nammatumakuru

    Subscribe to Updates

    Get the latest creative news from FooBar about art, design and business.

    What's Hot

    ಪಾವಗಡ: ಜಾತಿ ನಿಂದನೆ, ಆಯುಧ ತೋರಿಸಿ ಕೊಲೆ ಬೆದರಿಕೆ: ಇಬ್ಬರ ವಿರುದ್ಧ ದೂರು ದಾಖಲು

    February 8, 2026

    ತುಮಕೂರು ಕಾಂಗ್ರೆಸ್‌ ನಲ್ಲಿ ಭುಗಿಲೆದ್ದ ಆಕ್ರೋಶ: ‘ನಾಯಕರಿಂದಲೇ ಚುನಾವಣೆ ಗೆಲ್ಲಿಸಿಕೊಳ್ಳಿ’ ಎಂದು ಕಾರ್ಯಕರ್ತರ ಸವಾಲು

    February 8, 2026

    ಜೀತಕಾರ್ಮಿಕ ಪದ್ಧತಿ ನಿರ್ಮುಲನಾ ದಿನಾಚರಣೆ ದಿನಾಂಕ ಬದಲಿಸಲು ಒತ್ತಾಯ

    February 8, 2026
    Facebook Twitter Instagram
    ಟ್ರೆಂಡಿಂಗ್
    • ಪಾವಗಡ: ಜಾತಿ ನಿಂದನೆ, ಆಯುಧ ತೋರಿಸಿ ಕೊಲೆ ಬೆದರಿಕೆ: ಇಬ್ಬರ ವಿರುದ್ಧ ದೂರು ದಾಖಲು
    • ತುಮಕೂರು ಕಾಂಗ್ರೆಸ್‌ ನಲ್ಲಿ ಭುಗಿಲೆದ್ದ ಆಕ್ರೋಶ: ‘ನಾಯಕರಿಂದಲೇ ಚುನಾವಣೆ ಗೆಲ್ಲಿಸಿಕೊಳ್ಳಿ’ ಎಂದು ಕಾರ್ಯಕರ್ತರ ಸವಾಲು
    • ಜೀತಕಾರ್ಮಿಕ ಪದ್ಧತಿ ನಿರ್ಮುಲನಾ ದಿನಾಚರಣೆ ದಿನಾಂಕ ಬದಲಿಸಲು ಒತ್ತಾಯ
    • ಸೈಬರ್ ಮೋಸದ ಜಾಲವನ್ನು ಭೇದಿಸಿದ ತುಮಕೂರು ಪೊಲೀಸರು: ಇಬ್ಬರು ಆರೋಪಿಗಳ ಬಂಧನ
    • ಮುಂದಿನ ಚುನಾವಣೆಯಲ್ಲೂ ಜೆಡಿಎಸ್–ಬಿಜೆಪಿ ಮೈತ್ರಿ ಮುಂದುವರಿಯುತ್ತಾ?: ಬಿ.ಎಸ್.ಯಡಿಯೂರಪ್ಪ ಹೇಳಿದ್ದೇನು?
    • ತೆಂಗಿನ ಮರ ಏರಿ ಕುಳಿತ ಚಿರತೆ; ಆತಂಕದಲ್ಲಿ ಗ್ರಾಮಸ್ಥರು
    • ಯತೀಂದ್ರ ನಮ್ಮ ಹೈಕಮಾಂಡ್, ಅವರು ಹೇಳಿದ ಮೇಲೆ ಇನ್ನೇನಿದೆ?: ಡಿಕೆಶಿ ವ್ಯಂಗ್ಯ
    • ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತುರುವೇಕೆರೆ: ಜಯಕರ್ನಾಟಕ  ಸಂಘಟನೆಯ ವಾರ್ಷಿಕೋತ್ಸವ, ಕನ್ನಡ ರಾಜ್ಯೋತ್ಸವ ಆಚರಣೆ
    ತುರುವೇಕೆರೆ November 28, 2021

    ತುರುವೇಕೆರೆ: ಜಯಕರ್ನಾಟಕ  ಸಂಘಟನೆಯ ವಾರ್ಷಿಕೋತ್ಸವ, ಕನ್ನಡ ರಾಜ್ಯೋತ್ಸವ ಆಚರಣೆ

    By adminNovember 28, 2021No Comments1 Min Read
    jayakarnataka

    ತುರುವೇಕೆರೆ: ಜಯಕರ್ನಾಟಕ  ಸಂಘಟನೆಯ 9ನೇ ವರ್ಷದ ವಾರ್ಷಿಕೋತ್ಸವ ಮತ್ತು ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ತುರುವೇಕರೆ ಪಟ್ಟಣದ ಹಿರಣ್ಣಯ್ಯ ಬಯಲು ರಂಗಮಂದಿರದಲ್ಲಿ ಜರಗಿತು.

    ಕಾರ್ಯಕ್ರಮದ ಅಂಗವಾಗಿ ಬೆಂಗಳೂರಿನ ವೈದೇಹಿ ಆಸ್ಪತ್ರೆ ವೈದ್ಯರಿಂದ ಆರೋಗ್ಯ ತಪಾಸಣೆ ನಡೆಯಿತು. ಅಶ್ವಿನಿ ನೇತ್ರಾಲಯದ ಹಿರಿಯ ನೇತ್ರ ತಂತ್ರಜ್ಞರಾದ ದಾಸೆಗೌಡ ರವರಿಂದ ಕಣ್ಣು ಪರೀಕ್ಷೆ ಹಾಗೂ  ರಕ್ತದಾನ ಶಿಬಿರ ನಡೆಸಲಾಯಿತು.


    Provided by
    Provided by

    ಈ ಕಾರ್ಯಕ್ರಮದಲ್ಲಿ ಅಧ್ಯಕ್ಷತೆಯನ್ನು ತಾಲೂಕು ದಂಡಾದಿಕಾರಿಗಳ ಅನುಪಸ್ಥಿತಿಯಲ್ಲಿ ಜಯಕರ್ನಾಟಕ ತಾಲ್ಲೂಕು ಘಟಕದ ಅಧ್ಯಕ್ಷರಾದ ಸುರೇಶ್ ವಹಿಸಿದ್ದರು. ಕಾರ್ಯಕ್ರಮದಲ್ಲಿ ಜಯಕರ್ನಾಟಕ ಸಂಘಟನೆಯ ಎಲ್ಲ ಘಟಕದ ಅಧ್ಯಕ್ಷರು ಪದಾಧಿಕಾರಿಗಳು,  ಸಿಐಟಿಯು ಸಂಘಟನೆಯ ತಾಲೂಕು ಕಾರ್ಯದರ್ಶಿ ಸತೀಶ್ ಉಪಸ್ಥಿತರಿದ್ದರು. ಕಾರ್ಯಕ್ರಮದ ನಿರೂಪಣೆಯನ್ನು ಶಿಕ್ಷಕರಾದ ಮಿಮಿಕ್ರಿ ರಮೇಶ್ ನಿರೂಪಿಸಿದರು. ಕಡಬ ಕುಮಾರ್ ಸ್ವಾಗತಿಸಿದರು.

     

    ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com

    ವಾಟ್ಸಾಪ್ ಗ್ರೂಪ್ ಸೇರಿ:

    https://chat.whatsapp.com/E7Brl0d8zXCJogP6c6GRcZ

    ಜಾಹೀರಾತುಗಳಿಗಾಗಿ ಸಂಪರ್ಕಿಸಿ:  97417 17700

    admin
    • Website

    Related Posts

    ಫೆ.6: ಕಣಕೂರು ಲಕ್ಷ್ಮೀ ವೆಂಕಟೇಶ್ವರ ಕಲ್ಯಾಣೋತ್ಸವ

    February 2, 2026

    ತುರುವೇಕೆರೆ: ರಾತ್ರಿ ವೇಳೆ ಮನೆಗಳ್ಳತನ ಮಾಡುತ್ತಿದ್ದ ಅಂತರರಾಜ್ಯ ಖದೀಮರ ಬಂಧನ : ಲಕ್ಷಾಂತರ ಮೌಲ್ಯದ ಮಾಲು ವಶ

    January 31, 2026

    ರೈತ ಸಂಘ, ಹಸಿರು ಸೇನೆ ತಾಲೂಕು ಅಧ್ಯಕ್ಷರಾಗಿ ಕಣಕೂರ್ ಚಂದ್ರಶೇಖರ್ ಆಯ್ಕೆ

    January 28, 2026

    Leave A Reply Cancel Reply

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಪಾವಗಡ

    ಪಾವಗಡ: ಜಾತಿ ನಿಂದನೆ, ಆಯುಧ ತೋರಿಸಿ ಕೊಲೆ ಬೆದರಿಕೆ: ಇಬ್ಬರ ವಿರುದ್ಧ ದೂರು ದಾಖಲು

    February 8, 2026

    ಪಾವಗಡ: ತಾಲೂಕಿನ ಕನಿಕಲಬಂಡೆ ಗ್ರಾಮದಲ್ಲಿ ರಾಜಕೀಯ ವೈಷಮ್ಯ ಹಾಗೂ ಜಮೀನು ವಿಚಾರಕ್ಕೆ ಸಂಬಂಧಿಸಿದಂತೆ ಎರಡು ಪ್ರತ್ಯೇಕ ಜಾತಿ ನಿಂದನೆ ಮತ್ತು…

    ತುಮಕೂರು ಕಾಂಗ್ರೆಸ್‌ ನಲ್ಲಿ ಭುಗಿಲೆದ್ದ ಆಕ್ರೋಶ: ‘ನಾಯಕರಿಂದಲೇ ಚುನಾವಣೆ ಗೆಲ್ಲಿಸಿಕೊಳ್ಳಿ’ ಎಂದು ಕಾರ್ಯಕರ್ತರ ಸವಾಲು

    February 8, 2026

    ಜೀತಕಾರ್ಮಿಕ ಪದ್ಧತಿ ನಿರ್ಮುಲನಾ ದಿನಾಚರಣೆ ದಿನಾಂಕ ಬದಲಿಸಲು ಒತ್ತಾಯ

    February 8, 2026

    ಸೈಬರ್ ಮೋಸದ ಜಾಲವನ್ನು ಭೇದಿಸಿದ ತುಮಕೂರು ಪೊಲೀಸರು: ಇಬ್ಬರು ಆರೋಪಿಗಳ ಬಂಧನ

    February 7, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.