nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಹಿಳೆಯರ ಸುರಕ್ಷತೆಗೆ ಕಾನೂನು ಅರಿವು ಅಗತ್ಯ: ಶಶಿಧರ ಹೆಚ್.ಜಿ.

    July 8, 2026

    ಎಸ್ ಐಆರ್ ಪ್ರಕ್ರಿಯೆ ನಿರ್ಲಕ್ಷಿಸದೇ ಗಂಭೀರವಾಗಿ ಪರಿಗಣಿಸಿ: ಬಿಜೆಪಿ ಮುಖಂಡ ಸ್ಫೂರ್ತಿ ಚಿದಾನಂದ್ ಮನವಿ

    July 8, 2026

    ತುಮಕೂರು: ಜುಲೈ 10 ರಿಂದ 3 ದಿನಗಳ ಕಾಲ ‘ಬಿಲ್ಡ್ ಟೆಕ್-2026’ ಬೃಹತ್ ವಸ್ತು ಪ್ರದರ್ಶನ

    July 8, 2026
    Facebook Twitter Instagram
    ಟ್ರೆಂಡಿಂಗ್
    • ಮಹಿಳೆಯರ ಸುರಕ್ಷತೆಗೆ ಕಾನೂನು ಅರಿವು ಅಗತ್ಯ: ಶಶಿಧರ ಹೆಚ್.ಜಿ.
    • ಎಸ್ ಐಆರ್ ಪ್ರಕ್ರಿಯೆ ನಿರ್ಲಕ್ಷಿಸದೇ ಗಂಭೀರವಾಗಿ ಪರಿಗಣಿಸಿ: ಬಿಜೆಪಿ ಮುಖಂಡ ಸ್ಫೂರ್ತಿ ಚಿದಾನಂದ್ ಮನವಿ
    • ತುಮಕೂರು: ಜುಲೈ 10 ರಿಂದ 3 ದಿನಗಳ ಕಾಲ ‘ಬಿಲ್ಡ್ ಟೆಕ್-2026’ ಬೃಹತ್ ವಸ್ತು ಪ್ರದರ್ಶನ
    • ವಕೀಲರ ಮೇಲಿನ ಹಲ್ಲೆ ಖಂಡಿಸಿ ನ್ಯಾಯಾಲಯದ ಬಳಿ ಪ್ರತಿಭಟನೆ: ಕಲಾಪದಿಂದ ಹೊರಗುಳಿದ ವಕೀಲರು
    • ಸರಗೂರು: ನಿಯಮ ಗಾಳಿಗೆ ತೂರಿ ಕೆಪಿಎಸ್ ಶಾಲೆಗೆ ರಾಜಕೀಯ ನಾಯಕರ ನೇಮಕ – ಶಾಸಕರ ವಿರುದ್ಧ ಎಸ್ ಡಿಎಂಸಿ ಆಕ್ರೋಶ, ಪ್ರತಿಭಟನೆಗೆ ನಿರ್ಧಾರ
    • ಸಂವಿಧಾನ ರಕ್ಷಣೆಗೆ ಯುವ ಪೀಳಿಗೆ ಜಾಗರೂಕರಾಗಬೇಕು: ಮಾಜಿ ಸಚಿವ ಡಾ. ಎಚ್.ಸಿ. ಮಹದೇವಪ್ಪ ಕರೆ
    • ವಾಸ್ತವ ವರದಿ ಪರಿಶೀಲನೆ ಬಳಿಕವೇ ಬರ ಘೋಷಣೆ ಮತ್ತು ಪರಿಹಾರ ವಿತರಣೆ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
    • ಗೆಳೆಯನಿಗೆ ಕೊನೆಯ ಸಂದೇಶ ಕಳುಹಿಸಿ ಸ್ಯಾಂಕಿ ಕೆರೆಗೆ ಹಾರಿ ವಿದ್ಯಾರ್ಥಿನಿ ಆತ್ಮಹತ್ಯೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಜೆಡಿಎಸ್ ಇನ್ನು ಮುಂದೆ ಜಾತ್ಯಾತೀತ ಅಂತ ಹೇಳಿಕೊಳ್ಳಬಾರದು: ಸಿಎಂ ಸಿದ್ದರಾಮಯ್ಯ
    ಜಿಲ್ಲಾ ಸುದ್ದಿ September 27, 2023

    ಜೆಡಿಎಸ್ ಇನ್ನು ಮುಂದೆ ಜಾತ್ಯಾತೀತ ಅಂತ ಹೇಳಿಕೊಳ್ಳಬಾರದು: ಸಿಎಂ ಸಿದ್ದರಾಮಯ್ಯ

    By adminSeptember 27, 2023No Comments1 Min Read
    siddaramaiah

    ಚಾಮರಾಜನಗರ: ಜೆಡಿಎಸ್ ಇನ್ನು ಮುಂದೆ ಜಾತ್ಯಾತೀತ ಅಂತ ಹೇಳಿಕೊಳ್ಳಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

    ಚಾಮರಾಜನಗರದಲ್ಲಿ  ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಾತ್ಯಾತೀತ ಹೇಳಿಕೊಳ್ಳುವ  ಜೆಡಿಎಸ್ ಕೋಮುವಾದಿ ಪಕ್ಷದ ಜೊತೆ ಮೈತ್ರಿ ಮಾಡಿಕೊಂಡ ಮೇಲೆ ಜಾತ್ಯಾತೀತವಾಗಿ ಉಳಿದಿದೆಯೇ ?  ಎಂದು ಪ್ರಶ್ನಿಸಿದರು.

    ಜೆಡಿಎಸ್ ಅವರು ಬಿಜೆಪಿಯ ಜೊತೆ ಅಥವಾ ಇನ್ನಾವುದೇ ಪಕ್ಷದ ಜೊತೆ ಮೈತ್ರಿ ಮಾಡಿಕೊಂಡರೂ ನಮಗೆ ಯಾವುದೇ ತಕರಾರಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.

    ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ಜೆಡಿಎಸ್ , ಬಿಜೆಪಿಯ ಬಿ ಟೀಂ ಆಗಿದ್ದಿದ್ದರೆ 5 ವರ್ಷ ತಾವೇ ಮುಖ್ಯಮಂತ್ರಿಯಾಗಿರುತ್ತಿದ್ದೆ ಎಂಬ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ಲೋಕಸಭೆ ಚುನಾವಣೆಗೆ ಬಿಜೆಪಿಯೊಂದಿಗೆ ಮೈತ್ರಿ ಕೊಂಡಿರುವ ಜೆಡಿಎಸ್ ನ್ನು ಏನೆಂದು ಕರೆಯಬೇಕು ಎಂದು ಪ್ರಶ್ನಿಸಿದರು.


    Provided by
    Provided by
    admin
    • Website

    Related Posts

    ಸಂವಿಧಾನ ರಕ್ಷಣೆಗೆ ಯುವ ಪೀಳಿಗೆ ಜಾಗರೂಕರಾಗಬೇಕು: ಮಾಜಿ ಸಚಿವ ಡಾ. ಎಚ್.ಸಿ. ಮಹದೇವಪ್ಪ ಕರೆ

    July 8, 2026

    ಗೆಳೆಯನಿಗೆ ಕೊನೆಯ ಸಂದೇಶ ಕಳುಹಿಸಿ ಸ್ಯಾಂಕಿ ಕೆರೆಗೆ ಹಾರಿ ವಿದ್ಯಾರ್ಥಿನಿ ಆತ್ಮಹತ್ಯೆ

    July 7, 2026

    ಬೀದರ್ ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ರೈತ ಸಂಘ ಆಗ್ರಹ: ಸಿಎಂಗೆ ಮನವಿ

    July 7, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಮಧುಗಿರಿ

    ಮಹಿಳೆಯರ ಸುರಕ್ಷತೆಗೆ ಕಾನೂನು ಅರಿವು ಅಗತ್ಯ: ಶಶಿಧರ ಹೆಚ್.ಜಿ.

    July 8, 2026

    ಮಧುಗಿರಿ: ಮಹಿಳೆಯರ ಸುರಕ್ಷತೆ, ಭದ್ರತೆ ಮತ್ತು ಆರ್ಥಿಕ ಸಬಲೀಕರಣಕ್ಕಾಗಿ ಸರ್ಕಾರದ ವಿವಿಧ ಯೋಜನೆಗಳು ಹಾಗೂ ಕಾನೂನುಗಳ ಬಗ್ಗೆ ಪ್ರತಿಯೊಬ್ಬರೂ ಜಾಗೃತಿ…

    ಎಸ್ ಐಆರ್ ಪ್ರಕ್ರಿಯೆ ನಿರ್ಲಕ್ಷಿಸದೇ ಗಂಭೀರವಾಗಿ ಪರಿಗಣಿಸಿ: ಬಿಜೆಪಿ ಮುಖಂಡ ಸ್ಫೂರ್ತಿ ಚಿದಾನಂದ್ ಮನವಿ

    July 8, 2026

    ತುಮಕೂರು: ಜುಲೈ 10 ರಿಂದ 3 ದಿನಗಳ ಕಾಲ ‘ಬಿಲ್ಡ್ ಟೆಕ್-2026’ ಬೃಹತ್ ವಸ್ತು ಪ್ರದರ್ಶನ

    July 8, 2026

    ವಕೀಲರ ಮೇಲಿನ ಹಲ್ಲೆ ಖಂಡಿಸಿ ನ್ಯಾಯಾಲಯದ ಬಳಿ ಪ್ರತಿಭಟನೆ: ಕಲಾಪದಿಂದ ಹೊರಗುಳಿದ ವಕೀಲರು

    July 8, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.