nammatumakuru

    Subscribe to Updates

    Get the latest creative news from FooBar about art, design and business.

    What's Hot

    ನಿಮ್ಮ ಮೊಬೈಲ್ ರೀಚಾರ್ಜ್‌ನಿಂದ ಟೆಲಿಕಾಂ ಕಂಪನಿಗಳಿಗೆ ಎಷ್ಟು ಲಾಭ?

    October 14, 2026

    ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಹಿಂದೆ ಯಾರು? ಕೆ.ಎನ್.ರಾಜಣ್ಣ ಹೇಳಿದ್ದೇನು?

    October 14, 2026

    “ದಮ್ಮು, ತಾಕತ್ತು ಇದ್ದರೆ ಹೋರಾಟಕ್ಕೆ ಬನ್ನಿ”; ನಟ ಸುದೀಪ್‌ ಗೆ ಉಗ್ರಪ್ಪ ಸವಾಲು?

    October 14, 2026
    Facebook Twitter Instagram
    ಟ್ರೆಂಡಿಂಗ್
    • ನಿಮ್ಮ ಮೊಬೈಲ್ ರೀಚಾರ್ಜ್‌ನಿಂದ ಟೆಲಿಕಾಂ ಕಂಪನಿಗಳಿಗೆ ಎಷ್ಟು ಲಾಭ?
    • ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಹಿಂದೆ ಯಾರು? ಕೆ.ಎನ್.ರಾಜಣ್ಣ ಹೇಳಿದ್ದೇನು?
    • “ದಮ್ಮು, ತಾಕತ್ತು ಇದ್ದರೆ ಹೋರಾಟಕ್ಕೆ ಬನ್ನಿ”; ನಟ ಸುದೀಪ್‌ ಗೆ ಉಗ್ರಪ್ಪ ಸವಾಲು?
    • ಸಿಹಿ ತಿನ್ನದಿದ್ದರೂ ಮಧುಮೇಹ ಬರಬಹುದು! ಈ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ
    • ತುಮಕೂರು ದಸರಾ ಉತ್ಸವ-2026: ಪಂಜಿನ ಕವಾಯತು ತಾಲೀಮು ವೀಕ್ಷಣೆ
    • ತುಮಕೂರು ದಸರಾ ಉತ್ಸವ–2026ರ ಅಂಗವಾಗಿ ಮಹಿಳಾ ಕೌಶಲ್ಯ ಮೇಳ ಉದ್ಘಾಟನೆ
    • ದೆಹಲಿಯ ಬೀದಿಯಲ್ಲಿ ಕಾರ್ಯಕರ್ತರೊಂದಿಗೆ ಸರಳತೆಯ ಸಹಭೋಜನ: ಜನರ ನಡುವಿನ ನಾಯಕ ಬಿ.ಕೆ. ಹರಿಪ್ರಸಾದ್
    • ಅಕ್ಟೋಬರ್ 15ರಂದು ಸಚಿವ ಈಶ್ವರ್ ಖಂಡ್ರೆ ಅವರಿಗೆ ಮಾದಿಗ ಸಮಾಜದಿಂದ ಅಭಿನಂದನಾ ಸಮಾರಂಭ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸಂಕ್ರಾಂತಿ ದಿನವೇ ಜವರಾಯನ ಅಟ್ಟಹಾಸ: 7 ಮಂದಿಯ ದಾರುಣ ಸಾವು
    ಜಿಲ್ಲಾ ಸುದ್ದಿ January 14, 2022

    ಸಂಕ್ರಾಂತಿ ದಿನವೇ ಜವರಾಯನ ಅಟ್ಟಹಾಸ: 7 ಮಂದಿಯ ದಾರುಣ ಸಾವು

    By adminJanuary 14, 2022No Comments1 Min Read

    ದಾವಣಗೆರೆ:  ಸಂಕ್ರಾಂತಿಯ ದಿನದಂದೇ ಜವರಾಯ ಅಟ್ಟಹಾಸ  ಮೆರೆದಿದ್ದು, ಬೆಳ್ಳಂ ಬೆಳಗ್ಗೆ ದಾವಣಗೆರೆ ಜಿಲ್ಲೆಯ  ಜಗಳೂರು ತಾಲ್ಲೂಕು ಬಳಿ ಭೀಕರ ಅಪಘಾತ ಸಂಭವಿಸಿದೆ.

    ಅಪಘಾತದಲ್ಲಿ 7 ಮಂದಿ ಮೃತಪಟ್ಟಿದ್ದಾರೆ. ಕಾನನಕಟ್ಟೆ ಬಳಿ ರಾಷ್ಟ್ರೀಯ ಹೆದ್ದಾರಿ ಈ ಘಟನೆ ನಡೆದಿದ್ದು ರಸ್ತೆ ವಿಭಜಕ್ಕೆ ಕಾರು ಡಿಕ್ಕಿ ಹೊಡೆದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿ,

    ಆರು ಜನ ಸ್ಥಳದಲ್ಲಿಯೇ ಸಾವನ್ನಪ್ಪಿದ್ದರೆ, ಓರ್ವ ಆಸ್ಪತ್ರೆಗೆ ಸಾಗಿಸುವ ವೇಳೆ ಸಾವನ್ನಪ್ಪಿದ್ದಾನೆ.  ಘಟನಾ ಸ್ಥಳಕ್ಕೆ ದಾವಣಗೆರೆ ಎಸ್ಪಿ ಸಿಬಿ ರಿಷ್ಯಂತ್ ಭೇಟಿ ಪರಿಶೀಲನೆ ನಡೆಸಿದ್ದಾರೆ. ಸಾವನ್ನಪ್ಪಿದವರು ಯಾದಗಿರಿ ಜಿಲ್ಲೆಯ ಶಾಹಾಪುರ ನಿವಾಸಿಗಳು ಎನ್ನಲಾಗಿದೆ. ಬೆಂಗಳೂರಿನಿಂದ ಹೊಸಪೇಟೆ ಕಡೆ ಹೋಗುತ್ತಿದ್ದ ವೇಳೆ ದುರಂತ ಸಂಭವಿಸಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

    ನಸುಕಿನ ಜಾವ ಕಾರು ಚಾಲಕ ನಿದ್ದೆಮಂಪರಿನಲ್ಲಿದ್ದು, ಡಿವೈಡರ್ ಗೆ ಡಿಕ್ಕಿ ಹೊಡೆದಿರುವ ಶಂಕೆ ವ್ಯಕ್ತವಾಗಿದೆ.

    ವರದಿ: ಆನಂದ್ ತಿಪಟೂರು

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

     

    admin
    • Website

    Related Posts

    ತುಮಕೂರು ದಸರಾ ಉತ್ಸವ-2026: ಪಂಜಿನ ಕವಾಯತು ತಾಲೀಮು ವೀಕ್ಷಣೆ

    October 13, 2026

    ಅಕ್ಟೋಬರ್ 15ರಂದು ಸಚಿವ ಈಶ್ವರ್ ಖಂಡ್ರೆ ಅವರಿಗೆ ಮಾದಿಗ ಸಮಾಜದಿಂದ ಅಭಿನಂದನಾ ಸಮಾರಂಭ

    October 13, 2026

    ಹೆಚ್.ಐ.ವಿ ನಿಯಂತ್ರಣಕ್ಕೆ ಜನಜಾಗೃತಿ ಅತ್ಯಗತ್ಯ: ಜಿಲ್ಲಾಧಿಕಾರಿ ಸ್ನೇಹಲ್ ಆರ್.

    October 13, 2026

    Leave A Reply Cancel Reply

    Our Picks

    ನಿಮ್ಮ ಮೊಬೈಲ್ ರೀಚಾರ್ಜ್‌ನಿಂದ ಟೆಲಿಕಾಂ ಕಂಪನಿಗಳಿಗೆ ಎಷ್ಟು ಲಾಭ?

    October 14, 2026

    ದೆಹಲಿಯ ಬೀದಿಯಲ್ಲಿ ಕಾರ್ಯಕರ್ತರೊಂದಿಗೆ ಸರಳತೆಯ ಸಹಭೋಜನ: ಜನರ ನಡುವಿನ ನಾಯಕ ಬಿ.ಕೆ. ಹರಿಪ್ರಸಾದ್

    October 13, 2026

    ‘We’re Sorry’: ಸಿಜೆಪಿ ನಾಯಕ ಅಭಿಜಿತ್ ದೀಪ್ಕೆಗೆ ಅಜ್ಜಿಯ ಸಾವಿನ ಸುದ್ದಿ ಮುಟ್ಟಿಸಿದ ಪೊಲೀಸ್; ವೈರಲ್ ವೀಡಿಯೊ

    October 12, 2026

    ನಾನಾ ಪಾಟೇಕರ್ ಸಾವಿಗೆ ನಿಜ ಕಾರಣ ಏನು? ಮರಣೋತ್ತರ ಪರೀಕ್ಷೆ ವರದಿ ಬಯಲು!

    October 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಷ್ಟ್ರೀಯ ಸುದ್ದಿ

    ನಿಮ್ಮ ಮೊಬೈಲ್ ರೀಚಾರ್ಜ್‌ನಿಂದ ಟೆಲಿಕಾಂ ಕಂಪನಿಗಳಿಗೆ ಎಷ್ಟು ಲಾಭ?

    October 14, 2026

    ನವದೆಹಲಿ: ಭಾರತದಲ್ಲಿ ಇಂಟರ್ನೆಟ್ ಬಳಕೆದಾರರ ಸಂಖ್ಯೆ ಗಣನೀಯವಾಗಿ ಏರಿಕೆಯಾಗಿದ್ದು, 2026ರ ಜೂನ್ ಅಂತ್ಯದ ವೇಳೆಗೆ ಒಟ್ಟು ಇಂಟರ್ನೆಟ್ ಚಂದಾದಾರರ ಸಂಖ್ಯೆ…

    ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಹಿಂದೆ ಯಾರು? ಕೆ.ಎನ್.ರಾಜಣ್ಣ ಹೇಳಿದ್ದೇನು?

    October 14, 2026

    “ದಮ್ಮು, ತಾಕತ್ತು ಇದ್ದರೆ ಹೋರಾಟಕ್ಕೆ ಬನ್ನಿ”; ನಟ ಸುದೀಪ್‌ ಗೆ ಉಗ್ರಪ್ಪ ಸವಾಲು?

    October 14, 2026

    ಸಿಹಿ ತಿನ್ನದಿದ್ದರೂ ಮಧುಮೇಹ ಬರಬಹುದು! ಈ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ

    October 13, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.