ಹಾಸನ: ವಿಧಾನ ಪರಿಷತ್ ಚುನಾವಣೆಯಲ್ಲಿ ಹಾಸನ ಜೆಡಿಎಸ್ ಅಭ್ಯರ್ಥಿ ಸೂರಜ್ ರೇವಣ್ಣ ಭರ್ಜರಿ ಗೆಲುವು ಸಾಧಿಸಿದ್ದಾರೆ.
ಹಾಸನ ಕ್ಷೇತ್ರದಲ್ಲಿ ಸೂರಜ್ ರೇವಣ್ಣ ಭರ್ಜರಿ ಗೆಲುವು ದಾಖಲಿಸಿದ್ದು, ಕಾಂಗ್ರೆಸ್ ಅಭ್ಯರ್ಥಿ ಎಂ.ಶಂಕರ್ ಹಾಗೂ ಬಿಜೆಪಿ ಅಭ್ಯರ್ಥಿ ವಿಶ್ವನಾಥ್ ಸೋಲನುಭವಿಸಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ಎಂ.ಶಂಕರ್ 731 ಮತಗಳನ್ನು ಪಡೆದುಕೊಂಡಿದ್ದರೆ, ಬಿಜೆಪಿ ಅಭ್ಯರ್ಥಿ 354 ಮತಗಳನ್ನು ಪಡೆದುಕೊಂಡಿದ್ದಾರೆ. ಜೆಡಿಎಸ್ ಅಭ್ಯರ್ಥಿ ಸೂರಜ್ ರೇವಣ್ಣ 1433 ಮತಗಳನ್ನು ಪಡೆದುಕೊಂಡು ಭರ್ಜರಿ ಗೆಲುವು ಸಾಧಿಸಿದ್ದಾರೆ.
ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com
ವಾಟ್ಸಾಪ್ ಗ್ರೂಪ್ ಸೇರಿ:
https://chat.whatsapp.com/E7Brl0d8zXCJogP6c6GRcZ
ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700