nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕದನ ವಿರಾಮಕ್ಕೆ ಮಧ್ಯಸ್ಥಿಕೆ ಟ್ರಂಪ್ ಏನು ಹೆಡ್ ಮಾಸ್ಟ್ರಾ?: ಸಚಿವ ಕೃಷ್ಣ ಬೈರೇಗೌಡ ಅಸಮಾಧಾನ

    May 13, 2025

    ರಾಕೇಶ್ ಪೂಜಾರಿ ನಿಧನಕ್ಕೆ ಸಂತಾಪ ಸೂಚಿಸಿದ ರಿಷಬ್ ಶೆಟ್ಟಿ

    May 13, 2025

    ರೋಗವಾಹನ ಆಶ್ರಿತ ರೋಗಗಳ ನಿಯಂತ್ರಣದ ಬಗ್ಗೆ ಅರಿವು ಮೂಡಿಸಿ: ಅಪರ ಜಿಲ್ಲಾಧಿಕಾರಿ ಡಾ.ಎನ್. ತಿಪ್ಪೇಸ್ವಾಮಿ ಸೂಚನೆ

    May 13, 2025
    Facebook Twitter Instagram
    ಟ್ರೆಂಡಿಂಗ್
    • ಕದನ ವಿರಾಮಕ್ಕೆ ಮಧ್ಯಸ್ಥಿಕೆ ಟ್ರಂಪ್ ಏನು ಹೆಡ್ ಮಾಸ್ಟ್ರಾ?: ಸಚಿವ ಕೃಷ್ಣ ಬೈರೇಗೌಡ ಅಸಮಾಧಾನ
    • ರಾಕೇಶ್ ಪೂಜಾರಿ ನಿಧನಕ್ಕೆ ಸಂತಾಪ ಸೂಚಿಸಿದ ರಿಷಬ್ ಶೆಟ್ಟಿ
    • ರೋಗವಾಹನ ಆಶ್ರಿತ ರೋಗಗಳ ನಿಯಂತ್ರಣದ ಬಗ್ಗೆ ಅರಿವು ಮೂಡಿಸಿ: ಅಪರ ಜಿಲ್ಲಾಧಿಕಾರಿ ಡಾ.ಎನ್. ತಿಪ್ಪೇಸ್ವಾಮಿ ಸೂಚನೆ
    • ಲ್ಯಾಟರಲ್ ಎಂಟ್ರಿ ಮೂಲಕ ಡಿಪ್ಲೋಮಾ ಕೋರ್ಸ್ ಗೆ ಅರ್ಜಿ ಆಹ್ವಾನ
    • ಬೌದ್ಧ ಧರ್ಮದಲ್ಲಿ ವಿಜ್ಞಾನ, ವೈಚಾರಿಕತೆಗೆ ಒತ್ತು: ಡಾ.ರವಿಕುಮಾರ್
    • ನೀನು ದಲಿತ ದೇವಸ್ಥಾನದೊಳಗೆ ಬರಬಾರದು: ಸಚಿವ ಕೆ.ಎನ್.ರಾಜಣ್ಣ ತವರಿನಲ್ಲಿ ಅಸ್ಪೃಶ್ಯತೆ ಜೀವಂತ
    • ಜಿಲ್ಲಾಸ್ಪತ್ರೆ ನೂತನ ಕಟ್ಟಡ ನಿರ್ಮಾಣ : ಸಚಿವರಿಂದ ನೀಲನಕ್ಷೆ ಪರಿಶೀಲನೆ
    • ಎಸ್.ಎಸ್.ಎಲ್.ಸಿ. ಪರೀಕ್ಷೆ–2: ವೇಳಾ ಪಟ್ಟಿ ಪ್ರಕಟ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಜನತೆಯ ಆಶೋತ್ತರ ಈಡೇರಿಸಲು ರಾಜ್ಯ ಸರ್ಕಾರ ವಿಫಲ: ಶಾಸಕ ಎಸ್.ಆರ್.ಶ್ರೀನಿವಾಸ್ ಆರೋಪ
    ಗುಬ್ಬಿ April 8, 2022

    ಜನತೆಯ ಆಶೋತ್ತರ ಈಡೇರಿಸಲು ರಾಜ್ಯ ಸರ್ಕಾರ ವಿಫಲ: ಶಾಸಕ ಎಸ್.ಆರ್.ಶ್ರೀನಿವಾಸ್ ಆರೋಪ

    By adminApril 8, 2022No Comments1 Min Read
    shreenivas

    ಗುಬ್ಬಿ: ಜನತೆಯ ಸಮಸ್ಯೆಗೆ ಸ್ಪಂದಿಸಬೇಕಾದ ರಾಜ್ಯ ಸರಕಾರ ಜನತೆಯಲ್ಲಿ ಗೊಂದಲದ ವಾತಾವರಣ ಸೃಷ್ಟಿ ಮಾಡುತ್ತಿದ್ದು  ಜನತೆಯನ್ನು ಧರ್ಮದ ಹೆಸರಿನಲ್ಲಿ ಎತ್ತಿ ಕಟ್ಟುತ್ತಿರುವುದು ಸರಿಯಲ್ಲ ಎಂದು ಶಾಸಕ ಶ್ರೀನಿವಾಸ್ ತಿಳಿಸಿದರು.

    ಗುಬ್ಬಿ ತಾಲೂಕಿನ ಕಸಬಾ ಹೋಬಳಿಯ  ವಿವಿಧ ಗ್ರಾಮದಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು ರಾಜ್ಯದ ಗೃಹ ಮಂತ್ರಿಗಳು ಬೆಳಿಗ್ಗೆ ಒಂದು ಹೇಳಿಕೆ ಸಂಜೆ ಬದಲಿ ಹೇಳಿಕೆ ನೀಡಿ ರಾಜ್ಯದ ಜನತೆಯನ್ನು ದಿಕ್ಕುತಪ್ಪಿಸುತ್ತಿದ್ದಾರೆ ಇದರಿಂದ ಗೃಹಮಂತ್ರಿಗಳು  ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದರು.


    Provided by

    ಇನ್ನೂ ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಅವರ ಬಗ್ಗೆ ಮಾತನಾಡುವಷ್ಟು ನಾನು ದೊಡ್ಡವನಲ್ಲ ಹಾಗಾಗಿ ಮೂರು ವರ್ಷಗಳಿಂದ ತಿರಸ್ಕಾರಕ್ಕೆ ಒಳಗಾಗಿರುವ ನಾನು ಅವರ ಬಗ್ಗೆ ಮಾತನಾಡುವುದು ಸರಿಯಲ್ಲ ಎಂದು ತಿಳಿಸಿದರು .

    ವರದಿ:  ಮಂಜುನಾಥ್,  ಗುಬ್ಬಿ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

    admin
    • Website

    Related Posts

    ಸ್ನೇಹಿತನ ಜೊತೆ ಪತ್ನಿ ಪರಾರಿ : ಸೆಲ್ಫಿ ವಿಡಿಯೋ ಫೇಸ್ ಬುಕ್ ಗೆ ಹರಿಬಿಟ್ಟು ನೇಣಿಗೆ ಶರಣಾದ ಪತಿರಾಯ..!!.

    February 18, 2025

    ಕೆರೆಗೆ ಬಿದ್ದು ತಾಯಿ– ಮಗಳ ದಾರುಣ ಸಾವು

    January 10, 2025

    ಹಕ್ಕು ಪತ್ರ ವಿತರಣೆಯಲ್ಲಿ ಲೋಪ: ದಲಿತ ಕುಟುಂಬಗಳಿಂದ ಆಹೋರಾತ್ರಿ ಧರಣಿ

    December 4, 2024
    Our Picks

    ವಾಯುನೆಲೆ ಮೇಲೆ ಭಾರತ ಕ್ಷಿಪಣಿ, ಡ್ರೋನ್ ದಾಳಿ ನಡೆಸಿದೆ: ಪಾಕಿಸ್ತಾನದ ಮಿಲಿಟರಿ ವಕ್ತಾರ

    May 10, 2025

    ಶ್ರೀನಗರ, ಪಠಾಣ್ ಕೋಟ್ ನಲ್ಲಿ ಹಲವು ಕಡೆ ಸ್ಫೋಟ: ಅಮೃತಸರದಲ್ಲಿ ಪಾಕ್ ಡ್ರೋನ್ ಹೊಡೆದುರುಳಿಸಿದ ಭಾರತ

    May 10, 2025

    ಪಾಕಿಸ್ತಾನದ ಡ್ರೋನ್ ದಾಳಿ: ಒಂದೇ ಕುಟುಂಬದ ಮೂವರಿಗೆ ಗಾಯ: ಒಬ್ಬರ ಸ್ಥಿತಿ ಗಂಭೀರ

    May 10, 2025

    ಪಾಕಿಸ್ತಾನದ ಡ್ರೋನ್ ದಾಳಿ ವಿಫಲ, ಭಾರೀ ಶೆಲ್ ದಾಳಿ: ಮಹಿಳೆ ಸಾವು

    May 9, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಕದನ ವಿರಾಮಕ್ಕೆ ಮಧ್ಯಸ್ಥಿಕೆ ಟ್ರಂಪ್ ಏನು ಹೆಡ್ ಮಾಸ್ಟ್ರಾ?: ಸಚಿವ ಕೃಷ್ಣ ಬೈರೇಗೌಡ ಅಸಮಾಧಾನ

    May 13, 2025

    ಚಿತ್ರದುರ್ಗ: ಭಾರತ ಮತ್ತು ಪಾಕ್ ನಡುವಿನ ಕದನ ವಿರಾಮಕ್ಕೆ ಮಧ್ಯಸ್ಥಿಕೆ ವಹಿಸಲು ಅಮೆರಿಕ ಅಧ್ಯಕ್ಷ ಟ್ರಂಪ್ ಏನು ಹೆಡ್ ಮಾಸ್ಟ್ರಾ?…

    ರಾಕೇಶ್ ಪೂಜಾರಿ ನಿಧನಕ್ಕೆ ಸಂತಾಪ ಸೂಚಿಸಿದ ರಿಷಬ್ ಶೆಟ್ಟಿ

    May 13, 2025

    ರೋಗವಾಹನ ಆಶ್ರಿತ ರೋಗಗಳ ನಿಯಂತ್ರಣದ ಬಗ್ಗೆ ಅರಿವು ಮೂಡಿಸಿ: ಅಪರ ಜಿಲ್ಲಾಧಿಕಾರಿ ಡಾ.ಎನ್. ತಿಪ್ಪೇಸ್ವಾಮಿ ಸೂಚನೆ

    May 13, 2025

    ಲ್ಯಾಟರಲ್ ಎಂಟ್ರಿ ಮೂಲಕ ಡಿಪ್ಲೋಮಾ ಕೋರ್ಸ್ ಗೆ ಅರ್ಜಿ ಆಹ್ವಾನ

    May 13, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.