nammatumakuru

    Subscribe to Updates

    Get the latest creative news from FooBar about art, design and business.

    What's Hot

    ಹಾವೇರಿ: ವಾಯವ್ಯ ಸಾರಿಗೆ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ – ಓರ್ವ ಪ್ರಯಾಣಿಕ ಸಾವು, 6 ಜನರಿಗೆ ಗಾಯ

    September 24, 2026

    100 ದಿನಗಳ ಸಾಧನೆ ತಿಳಿಯಲು 30 ಸಚಿವರು ಕನ್ನಡಿಯಲ್ಲಿ ಮುಖ ನೋಡಿಕೊಳ್ಳಿ: ಶಾಸಕ ಸುನೀಲ್ ಕುಮಾರ್ ವಾಗ್ದಾಳಿ

    September 24, 2026

    ಮೈಸೂರು ದಸರಾ: ಸ್ತಬ್ಧಚಿತ್ರ ಪ್ರದರ್ಶನ 15 ಜಿಲ್ಲೆಗಳಿಗೆ ಸೀಮಿತ; ಡಿಸಿಎಂ ಪರಮೇಶ್ವರ್ ತವರು ತುಮಕೂರಿಗೆ ಅವಕಾಶವಿಲ್ಲ!

    September 24, 2026
    Facebook Twitter Instagram
    ಟ್ರೆಂಡಿಂಗ್
    • ಹಾವೇರಿ: ವಾಯವ್ಯ ಸಾರಿಗೆ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ – ಓರ್ವ ಪ್ರಯಾಣಿಕ ಸಾವು, 6 ಜನರಿಗೆ ಗಾಯ
    • 100 ದಿನಗಳ ಸಾಧನೆ ತಿಳಿಯಲು 30 ಸಚಿವರು ಕನ್ನಡಿಯಲ್ಲಿ ಮುಖ ನೋಡಿಕೊಳ್ಳಿ: ಶಾಸಕ ಸುನೀಲ್ ಕುಮಾರ್ ವಾಗ್ದಾಳಿ
    • ಮೈಸೂರು ದಸರಾ: ಸ್ತಬ್ಧಚಿತ್ರ ಪ್ರದರ್ಶನ 15 ಜಿಲ್ಲೆಗಳಿಗೆ ಸೀಮಿತ; ಡಿಸಿಎಂ ಪರಮೇಶ್ವರ್ ತವರು ತುಮಕೂರಿಗೆ ಅವಕಾಶವಿಲ್ಲ!
    • ಕಾವೇರಿ ಜಲ ವಿವಾದ: CWMA ಆದೇಶ ಪಾಲನೆ ಮುಂದುವರಿಸಲು ಕರ್ನಾಟಕಕ್ಕೆ ಸುಪ್ರೀಂಕೋರ್ಟ್ ಸೂಚನೆ
    • ಕೇಂದ್ರೀಯ ರೇಷ್ಮೆ ಮಂಡಳಿಯಲ್ಲಿ ಉದ್ಯೋಗಾವಕಾಶ: ಪದವಿಧರರಿಗೆ 17 ಸರ್ಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ
    • ಅನುಕಂಪದ ಆಧಾರದ ಮೇಲೆ ನೇಮಕಗೊಂಡವರು ಉನ್ನತ ಹುದ್ದೆಗಳನ್ನು ಕೇಳುವಂತಿಲ್ಲ: ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು
    • ಹಣಕಾಸು ಇಲಾಖೆಯ ಸಲಹೆ ರಾಜಕೀಯ ಮಾಡುವ ವಿಷಯವಲ್ಲ, ಬಿಜೆಪಿ ಪ್ರತಿಭಟಿಸಲಿ: ಡಿ.ಕೆ. ಶಿವಕುಮಾರ್ ತಿರುಗೇಟು
    • ಮಧುಗಿರಿ: ಪೌತಿ ಖಾತೆಗೆ 1 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ಅಧಿಕಾರಿ ನಾಗೇಶ್!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಜಯಕರ್ನಾಟಕ ಜನಪರ ವೇದಿಕೆಯಿಂದ 75 ನೇ ಸ್ವಾತಂತ್ರ್ಯೋತ್ಸವ ಆಚರಣೆ
    ತಿಪಟೂರು August 15, 2022

    ಜಯಕರ್ನಾಟಕ ಜನಪರ ವೇದಿಕೆಯಿಂದ 75 ನೇ ಸ್ವಾತಂತ್ರ್ಯೋತ್ಸವ ಆಚರಣೆ

    By adminAugust 15, 2022No Comments1 Min Read
    indipendence day

    ತಿಪಟೂರು: ಇಲ್ಲಿನ  ಕೆ.ಆರ್. ಬಡಾವಣೆಯಲ್ಲಿರುವ ಜಯಕರ್ನಾಟಕ ವೃತ್ತದಲ್ಲಿ ತಾಲೂಕು ಜಯಕರ್ನಾಟಕ ಜನಪರ ವೇದಿಕೆ ವತಿಯಿಂದ 75 ನೇ ಸುವರ್ಣ ಮಹೋತ್ಸವ ಸ್ವಾತಂತ್ರೋತ್ಸವದ  ಧ್ವಜಾರೋಹಣ ಕಾರ್ಯಕ್ರಮ ನಡೆಯಿತು.

    ಸೈನಿಕ ಟಿ.ಎಸ್.ಷಣ್ಮುಖ, ಉಪವಿಭಾಗಾಧಿಕಾರಿಗಳ ಕಚೇರಿಯ ತಹಸೀಲ್ದಾರ್ ಕೆ.ಎಲ್.ಪರಮೇಶ್ವರಯ್ಯ  ಮತ್ತು ನಿವೃತ್ತ ಲೀಡ್ ಬ್ಯಾಂಕ್ ಮುಖ್ಯಸ್ಥ ಜ್ಯೋತಿ ಗಣೇಶ್ ಮಾತನಾಡಿದರು.

    ಸಂಘಟನೆಯ ತಾಲ್ಲೂಕು ಅಧ್ಯಕ್ಷ ಬಿ.ಟಿ.ಕುಮಾರ್,ನಿವೃತ್ತ ಶಿಕ್ಷಕ ಸೋಮಶೇಖರ್, ಸಂಘಟನೆಯ   ಜಿಲ್ಲಾ ಉಪಾಧ್ಯಕ್ಷ ಬಿ.ಬಿ.ಬಸವರಾಜ್, ನೌಕರರ ಘಟಕದ ಡಾ.ಮೋಹನ್ ಎಐಟಿಯುಸಿ ಸಂಚಾಲಕ ಗೋವಿಂದರಾಜ್, ಸಮಾಜ ಸೇವಕ ಬಿ.ಆರ್.ಶಶಿಧರ್,  ತಾಲೂಕು ಪ್ರಧಾನ ಕಾರ್ಯದರ್ಶಿ ಶಿವಕುಮಾರ್, ಉಪಾಧ್ಯಕ್ಷ ಸಿದ್ದೇಶ್, ಕಾರ್ಯದರ್ಶಿ ಹಿಂಡಿಸ್ಕೆರೆ ರವಿ, ನಗರ  ಕಾರ್ಯದರ್ಶಿ ಲೋಕೇಶ್, ಮುಖಂಡ ಕೆ.ಆರ್. ಬೋಜೇಗೌಡ, ಸಹ ಕಾರ್ಯದರ್ಶಿ ವಿಜಯಕುಮಾರ್, ಆಟೋ ಘಟಕದ ಕಾಂತರಾಜ್, ಕಲ್ಕೆಳೆ  ಘಟಕದ ಗಂಗಾಧರಯ್ಯ, ಯುವ ಘಟಕದ ರೋಹನ್ ರಾಜ್, ಶ್ವೇತಕುಮಾರ್, ಕೆ.ಇ.ಬಿ. ಸೋಮಶೇಖರ್, ಮುಖಂಡರಾದ ಅಂಗಡಿ ಕಿಟ್ಟಪ್ಪ, ನಿವೃತ್ತ ನೌಕರ ಷಡಕ್ಷರಿ, ಸಂಘಟನೆಯ ರಮೇಶ್ ಮತ್ತು  ಚಂದ್ರಶೇಖರ್ ಸೇರಿದಂತೆ ಸಂಘಟನೆಯ ವಿದ್ಯಾರ್ಥಿ ಘಟಕದ ಪದಾಧಿಕಾರಿಗಳು ಭಾಗವಹಿಸಿದ್ದರು.

    ವರದಿ: ಆನಂದ್,  ತಿಪಟೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    ಬೋಧಕ ವರ್ಗ ಹಾಗೂ ಗ್ರಂಥಾಲಯದ ಜ್ಞಾನವನ್ನು ಸದುಪಯೋಗಪಡಿಸಿಕೊಳ್ಳಿ: ಡಾ. ಶಶಿಕುಮಾರ್ ಎಚ್.ಸಿ.

    September 20, 2026

    ತಿಪಟೂರಿನಲ್ಲಿ ಹೋಟೆಲ್ ಹಾಗೂ ಡಾಬಾಗಳ ಮೇಲೆ ಜಂಟಿ ದಾಳಿ: ಕಳಪೆ ಆಹಾರ ಪದಾರ್ಥಗಳು ವಶ

    September 12, 2026

    ಮಾದಿಗ ಸಮಾಜಕ್ಕೆ ಸಚಿವ ಸ್ಥಾನ ಕೋರಿ ನೊಣವಿನಕೆರೆ ಅಜ್ಜಯ್ಯನವರಿಗೆ ಭಿನ್ನವತ್ತಳೆ

    September 11, 2026

    Comments are closed.

    Our Picks

    ಕಾವೇರಿ ಜಲ ವಿವಾದ: CWMA ಆದೇಶ ಪಾಲನೆ ಮುಂದುವರಿಸಲು ಕರ್ನಾಟಕಕ್ಕೆ ಸುಪ್ರೀಂಕೋರ್ಟ್ ಸೂಚನೆ

    September 24, 2026

    ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಸ್ವೀಕರಿಸಿದ ಹಿರಿಯ ನಟ ಅನಂತ್ ನಾಗ್

    September 23, 2026

    ಗಣೇಶೋತ್ಸವ ಅನ್ನದಾನದ ವೇಳೆ ಕುದಿಯುತ್ತಿದ್ದ ಸಾಂಬಾರ್‌ ಪಾತ್ರೆಗೆ ಬಿದ್ದು ಮಹಿಳೆ ದಾರುಣ ಸಾವು

    September 22, 2026

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಹಾವೇರಿ: ವಾಯವ್ಯ ಸಾರಿಗೆ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ – ಓರ್ವ ಪ್ರಯಾಣಿಕ ಸಾವು, 6 ಜನರಿಗೆ ಗಾಯ

    September 24, 2026

    ಹಾವೇರಿ: ಹಾವೇರಿ ತಾಲೂಕಿನ ಹಳೇರಿತ್ತಿ ಬಳಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (NWKRTC) ಬಸ್ ಮತ್ತು ಲಾರಿ ನಡುವೆ…

    100 ದಿನಗಳ ಸಾಧನೆ ತಿಳಿಯಲು 30 ಸಚಿವರು ಕನ್ನಡಿಯಲ್ಲಿ ಮುಖ ನೋಡಿಕೊಳ್ಳಿ: ಶಾಸಕ ಸುನೀಲ್ ಕುಮಾರ್ ವಾಗ್ದಾಳಿ

    September 24, 2026

    ಮೈಸೂರು ದಸರಾ: ಸ್ತಬ್ಧಚಿತ್ರ ಪ್ರದರ್ಶನ 15 ಜಿಲ್ಲೆಗಳಿಗೆ ಸೀಮಿತ; ಡಿಸಿಎಂ ಪರಮೇಶ್ವರ್ ತವರು ತುಮಕೂರಿಗೆ ಅವಕಾಶವಿಲ್ಲ!

    September 24, 2026

    ಕಾವೇರಿ ಜಲ ವಿವಾದ: CWMA ಆದೇಶ ಪಾಲನೆ ಮುಂದುವರಿಸಲು ಕರ್ನಾಟಕಕ್ಕೆ ಸುಪ್ರೀಂಕೋರ್ಟ್ ಸೂಚನೆ

    September 24, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.