nammatumakuru

    Subscribe to Updates

    Get the latest creative news from FooBar about art, design and business.

    What's Hot

    ಅತ್ಯಾಧುನಿಕ ಜಿಲ್ಲಾಸ್ಪತ್ರೆ 18 ತಿಂಗಳಲ್ಲಿ ಸೇವೆಗೆ ಲಭ್ಯ: ತುಮಕೂರು ಜಿಲ್ಲಾಸ್ಪತ್ರೆ ಕಟ್ಟಡ ತೆರವುಗೊಳಿಸುವ ಕಾಮಗಾರಿಗೆ ಡಿಸಿಎಂ ಚಾಲನೆ

    June 9, 2026

    ಬ್ಯಾಂಕಿಂಗ್ ಪರೀಕ್ಷೆಗೆ ತರಬೇತಿ: ಜೂ.15ರೊಳಗೆ ಹೆಸರು ನೋಂದಾಯಿಸಿ

    June 9, 2026

    ತುಮಕೂರು: ಹಿರಿಯ ನಾಗರಿಕರ ಗುರುತಿನ ಚೀಟಿ ವಿಶೇಷ ಅಭಿಯಾನ

    June 9, 2026
    Facebook Twitter Instagram
    ಟ್ರೆಂಡಿಂಗ್
    • ಅತ್ಯಾಧುನಿಕ ಜಿಲ್ಲಾಸ್ಪತ್ರೆ 18 ತಿಂಗಳಲ್ಲಿ ಸೇವೆಗೆ ಲಭ್ಯ: ತುಮಕೂರು ಜಿಲ್ಲಾಸ್ಪತ್ರೆ ಕಟ್ಟಡ ತೆರವುಗೊಳಿಸುವ ಕಾಮಗಾರಿಗೆ ಡಿಸಿಎಂ ಚಾಲನೆ
    • ಬ್ಯಾಂಕಿಂಗ್ ಪರೀಕ್ಷೆಗೆ ತರಬೇತಿ: ಜೂ.15ರೊಳಗೆ ಹೆಸರು ನೋಂದಾಯಿಸಿ
    • ತುಮಕೂರು: ಹಿರಿಯ ನಾಗರಿಕರ ಗುರುತಿನ ಚೀಟಿ ವಿಶೇಷ ಅಭಿಯಾನ
    • ತುಮಕೂರು: ಜೂ. 13–14ರಂದು ಆಟೋ ಎಕ್ಸ್ ಪೋ
    • ವಿಶ್ವ ವಿಕಲಚೇತನರ ದಿನಾಚರಣೆ: ರಾಷ್ಟ್ರ ಪ್ರಶಸ್ತಿಗೆ ಅರ್ಜಿ ಆಹ್ವಾನ
    • ಕೋಳಿ ಸಾಕಾಣಿಕೆ ತರಬೇತಿಗೆ ಅರ್ಜಿ ಆಹ್ವಾನ: ಜೂ.30 ಕೊನೆಯ ದಿನ
    • ನೀವೂ ಬಿಗ್ ಬಾಸ್ ಮನೆಗೆ ಹೋಗಬೇಕಾ? ಆಡಿಷನ್ ನಲ್ಲಿ ಭಾಗವಹಿಸಲು ಏನು  ಮಾಡಬೇಕು?
    • ಪಾವಗಡ: ಜೂ.25 ರಂದು ಕೆ.ಸೇವಾಲ್ ಪುರದಲ್ಲಿ ಶ್ರೀ ತೊಳಜಸತ್ತಿ (ಲಕ್ಷ್ಮೀ) ದೇವಾಲಯದ 4ನೇ ವರ್ಷದ ವಾರ್ಷಿಕೋತ್ಸವ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಧುಗಿರಿಯಲ್ಲಿ ಜೆಡಿಎಸ್ ಸದೃಢವಾಗಿದ್ದು 2028ರ ಗೆಲುವು ನಮ್ಮದೇ : ಬಿಜವರ ಶ್ರೀನಿವಾಸ್
    ಮಧುಗಿರಿ September 23, 2025

    ಮಧುಗಿರಿಯಲ್ಲಿ ಜೆಡಿಎಸ್ ಸದೃಢವಾಗಿದ್ದು 2028ರ ಗೆಲುವು ನಮ್ಮದೇ : ಬಿಜವರ ಶ್ರೀನಿವಾಸ್

    By adminSeptember 23, 2025No Comments2 Mins Read
    jds

    ಮಧುಗಿರಿ: ಚಿತ್ರ ನಿರ್ದೇಶಕ ರವಿ ಆರ್.ರಗಣಿ ರವರು ಜೆಡಿಎಸ್ ಪಕ್ಷದ ಬಗ್ಗೆ ಹಾಗೂ ನಮ್ಮ ಮುಖಂಡರ ಬಗ್ಗೆ ಲಘುವಾಗಿ ಮಾತನಾಡಿರುವುದು ಸರಿಯಲ್ಲ, ಕ್ಷೇತ್ರದಲ್ಲಿ ಜೆಡಿಎಸ್ ಸದೃಢವಾಗಿದ್ದು ಈಗ ಚುನಾವಣೆ ನಡೆದರೂ ನಾವು ಗೆಲ್ಲಲಿದ್ದೇವೆ ಎಂದು ತಾಲೂಕು ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಬಿಜವರ ಶ್ರೀನಿವಾಸ್ ತಿಳಿಸಿದರು.

    ಪಟ್ಟಣದ ಪ್ರವಾಸಿ ಮಂದಿರದಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಕ್ಷೇತ್ರದಲ್ಲಿ 3 ಬಾರಿ ಶಾಸಕರನ್ನು ಕೊಟ್ಟ ಜೆಡಿಎಸ್ ಪಕ್ಷವು ಸಧೃಡವಾಗಿದ್ದು, ಈಗ ಚುನಾವಣೆ ನಡೆದರೂ ನಾವು ಗೆಲ್ಲಲಿದ್ದೇವೆ, ರವಿ ಆರ್. ಗರಣಿಯವರು ಅಭಿವೃದ್ಧಿ ನೋಡಿ ಮಾತನಾಡಬೇಕು. ಕ್ಷೇತ್ರದಲ್ಲಿ ಕಾಂಗ್ರೆಸ್ ಶಾಸಕರಿಗೆ ವಿರೋಧ ಪಕ್ಷವೇ ಇಲ್ಲ. ಎಲ್ಲವೂ ರಾಜಣ್ಣನವರ ಪರವಾಗಿದೆ ಎಂಬರ್ಥದಲ್ಲಿ ಮಾತನಾಡಿದ್ದಾರೆ. ಸಾಮಾನ್ಯ ವರ್ಗಕ್ಕೆ ಮೀಸಲಾದ ಈ ಕ್ಷೇತ್ರದಲ್ಲಿ ಜೆಡಿಎಸ್‌ನಿಂದ ಈವರೆಗೂ ಮೂವರು ಶಾಸಕರು ಆಯ್ಕೆಯಾಗಿರುವುದನ್ನು ಮರೆಯಬೇಡಿ ಎಂದು ಟಾಂಗ್ ನೀಡಿದರು.


    Provided by
    Provided by

    ಮುಖಂಡ ಸಿಡ್ರಗಲ  ಶ್ರೀನಿವಾಸ್ ಮಾತನಾಡಿ, ರವಿ ಆರ್. ಗರಣಿ ಎಂಬ ವ್ಯಕ್ತಿ ಜೆಡಿಎಸ್ ಎಲ್ಲಿದೆ, ವಿರೋಧ ಪಕ್ಷ ಇಲ್ಲ ಎಂದಿದ್ದಾರೆ. ರವಿ ಮೊದಲು ದೇಶದಲ್ಲಿ ಕಾಂಗ್ರೆಸ್ ಕಾಣೆಯಾಗುತ್ತಿದೆ ಎಂಬುದನ್ನು ಮರೆಯಬೇಡಿ. ರಾಜ್ಯದಲ್ಲಿ ಅಕ್ಕಿ, ಯೂರಿಯಾ ಕಳ್ಳ ಸಾಗಾಣೆ ನಡೆಯುತ್ತಿದೆ. ಎರಡುವರೆ ವರ್ಷಕಳೆದರೂ ಹೆದರಿಕೆಯಿಂದ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲು ಅವಕಾಶ ನೀಡಿಲ್ಲ. 139 ಶಾಸಕರಿದ್ದರೂ ಸ್ಥಳೀಯ ಸಂಸ್ಥೆಯ ಚುನಾವಣೆ ನಡೆಸುವ ಶಕ್ತಿಯಿಲ್ಲ. ಕನಿಷ್ಟ ನಮ್ಮ ಎನ್‌ಡಿಎ ಸಂಸದರು, ಕೇಂದ್ರ ಸಚಿವರು ಮಾಡುವ ಕೆಲಸವನ್ನು ನಿಮ್ಮ ಸರಕಾರ ಮಾಡದೆ ರೈಲ್ವೆ ಕಾಮಗಾರಿ ನೆನಗುದಿಗೆ ಬಿದ್ದಿದ್ದು ಕೇವಲ ಅಧಿಕಾರಕ್ಕಾಗಿ ನಾನು ಮುಖ್ಯಮಂತ್ರಿ ಆಗಬೇಕೆಂಬ ಕನಸು ಕಾಣುತ್ತಾ ಜನರ ಕಲ್ಯಾಣ ಮರೆತಿದ್ದು ಮೊದಲು ಇದರ ಬಗ್ಗೆ ಗಮನ ಕೊಡಬೇಕಾಗಿದೆ ಎಂದರು.

    ಮುಖಂಡ  ವೆಂಕಟಾಪುರ ಗೋವಿಂದರಾಜು ಮಾತನಾಡಿ ಮಾಜಿ ಶಾಸಕ ಎಂ.ವಿ.ವೀರಭದ್ರಯ್ಯ ಮುಂದಿನ ಜೆಡಿಎಸ್ ಅಭ್ಯರ್ಥಿಯಾಗಲಿದ್ದಾರೆ. ಮುಂಬರುವ ಸ್ಥಳೀಯ ಸಂಸ್ಥೆಯ ಚುನಾವಣೆಯನ್ನೂ ಇವರ ನೇತೃತ್ವದಲ್ಲಿ ನಡೆಯಲಿದ್ದು ಮುಂದೆ ಅವರೇ ಅಭ್ಯರ್ಥಿಯಾಗುವುದು ಖಚಿತ. ಕಾರ್ಯಕರ್ತರು ಯಾರೂ ಧೃತಿಗೆಟ್ಟಿಲ್ಲ. ಹೈಕಮಾಂಡ್ ನಮಗೆ ಯಾರನ್ನು ಸೂಚಿಸಿದರೂ ಅವರಿಗೆ ಕಾಯಕರ್ತರಾಗಿ ನಮ್ಮ ಬೆಂಬಲ ಇರುತ್ತದೆ. ಕಾಂಗ್ರೆಸ್ ಉಳಿಸಿಕೊಳ್ಳಲು ನೀವು ಚಿಂತನೆ ಮಾಡಬೇಕಾಗಿದೆ ಎಂದು ಗರಣಿ ರವಿಗೆ ಪ್ರಶ್ನೆ ಹಾಕಿದರು.

    ಮುಖಂಡ ಕೊಲ್ಲಾರಿ ಮಂಜು ಮಾತನಾಡಿ, ಮಧುಗಿರಿ ವಿಧಾನಸಭಾ ಸ್ಪರ್ಧೆಗಾಗಿ ಜೆಡಿಎಸ್ ಟಿಕೆಟ್ಗಾಗಿ ಹಿಂದೆ ಕಾಂಗ್ರೆಸ್ ನಿಂದ ಹೋರಾಡಿದ ಸಾಸಲು ಸತೀಶ್ ಟಿಕೆಟ್ ಕೇಳಿದರು, ಈಗ 2028ಕ್ಕೆ ಕೊಂಡವಾಡಿ ಚಂದ್ರಶೇಖರ್ ಕೂಡ ಟಿಕೆಟ್ ಕೇಳಿರುವುದು ತಪ್ಪಲ್ಲ. ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷ ಸಧೃಡವಾಗಿದ್ದು ದೇವೇಗೌಡರು, ಕುಮಾರಸ್ವಾಮಿ ಯಾರಿಗೆ ಟಿಕೆಟ್ ಕೊಟ್ಟರು ಗೆಲ್ಲೋದು ಮಾತ್ರ ಜೆಡಿಎಸ್ ಪಕ್ಷದವರೇ ಎಂದರು.

    ವರದಿ: ಅಬಿದ್, ಮಧುಗಿರಿ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಬಿತ್ತನೆ ಬೀಜ:  ರೈತರು ಸದುಪಯೋಗ ಮಾಡಿಕೊಳ್ಳಿ: ಶಾಸಕ ಕೆ.ಎನ್.ರಾಜಣ್ಣ ಕರೆ

    June 7, 2026

    ರಾಮಲಿಂಗಾರೆಡ್ಡಿ ರಾಜೀನಾಮೆ ಬಗ್ಗೆ ಕೆ.ಎನ್. ರಾಜಣ್ಣ ಪ್ರತಿಕ್ರಿಯೆ:  ಯಾವ ‘ಟ್ರಬಲ್ ಶೂಟರ್’ ಎಂದು ಪ್ರಶ್ನೆ!

    June 5, 2026

    ಮಿಡಿಗೇಶಿ: ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಕಾರು; ಯುವಕ ಪ್ರಾಣಾಪಾಯದಿಂದ ಪಾರು!

    June 2, 2026

    Comments are closed.

    Our Picks

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಅತ್ಯಾಧುನಿಕ ಜಿಲ್ಲಾಸ್ಪತ್ರೆ 18 ತಿಂಗಳಲ್ಲಿ ಸೇವೆಗೆ ಲಭ್ಯ: ತುಮಕೂರು ಜಿಲ್ಲಾಸ್ಪತ್ರೆ ಕಟ್ಟಡ ತೆರವುಗೊಳಿಸುವ ಕಾಮಗಾರಿಗೆ ಡಿಸಿಎಂ ಚಾಲನೆ

    June 9, 2026

    ತುಮಕೂರು: ಸಾರ್ವಜನಿಕರ ಬೇಡಿಕೆಯಂತೆ ಆಧುನಿಕ ಸೌಲಭ್ಯಗಳ ಜಿಲ್ಲಾಸ್ಪತ್ರೆ 18 ತಿಂಗಳಲ್ಲಿ ಜನಸೇವೆಗೆ ಸಿಗಲಿದೆ ಎಂದು ಉಪ ಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್…

    ಬ್ಯಾಂಕಿಂಗ್ ಪರೀಕ್ಷೆಗೆ ತರಬೇತಿ: ಜೂ.15ರೊಳಗೆ ಹೆಸರು ನೋಂದಾಯಿಸಿ

    June 9, 2026

    ತುಮಕೂರು: ಹಿರಿಯ ನಾಗರಿಕರ ಗುರುತಿನ ಚೀಟಿ ವಿಶೇಷ ಅಭಿಯಾನ

    June 9, 2026

    ತುಮಕೂರು: ಜೂ. 13–14ರಂದು ಆಟೋ ಎಕ್ಸ್ ಪೋ

    June 9, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.