nammatumakuru

    Subscribe to Updates

    Get the latest creative news from FooBar about art, design and business.

    What's Hot

    ಅಂತರರಾಷ್ಟ್ರೀಯ ಚಲನಚಿತ್ರೋತ್ಸವ: ಪ್ರಕಾಶ್ ರಾಜ್ ರಾಯಭಾರಿ, ಮಹಿಳಾ ಸಬಲೀಕರಣವೇ ಈ ಬಾರಿಯ ‘ಥೀಮ್’

    December 23, 2025

    ಮಲ್ಲಿಕಾರ್ಜುನ ಖರ್ಗೆ ಹೇಳಿಕೆಗೆ ನನ್ನ‌ ಪೂರ್ಣ ಸಹಮತವಿದೆ: ಸಿಎಂ ಸಿದ್ದರಾಮಯ್ಯ

    December 23, 2025

    ಹಾವೇರಿ: 7ಕ್ಕೂ ಹೆಚ್ಚು ಮನೆಗಳಲ್ಲಿ ಸರಣಿ ಕಳ್ಳತನ, ಚಹಾ ಕುಡಿದು ಹೋದ ಕಳ್ಳರು!

    December 23, 2025
    Facebook Twitter Instagram
    ಟ್ರೆಂಡಿಂಗ್
    • ಅಂತರರಾಷ್ಟ್ರೀಯ ಚಲನಚಿತ್ರೋತ್ಸವ: ಪ್ರಕಾಶ್ ರಾಜ್ ರಾಯಭಾರಿ, ಮಹಿಳಾ ಸಬಲೀಕರಣವೇ ಈ ಬಾರಿಯ ‘ಥೀಮ್’
    • ಮಲ್ಲಿಕಾರ್ಜುನ ಖರ್ಗೆ ಹೇಳಿಕೆಗೆ ನನ್ನ‌ ಪೂರ್ಣ ಸಹಮತವಿದೆ: ಸಿಎಂ ಸಿದ್ದರಾಮಯ್ಯ
    • ಹಾವೇರಿ: 7ಕ್ಕೂ ಹೆಚ್ಚು ಮನೆಗಳಲ್ಲಿ ಸರಣಿ ಕಳ್ಳತನ, ಚಹಾ ಕುಡಿದು ಹೋದ ಕಳ್ಳರು!
    • ಕೊರಟಗೆರೆ:  ಜಿ.ಎಂ.ಕಾಮರಾಜ್ ಪಶ್ಚಿಮ ರೈಲ್ವೆ ಬೋರ್ಡ್ ನಿರ್ದೇಶಕರಾಗಿ ಆಯ್ಕೆ
    • ಭ್ರಷ್ಟಾಚಾರ ಆರೋಪ: ಶ್ರವಣೂರು ಗ್ರಾಮ ಪಂಚಾಯಿತಿ ಪಿಡಿಒ ವಿರುದ್ಧ ತಮಟೆ ಚಳವಳಿ
    • ಚಿರತೆ ದಾಳಿಯಿಂದಾಗಿ ಮಹಿಳೆ ಸಾವು: ದಾಳಿ ನಡೆದ 24 ಗಂಟೆ ಒಳಗೆ  ಚಿರತೆ ಸೆರೆ
    • ತಿಪಟೂರು: ಡಿಸೆಂಬರ್ 24ರಂದು ‘ಸಾಂಸ್ಕೃತಿಕ ವೈಭವ’ ಬೃಹತ್ ಕಾರ್ಯಕ್ರಮ
    • ಪಾವಗಡ: ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » 9 ಕೋಟಿ ಜನತೆಗೆ ಉಚಿತ LPG ಸಂಪರ್ಕ : ನೀವು ಲಾಭ ಪಡೆಯಬಹುದು! ಹೇಗೆ? ಇಲ್ಲಿದೆ ನೋಡಿ
    ರಾಷ್ಟ್ರೀಯ ಸುದ್ದಿ February 25, 2022

    9 ಕೋಟಿ ಜನತೆಗೆ ಉಚಿತ LPG ಸಂಪರ್ಕ : ನೀವು ಲಾಭ ಪಡೆಯಬಹುದು! ಹೇಗೆ? ಇಲ್ಲಿದೆ ನೋಡಿ

    By adminFebruary 25, 2022No Comments2 Mins Read
    lpg

    ಪ್ರಧಾನ ಮಂತ್ರಿ ಉಜ್ವಲ ಯೋಜನೆಯಡಿ, ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳಿಗೆ ಸರ್ಕಾರವು ಗೃಹಬಳಕೆಯ LPG ಸಂಪರ್ಕಗಳನ್ನು ಒದಗಿಸುತ್ತದೆ. ಈ ಯೋಜನೆಯಡಿಯಲ್ಲಿ, ದೇಶದ ಎಪಿಎಲ್, ಬಿಪಿಎಲ್ ಮತ್ತು ಪಡಿತರ ಚೀಟಿ ಹೊಂದಿರುವ ಮಹಿಳೆಯರಿಗೆ ಭಾರತ ಸರ್ಕಾರದಿಂದ ಉಚಿತ ಗ್ಯಾಸ್ ಸಂಪರ್ಕವನ್ನು ನೀಡಲಾಗುತ್ತದೆ. ಈ ಯೋಜನೆಯಡಿ ಇದುವರೆಗೆ 9 ಕೋಟಿ ಜನರು ಉಚಿತ ಎಲ್‌ಪಿಜಿ ಸಂಪರ್ಕ ಪಡೆದಿದ್ದಾರೆ. ಇಂಡಿಯನ್ ಆಯಿಲ್ ತನ್ನ ಟ್ವಿಟರ್ ನಲ್ಲಿ ಈ ಕುರಿತು ಈ ಮಾಹಿತಿಯನ್ನು ನೀಡಿದೆ.

    ಈ ಯೋಜನೆ(Pradhan Mantri Ujjwala Yojana)ಯನ್ನು 1 ಮೇ 2016 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಪ್ರಾರಂಭಿಸಿದರು. ELPG ಗ್ಯಾಸ್ ಸಿಲಿಂಡರ್‌ನ ಪ್ರಯೋಜನವನ್ನು ನೀವು ಉಚಿತವಾಗಿ ಹೇಗೆ ಪಡೆಯಬಹುದು ಎಂಬುದನ್ನು ಇಲ್ಲಿದೆ ನೋಡಿ..


    Provided by
    Provided by

    ಈ ರೀತಿ ಅರ್ಜಿ ಸಲ್ಲಿಸಿ:

    – ಯೋಜನೆಯ ಲಾಭ ಪಡೆಯಲು, ಮೊದಲಿಗೆ pmujjwalayojana.com ಅಧಿಕೃತ ವೆಬ್‌ಸೈಟ್‌ಗೆ ಹೋಗಿ.
    – ಇಲ್ಲಿ ಡೌನ್‌ಲೋಡ್ ಫಾರ್ಮ್ ಆಯ್ಕೆಯು ನಿಮ್ಮ ಮುಂದೆ ಕಾಣಿಸುತ್ತದೆ. ಅದನ್ನು ಡೌನ್‌ಲೋಡ್ ಮಾಡಿ.
    – ಈಗ ಫಾರ್ಮ್‌ನಲ್ಲಿ ಕೇಳಲಾದ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ.
    – ಇದರ ನಂತರ ಫಾರ್ಮ್ ಅನ್ನು LPG ಕೇಂದ್ರದಲ್ಲಿ ಸಲ್ಲಿಸಬೇಕಾಗುತ್ತದೆ.
    – ಅಲ್ಲದೆ, ಸಂಬಂಧಿಸಿದ ದಾಖಲೆಗಳನ್ನು ಅಲ್ಲಿಯೂ ಸಲ್ಲಿಸಿ.
    – ಫಾರ್ಮ್ ಅನ್ನು ಸಲ್ಲಿಸುವಾಗ, ನಿಮಗೆ 14.2 ಕೆಜಿ ಸಿಲಿಂಡರ್ ಬೇಕೇ ಅಥವಾ 5 ಕೆಜಿ ಸಿಲಿಂಡರ್ ಬೇಕೇ ಎಂಬುದನ್ನು ನೀವು ಸ್ಪಷ್ಟಪಡಿಸಬೇಕು.
    ಪಿ ದಾಖಲೆಗಳನ್ನು ಪರಿಶೀಲಿಸಿದ ನಂತರ, ನೀವು LPG ಸಂಪರ್ಕ ಪಡೆಯುತ್ತೀರಿ.

    ಯೋಜನೆಗೆ ಅಗತ್ಯವಾಗಿ ಬೇಕಾದ ದಾಖಲೆಗಳು

    – ಬಿಪಿಎಲ್ ಕಾರ್ಡ್
    – ಆಧಾರ್ ಕಾರ್ಡ್
    – ಮೊಬೈಲ್ ನಂಬರ್
    ಪಾಸ್ಪೋರ್ಟ್ ಸೈಜ್ ಫೋಟೋ
    – ವಯಸ್ಸಿನ ಪ್ರಮಾಣಪತ್ರ
    – ಬಿಪಿಎಲ್ ಪಟ್ಟಿಯಲ್ಲಿ ಹೆಸರಿರಬೇಕು
    – ಬ್ಯಾಂಕ್ ಪಾಸ್ ಬುಕ್ ಫೋಟೋಕಾಪಿ
    – ಪಡಿತರ ಚೀಟಿಯ ಫೋಟೋಕಾಪಿ
    ಈ ಷರತ್ತುಗಳನ್ನು ನೆನಪಿನಲ್ಲಿಟ್ಟುಕೊಳ್ಳಬೇಕು

    – ಉಜ್ವಲಾ ಯೋಜನೆಯಲ್ಲಿ ಅರ್ಜಿ ಸಲ್ಲಿಸಲು ಮೊದಲ ಷರತ್ತು ಅರ್ಜಿದಾರರು ಮಹಿಳೆಯಾಗಿರಬೇಕು.
    – ಅರ್ಜಿದಾರ ಮಹಿಳೆಗೆ ಕನಿಷ್ಠ 18 ವರ್ಷ ವಯಸ್ಸಾಗಿರಬೇಕು. ಆಗ ಮಾತ್ರ ಈ ಯೋಜನೆಯ ಲಾಭ ಪಡೆಯಬಹುದು.
    – ಮಹಿಳೆ ಬಿಪಿಎಲ್ ಕುಟುಂಬದವರಾಗಿರಬೇಕು.
    – ಇದರೊಂದಿಗೆ ಮಹಿಳೆ ಬಿಪಿಎಲ್ ಕಾರ್ಡ್ ಮತ್ತು ಪಡಿತರ ಚೀಟಿ ಹೊಂದಿರುವುದು ಕಡ್ಡಾಯವಾಗಿದೆ.
    – ಅರ್ಜಿದಾರರ ಕುಟುಂಬದ ಯಾವುದೇ ಸದಸ್ಯರ ಹೆಸರಿನಲ್ಲಿ LPG ಸಂಪರ್ಕ ಇರಬಾರದು.
    – ನಿಮ್ಮ ವಿಳಾಸವನ್ನು ಸಾಬೀತುಪಡಿಸಲು ಸ್ವಯಂ ದೃಢೀಕರಿಸಿದ ಘೋಷಣೆಯ ನಮೂನೆಯನ್ನು ಸಲ್ಲಿಸಬೇಕು.

    ವರದಿ: ಆಂಟೋನಿ ಬೇಗೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ವಿಶ್ವಕಪ್ ಗೆದ್ದ ಭಾರತದ ಮಹಿಳಾ ತಂಡಕ್ಕೆ ಟಾಟಾ ಮೋಟಾರ್ಸ್‌ನಿಂದ ‘ಸಿಯೆರಾ’ ಕಾರು ಉಡುಗೊರೆ!

    December 17, 2025

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    Leave A Reply Cancel Reply

    Our Picks

    ವಿಶ್ವಕಪ್ ಗೆದ್ದ ಭಾರತದ ಮಹಿಳಾ ತಂಡಕ್ಕೆ ಟಾಟಾ ಮೋಟಾರ್ಸ್‌ನಿಂದ ‘ಸಿಯೆರಾ’ ಕಾರು ಉಡುಗೊರೆ!

    December 17, 2025

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಅಂತರರಾಷ್ಟ್ರೀಯ ಚಲನಚಿತ್ರೋತ್ಸವ: ಪ್ರಕಾಶ್ ರಾಜ್ ರಾಯಭಾರಿ, ಮಹಿಳಾ ಸಬಲೀಕರಣವೇ ಈ ಬಾರಿಯ ‘ಥೀಮ್’

    December 23, 2025

    ಬೆಂಗಳೂರು: ಪ್ರತಿಷ್ಠಿತ 17ನೇ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವವು (BIFFes) ಇದೇ ಜನವರಿ 29ರಿಂದ ಫೆಬ್ರವರಿ 6, 2026ರ ವರೆಗೆ ನಡೆಯಲಿದ್ದು,…

    ಮಲ್ಲಿಕಾರ್ಜುನ ಖರ್ಗೆ ಹೇಳಿಕೆಗೆ ನನ್ನ‌ ಪೂರ್ಣ ಸಹಮತವಿದೆ: ಸಿಎಂ ಸಿದ್ದರಾಮಯ್ಯ

    December 23, 2025

    ಹಾವೇರಿ: 7ಕ್ಕೂ ಹೆಚ್ಚು ಮನೆಗಳಲ್ಲಿ ಸರಣಿ ಕಳ್ಳತನ, ಚಹಾ ಕುಡಿದು ಹೋದ ಕಳ್ಳರು!

    December 23, 2025

    ಕೊರಟಗೆರೆ:  ಜಿ.ಎಂ.ಕಾಮರಾಜ್ ಪಶ್ಚಿಮ ರೈಲ್ವೆ ಬೋರ್ಡ್ ನಿರ್ದೇಶಕರಾಗಿ ಆಯ್ಕೆ

    December 23, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.