ತುರುವೇಕೆರೆ: ತಾಲೂಕಿನ ಮಾಯಸಂದ್ರ ಮಾಯಸಂದ್ರ ಗ್ರಾಮ ಹಾಗೂ ಕೋಡಿ ನಾಗಸಂದ್ರ ಟಿ ಬಿ ಕ್ರಾಸ್ನ ಇಪ್ಪತ್ತಕ್ಕೂ ಹೆಚ್ಚು ಕೆಲವು ಮುಸ್ಲಿಂ ಯುವಕರು.ಕಾಂಗ್ರೆಸ್ ಪಕ್ಷವನ್ನು ತೊರೆದು ಜೆಡಿಎಸ್ ಪಕ್ಷಕ್ಕೆ ಜೆಡಿಎಸ್ ಮುಖಂಡರಾದ ಬಾಣಸಂದ್ರ ರಮೇಶ್ ಅವರ ಸಮ್ಮುಖದಲ್ಲಿ ಪಕ್ಷ ಸೇರ್ಪಡೆಗೊಂಡರು.
ಈ ಸಂದರ್ಭದಲ್ಲಿ ಸೋಮಶೇಖರ್ ಟಿ ಬಿ ಕ್ರಾಸ್, ಸಾಬೀರ್, ಮುಬಾರಕ್, ಮುಸಾಹಿಫ್, ಅಹಮದ್, ಖುರೇಶಿ, ಹಾಸಿಫ್ ,ನವಾಜ್, ಹರ್ಷದ್, ಜುಬೇರ್, ಮುಜೀಬ್, ನೇಮಥ್, ಸದ್ದಾಂ ,ಜಲಾಲ್, ಇನ್ನು ಅನೇಕ ಜೆಡಿಎಸ್ ಮುಖಂಡರು ಹಾಜರಿದ್ದರು.
ವರದಿ: ಸುರೇಶ್ ಬಾಬು ಎಂ. ತುರುವೇಕೆರೆ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA