ಬೆಂಗಳೂರು: ಒಲವಿನ ಉಡುಗೊರೆ ಕೊಡಲೇನು ಸಹಿತ ಹಲವಾರು ಜನಪ್ರಿಯ ಹಾಡುಗಳನ್ನು ಹಾಡಿದ್ದ ಖ್ಯಾತ ಗಾಯಕ ಪಿ.ಜಯಚಂದ್ರನ್ (80) ನಿಧನರಾಗಿದ್ದಾರೆ.
ಮಲಯಾಳಂ, ತಮಿಳು, ತೆಲುಗು, ಕನ್ನಡ ಮತ್ತು ಹಿಂದಿ ಭಾಷೆಗಳಲ್ಲಿ 16,000 ಕ್ಕೂ ಹೆಚ್ಚು ಹಾಡುಗಳಿಗೆ ತಮ್ಮ ಧ್ವನಿಯನ್ನು ನೀಡಿದ್ದಾರೆ.
ಮಂದಾರ ಪುಷ್ಪವು ನೀನು, ಭೂಮಿ ತಾಯಾಣೆ ನೀ ಇಷ್ಟ ಕಣೆ, ಹಿಂದೂಸ್ತಾನವು ಎಂದೂ ಮರೆಯದ, ಕನ್ನಡ ನಾಡಿನ ಕರಾವಳಿ, ನನ್ನವರು ಯಾರೂ ಇಲ್ಲ.. ಯಾರಿಗೆ ಯಾರೂ ಇಲ್ಲ, ಕಾಲ ಮತ್ತೊಮ್ಮೆ ನಮಗಾಗಿ ಬಂತು ಹೀಗೆ ಹಲವಾರು ಕನ್ನಡದ ಸುಪ್ರಿಸಿದ್ಧ ಗೀತೆ ಪಿ.ಜಯಚಂದ್ರನ್ ಹಾಡಿ ಜನಪ್ರಿಯತೆ ಗಳಿಸಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx