nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸೈಬರ್ ಮೋಸದ ಜಾಲವನ್ನು ಭೇದಿಸಿದ ತುಮಕೂರು ಪೊಲೀಸರು: ಇಬ್ಬರು ಆರೋಪಿಗಳ ಬಂಧನ

    February 7, 2026

    ಮುಂದಿನ ಚುನಾವಣೆಯಲ್ಲೂ ಜೆಡಿಎಸ್–ಬಿಜೆಪಿ ಮೈತ್ರಿ ಮುಂದುವರಿಯುತ್ತಾ?: ಬಿ.ಎಸ್.ಯಡಿಯೂರಪ್ಪ ಹೇಳಿದ್ದೇನು?

    February 7, 2026

    ತೆಂಗಿನ ಮರ ಏರಿ ಕುಳಿತ ಚಿರತೆ; ಆತಂಕದಲ್ಲಿ ಗ್ರಾಮಸ್ಥರು

    February 7, 2026
    Facebook Twitter Instagram
    ಟ್ರೆಂಡಿಂಗ್
    • ಸೈಬರ್ ಮೋಸದ ಜಾಲವನ್ನು ಭೇದಿಸಿದ ತುಮಕೂರು ಪೊಲೀಸರು: ಇಬ್ಬರು ಆರೋಪಿಗಳ ಬಂಧನ
    • ಮುಂದಿನ ಚುನಾವಣೆಯಲ್ಲೂ ಜೆಡಿಎಸ್–ಬಿಜೆಪಿ ಮೈತ್ರಿ ಮುಂದುವರಿಯುತ್ತಾ?: ಬಿ.ಎಸ್.ಯಡಿಯೂರಪ್ಪ ಹೇಳಿದ್ದೇನು?
    • ತೆಂಗಿನ ಮರ ಏರಿ ಕುಳಿತ ಚಿರತೆ; ಆತಂಕದಲ್ಲಿ ಗ್ರಾಮಸ್ಥರು
    • ಯತೀಂದ್ರ ನಮ್ಮ ಹೈಕಮಾಂಡ್, ಅವರು ಹೇಳಿದ ಮೇಲೆ ಇನ್ನೇನಿದೆ?: ಡಿಕೆಶಿ ವ್ಯಂಗ್ಯ
    • ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!
    • ಮೂರ್ಖ ಬಲಿದಾನ: ನೊಂದು ಬೆಂದ ಸನ್ಯಾಸಿಯ ಕಥೆ | ಜೀವನಕ್ಕೊಂದು ಅದ್ಭುತ ಸಂದೇಶ
    • ಸೇಂದಿ ಮಾರಾಟಕ್ಕೆ ಅವಕಾಶ ಕೊಡಿ: ಪ್ರಣವಾನಂದ ಸ್ವಾಮೀಜಿ ಒತ್ತಾಯ!
    • ಸಂಸ್ಕೃತಿಯನ್ನು ಗೌರವಿಸುವ ಧಾರ್ಮಿಕ ಹಬ್ಬಗಳು ಹೆಚ್ಚು ನಡೆಯಬೇಕು: ಪಿ.ಎನ್‌.ಕೃಷ್ಣಮೂರ್ತಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಜಯ ಕರ್ನಾಟಕ ಸಂಘಟನೆಗೆ ನೂತನ ಸದಸ್ಯರ ಸೇರ್ಪಡೆ ಕಾರ್ಯಕ್ರಮ
    ತುರುವೇಕೆರೆ June 4, 2022

    ಜಯ ಕರ್ನಾಟಕ ಸಂಘಟನೆಗೆ ನೂತನ ಸದಸ್ಯರ ಸೇರ್ಪಡೆ ಕಾರ್ಯಕ್ರಮ

    By adminJune 4, 2022No Comments1 Min Read
    jayakarnataka

    ತುರುವೇಕೆರೆ: ಜಯಕರ್ನಾಟಕ ಸಂಘಟನೆಯ ತಾಲ್ಲೂಕು ಘಟಕಕ್ಕೆ ನೂತನ ಸದಸ್ಯರು ಸೇರ್ಪಡೆಗೊಂಡಿದ್ದು, ಸಂಘಟನೆಯ  ಅಧ್ಯಕ್ಷರಾದ ಸುರೇಶ್ ಅವರ ಅಧ್ಯಕ್ಷತೆಯಲ್ಲಿ ನೂತನ ಸದಸ್ಯರನ್ನು ಸಂಘಟನೆಗೆ ಬರಮಾಡಿಕೊಳ್ಳಲಾಯಿತು.

    ತುರುವೇಕೆರೆ ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಸಂಘಟನೆಯ ಅಧ್ಯಕ್ಷ ಸುರೇಶ್, ಈ ಕುಟುಂಬದಲ್ಲಿ ಎಲ್ಲರೂ ಸಮಾನರು ಸಂಘಟನೆಯನ್ನು ಒಗ್ಗೂಡಿ ಮುನ್ನಡೆಸೋಣ ,  ಸಾಮಾನ್ಯ ಜನರ ಜನ ಮಾನಸದಲ್ಲಿ ಉಳಿಯುವಂತೆ ಕಾರ್ಯಕ್ರಮಗಳನ್ನು ಮಾಡೋಣ ಎಂದರು.


    Provided by
    Provided by

    ಬಿಗನೆನಹಳ್ಳಿ ಪುಟ್ಟರಾಜು ,ಬಿ.ಪುರ ತಮ್ಮಯ್ಯ, ವಿಠ್ಠಲದೇವರಹಳ್ಳಿ ನರಸಿಂಹ ಮೂರ್ತಿ, ವಿವೇಕಾನಂದನಗರದ ದಿಲೀಪ್ ,ವಿಠ್ಠಲ ದೇವರಹಳ್ಳಿ ಚಂದ್ರು ,ಬಿ.ಪುರ ಚಿಕ್ಕರಾಮಯ್ಯ,  ಚಿಕ್ಕಯ್ಯ, ಮೇಲಿನವಳಗೆರೆ ರಂಗಸ್ವಾಮಿ , ಹಳ್ಳದಹೊಸಹಳ್ಳಿ ಮಂಜು  ಕಾರ್ಯಕ್ರಮದಲ್ಲಿ ಜಯಕರ್ನಾಟಕ ಸಂಘಟನೆಗೆ ಸೇರ್ಪಡೆಗೊಂಡರು. ಕಾರ್ಯಕ್ರಮದಲ್ಲಿ  ತಾಲೂಕು ಮಟ್ಟದ ಪದಾಧಿಕಾರಿಗಳು ಸದಸ್ಯರು ಹಾಜರಿದ್ದರು .

    ವರದಿ: ಸುರೇಶ್ ಬಾಬು ಎಂ.ತುರುವೇಕೆರೆ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ಫೆ.6: ಕಣಕೂರು ಲಕ್ಷ್ಮೀ ವೆಂಕಟೇಶ್ವರ ಕಲ್ಯಾಣೋತ್ಸವ

    February 2, 2026

    ತುರುವೇಕೆರೆ: ರಾತ್ರಿ ವೇಳೆ ಮನೆಗಳ್ಳತನ ಮಾಡುತ್ತಿದ್ದ ಅಂತರರಾಜ್ಯ ಖದೀಮರ ಬಂಧನ : ಲಕ್ಷಾಂತರ ಮೌಲ್ಯದ ಮಾಲು ವಶ

    January 31, 2026

    ರೈತ ಸಂಘ, ಹಸಿರು ಸೇನೆ ತಾಲೂಕು ಅಧ್ಯಕ್ಷರಾಗಿ ಕಣಕೂರ್ ಚಂದ್ರಶೇಖರ್ ಆಯ್ಕೆ

    January 28, 2026

    Leave A Reply Cancel Reply

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಸೈಬರ್ ಮೋಸದ ಜಾಲವನ್ನು ಭೇದಿಸಿದ ತುಮಕೂರು ಪೊಲೀಸರು: ಇಬ್ಬರು ಆರೋಪಿಗಳ ಬಂಧನ

    February 7, 2026

    ತುಮಕೂರು: ಸಬ್ಸಿಡಿ ರೂಪದಲ್ಲಿ ಸಾಲ ನೀಡುವುದಾಗಿ ಜನರನ್ನು ನಂಬಿಸಿ ಲಕ್ಷಾಂತರ ರೂಪಾಯಿ ವಂಚಿಸುತ್ತಿದ್ದ ದೊಡ್ಡ ಜಾಲವೊಂದನ್ನು ತುಮಕೂರು ನಗರದ ಸೈಬರ್…

    ಮುಂದಿನ ಚುನಾವಣೆಯಲ್ಲೂ ಜೆಡಿಎಸ್–ಬಿಜೆಪಿ ಮೈತ್ರಿ ಮುಂದುವರಿಯುತ್ತಾ?: ಬಿ.ಎಸ್.ಯಡಿಯೂರಪ್ಪ ಹೇಳಿದ್ದೇನು?

    February 7, 2026

    ತೆಂಗಿನ ಮರ ಏರಿ ಕುಳಿತ ಚಿರತೆ; ಆತಂಕದಲ್ಲಿ ಗ್ರಾಮಸ್ಥರು

    February 7, 2026

    ಯತೀಂದ್ರ ನಮ್ಮ ಹೈಕಮಾಂಡ್, ಅವರು ಹೇಳಿದ ಮೇಲೆ ಇನ್ನೇನಿದೆ?: ಡಿಕೆಶಿ ವ್ಯಂಗ್ಯ

    February 7, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.