nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬೀದರ್: ಸಾರಿಗೆ ಬಸ್ ಪಲ್ಟಿ, ಇಬ್ಬರಿಗೆ ಗಾಯ; ತಪ್ಪಿದ ಭಾರೀ ಅನಾಹುತ

    May 21, 2025

    ತುಮಕೂರು: ಪ್ರಾದೇಶಿಕ ಅಸಮತೋಲನ ನಿವಾರಣೆಗಾಗಿ 37,661 ಕೋಟಿ ರೂ. ಬಿಡುಗಡೆ

    May 21, 2025

    ಸೂಟ್‌ ಕೇಸ್ ನಲ್ಲಿ ಯುವತಿಯ ಮೃತದೇಹ ಪತ್ತೆ

    May 21, 2025
    Facebook Twitter Instagram
    ಟ್ರೆಂಡಿಂಗ್
    • ಬೀದರ್: ಸಾರಿಗೆ ಬಸ್ ಪಲ್ಟಿ, ಇಬ್ಬರಿಗೆ ಗಾಯ; ತಪ್ಪಿದ ಭಾರೀ ಅನಾಹುತ
    • ತುಮಕೂರು: ಪ್ರಾದೇಶಿಕ ಅಸಮತೋಲನ ನಿವಾರಣೆಗಾಗಿ 37,661 ಕೋಟಿ ರೂ. ಬಿಡುಗಡೆ
    • ಸೂಟ್‌ ಕೇಸ್ ನಲ್ಲಿ ಯುವತಿಯ ಮೃತದೇಹ ಪತ್ತೆ
    • ರಾಜ್ಯದಿಂದ ಆಂಧ್ರಪ್ರದೇಶಕ್ಕೆ 6 ಕುಮ್ಕಿ ಆನೆಗಳ ಹಸ್ತಾಂತರ
    • ಡಾ.ಜಿ.ಪರಮೇಶ್ವರ್ ಒಡೆತನ ಸಿದ್ಧಾರ್ಥ ಶಿಕ್ಷಣ ಸಂಸ್ಥೆ ಮೇಲೆ ಇಡಿ ದಾಳಿ
    • ಡಾ.ಬಿ.ಆರ್.ಅಂಬೇಡ್ಕರ್ ವಸತಿ ಶಾಲೆ: 1ರಿಂದ 5ನೇ ತರಗತಿಗೆ ಅರ್ಜಿ ಆಹ್ವಾನ
    • ಅಪ್ರೆಂಟಿಸ್ ತರಬೇತಿಗಾಗಿ ಅರ್ಜಿ ಆಹ್ವಾನ
    • ಬಿಜೆಪಿಯಲ್ಲಿ ಮತ್ತೆ ಆರಂಭವಾಯ್ತಾ ಮುಸುಕಿನ ಗುದ್ದಾಟ?
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಜೇಮ್ಸ್ ಚಲನ ಚಿತ್ರ ವೀಕ್ಷಣೆಗೆ ಮುಗಿಬಿದ್ದ ಅಭಿಮಾನಿಗಳು
    ಮಧುಗಿರಿ March 18, 2022

    ಜೇಮ್ಸ್ ಚಲನ ಚಿತ್ರ ವೀಕ್ಷಣೆಗೆ ಮುಗಿಬಿದ್ದ ಅಭಿಮಾನಿಗಳು

    ಮಧುಗಿರಿ ತಾಲ್ಲೂಕಿನ ಬಡವನಹಳ್ಳಿ ಬಾಲಾಜಿ ಚಿತ್ರ ಮಂದಿರದ ಮುಂದೆ ಅಪ್ಪು ಅಭಿಮಾನಿಗಳಿಂದ ಕೇಕ್ ಕತ್ತರಿಸಿ ಹುಟ್ಟು ಹಬ್ಬ ಆಚರಿಸಿದರು.
    By adminMarch 18, 2022No Comments2 Mins Read
    appu

    ಮಧುಗಿರಿ : ಮೇರು ನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಹುಟ್ಟು ಹಬ್ಬದಂದು ವಿದ್ಮಹಿ ಪ್ರೊಡಕ್ಷನ್ ಬಿಡುಗಡೆ ಮಾಡಿದ ಜೇಮ್ಸ್ ಚಲನ ಚಿತ್ರ ವೀಕ್ಷಣೆ ಅಭಿಮಾನಿಗಳು ಮುಗಿಬಿದ್ದರು.

    ತಾಲ್ಲೂಕಿನ ದೊಡ್ಡೇರಿ ಹೋಬಳಿಯ ಬಡವನಹಳ್ಳಿ ಗ್ರಾಮದ ಬಾಲಾಜಿ ಚಲನಚಿತ್ರ ಮಂದಿರದಲ್ಲಿ ವಿದ್ಮಯಿ ಪ್ರೋಡಕ್ಷನ್   ರವರ ಜೆಮ್ಸ್ ಚಲನ ಚಿತ್ರವು ಪ್ರದರ್ಶನ ಆರಂಭಗೊಂಡಿದ್ದು  ಅಪ್ಪು ಅಭಿಮಾನಿಗಳು ಅಪ್ಪು ರವರ ಭಾವಚಿತ್ರವನ್ನು ಹಿಡಿದು ಪ್ರಮುಖ ರಸ್ತೆಗಳಲ್ಲಿ ಬ್ಯಾಂಡ್ ಸೆಟ್ ಬಾರಿಸಿ ಕುಣಿಯುತ್ತಾ , ಕೇಕ್ ಕತ್ತರಿಸಿ ಸಿಹಿ ಹಂಚುವ ಮೂಲಕ ಅಪ್ಪು ರವರ ಜನಮ ದಿನವನ್ನು ಆಚರಿಸಿದರು.


    Provided by

    ತಾಲ್ಲೂಕಿನ ವಿವಿಧ ಕಡೆ ಜೇಮ್ಸ್  ಚಲನ ಚಿತ್ರವು ಚಿತ್ರಮಂದಿರಗಳಲ್ಲಿ ಪ್ರದರ್ಶನಕ್ಕೆ ಸಿದ್ದಗೊಳ್ಳುತ್ತಿದ್ದು ಅಪ್ಪು ಅಭಿಮಾನಿಗಳು ದೊಡ್ಡ ದೊಡ್ಡ ಕಟ್ ಓಟ್ ಗಳಿಗೆ ಬೃಹತ್ ಹೂವಿನ ಹಾರ, ಹಾಲಿನ ಅಭಿಷೇಕ ಮಾಡುವುದರೊಂದಿಗೆ ತಮ್ಮ ನೆಚ್ಚಿನ ಚಿತ್ರ ನಟ ಅಪ್ಪುರವರ ಚಲನ ಚಿತ್ರಕ್ಕೆ ಭರ್ಜರಿಯಾಗಿ ತಯಾರಿ ನಡೆಸುತ್ತಿದ್ದಾರೆ.

    ಯೋಧನ ಲುಕ್ ನಲ್ಲಿರುವ ಪವರ್ ಸ್ಟಾರ್ ಪುನೀತ್ ರವರ  ಕಟ್‌ಓಟ್ ಗಳು ಚಿತ್ರ ಮಂದಿರಗಳು ರಾರಾಜಸಿದವು. ಜೆಮ್ಸ್ ಚಲನ ಚಿತ್ರವು ಸಂಪೂರ್ಣವಾಗಿ ಕುಟುಂಬದವರೆಲ್ಲಾ ಸೇರಿ ನೋಡ ಬೇಕಾದ ಸುಂದರ ಚಿತ್ರವಾಗಿದೆ. ಅನಾಥ ಬಾಲಕರು ಯೋಧರ ಜೊತೆಗೂಡಿ ಮುಂದೆ ಉನ್ನತ ವ್ಯಾಸಂಗ ಹಾಗೂ ಉನ್ನತ ಅಧಿಕಾರಿಗಳಾಗಿ ದೇಶದ ಭವ್ಯವನ್ನು ರೂಪಿಸುವಲ್ಲಿ ತಮ್ಮ ಕರ್ತವ್ಯ ನಿರ್ವಹಿಸುವುದು ಹಾಗೂ ಯುವ ಸಮೂಹ ಡ್ರಗ್ಸ್ ಮಾಫಿಯಾ ಬಲಿಯಾಗುವುದನ್ನು ತಡೆಗಟ್ಟುವುದಾಗಿದೆ ಒಟ್ಟಾರೆ ಯಾಗಿ ಪುನಿತ್ ರವರ ಸ್ಟಂಟ್ಸ್ ಗಳನ್ನು ವಿಭಿನ್ನ ರೀತಿಯಲ್ಲಿ ಕ್ಯಾಮಾರ ಸೆರೆ ಹಿಡಿಯಲಾಗಿದ್ದು ಚಿತ್ರದ ಹಾಡುಗಳು ಸಹ ಮೂಡಿ ಬಂದಿವೆ.

    ಚಿತ್ರದಲ್ಲಿ ಡ್ರಗ್ಸ್ ಮಾಫಿಯಾ ಮೂಲವನ್ನು ಪತ್ತೆ ಹಚ್ಚಿ  ಸಂಪುರ್ಣವಾಗಿ ಅಪರಾಧ ಕೃತ್ಯಗಳನ್ನು ತಡೆಗಟ್ಟುವುದಾಗಿದ್ದು ಸ್ನೇಹಿತರ ಸಾವಿಗಾಗಿ ಪ್ರತೀಕಾರ ತೀರಿಸಿಕೊಳ್ಳುವ ಉತ್ತಮ ಯೋಧನಾಗಿ ಬಿಂಬಿತರಾಗಿದ್ದಾರೆ. ಒಟ್ಟಾರೆ ಯಾಗಿ ಜೆಮ್ಸ್  ಚಲನ ಚಿತ್ರದಲ್ಲಿ ಪುನೀತ್ ರಾಜ್  ಜೆಮ್ಸ್ ಬಾಂಡ್ ರವರ ರೀತಿಯಲ್ಲಿನ ನಟನೆ ರಾಜ್ಯದ ಕನ್ನಡಿಗರ ಮನಸೂರೆ ಗೊಳ್ಳುವುದರಲ್ಲಿ ಯಾವುದೇ ಅನುಮಾನಗಳಿಲ್ಲ ಎಂಬುದು ಅಭಿಮಾನಿಗಳ ಮನದಾಳದ ಮಾತಾಗಿದೆ.

    ಬೆಂಗಳೂರಿನ ಚಿತ್ರ ಮಂದಿರಗಳಲ್ಲಿ ಎಲ್ಲೂ ಟಿಕೆಟ್ ಸಿಗುತ್ತಿಲ್ಲ ಆದ ಕಾರಣ ಪ್ರದರ್ಶನದ ಪ್ರಥಮ ಟಿಕೆಟ್ ಪಡೆದು ಕೊಂಡಿರುವುದು ಖುಷಿ ತಂದಿದೆ ಕನ್ನಡ ಚಲನ ಚಿತ್ರಗಳನ್ನು ವೀಕ್ಷಿಸಿ ಕನ್ನಡ ಉಳಿಸಿ ಬೆಳಸಬೇಕಿದೆ ಎಂದು  ಅಪ್ಪು ಅಭಿಮಾನಿ ತೊಣಗೊಂಡನಹಳ್ಳಿ ಬಿದರೇಶ್ ತಿಳಿಸಿದರು.

    ವರದಿ: ಅಬಿದ್ ಮಧುಗಿರಿ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ಲಂಚಕ್ಕೆ ಬೇಡಿಕೆ ಇಟ್ಟಿದ್ದ ಕೊಡ್ಲಾಪುರ ಪಿಡಿಓ ಮತ್ತು ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ

    May 14, 2025

    ನೀನು ದಲಿತ ದೇವಸ್ಥಾನದೊಳಗೆ ಬರಬಾರದು: ಸಚಿವ ಕೆ.ಎನ್.ರಾಜಣ್ಣ ತವರಿನಲ್ಲಿ ಅಸ್ಪೃಶ್ಯತೆ ಜೀವಂತ

    May 12, 2025

    ಮಧುಗಿರಿ ಶೈಕ್ಷಣಿಕ ಜಿಲ್ಲೆಯ ಕೊರಟಗೆರೆ ತಾಲೂಕು ಶೇ. 64.79ರಷ್ಟು ಫಲಿತಾಂಶ

    May 5, 2025
    Our Picks

    ಆಂಧ್ರಪ್ರದೇಶ ಕರ್ನೂಲ್ ಬಳಿ ಭೀಕರ ಅಪಘಾತ: ತುಮಕೂರು ಮೂಲದ ಮೂವರು ಸಾವು

    May 19, 2025

    ನ್ಯೂಸ್ ಪೇಪರ್ ನ್ನೇ ಡ್ರೆಸ್ ಮಾಡಿಕೊಂಡು, “ನನ್ನನ್ನು ಓದುವಿರಾ?” ಎಂದು ಕೇಳಿದ ನಟಿ ಪೂನಂ ಪಾಂಡೆ

    May 17, 2025

    ಆಪರೇಷನ್ ಸಿಂಧೂರ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ: ಯುವಕ ಅರೆಸ್ಟ್

    May 17, 2025

    ಮೌಂಟ್ ಎವರೆಸ್ಟ್ ನಿಂದ ಇಳಿಯುತ್ತಿದ್ದ ವೇಳೆ ಭಾರತೀಯ ಪರ್ವತಾರೋಹಿ ಸಾವು

    May 17, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಬೀದರ್: ಸಾರಿಗೆ ಬಸ್ ಪಲ್ಟಿ, ಇಬ್ಬರಿಗೆ ಗಾಯ; ತಪ್ಪಿದ ಭಾರೀ ಅನಾಹುತ

    May 21, 2025

    ಬೀದರ್: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಪಲ್ಟಿಯಾಗಿ ಕಂದಕಕ್ಕೆ ಉರುಳಿದ್ದು, ಇಬ್ಬರು ಪ್ರಯಾಣಿಕರು ಗಾಯಗೊಂಡಿರುವ ಘಟನೆ ಬೀದರ್…

    ತುಮಕೂರು: ಪ್ರಾದೇಶಿಕ ಅಸಮತೋಲನ ನಿವಾರಣೆಗಾಗಿ 37,661 ಕೋಟಿ ರೂ. ಬಿಡುಗಡೆ

    May 21, 2025

    ಸೂಟ್‌ ಕೇಸ್ ನಲ್ಲಿ ಯುವತಿಯ ಮೃತದೇಹ ಪತ್ತೆ

    May 21, 2025

    ರಾಜ್ಯದಿಂದ ಆಂಧ್ರಪ್ರದೇಶಕ್ಕೆ 6 ಕುಮ್ಕಿ ಆನೆಗಳ ಹಸ್ತಾಂತರ

    May 21, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.