nammatumakuru

    Subscribe to Updates

    Get the latest creative news from FooBar about art, design and business.

    What's Hot

    ನೀಟ್ ಅವಾಂತರ: ವಿದ್ಯಾರ್ಥಿಗಳ ಸರಣಿ ಆತ್ಮಹತ್ಯೆ: ಇದು ವ್ಯವಸ್ಥೆ ಮಾಡಿರುವ ಕಗ್ಗೊಲೆ !”: ಲಕ್ಕಪ್ಪ

    June 19, 2026

    ಮಧುಗಿರಿ: ಪುರಸಭೆ ನಿರ್ಲಕ್ಷ,  ಪಾದಚಾರಿ ಜಾಗ ಒತ್ತುವರಿ

    June 19, 2026

    ಗುಬ್ಬಿ ತಾಲ್ಲೂಕು ಆರೋಗ್ಯಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡ ಡಾ.ವಿ.ಜಿ.ಕುಮಾರ್

    June 19, 2026
    Facebook Twitter Instagram
    ಟ್ರೆಂಡಿಂಗ್
    • ನೀಟ್ ಅವಾಂತರ: ವಿದ್ಯಾರ್ಥಿಗಳ ಸರಣಿ ಆತ್ಮಹತ್ಯೆ: ಇದು ವ್ಯವಸ್ಥೆ ಮಾಡಿರುವ ಕಗ್ಗೊಲೆ !”: ಲಕ್ಕಪ್ಪ
    • ಮಧುಗಿರಿ: ಪುರಸಭೆ ನಿರ್ಲಕ್ಷ,  ಪಾದಚಾರಿ ಜಾಗ ಒತ್ತುವರಿ
    • ಗುಬ್ಬಿ ತಾಲ್ಲೂಕು ಆರೋಗ್ಯಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡ ಡಾ.ವಿ.ಜಿ.ಕುಮಾರ್
    • ನೂತನ ನಂದಿನಿ ಕ್ಷೀರ ಮಳಿಗೆ ಉದ್ಘಾಟನೆ: ರೈತರಿಗೆ ಮತ್ತಷ್ಟು ಲಾಭದಾಯಕವಾಗಲಿದೆ: ಎಸ್.ಆರ್.ಗೌಡ
    • ಅಕ್ಕಿರಾಂಪುರ ಸಂತೆ ಮೈದಾನ ಹಾಗೂ ಕೆಬಿಜಿವಿ ವಿದ್ಯಾರ್ಥಿ ನಿಲಯ ಪರಿಶೀಲನೆ ನಡೆಸಿದ ಇಒ ಅಪೂರ್ವ ಸಿ.
    • ಮಹಿಳೆಯರ ಆರ್ಥಿಕ ಸ್ವಾವಲಂಬನೆಗೆ ರೋಟರಿ ಸಂಸ್ಥೆ ಮಹತ್ವದ ಹೆಜ್ಜೆ: ತಹಶೀಲ್ದಾರ್ ಮಂಜುನಾಥ್ ಕೆ.
    • ಕೊರಟಗೆರೆ: ಹೃದಯಾಘಾತದಿಂದ ಕೆಎಸ್‌ ಆರ್‌ ಪಿ ಎಎಸ್‌ ಐ ಎನ್.ಜಿ. ಪವಾರ್ ನಿಧನ
    • ಸರಗೂರು: ತಾಲೂಕು ಬಿಜೆಪಿ ಮಂಡಲ ಅಧ್ಯಕ್ಷರಾಗಿ ಚಾಮಲಾಪುರ ಸಿ.ಕೆ.ಗಿರೀಶ್ ಆಯ್ಕೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ದುಬಾರಿ ಸಂಭಾವನೆ  ಕೇಳಿದ ಜಾನ್ವಿ ಕಪೂರ್:‌ 1 ಚಿತ್ರಕ್ಕೆ ಇವರ ಸಂಭಾವನೆ ಎಷ್ಟು ಗೊತ್ತಾ?
    ರಾಷ್ಟ್ರೀಯ ಸುದ್ದಿ February 11, 2024

    ದುಬಾರಿ ಸಂಭಾವನೆ  ಕೇಳಿದ ಜಾನ್ವಿ ಕಪೂರ್:‌ 1 ಚಿತ್ರಕ್ಕೆ ಇವರ ಸಂಭಾವನೆ ಎಷ್ಟು ಗೊತ್ತಾ?

    By adminFebruary 11, 2024No Comments1 Min Read
    janhvi kapoor

    Provided by
    Provided by

    ಸಂಭಾವನೆ ಹೆಚ್ಚಿಸಿಕೊಳ್ಳುವ ಮೂಲಕ ಜಾನ್ವಿ ಕಪೂರ್ ಇದೀಗ ಸುದ್ದಿಯಲ್ಲಿದ್ದಾರೆ. ಜೂನಿಯರ್​ ಎನ್​ ಟಿಆರ್​ ನಟನೆಯ ‘ದೇವರ’ ಸಿನಿಮಾಗೆ ಜಾನ್ವಿ ಕಪೂರ್​ ನಾಯಕಿಯಾಗಿದ್ದು, ಆ ಸಿನಿಮಾಗೆ ಅವರು 5 ಕೋಟಿ ರೂಪಾಯಿ ಸಂಭಾವನೆ ಪಡೆಯುತ್ತಿದ್ದಾರೆ ಎನ್ನಲಾಗಿದೆ.

    ದೇವರ ಸಿನಿಮಾದ ಬೆನ್ನಲ್ಲೇ ರಾಮ್​ ಚರಣ್​ ನಟನೆಯ ಹೊಸ ಚಿತ್ರಕ್ಕೂ ಜಾನ್ವಿ ಕಪೂರ್ ನಾಯಕಿಯಾಗಿದ್ದಾರೆ. ಆ ಸಿನಿಮಾಕ್ಕೆ ಅವರು 6 ಕೋಟಿ ರೂಪಾಯಿ ಸಂಭಾವನೆ ಪಡೆದುಕೊಂಡಿದ್ದಾರೆ ಎಂದು ಹೇಳಲಾಗಿದ್ದು, ಒಂದು ಚಿತ್ರ ಮುಗಿದು, ಮತ್ತೊಂದು ಚಿತ್ರವನ್ನು ಒಪ್ಪಿಕೊಳ್ಳುವಾಗ ಪ್ರತಿಬಾರಿಯೂ ಒಂದೊಂದು ಕೋಟಿ ಏರಿಕೆ ಮಾಡುತ್ತಿರುವ ಜಾನ್ವಿ ಸದ್ಯದಲ್ಲೇ ತನ್ನ ಸಂಭಾವನೆಯನ್ನು 10 ಕೋಟಿಗೆ ಏರಿಕೆ ಮಾಡಲಿದ್ದಾರೆ ಎಂದು ಹೇಳಲಾಗಿದೆ.

    ಜಾನ್ವಿ ಕಪೂರ್​ ಗೆ ಬಹಳ ಜನಪ್ರಿಯತೆ ಇದೆ. ಶ್ರೀದೇವಿಯ ಮಗಳು ಎಂಬ ಕಾರಣಕ್ಕೆ ಅವರನ್ನು ಅಭಿಮಾನಿಗಳು ಇಷ್ಟಪಡುತ್ತಾರೆ. ಸೋಶಿಯಲ್​ ಮೀಡಿಯಾದಲ್ಲಿ ಜಾನ್ವಿ ಕಪೂರ್​ ತುಂಬ ಆ್ಯಕ್ಟೀವ್​ ಆಗಿದ್ದಾರೆ. ಆಗಾಗ ಅವರು ಗ್ಲಾಮರಸ್​ ಆದಂತಹ ಫೋಟೋಗಳನ್ನು ಪೋಸ್ಟ್​ ಮಾಡುತ್ತಾರೆ.

    admin
    • Website

    Related Posts

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    Comments are closed.

    Our Picks

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ನೀಟ್ ಅವಾಂತರ: ವಿದ್ಯಾರ್ಥಿಗಳ ಸರಣಿ ಆತ್ಮಹತ್ಯೆ: ಇದು ವ್ಯವಸ್ಥೆ ಮಾಡಿರುವ ಕಗ್ಗೊಲೆ !”: ಲಕ್ಕಪ್ಪ

    June 19, 2026

    ತುಮಕೂರು: NEET UG ಪರೀಕ್ಷೆಯಲ್ಲಿ ನಡೆದ ಅವಾಂತರಗಳನ್ನು ಖಂಡಿಸಿ, ಕೋಚಿಂಗ್ ಮಾಫಿಯಾಗಳ ಕೈಗೊಂಬೆಯಾಗಿರುವ NTA ಅನ್ನು ರದ್ದುಪಡಿಸಲು ಮತ್ತು ಕೇಂದ್ರ…

    ಮಧುಗಿರಿ: ಪುರಸಭೆ ನಿರ್ಲಕ್ಷ,  ಪಾದಚಾರಿ ಜಾಗ ಒತ್ತುವರಿ

    June 19, 2026

    ಗುಬ್ಬಿ ತಾಲ್ಲೂಕು ಆರೋಗ್ಯಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡ ಡಾ.ವಿ.ಜಿ.ಕುಮಾರ್

    June 19, 2026

    ನೂತನ ನಂದಿನಿ ಕ್ಷೀರ ಮಳಿಗೆ ಉದ್ಘಾಟನೆ: ರೈತರಿಗೆ ಮತ್ತಷ್ಟು ಲಾಭದಾಯಕವಾಗಲಿದೆ: ಎಸ್.ಆರ್.ಗೌಡ

    June 19, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.