nammatumakuru

    Subscribe to Updates

    Get the latest creative news from FooBar about art, design and business.

    What's Hot

    ಹೈಕಮಾಂಡ್ ಸುಮ್ಮನೆ ಇದ್ರೆ ನಾವೇನು ಅರ್ಥ ಮಾಡಿಕೊಳ್ಳೋದು?” :  ಸಿಎಂ ಬದಲಾವಣೆ ಬಗ್ಗೆ ಗೃಹ ಸಚಿವ ಜಿ. ಪರಮೇಶ್ವರ್ ಪ್ರತಿಕ್ರಿಯೆ

    February 8, 2026

    ಸಿದ್ಧರಾಮಯ್ಯ ರಾಜ್ಯವನ್ನು ದಿವಾಳಿ ಮಾಡುತ್ತಿದ್ದಾರೆ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ

    February 8, 2026

    ಸಿಎಂ ಸಿದ್ದರಾಮಯ್ಯ ಸುಳ್ಳಿನ ರಾಜ: ಕೇಂದ್ರ ಸಚಿವ ವಿ. ಸೋಮಣ್ಣ ವಾಗ್ದಾಳಿ

    February 8, 2026
    Facebook Twitter Instagram
    ಟ್ರೆಂಡಿಂಗ್
    • ಹೈಕಮಾಂಡ್ ಸುಮ್ಮನೆ ಇದ್ರೆ ನಾವೇನು ಅರ್ಥ ಮಾಡಿಕೊಳ್ಳೋದು?” :  ಸಿಎಂ ಬದಲಾವಣೆ ಬಗ್ಗೆ ಗೃಹ ಸಚಿವ ಜಿ. ಪರಮೇಶ್ವರ್ ಪ್ರತಿಕ್ರಿಯೆ
    • ಸಿದ್ಧರಾಮಯ್ಯ ರಾಜ್ಯವನ್ನು ದಿವಾಳಿ ಮಾಡುತ್ತಿದ್ದಾರೆ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ
    • ಸಿಎಂ ಸಿದ್ದರಾಮಯ್ಯ ಸುಳ್ಳಿನ ರಾಜ: ಕೇಂದ್ರ ಸಚಿವ ವಿ. ಸೋಮಣ್ಣ ವಾಗ್ದಾಳಿ
    • ಪಾವಗಡ: ಜಾತಿ ನಿಂದನೆ, ಆಯುಧ ತೋರಿಸಿ ಕೊಲೆ ಬೆದರಿಕೆ: ಇಬ್ಬರ ವಿರುದ್ಧ ದೂರು ದಾಖಲು
    • ತುಮಕೂರು ಕಾಂಗ್ರೆಸ್‌ ನಲ್ಲಿ ಭುಗಿಲೆದ್ದ ಆಕ್ರೋಶ: ‘ನಾಯಕರಿಂದಲೇ ಚುನಾವಣೆ ಗೆಲ್ಲಿಸಿಕೊಳ್ಳಿ’ ಎಂದು ಕಾರ್ಯಕರ್ತರ ಸವಾಲು
    • ಜೀತಕಾರ್ಮಿಕ ಪದ್ಧತಿ ನಿರ್ಮುಲನಾ ದಿನಾಚರಣೆ ದಿನಾಂಕ ಬದಲಿಸಲು ಒತ್ತಾಯ
    • ಸೈಬರ್ ಮೋಸದ ಜಾಲವನ್ನು ಭೇದಿಸಿದ ತುಮಕೂರು ಪೊಲೀಸರು: ಇಬ್ಬರು ಆರೋಪಿಗಳ ಬಂಧನ
    • ಮುಂದಿನ ಚುನಾವಣೆಯಲ್ಲೂ ಜೆಡಿಎಸ್–ಬಿಜೆಪಿ ಮೈತ್ರಿ ಮುಂದುವರಿಯುತ್ತಾ?: ಬಿ.ಎಸ್.ಯಡಿಯೂರಪ್ಪ ಹೇಳಿದ್ದೇನು?
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » 58 ಸೇವೆಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸುವ ‘ಜನಸೇವಕ’ ಯೋಜನೆಗೆ ಚಾಲನೆ
    ರಾಜ್ಯ ಸುದ್ದಿ November 1, 2021

    58 ಸೇವೆಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸುವ ‘ಜನಸೇವಕ’ ಯೋಜನೆಗೆ ಚಾಲನೆ

    By adminNovember 1, 2021No Comments2 Mins Read
    janasevaka

    ಬೆಂಗಳೂರು: ಎಂಟು ಇಲಾಖೆಗಳ 58 ಸೇವೆಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸುವ ‘ಜನಸೇವಕ’ ಯೋಜನೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೋಮವಾರ ಚಾಲನೆ ನೀಡಿದರು.

    ವಿಧಾನಸೌಧದ ಎದುರಿನ ಮೆಟ್ಟಿಲುಗಳ ಮೇಲೆ ನಡೆದ ಸಮಾರಂಭದಲ್ಲಿ ಜನಸೇವಕ, ಏಕೀಕೃತ ದೂರು ಪರಿಹಾರ ವ್ಯವಸ್ಥೆ ಮತ್ತು ಸಾರಿಗೆ ಇಲಾಖೆಯ ಕಾಗದ ರಹಿತ ಮತ್ತು ಸಂಪರ್ಕ ರಹಿತ ಸೇವೆಗಳನ್ನು ಉದ್ಘಾಟಿಸಿದರು.


    Provided by
    Provided by

    ಜನಸೇವಕ ಯೋಜನೆಯಲ್ಲಿ ಭಾರತೀಯ ವಿಶಿಷ್ಟ ಗುರುತು ಪ್ರಾಧಿಕಾರ (ಆಧಾರ್), ಕಂದಾಯ ಇಲಾಖೆಯ 21, ಕರ್ನಾಟಕ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಮಂಡಳಿಯ ಒಂಬತ್ತು, ಬಿಬಿಎಂಪಿಯ 18, ಅಂಗವಿಕಲರು ಮತ್ತು ಹಿರಿಯ ನಾಗರಿಕರ ಕಲ್ಯಾಣ ಇಲಾಖೆಯ ಒಂದು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಒಂದು, ಪೊಲೀಸ್ ಇಲಾಖೆಯ ಮೂರು ಹಾಗೂ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯ ಒಂದು ಸೇವೆಯನ್ನು ಒದಗಿಸಲಾಗುತ್ತದೆ.

    ಈ ಯೋಜನೆಯನ್ನು ಬಿಬಿಎಂಪಿ ವ್ಯಾಪ್ತಿಯ 198 ವಾರ್ಡ್ ಗಳಲ್ಲಿ ಸೋಮವಾರದಿಂದ ಜಾರಿಗೆ ತರಲಾಗಿದೆ. 2022ರ ಜನವರಿ 26ರೊಳಗೆ ರಾಜ್ಯದ ಎಲ್ಲ ಕಡೆಗಳಲ್ಲೂ ಜಾರಿಗೊಳಿಸುವ ಗುರಿ ಇದೆ.

    ಈ ಯೋಜನೆಯ ಅಡಿಯಲ್ಲಿ ಜನಸೇವಕರನ್ನು ನೇಮಿಸಲಾಗುತ್ತದೆ. ಜನರು ಸರ್ಕಾರಿ ಸೇವೆ ಪಡೆಯಲು 080-44554455ಗೆ ಕರೆ ಮಾಡಬಹುದು ಅಥವಾ ಮೊಬೈಲ್ ಒನ್ ತಂತ್ರಾಂಶದಲ್ಲಿ ಕೋರಿಕೆ ಸಲ್ಲಿಸಬಹುದು ಅಥವಾ www.janasevaka.Karnataka.gov.in ವೆಬ್ ಸೈಟ್ ನಲ್ಲಿ ನೋಂದಣಿ ಮಾಡಿಸಬಹುದು.


    ಜನರು ನಿಗದಿಪಡಿಸಿದ ಸಮಯಕ್ಕೆ ಜನಸೇವಕರು ಸಂಬಂಧಿಸಿದ ಅರ್ಜಿ ನಮೂನೆಗಳೊಂದಿಗೆ ಜನರ ಮನೆ ಬಾಗಿಲಿಗೆ ಹೋಗುತ್ತಾರೆ. ಮನೆಯಿಂದಲೇ ಅರ್ಜಿ ಪಡೆದು ಸೇವೆ ಒದಗಿಸಲಾಗುತ್ತದೆ.

    ಯೋಜನೆಗೆ ಚಾಲನೆ ನೀಡಿ ಮಾತನಾಡಿದ ಮುಖ್ಯಮಂತ್ರಿ, ‘ಜನರು ಸುಲಭವಾಗಿ ಸರ್ಕಾರದ ಸೇವೆ ಪಡೆಯಲಾಗದ ಸ್ಥಿತಿ. ಪ್ರಭುತ್ವದ ಶಕ್ತಿ ಕೆಲವೇ ಜನರ ಕಪಿಮುಷ್ಠಿಯಲ್ಲಿ ಇರಬಾರದು. ಆ ಕಾರಣಕ್ಕಾಗಿ ಜನಸೇವಕ ಯೋಜನೆ ಜಸರಿಗೊಳಿಸಲಾಗಿದೆ’ ಎಂದರು.

    ಜನರ ಮನೆ ಬಾಗಿಲಿಗೆ ಸೇವೆ ತಲುಪಿದರೆ ಭ್ರಷ್ಟಾಚಾರಕ್ಕೆ ಕಡಿವಾಣ ಬೀಳುತ್ತದೆ. ಜನರಿಗೆ ಅನುಕೂಲ ಆಗುತ್ತದೆ. ವಿಳಂಬ ತಪ್ಪುತ್ತದೆ ಎಂದು ಹೇಳಿದರು.

    ಸಚಿವರಾದ ಡಾ.ಸಿ.ಎನ್. ಅಶ್ವತ್ಥನಾರಾಯಣ, ಬಿ. ಶ್ರೀರಾಮುಲು, ಬಿ.ಸಿ. ನಾಗೇಶ್, ಶಾಸಕರಾದ ರಿಜ್ವಾನ್ ಅರ್ಷದ್, ಎಸ್. ಸುರೇಶ್ ಕುಮಾರ್, ವಿಧಾನ ಪರಿಷತ್ ನಲ್ಲಿ ಸರ್ಕಾರದ ಮುಖ್ಯ ಸಚೇತಕ ಮಹಾಂತೇಶ್ ಕವಟಗಿಮಠ, ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ ಇದ್ದರು‌

    janasevaka
    admin
    • Website

    Related Posts

    ಹೈಕಮಾಂಡ್ ಸುಮ್ಮನೆ ಇದ್ರೆ ನಾವೇನು ಅರ್ಥ ಮಾಡಿಕೊಳ್ಳೋದು?” :  ಸಿಎಂ ಬದಲಾವಣೆ ಬಗ್ಗೆ ಗೃಹ ಸಚಿವ ಜಿ. ಪರಮೇಶ್ವರ್ ಪ್ರತಿಕ್ರಿಯೆ

    February 8, 2026

    ಸಿಎಂ ಸಿದ್ದರಾಮಯ್ಯ ಸುಳ್ಳಿನ ರಾಜ: ಕೇಂದ್ರ ಸಚಿವ ವಿ. ಸೋಮಣ್ಣ ವಾಗ್ದಾಳಿ

    February 8, 2026

    ಮುಂದಿನ ಚುನಾವಣೆಯಲ್ಲೂ ಜೆಡಿಎಸ್–ಬಿಜೆಪಿ ಮೈತ್ರಿ ಮುಂದುವರಿಯುತ್ತಾ?: ಬಿ.ಎಸ್.ಯಡಿಯೂರಪ್ಪ ಹೇಳಿದ್ದೇನು?

    February 7, 2026

    Leave A Reply Cancel Reply

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಹೈಕಮಾಂಡ್ ಸುಮ್ಮನೆ ಇದ್ರೆ ನಾವೇನು ಅರ್ಥ ಮಾಡಿಕೊಳ್ಳೋದು?” :  ಸಿಎಂ ಬದಲಾವಣೆ ಬಗ್ಗೆ ಗೃಹ ಸಚಿವ ಜಿ. ಪರಮೇಶ್ವರ್ ಪ್ರತಿಕ್ರಿಯೆ

    February 8, 2026

    ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಸದ್ದು ಮಾಡುತ್ತಿರುವ ಮುಖ್ಯಮಂತ್ರಿ ಬದಲಾವಣೆ ಹಾಗೂ ಅಧಿಕಾರ ಹಂಚಿಕೆ ವಿಚಾರವಾಗಿ ಗೃಹ ಸಚಿವ ಡಾ. ಜಿ.…

    ಸಿದ್ಧರಾಮಯ್ಯ ರಾಜ್ಯವನ್ನು ದಿವಾಳಿ ಮಾಡುತ್ತಿದ್ದಾರೆ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ

    February 8, 2026

    ಸಿಎಂ ಸಿದ್ದರಾಮಯ್ಯ ಸುಳ್ಳಿನ ರಾಜ: ಕೇಂದ್ರ ಸಚಿವ ವಿ. ಸೋಮಣ್ಣ ವಾಗ್ದಾಳಿ

    February 8, 2026

    ಪಾವಗಡ: ಜಾತಿ ನಿಂದನೆ, ಆಯುಧ ತೋರಿಸಿ ಕೊಲೆ ಬೆದರಿಕೆ: ಇಬ್ಬರ ವಿರುದ್ಧ ದೂರು ದಾಖಲು

    February 8, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.