nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಹಾಲಯ ಅಮಾವಾಸ್ಯೆ: ಈ ತಪ್ಪುಗಳನ್ನು ಮಾಡಬೇಡಿ! ಪಿತೃಗಳಿಗೆ ತರ್ಪಣ ನೀಡುವಾಗ ಏನು ಪಾಲಿಸಬೇಕು?

    October 10, 2026

    ದೆವ್ವಗಳೇಕೆ ರಾತ್ರಿ ಹೊತ್ತಲ್ಲೇ ಕಾಣಿಸುತ್ತವೆ? ಬೆಚ್ಚಿಬೀಳಿಸುವ ಅಚ್ಚರಿಯ ಸಂಗತಿ ಇಲ್ಲಿದೆ ನೋಡಿ…

    October 10, 2026

    ಆಯುರ್ವೇದ, ಹೋಮಿಯೋಪತಿ ಕೋರ್ಸ್‌ಗಳ ಪ್ರವೇಶಕ್ಕೆ ಮೊದಲ ಸುತ್ತಿನ ಸೀಟು ಹಂಚಿಕೆ ಪ್ರಕ್ರಿಯೆ ಆರಂಭ: ಕೆಇಎ ಅಧಿಸೂಚನೆ

    October 10, 2026
    Facebook Twitter Instagram
    ಟ್ರೆಂಡಿಂಗ್
    • ಮಹಾಲಯ ಅಮಾವಾಸ್ಯೆ: ಈ ತಪ್ಪುಗಳನ್ನು ಮಾಡಬೇಡಿ! ಪಿತೃಗಳಿಗೆ ತರ್ಪಣ ನೀಡುವಾಗ ಏನು ಪಾಲಿಸಬೇಕು?
    • ದೆವ್ವಗಳೇಕೆ ರಾತ್ರಿ ಹೊತ್ತಲ್ಲೇ ಕಾಣಿಸುತ್ತವೆ? ಬೆಚ್ಚಿಬೀಳಿಸುವ ಅಚ್ಚರಿಯ ಸಂಗತಿ ಇಲ್ಲಿದೆ ನೋಡಿ…
    • ಆಯುರ್ವೇದ, ಹೋಮಿಯೋಪತಿ ಕೋರ್ಸ್‌ಗಳ ಪ್ರವೇಶಕ್ಕೆ ಮೊದಲ ಸುತ್ತಿನ ಸೀಟು ಹಂಚಿಕೆ ಪ್ರಕ್ರಿಯೆ ಆರಂಭ: ಕೆಇಎ ಅಧಿಸೂಚನೆ
    • ‘ಕಲ್ಪತರು’ ಬ್ರ್ಯಾಂಡ್ ಮತ್ತು ಲೋಗೋ ಬಿಡುಗಡೆ: ತುಮಕೂರಿನ ಮಹಿಳೆಯರಿಂದ, ನಮ್ಮ ನಾಡು ನಮ್ಮ ಹೆಮ್ಮೆ
    • ದಸರಾ-2026ರ ಪಂಜಿನ ಕವಾಯತು ಕಾರ್ಯಕ್ರಮದ ಉಚಿತ ನೋಂದಣಿ ವೆಬ್‌ ಸೈಟ್‌ ಗೆ ಚಾಲನೆ
    • ಕೆಇಎ ಯುಜಿ ನೀಟ್ — 2026: ವೈದ್ಯಕೀಯ ಸೀಟುಗಳ ಆನ್‌ ಲೈನ್ ಸ್ಟ್ರೇ ವೇಕೆನ್ಸಿ ಸುತ್ತು ಪ್ರಕಟ; ಅಕ್ಟೋಬರ್ 13 ರಿಂದ ಹೊಸ ನೋಂದಣಿ ಆರಂಭ
    • ಮಧ್ಯರಾತ್ರಿ ನಾನಾ ಪಾಟೇಕರ್ ಅಂತ್ಯಸಂಸ್ಕಾರ; ತಡವಾಗಿದ್ದೇಕೆ? ಮಗ ಮಲ್ಹಾರ್ ನೀಡಿದ ಸ್ಪಷ್ಟನೆ ಇಲ್ಲಿದೆ
    • SIR ಹಾಗೂ ಜ್ಞಾನೇಶ್ ಕುಮಾರ್ ಅಡಿಯಲ್ಲಿ ಮತದಾನ ಒಪ್ಪುವುದಿಲ್ಲ: AIDSO
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಜನಸ್ಪಂದನ ಟ್ರಸ್ಟ್ ವತಿಯಿಂದ 2022 ಕ್ಯಾಲೆಂಡರ್ ಬಿಡುಗಡೆ
    ತಿಪಟೂರು December 31, 2021

    ಜನಸ್ಪಂದನ ಟ್ರಸ್ಟ್ ವತಿಯಿಂದ 2022 ಕ್ಯಾಲೆಂಡರ್ ಬಿಡುಗಡೆ

    By adminDecember 31, 2021No Comments1 Min Read

    ತಿಪಟೂರು: ಜನಸ್ಪಂದನ ಟ್ರಸ್ಟ್ ನ ನೂತನ ಕಚೇರಿಯಲ್ಲಿ ಡಾ. ಸಿಬಿ ಶಶಿಧರ್ 2022ರ ಕ್ಯಾಲೆಂಡರ್ ಬಿಡುಗಡೆ ಮಾಡಿ ಮಾತನಾಡಿದರು.

    ತಾಲೂಕಿನ ಹೆಸರಾಂತ ಐತಿಹಾಸಿಕ ಸ್ಥಳಗಳು ಧಾರ್ಮಿಕ ಸಾಮಾಜಿಕ ಶೈಕ್ಷಣಿಕ ಸಾರುವ ತಿಪಟೂರು ತಾಲೂಕಿನ ಐತಿಹಾಸಿಕ ಸ್ಥಳಗಳ ವಿನೂತನವಾದ ಕ್ಯಾಲೆಂಡರನ್ನು ಬಿಡುಗಡೆ ಮಾಡಿದರು.

    ಬಳಿಕ ಮಾತನಾಡಿದ ಅವರು, ಇನ್ನು ಹಲವಾರು ಪ್ರಮುಖ ಕ್ಷೇತ್ರಗಳಾದ ಯಕ್ಷಗಾನ ಸೋಮನ ಕುಣಿತ ಸಾಂಸ್ಕೃತಿಕ ಕಲೆಗಳನ್ನು  ಸಾರುವ ಹಾಗೂ ಇವುಗಳನ್ನು ಸಂರಕ್ಷಣೆ ಮಾಡುವ ಕೆಲಸ ಮಾಡುವ ನಿಟ್ಟಿನಲ್ಲಿ ನಮ್ಮ ಜನಸ್ಪಂದನ ಟ್ರಸ್ಟ್ ಸದಸ್ಯರುಗಳು ಇದ್ದೇವೆ ಎಂದರು.

    ಒಂದು ವಿನೂತನ ಕಾರ್ಯಕ್ರಮದಲ್ಲಿ ಸುಮಾರು ಎರಡು ತಿಂಗಳಿಂದ ಕೆಲಸ ನಿರ್ವಹಿಸಿದ ಶ್ರೀಕಾಂತ್ ಕೆಳ ಹಟ್ಟಿ ಮಮದ್ ಗೌಸ್ ಇವರುಗಳು 12 ತಿಂಗಳ ವರ್ಷದ ಕ್ಯಾಲೆಂಡರ್ ನ್ನು ಸಿದ್ಧಪಡಿಸಿದ್ದು,  ತಿಪಟೂರು ತಾಲೂಕಿನ ಐತಿಹಾಸಿಕ ಒಂದೊಂದು ತಿಂಗಳಿಗೆ ಒಂದೊಂದು ಸ್ಥಳದ ಮಾಹಿತಿಯನ್ನು ನೀಡಿ ಕಾರ್ಯನಿರ್ವಹಿಸಿ 2022ರ ಬಹುರೂಪಿಯಾಗಿ ಕ್ಯಾಲೆಂಡರ್ ಮೂಡಿಬಂದಿದೆ ಎಂದು ಟ್ರಸ್ಟ್ ಅಧ್ಯಕ್ಷರು ತಿಳಿಸಿದರು.

    ಕ್ಯಾಲೆಂಡರ್ ಬಿಡುಗಡೆ ಸಮಾರಂಭದಲ್ಲಿ ಕುಂದೂರು ತಿಮ್ಮಯ್ಯ, ಮನೋಹರ್ ಪಾಟೀಲ್, ಬೆನ್ನಾಯಕನಹಳ್ಳಿ ಟ್ರಸ್ಟ್ ಮೈಲಾ ಸದಸ್ಯ ಚೈತ್ರ ದೇವರಾಜ್ , ಪ್ರಗತಿಪರ ರೈತ ನವೀನ್, ಸಂಸ್ಥೆಯ ಕಾರ್ಯಕರ್ತ ಗೌತಮ್ ಹಾಗೂ ಕಲಾವಿದ ಅಂಚೆ ಕೊಪ್ಪಲು ಶಂಕರಪ್ಪ ಲೈಫ್ ಸಂಸ್ಥೆಯ ರೇಣುಕಾ ಮತ್ತಿತರು ಭಾಗವಹಿಸಿದ್ದರು.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

     

    admin
    • Website

    Related Posts

    ತಿಪಟೂರಿನ ಶ್ರೀ ಬಸವೇಶ್ವರ ಕಾಲೇಜಿನಲ್ಲಿ ಅರ್ಥಪೂರ್ಣ ‘ವಿಶ್ವ ಫಾರ್ಮಸಿಸ್ಟ್ ದಿನಾಚರಣೆ — 2026’

    September 26, 2026

    ಬೋಧಕ ವರ್ಗ ಹಾಗೂ ಗ್ರಂಥಾಲಯದ ಜ್ಞಾನವನ್ನು ಸದುಪಯೋಗಪಡಿಸಿಕೊಳ್ಳಿ: ಡಾ. ಶಶಿಕುಮಾರ್ ಎಚ್.ಸಿ.

    September 20, 2026

    ತಿಪಟೂರಿನಲ್ಲಿ ಹೋಟೆಲ್ ಹಾಗೂ ಡಾಬಾಗಳ ಮೇಲೆ ಜಂಟಿ ದಾಳಿ: ಕಳಪೆ ಆಹಾರ ಪದಾರ್ಥಗಳು ವಶ

    September 12, 2026

    Leave A Reply Cancel Reply

    Our Picks

    ಮಧ್ಯರಾತ್ರಿ ನಾನಾ ಪಾಟೇಕರ್ ಅಂತ್ಯಸಂಸ್ಕಾರ; ತಡವಾಗಿದ್ದೇಕೆ? ಮಗ ಮಲ್ಹಾರ್ ನೀಡಿದ ಸ್ಪಷ್ಟನೆ ಇಲ್ಲಿದೆ

    October 10, 2026

    ನಾನಾ ಪಾಟೇಕರ್ ಆಸ್ತಿ–ಪಾಸ್ತಿ ಎಷ್ಟು ಗೊತ್ತಾ? ಅವರ ಕುಟುಂಬದ ಬಗ್ಗೆ ಇಲ್ಲಿದೆ ರಹಸ್ಯಕರ ಮಾಹಿತಿ!

    October 9, 2026

    ಹಿರಿಯ ನಟ ನಾನಾ ಪಾಟೇಕರ್ ನಿಧನ: ಪ್ರಧಾನಿ ಮೋದಿ, ಡಿ.ಕೆ. ಶಿವಕುಮಾರ್ ಸೇರಿದಂತೆ ಗಣ್ಯರಿಂದ ಸಂತಾಪ

    October 8, 2026

    50 ಪೈಸೆ ನಾಣ್ಯ ಇನ್ನೂ ಮಾನ್ಯವೇ? RBI ನಿಯಮ ತಿಳಿದರೆ ಅಚ್ಚರಿಯಾಗುತ್ತೆ!

    October 6, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಮಹಾಲಯ ಅಮಾವಾಸ್ಯೆ: ಈ ತಪ್ಪುಗಳನ್ನು ಮಾಡಬೇಡಿ! ಪಿತೃಗಳಿಗೆ ತರ್ಪಣ ನೀಡುವಾಗ ಏನು ಪಾಲಿಸಬೇಕು?

    October 10, 2026

    ಪಿತೃಗಳನ್ನು ಸ್ಮರಿಸಿ ಗೌರವ ಸಲ್ಲಿಸುವ ಮಹತ್ವದ ದಿನವಾದ ಮಹಾಲಯ ಅಮಾವಾಸ್ಯೆ ಅಕ್ಟೋಬರ್ 10ರ ಶನಿವಾರ ಆಚರಿಸಲಾಗುತ್ತದೆ. ಪಿತೃಪಕ್ಷದ ಕೊನೆಯ ದಿನವಾಗಿರುವ…

    ದೆವ್ವಗಳೇಕೆ ರಾತ್ರಿ ಹೊತ್ತಲ್ಲೇ ಕಾಣಿಸುತ್ತವೆ? ಬೆಚ್ಚಿಬೀಳಿಸುವ ಅಚ್ಚರಿಯ ಸಂಗತಿ ಇಲ್ಲಿದೆ ನೋಡಿ…

    October 10, 2026

    ಆಯುರ್ವೇದ, ಹೋಮಿಯೋಪತಿ ಕೋರ್ಸ್‌ಗಳ ಪ್ರವೇಶಕ್ಕೆ ಮೊದಲ ಸುತ್ತಿನ ಸೀಟು ಹಂಚಿಕೆ ಪ್ರಕ್ರಿಯೆ ಆರಂಭ: ಕೆಇಎ ಅಧಿಸೂಚನೆ

    October 10, 2026

    ‘ಕಲ್ಪತರು’ ಬ್ರ್ಯಾಂಡ್ ಮತ್ತು ಲೋಗೋ ಬಿಡುಗಡೆ: ತುಮಕೂರಿನ ಮಹಿಳೆಯರಿಂದ, ನಮ್ಮ ನಾಡು ನಮ್ಮ ಹೆಮ್ಮೆ

    October 10, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.