nammatumakuru

    Subscribe to Updates

    Get the latest creative news from FooBar about art, design and business.

    What's Hot

    ‘ನೀವು ಭಯೋತ್ಪಾದಕರಾ?’ ಎಂದು ಪ್ರಶ್ನಿಸಿ ಯುವಕರ ಮೇಲೆ ಬೇಸ್‌ ಬಾಲ್ ಬ್ಯಾಟ್‌ ನಿಂದ ಹಲ್ಲೆ; ಎಫ್‌ ಐಆರ್ ದಾಖಲು

    August 9, 2026

    ಸಂಪುಟ ವಿಸ್ತರಣೆ ಬಳಿಕ ಕಾಂಗ್ರೆಸ್‌ ನಲ್ಲಿ ಅಸಮಾಧಾನ ಸ್ಫೋಟ: ಬಿಕ್ಕಟ್ಟು ಶಮನಕ್ಕೆ ಹೈಕಮಾಂಡ್‌ ಮೊರೆ ಹೋದ ಸಿಎಂ ಡಿಕೆಶಿ

    August 9, 2026

    KPSC ಅಕ್ರಮ ಹಾಗೂ ಬಿಡದಿ ಟೌನ್‌ ಶಿಪ್ ವಿವಾದ: ಅಧಿವೇಶನದಲ್ಲಿ ಸರ್ಕಾರದ ವಿರುದ್ಧ ಜಂಟಿ ಹೋರಾಟಕ್ಕೆ BJP–JDS ಸಜ್ಜು

    August 9, 2026
    Facebook Twitter Instagram
    ಟ್ರೆಂಡಿಂಗ್
    • ‘ನೀವು ಭಯೋತ್ಪಾದಕರಾ?’ ಎಂದು ಪ್ರಶ್ನಿಸಿ ಯುವಕರ ಮೇಲೆ ಬೇಸ್‌ ಬಾಲ್ ಬ್ಯಾಟ್‌ ನಿಂದ ಹಲ್ಲೆ; ಎಫ್‌ ಐಆರ್ ದಾಖಲು
    • ಸಂಪುಟ ವಿಸ್ತರಣೆ ಬಳಿಕ ಕಾಂಗ್ರೆಸ್‌ ನಲ್ಲಿ ಅಸಮಾಧಾನ ಸ್ಫೋಟ: ಬಿಕ್ಕಟ್ಟು ಶಮನಕ್ಕೆ ಹೈಕಮಾಂಡ್‌ ಮೊರೆ ಹೋದ ಸಿಎಂ ಡಿಕೆಶಿ
    • KPSC ಅಕ್ರಮ ಹಾಗೂ ಬಿಡದಿ ಟೌನ್‌ ಶಿಪ್ ವಿವಾದ: ಅಧಿವೇಶನದಲ್ಲಿ ಸರ್ಕಾರದ ವಿರುದ್ಧ ಜಂಟಿ ಹೋರಾಟಕ್ಕೆ BJP–JDS ಸಜ್ಜು
    • ನಿಮ್ಮ ಹೆಸರು ಮತದಾರರ ಪಟ್ಟಿಯಿಂದ ತೆಗೆದು ಹಾಕಲಾಗಿದೆಯೇ?: ಪರಿಶೀಲಿಸುವುದು ಹೇಗೆ? ತಪ್ಪದೇ ಈ ಸುದ್ದಿ ಓದಿ
    • 36 ಕೋಟಿ ರೂಪಾಯಿಯಿಂದ 180 ಕೋಟಿ ರೂ.ಗೆ  ಹೆಚ್ಚಳವಾದ ಪ್ರಧಾನಿ ಮೋದಿ ವಿದೇಶ ಪ್ರವಾಸ ಖರ್ಚು ವೆಚ್ಚ!
    • ಸರಗೂರು: ಮಾದರ ಮಹಾಸಭೆಯ ಉದ್ಘಾಟನೆ –ಪ್ರತಿಭಾ ಪುರಸ್ಕಾರ:  ಒಳಮೀಸಲಾತಿ ಜಾರಿಗೆ ಕೆ.ಎಚ್. ಮುನಿಯಪ್ಪ ಪ್ರತಿಪಾದನೆ
    • ಹಳ್ಳಿಯ ವಿದ್ಯಾರ್ಥಿಗಳು ಉನ್ನತ ಹುದ್ದೆಗೇರುವುದೇ ಎಂ.ಎಸ್.ಎ. ಟ್ರಸ್ಟ್‌ನ ಮುಖ್ಯ ಉದ್ದೇಶ: ಶಿವರಾಮ ಶೆಟ್ಟಿ
    • ರಾಹುಲ್ ಗಾಂಧಿ ಪ್ರಧಾನಿಯಾಗಲಿ:  ಕಾಟೂರಿ ವೆಂಕಟೇಶ್ವರಲು ಪಾದಯಾತ್ರೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಜಾನುವಾರುಗಳ ಮಾರಣಹೋಮ: ತುರ್ತು ವಿಶೇಷ ಸಭೆಗೆ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಆಗ್ರಹ
    ರಾಜ್ಯ ಸುದ್ದಿ September 29, 2022

    ಜಾನುವಾರುಗಳ ಮಾರಣಹೋಮ: ತುರ್ತು ವಿಶೇಷ ಸಭೆಗೆ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಆಗ್ರಹ

    By adminSeptember 29, 2022No Comments1 Min Read
    laxmi hebbalkar

    ಬೆಳಗಾವಿ: ಸಾಂಕ್ರಾಮಿಕ ರೋಗದಿಂದಾಗಿ ಬೆಳಗಾವಿಯಲ್ಲಿ ಅಪಾರ ಸಂಖ್ಯೆಯಲ್ಲಿ ಜಾನುವಾರುಗಳು ಸಾವಿಗೀಡಾಗುತ್ತಿದ್ದು, ರೈತರು ಬಾಣಲೆಯಿಂದ ಬೆಂಕಿಗೆ ಬಿದ್ದಂತಾಗಿದ್ದಾರೆ. ಜಿಲ್ಲಾಧಿಕಾರಿಗಳು ಹಾಗೂ ರಾಜ್ಯ ಸರಕಾರ ತಕ್ಷಣ ಮಧ್ಯಪ್ರವೇಶಿಸಿ ರೈತರ ನೆರವಿಗೆ ಧಾವಿಸಬೇಕು ಎಂದು ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಆಗ್ರಹಿಸಿದ್ದಾರೆ.

    ಈ ಕುರಿತು ಹೇಳಿಕೆ ನೀಡಿರುವ ಅವರು, ಬೆಳಗಾವಿ ಗ್ರಾಮೀಣ ಕ್ಷೇತ್ರವೊಂದರಲ್ಲೇ 50ಕ್ಕೂ ಹೆಚ್ಚು ಜಾನುವಾರುಗಳು ಸಾವಿಗೀಡಾಗಿವೆ. ರೋಗ ಎಲ್ಲೆಡೆ ಉಲ್ಬಣವಾಗುತ್ತಿದೆ. ಕೊರೋನಾ, ಪ್ರವಾಹ, ಜಾನುವಾರ ಸಂತೆ ನಿಷೇಧ ಮೊದಲಾದ ಕಾರಣಗಳಿಂದಾಗಿ ಮೊದಲೇ ತೀವ್ರ ಆರ್ಥಿಕ ಸಂಕಷ್ಟದಲ್ಲಿರುವ ರೈತರು ಇನ್ನಷ್ಟು ಸಂಕಷ್ಟಕ್ಕೊಳಗಾಗುತ್ತಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರು ತಕ್ಷಣ ಈ ಸಂಬಂಧ ಚರ್ಚೆಗೆ ವಿಶೇಷ ಸಭೆ ಕರೆಯಬೇಕು ಎಂದು ಒತ್ತಾಯಿಸಿದ್ದಾರೆ.

    ಜಾನುವಾರುಗಳಿಗೆ ಬಂದಿರುವ ರೋಗಕ್ಕೆ ಸೂಕ್ತವಾದ ಚಿಕಿತ್ಸೆಯೇ ಇಲ್ಲ. ಕುರಿ, ಆಡುಗಳಿಗೆ ನೀಡಲಾಗುವ ವ್ಯಾಕ್ಸಿನ್ ನೀಡಲಾಗುತ್ತಿದೆ. ಇದು ಪರಿಣಾಮಕಾರಿಯಲ್ಲ. ಅದರಲ್ಲೂ ಮೊದಲೇ ವೈರಸ್ ಅವುಗಳ ದೇಹ ಪ್ರವೇಶಿಸಿದ್ದರೆ ಏನೇನೂ ಪ್ರಯೋಜನವಾಗುವುದಿಲ್ಲ. ಜಿಲ್ಲೆಯಲ್ಲಿ ವೆಟರ್ನರಿ ವೈದರೂ ಸಾಕಷ್ಟು ಸಂಖ್ಯೆಯಲ್ಲಿ ಇಲ್ಲ. ಹೆಚ್ಚಿನ ವೈದ್ಯರನ್ನು ಜಿಲ್ಲೆಗೆ ಕರೆಸಲು ಕ್ರಮ ಕೈಗೊಳ್ಳಬೇಕು. ಜಿಲ್ಲಾಧಿಕಾರಿಗಳು ಈ ಬಗ್ಗೆ ಕ್ರಮ ತೆಗೆದುಕೊಳ್ಳಬೇಕು ಎಂದು ಲಕ್ಷ್ಮೀ ಹೆಬ್ಬಾಳಕರ್ ಆಗ್ರಹಿಸಿದ್ದಾರೆ.

    ಜಾನುವಾರುಗಳು ಸತ್ತರೆ ಅದಕ್ಕೆ ಪರಿಹಾರ ನೀಡಲೂ ನಿಯಮಾವಳಿಯಲ್ಲಿ ಅವಕಾಶವಿಲ್ಲ. ಈ ಹಿಂದೆ 2018 -19 ಮತ್ತು 2019 -20ರಲ್ಲಿ ಜಾನುವಾರುಗಳು ಸತ್ತರೆ 10 ಸಾವಿರ ರೂ. ನೀಡಬೇಕೆಂದು ಬಜೆಟ್ ಅಲೋಕೇಶನ್ ಮಾಡಲಾಗಿತ್ತು.

    ಆದರೆ ನಂತರ ಅಂತಹ ಅವಕಾಶವೇ ಇಲ್ಲ. ಎಲ್ಲ ರೈತರೂ ಜಾನುವಾರುಗಳಿಗೆ ವಿಮೆ ಮಾಡಿಸಲು ಸಾಧ್ಯವಿಲ್ಲ. ಅದಕ್ಕೂ ನೂರೆಂಟು ಸಮಸ್ಯೆಗಳಿವೆ. ಇದೊಂದು ಗಂಭೀರ ಸಮಸ್ಯೆಯಾಗಿರುವುದರಿಂದ ಈ ಎಲ್ಲ ವಿಷಯಗಳನ್ನು ಚರ್ಚಿಸಲು ವಿಶೇಷ ಸಭೆ ಕರೆಯಬೇಕು. ರಾಜ್ಯ ಸರಕಾರ ತಕ್ಷಣ ರೈತರ ನೆರವಿಗೆ ಬರಬೇಕು ಎಂದು ಅವರು ಒತ್ತಾಯಿಸಿದ್ದಾರೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ‘ನೀವು ಭಯೋತ್ಪಾದಕರಾ?’ ಎಂದು ಪ್ರಶ್ನಿಸಿ ಯುವಕರ ಮೇಲೆ ಬೇಸ್‌ ಬಾಲ್ ಬ್ಯಾಟ್‌ ನಿಂದ ಹಲ್ಲೆ; ಎಫ್‌ ಐಆರ್ ದಾಖಲು

    August 9, 2026

    ಸಂಪುಟ ವಿಸ್ತರಣೆ ಬಳಿಕ ಕಾಂಗ್ರೆಸ್‌ ನಲ್ಲಿ ಅಸಮಾಧಾನ ಸ್ಫೋಟ: ಬಿಕ್ಕಟ್ಟು ಶಮನಕ್ಕೆ ಹೈಕಮಾಂಡ್‌ ಮೊರೆ ಹೋದ ಸಿಎಂ ಡಿಕೆಶಿ

    August 9, 2026

    KPSC ಅಕ್ರಮ ಹಾಗೂ ಬಿಡದಿ ಟೌನ್‌ ಶಿಪ್ ವಿವಾದ: ಅಧಿವೇಶನದಲ್ಲಿ ಸರ್ಕಾರದ ವಿರುದ್ಧ ಜಂಟಿ ಹೋರಾಟಕ್ಕೆ BJP–JDS ಸಜ್ಜು

    August 9, 2026

    Comments are closed.

    Our Picks

    36 ಕೋಟಿ ರೂಪಾಯಿಯಿಂದ 180 ಕೋಟಿ ರೂ.ಗೆ  ಹೆಚ್ಚಳವಾದ ಪ್ರಧಾನಿ ಮೋದಿ ವಿದೇಶ ಪ್ರವಾಸ ಖರ್ಚು ವೆಚ್ಚ!

    August 8, 2026

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ‘ನೀವು ಭಯೋತ್ಪಾದಕರಾ?’ ಎಂದು ಪ್ರಶ್ನಿಸಿ ಯುವಕರ ಮೇಲೆ ಬೇಸ್‌ ಬಾಲ್ ಬ್ಯಾಟ್‌ ನಿಂದ ಹಲ್ಲೆ; ಎಫ್‌ ಐಆರ್ ದಾಖಲು

    August 9, 2026

    ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಅಪರಿಚಿತ ವ್ಯಕ್ತಿಯೊಬ್ಬ ಇಬ್ಬರು ಯುವಕರನ್ನು “ನೀವು ಭಯೋತ್ಪಾದಕರಾ?” ಎಂದು ಪ್ರಚೋದನಾತ್ಮಕವಾಗಿ ಪ್ರಶ್ನಿಸಿ, ಬೇಸ್‌ಬಾಲ್ ಬ್ಯಾಟ್‌ ನಿಂದ…

    ಸಂಪುಟ ವಿಸ್ತರಣೆ ಬಳಿಕ ಕಾಂಗ್ರೆಸ್‌ ನಲ್ಲಿ ಅಸಮಾಧಾನ ಸ್ಫೋಟ: ಬಿಕ್ಕಟ್ಟು ಶಮನಕ್ಕೆ ಹೈಕಮಾಂಡ್‌ ಮೊರೆ ಹೋದ ಸಿಎಂ ಡಿಕೆಶಿ

    August 9, 2026

    KPSC ಅಕ್ರಮ ಹಾಗೂ ಬಿಡದಿ ಟೌನ್‌ ಶಿಪ್ ವಿವಾದ: ಅಧಿವೇಶನದಲ್ಲಿ ಸರ್ಕಾರದ ವಿರುದ್ಧ ಜಂಟಿ ಹೋರಾಟಕ್ಕೆ BJP–JDS ಸಜ್ಜು

    August 9, 2026

    ನಿಮ್ಮ ಹೆಸರು ಮತದಾರರ ಪಟ್ಟಿಯಿಂದ ತೆಗೆದು ಹಾಕಲಾಗಿದೆಯೇ?: ಪರಿಶೀಲಿಸುವುದು ಹೇಗೆ? ತಪ್ಪದೇ ಈ ಸುದ್ದಿ ಓದಿ

    August 9, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.