ಮಧುಗಿರಿ: ತಾಲೂಕಿನ ಜೆ ಸಿ ಬಿ ಬಾಯ್ಸ್ ವತಿಯಿಂದ ಪಟ್ಟಣದಲ್ಲಿ ಕನ್ನಡ ರಾಜ್ಯೋತ್ಸವದ ಭವ್ಯ ಮೆರವಣಿಗೆ ನಡೆಯಿತು.
67ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ತಾಲೂಕಿನ ಜೆಸಿಬಿ ಬಾಯ್ಸ್ ಜೆಸಿಬಿಗಳಿಗೆ ಕನ್ನಡ ಬಾವುಟಗಳನ್ನು ಕಟ್ಟಿಕೊಂಡು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡುವ ಮೂಲಕ ನಾಡ ಹಬ್ಬ ಕನ್ನಡ ರಾಜ್ಯೋತ್ಸವವನ್ನು ವಿಜ್ರಂಭಣೆಯಿಂದ ಆಚರಿಸಿದರು.
ವರದಿ: ಅಬಿದ್ ಮಧುಗಿರಿ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz