ತುಮಕೂರು: ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರದಲ್ಲಿ ತೊಡಗಿದೆ ಅಲ್ಲದೆ ಭ್ರಷ್ಟಾಚಾರದಲ್ಲಿ ಆಗ್ರಹಿಸಿ ಜೆಡಿಎಸ್ ಪಕ್ಷದ ವತಿಯಿಂದ ತುಮಕೂರು ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿ ಜೆಡಿಎಸ್ ಶಾಸಕ ಎಂ.ಟಿ.ಕೃಷ್ಣಪ್ಪ ನೇತೃತ್ವದಲ್ಲಿ ಆಕ್ರೋಶ ವ್ಯಕ್ತಪಡಿಸಲಾಯಿತು.
ಈ ಸಂದರ್ಭದಲ್ಲಿ ಜೆಡಿಎಸ್ ಮುಖಂಡರಾದ ನಾಗರಾಜ್ ಜಿಲ್ಲಾಧ್ಯಕ್ಷ ಆಂಜಿನಪ್ಪ ಸೇರಿದಂತೆ ಅನೇಕ ಮಂದಿ ಹಾಜರಿದ್ದರು.
ಕಾಂಗ್ರೆಸ್ ಸರ್ಕಾರದಲ್ಲಿ ಭ್ರಷ್ಟಾಚಾರ ಮಿತಿಮೀರಿದ್ದು ಸಚಿವ ಜಮೀರ್ ಅಹ್ಮದ್ ಖಾನ್ ಅವರು ಬಡವರಿಗೆ ಹಂಚಲಾಗುತ್ತಿರುವ ಮನೆಯನ್ನು ಲಂಚ ಸ್ವೀಕಾರ ಮಾಡಿ ಹಂಚುತ್ತಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW