nammatumakuru

    Subscribe to Updates

    Get the latest creative news from FooBar about art, design and business.

    What's Hot

    ಎಡ ಜೇಬಿನಲ್ಲಿ ಮೊಬೈಲ್ ಇಟ್ಟರೆ ಹೃದಯಕ್ಕೆ ಅಪಾಯವೇ? ತಜ್ಞರು ನೀಡಿದ ಸ್ಪಷ್ಟನೆ ಇಲ್ಲಿದೆ

    October 3, 2026

    ಹೊಳೆನರಸೀಪುರ: ಮದ್ಯಪ್ರಿಯರ ಅಡ್ಡೆಯಾಗಿದ್ದ ಶ್ರವಣೂರು ಬಸ್ ನಿಲ್ದಾಣ; ಸ್ವತಃ ಪೊರಕೆ ಹಿಡಿದು ಸ್ವಚ್ಛಗೊಳಿಸಿದ ಸ್ಥಳೀಯ ವ್ಯಕ್ತಿ!

    October 3, 2026

    ತುಮಕೂರು ವಿವಿಯಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ: ಕಣ್ಣಿನ ಆರೋಗ್ಯ ಕಾಪಾಡಿಕೊಳ್ಳಲು ಕರೆ

    October 3, 2026
    Facebook Twitter Instagram
    ಟ್ರೆಂಡಿಂಗ್
    • ಎಡ ಜೇಬಿನಲ್ಲಿ ಮೊಬೈಲ್ ಇಟ್ಟರೆ ಹೃದಯಕ್ಕೆ ಅಪಾಯವೇ? ತಜ್ಞರು ನೀಡಿದ ಸ್ಪಷ್ಟನೆ ಇಲ್ಲಿದೆ
    • ಹೊಳೆನರಸೀಪುರ: ಮದ್ಯಪ್ರಿಯರ ಅಡ್ಡೆಯಾಗಿದ್ದ ಶ್ರವಣೂರು ಬಸ್ ನಿಲ್ದಾಣ; ಸ್ವತಃ ಪೊರಕೆ ಹಿಡಿದು ಸ್ವಚ್ಛಗೊಳಿಸಿದ ಸ್ಥಳೀಯ ವ್ಯಕ್ತಿ!
    • ತುಮಕೂರು ವಿವಿಯಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ: ಕಣ್ಣಿನ ಆರೋಗ್ಯ ಕಾಪಾಡಿಕೊಳ್ಳಲು ಕರೆ
    • ಟೀಂ ಇಂಡಿಯಾ ಸ್ಪಿನ್ನರ್ ಯಜುವೇಂದ್ರ ಚಾಹಲ್‌ ಗೆ ಬಿಗ್ ಶಾಕ್: ಟೆಸ್ಟ್ ಕನಸು ಅಪೂರ್ಣ!
    • ಭೂಕಬಳಿಕೆ ಆರೋಪ: ಡಿಕೆಶಿ ಕುಟುಂಬಕ್ಕೆ ಸೇರಿದ 200 ಎಕರೆಗೂ ಅಧಿಕ ಭೂಮಿ ವೀಕ್ಷಿಸಿದ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ!
    • ರೈತರಿಗೆ ಬರ ಪರಿಹಾರ ನೀಡಲು ಸಾಧ್ಯವಾಗದಿದ್ದರೆ ವಿಧಾನಸಭೆ ವಿಸರ್ಜಿಸಿ ಜನರ ಮುಂದೆ ಹೋಗಿ: ಬಿ.ವೈ. ವಿಜಯೇಂದ್ರ ಸವಾಲು
    • ತುಮಕೂರಿನಲ್ಲಿ 5 ಸಾವಿರ ಕೋಟಿ ಹೂಡಿಕೆಗೆ ರೆನೈಸ್ಸಾನ್ಸ್ ಆಸಕ್ತಿ: ಎಂ.ಬಿ.ಪಾಟೀಲ
    • ಇಂದು ತುಮಕೂರಿಗೆ ಭೇಟಿಕೊಡಲಿದೆ ಕೇಂದ್ರದ ಬರ ಅಧ್ಯಯನ ತಂಡ: ರೈತರ ಬೇಡಿಕೆಗಳೇನು?
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸ್ವ ಸಹಾಯ‌ ಸಂಘ ಜಾಥಾ, ಆರೋಗ್ಯ , ನೈರ್ಮಲ್ಯ ಕಿರುಚಿತ್ರ  ಪ್ರದರ್ಶನ
    ತುಮಕೂರು February 17, 2022

    ಸ್ವ ಸಹಾಯ‌ ಸಂಘ ಜಾಥಾ, ಆರೋಗ್ಯ , ನೈರ್ಮಲ್ಯ ಕಿರುಚಿತ್ರ  ಪ್ರದರ್ಶನ

    By adminFebruary 17, 2022No Comments1 Min Read
    jatha

    ತುಮಕೂರು: ಜಿಲ್ಲಾ ಪಂಚಾಯತ್ ತುಮಕೂರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಹಾಗೂ ಸ್ನೇಹ ಜೀವನ ಫೌಂಡೇಶನ್ ಸಹಯೋಗದಲ್ಲಿಂದು ಗುಬ್ಬಿ ತಾಲೂಕಿನ  ಇಡಗೂರು ಗ್ರಾಮ‌ ಪಂಚಾಯಿತಿಯಲ್ಲಿ  ಜಲ ಜೀವನ್ ಮಿಷನ್ ಯೋಜನೆ ಕುರಿತು   ವಿಶೇಷ ಗ್ರಾಮಸಭೆ  ಸ್ವ ಸಹಾಯ‌ ಸಂಘದ ಮಹಿಳೆಯರಿಂದ ಜಾಥಾ ಹಾಗೂ ಆರೋಗ್ಯ ಮತ್ತು ನೈರ್ಮಲ್ಯ ಕುರಿತು ಕಿರುಚಿತ್ರ  ಪ್ರದರ್ಶನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

    ಗ್ರಾಮಸಭೆಯಲ್ಲಿ ಮಾನವ ಸಂಪನ್ಮೂಲ ಅಧಿಕಾರಿ ಗೋವರ್ಧನ್ ಅವರು, ಜಲ ಜೀವನ್‌ ಮಿಷನ್ ಯೋಜನೆಯ ಗುರಿ ಉದ್ದೇಶಗಳು, ಗ್ರಾಮೀಣ ಪ್ರದೇಶದ ಜನರಿಗೆ ಶುದ್ದ ಮತ್ತು ಸುರಕ್ಷಿತ ನೀರಿನ ಅವಶ್ಯಕತೆ, ಮೀಟರ್ ಅಳವಡಿಕೆ ಮಹತ್ವ, ಸಮುದಾಯವಂತಿಕೆ, ಗ್ರಾಮ‌ ನೀರು ಮತ್ತು ನೈರ್ಮಲ್ಯ ಸಮಿತಿ ಸದಸ್ಯರ ಜವಾಬ್ದಾರಿಗಳು, FTK ಅನುಕೂಲಗಳು, ನೀರಿನ ಪರೀಕ್ಷಾ ವಿಧಾನ, ಶೌಚಾಲಯ ಬಳಕೆ, ಬಚ್ಚಲುಗುಂಡಿ ನಿರ್ಮಾಣ, ಘನತ್ಯಾಜ್ಯ ನಿರ್ವಹಣೆ ಮೊದಲಾದ ವಿಷಯಗಳನ್ನು ಚರ್ಚೆ ಮಾಡಲಾಯಿತು.

    ಮಾಹಿತಿ‌ ಶಿಕ್ಷಣ ತಜ್ಞರಾದ ಸುಜಾತ ಅವರು ಆರೋಗ್ಯ ಮತ್ತು ನೈರ್ಮಲ್ಯ ಕುರಿತ ಕಿರುಚಿತ್ರ ಪ್ರದರ್ಶಿಸಿ ಗ್ರಾಮಗಳ ಶುಚಿತ್ವದ ಬಗ್ಗೆ ಮಾಹಿತಿ ನೀಡಿದರಲ್ಲದೇ ಉತ್ತಮ ಆರೋಗ್ಯಕ್ಕೆ ಶುದ್ದ ಕುಡಿಯುವ ನೀರಿನ ಮಹತ್ವದ ಬಗ್ಗೆ ಅರಿವು ಮೂಡಿಸಿದರು.

    sabhe

    ಪಂಚಾಯಿತಿ ಅಧ್ಯಕ್ಷೆ ಪ್ರಮೀಳಾ,  ಚುನಾಯಿತ ಸದಸ್ಯರು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ತಿಪ್ಪೇಸ್ವಾಮಿ  ಆಶಾ ಮತ್ತು ಅಂಗನವಾಡಿ ಕಾರ್ಯಕರ್ತರು, ಸ್ವ ಸಹಾಯ ಸಂಘದ ಮಹಿಳೆಯರು, ಶಾಲಾಶಿಕ್ಕರು, ವಾಟರ್ ಮ್ಯಾನ್ ಗಳು ಹಾಗೂ ಸುಜಾತ, ಗೋವರ್ಧನ ಹಾಜರಿದ್ದರು.

    ವರದಿ: ಮಂಜುನಾಥ್


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ತುಮಕೂರು ವಿವಿಯಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ: ಕಣ್ಣಿನ ಆರೋಗ್ಯ ಕಾಪಾಡಿಕೊಳ್ಳಲು ಕರೆ

    October 3, 2026

    ತುಮಕೂರಿನಲ್ಲಿ 5 ಸಾವಿರ ಕೋಟಿ ಹೂಡಿಕೆಗೆ ರೆನೈಸ್ಸಾನ್ಸ್ ಆಸಕ್ತಿ: ಎಂ.ಬಿ.ಪಾಟೀಲ

    October 3, 2026

    ಇಂದು ತುಮಕೂರಿಗೆ ಭೇಟಿಕೊಡಲಿದೆ ಕೇಂದ್ರದ ಬರ ಅಧ್ಯಯನ ತಂಡ: ರೈತರ ಬೇಡಿಕೆಗಳೇನು?

    October 3, 2026

    Leave A Reply Cancel Reply

    Our Picks

    ಟೀಂ ಇಂಡಿಯಾ ಸ್ಪಿನ್ನರ್ ಯಜುವೇಂದ್ರ ಚಾಹಲ್‌ ಗೆ ಬಿಗ್ ಶಾಕ್: ಟೆಸ್ಟ್ ಕನಸು ಅಪೂರ್ಣ!

    October 3, 2026

    ಫ್ಲೈದುಬೈ ವಿಮಾನ ದಾಳಿ: ಪ್ರಧಾನಿ ಮೋದಿಯೊಂದಿಗೆ ಮಾತನಾಡಿದ ಗಾಯಗೊಂಡ ಪೈಲಟ್ ಸ್ಮಿತ್ ಮಚ್ಚಾರ್ ಹೇಳಿದ್ದೇನು ?

    October 2, 2026

    ಇಂದಿನಿಂದ ವಾಣಿಜ್ಯ ಎಲ್‌ ಪಿಜಿ ಸಿಲಿಂಡರ್, ವಿಮಾನ ಇಂಧನ (ATF) ದರ ಏರಿಕೆ

    October 1, 2026

    ವೈನ್‌ ಶಾಪ್‌ ಗೆ ನುಗ್ಗಿ ಕಂಠಪೂರ್ತಿ ಮದ್ಯ ಕುಡಿದು ಅಲ್ಲೇ ನಿದ್ರೆಗೆ ಜಾರಿದ ಕೋತಿ!

    September 27, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಎಡ ಜೇಬಿನಲ್ಲಿ ಮೊಬೈಲ್ ಇಟ್ಟರೆ ಹೃದಯಕ್ಕೆ ಅಪಾಯವೇ? ತಜ್ಞರು ನೀಡಿದ ಸ್ಪಷ್ಟನೆ ಇಲ್ಲಿದೆ

    October 3, 2026

    ಮೊಬೈಲ್ ಫೋನ್‌ ಇಂದು ನಮ್ಮ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿದೆ. ಕೆಲವರು ಸುಲಭವಾಗಿ ಬಳಸಲು ಶರ್ಟ್‌ನ ಎಡಭಾಗದ ಜೇಬಿನಲ್ಲಿ ಮೊಬೈಲ್…

    ಹೊಳೆನರಸೀಪುರ: ಮದ್ಯಪ್ರಿಯರ ಅಡ್ಡೆಯಾಗಿದ್ದ ಶ್ರವಣೂರು ಬಸ್ ನಿಲ್ದಾಣ; ಸ್ವತಃ ಪೊರಕೆ ಹಿಡಿದು ಸ್ವಚ್ಛಗೊಳಿಸಿದ ಸ್ಥಳೀಯ ವ್ಯಕ್ತಿ!

    October 3, 2026

    ತುಮಕೂರು ವಿವಿಯಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ: ಕಣ್ಣಿನ ಆರೋಗ್ಯ ಕಾಪಾಡಿಕೊಳ್ಳಲು ಕರೆ

    October 3, 2026

    ಟೀಂ ಇಂಡಿಯಾ ಸ್ಪಿನ್ನರ್ ಯಜುವೇಂದ್ರ ಚಾಹಲ್‌ ಗೆ ಬಿಗ್ ಶಾಕ್: ಟೆಸ್ಟ್ ಕನಸು ಅಪೂರ್ಣ!

    October 3, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.