nammatumakuru

    Subscribe to Updates

    Get the latest creative news from FooBar about art, design and business.

    What's Hot

    ಪಾವಗಡ: ಸಾಧಕರಿಗೆ ಸಮಾಜ ಕಲ್ಯಾಣ ಇಲಾಖೆಯಿಂದ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನ

    March 6, 2026

    ಅಧಿಕಾರಿಗಳು ಸಮನ್ವಯತೆಯಿಂದ ಕೆಲಸ ಮಾಡಿ: ಡಿಎಲ್‌ ಆರ್‌ ಸಿ–ಡಿಸಿಸಿ ಸಭೆಯಲ್ಲಿ ಸಂಸದ ಈ.ತುಕಾರಾಮ್ ತಾಕೀತು

    March 6, 2026

    ಮಾಧ್ಯಮಗಳು ಅವಕಾಶ ವಂಚಿತ ಸಮುದಾಯಗಳ ಧ್ವನಿಯಾಗಬೇಕು: ಪ್ರೊ.ಬಿ.ಕೆ.ರವಿ

    March 6, 2026
    Facebook Twitter Instagram
    ಟ್ರೆಂಡಿಂಗ್
    • ಪಾವಗಡ: ಸಾಧಕರಿಗೆ ಸಮಾಜ ಕಲ್ಯಾಣ ಇಲಾಖೆಯಿಂದ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನ
    • ಅಧಿಕಾರಿಗಳು ಸಮನ್ವಯತೆಯಿಂದ ಕೆಲಸ ಮಾಡಿ: ಡಿಎಲ್‌ ಆರ್‌ ಸಿ–ಡಿಸಿಸಿ ಸಭೆಯಲ್ಲಿ ಸಂಸದ ಈ.ತುಕಾರಾಮ್ ತಾಕೀತು
    • ಮಾಧ್ಯಮಗಳು ಅವಕಾಶ ವಂಚಿತ ಸಮುದಾಯಗಳ ಧ್ವನಿಯಾಗಬೇಕು: ಪ್ರೊ.ಬಿ.ಕೆ.ರವಿ
    • ರೈತರ ಮೇಲಿನ ಶೋಷಣೆಯನ್ನು ಖಂಡಿಸಿ ಮಾ.9 ಧರಣಿ ಸತ್ಯಾಗ್ರಹಕ್ಕೆ ಹಸಿರು ಸೇನೆ ಕರೆ
    • ಬೀದರ್: ‘ಐಕಾನ್ ಆಫ್ ಡೆಕ್ಕನ್ ಸೀಸನ್–3’ ಫ್ಯಾಷನ್ ಮಾಡೆಲಿಂಗ್ ಸ್ಪರ್ಧೆ; ನೋಂದಣಿ ಆರಂಭ
    • ಹದಗೆಟ್ಟ ರಸ್ತೆ; ಸಂಚಾರ ಬಲು ಹೈರಾಣ: ಶೇಂಬೆಳ್ಳಿ ಗ್ರಾಮಸ್ಥರ ಆಕ್ರೋಶ
    • ಹಸೆ ಮಣೆ ಮೇಲೆ ಕುಂಡ್ರಿಸಿ ಕೊಡಬೇಕಿತ್ತೇನೋ ದುಡ್ಡ? | ಹಾಸ್ಯ ಡ್ರಾಮ: ಅರಳಿ ಕಟ್ಟೆ ಮಿತ್ರರು. (ಪ್ರಸಂಗ 2)
    • ಮಳೆಗಾಲ ಆರಂಭಕ್ಕೂ ಮುನ್ನ ಸರ್ಕಾರಿ ಕಟ್ಟಡಗಳ ಮೇಲ್ಛಾವಣಿ ಸ್ವಚ್ಛಗೊಳಿಸಿ: ಶಾಸಕ ಕೆ.ಎನ್.ರಾಜಣ್ಣ ಸೂಚನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಜೀರ್ಣಕ್ರಿಯೆ ಸುಲಲಿತವಾಗಿದ್ದರೆ ಆರೋಗ್ಯ ಸುರಕ್ಷಿತ: ಇಲ್ಲಿವೆ ಸಲಹೆಗಳು
    ಸ್ಪೆಷಲ್ ನ್ಯೂಸ್ November 24, 2022

    ಜೀರ್ಣಕ್ರಿಯೆ ಸುಲಲಿತವಾಗಿದ್ದರೆ ಆರೋಗ್ಯ ಸುರಕ್ಷಿತ: ಇಲ್ಲಿವೆ ಸಲಹೆಗಳು

    By adminNovember 24, 2022No Comments1 Min Read
    gastresk

    ಕೆಲವರಿಗೆ ಯಾವಾಗಲೂ ಏನೇ ತಿಂದರೂ ಅಜೀರ್ಣ, ಗ್ಯಾಸ್ಟ್ರಿಕ್‌ ಸಮಸ್ಯೆ, ಮತ್ತೆ ಕೆಲವರಿಗೆ ಚಳಿಗಾಲದಲ್ಲಿ ಜೀರ್ಣಕ್ರಿಯೆಯಲ್ಲಿ ಸ್ವಲ್ಪ ಸಮಸ್ಯೆ ಕಾಣಿಸಿಕೊಳ್ಳುವುದೂ ಇದೆ. ಜೀರ್ಣಕ್ರಿಯೆ ಉತ್ತಮವಾಗಿದ್ದರೆ ಆರೋಗ್ಯ ಚೆನ್ನಾಗಿರುತ್ತದೆ.

    ಒಮ್ಮೆ ಜೀರ್ಣಕ್ರಿಯೆ ಸಮಸ್ಯೆ ಶುರುವಾದರೆ ಸರಿಯಾಗಲು ಹಲವು ದಿನಗಳೇ ಬೇಕು. ಆಗ ಆಹಾರದ ಆಯ್ಕೆಯಲ್ಲಿ ಎಚ್ಚರಿಕೆ ಅಗತ್ಯ. ಮತ್ತಷ್ಟು ಹೊಟ್ಟೆಯ ಸಮಸ್ಯೆಗೆ ಕಾರಣಾಗುವ ಆಹಾರಗಳನ್ನು ಸೇವನೆ ಗಂಭೀರ ಕಾಯಿಲೆಗೆ ದಾರಿ ಮಾಡಿಕೊಡಬಹುದು.


    Provided by
    Provided by

    ನಿಮ್ಮ ಜೀರ್ಣಕ್ರಿಯೆ ಸುಲಲಿತವಾಗಿ ಇರಿಸಿಕೊಳ್ಳಲು ಆಹಾರದಲ್ಲಿ ಕೆಲವೊಂದು ಸಲಹೆಗಳನ್ನು ಅನುಸರಿಸಿದರೆ ಒಳ್ಳೆಯದು. ಆಹಾರ ತಯಾರಿಸುವಾಗ ಚಿಟಿಕೆ ಅರಿಶಿನ ಬಳಕೆ ಕಡ್ಡಾಯವಿರಲಿ. ಇದರಲ್ಲಿ ಉರಿಯೂತವನ್ನು ನಿವಾರಿಸುವ ಗುಣವಿದೆ. ಆಂಟಿಆಕ್ಸಿಡೆಂಟ್‌ಗಳನ್ನು ಹೊಂದಿರುವ ಅರಿಶಿನ ಹೊಟ್ಟೆಯಲ್ಲಿನ ಕೆಟ್ಟ ಬ್ಯಾಕ್ಟೀರಿಯಾಗಳನ್ನು ನಾಶಪಡಿಸಿ ಜೀರ್ಣಕ್ರಿಯೆ ಉತ್ತಮಗೊಳಿಸುತ್ತದೆ. ಚಿಯಾ ಬೀಜಗಳು ಅಥವಾ ಕಾಮಕಸ್ತೂರಿ ಕರುಳಿನ ಉರಿಯೂತವನ್ನು ನಿವಾರಿಸಿ ಚಯಾಪಚಯ ಕ್ರಿಯೆ ಸುಗಮಗೊಳಿಸುತ್ತದೆ. ಆಹಾರ ಜೀರ್ಣವಾಗಿ ಮಲವಿಸರ್ಜನೆ ಆಗುವಂತೆ ಮಾಡುವ ಮೂಲಕ ಮಲಬದ್ಧತೆ ಸಮಸ್ಯೆಯನ್ನು ನಿವಾರಣೆ ಮಾಡುತ್ತದೆ. ಹಣ್ಣುಗಳ ಸಲಾಡ್‌ ಜೊತೆ ನೆನೆಸಿದ ಚಿಯಾ ಬೀಜಗಳನ್ನು ತಿನ್ನುವುದು ಉತ್ತಮ.

    ಹೇರಳವಾದ ಫೈಬರ್‌ ಅಂಶವನ್ನು ಹೊಂದಿರುವ ಪೇರಳೆ ಹಣ್ಣು ಜೀರ್ಣಕ್ರಿಯೆ ಸರಿಯಾಗಿರುವಂತೆ ಮಾಡುತ್ತದೆ. ಅದು ಚರ್ಮ ಹಾಗೂ ಕೂದಲಿನ ಆರೋಗ್ಯಕ್ಕೂ ಬಹಳ ಒಳ್ಳೆಯದು. ಚಳಿಗಾಲದಲ್ಲಿ ಪೇರಳೆ ಹಣ್ಣನ್ನು ತಿನ್ನುವುದರಿಂದ ಹೆಚ್ಚು ಪ್ರಯೋಜನವಿದೆ.

    ​ಮೊಸರು ಉತ್ತಮ ಪ್ರೊಬಯಾಟಿಕ್‌ ಅಂಶಗಳನ್ನು ಒಳಗೊಂಡಿದ್ದು, ಹೊಟ್ಟೆಯ ಸಮಸ್ಯೆಯನ್ನು ನಿವಾರಿಸುತ್ತದೆ. ಹೆಚ್ಚು ಮಸಾಲೆ, ಖಾರದ ಆಹಾರ ಸೇವಿಸಿದಾಗ ಹೊಟ್ಟೆಯಲ್ಲಿ ಸಂಕಟ, ಗ್ಯಾಸ್ಟ್ರಿಕ್‌ ಕಾಣಿಸಿಕೊಳ್ಳುತ್ತದೆ. ಅದನ್ನು ನಿವಾರಿಸಲು ಮೊಸರು ಸಹಾಯ ಮಾಡುತ್ತದೆ. ಕರುಳಿನ ಆರೋಗ್ಯವನ್ನು ಉತ್ತಮವಾಗಿಸಲು ಸಹಕಾರಿ. ಇದರಿಂದ ಅಜೀರ್ಣ ಸಮಸ್ಯೆ ದೂರವಾಗುವುದು.

    ಪ್ರತಿದಿನ ಮಧ್ಯಾಹ್ನ ಊಟ ಮಾಡುವ ಮೊದಲು ಸಣ್ಣ ಶುಂಠಿ ಚೂರು ಹಾಗೂ ಉಪ್ಪನ್ನು ಸೇರಿಸಿ ತಿಂದರೆ ಅಜೀರ್ಣ ಆಗದು. ಆಗಾಗ ಶುಂಠಿಯನ್ನು ಆಹಾರದಲ್ಲಿ ಬಳಕೆ ಮಾಡಿದರೆ ಹೊಟ್ಟೆಯ ಸಮಸ್ಯೆಗೆ ಪರಿಹಾರ ನೀಡುತ್ತದೆ.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

     

    admin
    • Website

    Related Posts

    ಏಕಕಾಲಕ್ಕೆ ಇಬ್ಬರೊಂದಿಗೆ ಡೇಟಿಂಗ್; ಒಂದೇ ಮಂಟಪದಲ್ಲಿ ಇಬ್ಬರನ್ನೂ ವರಿಸಿದ ಮಹಿಳೆ!

    March 3, 2026

    ಇರಾನ್ ಸರ್ವೋಚ್ಚ ನಾಯಕ ಆಯತೊಲ್ಲಾ ಖಮೇನಿ ಅಂತ್ಯ; ದೃಢಪಡಿಸಿದ ಇರಾನ್ ಸರ್ಕಾರಿ ಟಿವಿ

    March 1, 2026

    ವೆನೆಜುವೆಲಾದ ಮಾರಿಯಾ ಕೊರಿನಾ ಮಚಾದೊ ಅವರಿಗೆ ನೊಬೆಲ್ ಶಾಂತಿ ಪ್ರಶಸ್ತಿ

    October 10, 2025

    Comments are closed.

    Our Picks

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಪಾವಗಡ

    ಪಾವಗಡ: ಸಾಧಕರಿಗೆ ಸಮಾಜ ಕಲ್ಯಾಣ ಇಲಾಖೆಯಿಂದ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನ

    March 6, 2026

    ಪಾವಗಡ: ಪರಿಶಿಷ್ಟಜಾತಿ ಮತ್ತು ಪರಿಶಿಷ್ಟವರ್ಗಗಳ ಶ್ರೇಯಸ್ಸಿ ಗಾಗಿ ಗಣನೀಯಸೇವೆ ಸಲ್ಲಿಸಿದ ವ್ಯಕ್ತಿಗಳನ್ನು ಗುರುತಿಸಿ ರಾಜ್ಯ ಮಟ್ಟದಲ್ಲಿ ಸನ್ಮಾನಿಸಲು ಸರ್ಕಾರ ತೀರ್ಮಾನಿಸಿದ್ದು,…

    ಅಧಿಕಾರಿಗಳು ಸಮನ್ವಯತೆಯಿಂದ ಕೆಲಸ ಮಾಡಿ: ಡಿಎಲ್‌ ಆರ್‌ ಸಿ–ಡಿಸಿಸಿ ಸಭೆಯಲ್ಲಿ ಸಂಸದ ಈ.ತುಕಾರಾಮ್ ತಾಕೀತು

    March 6, 2026

    ಮಾಧ್ಯಮಗಳು ಅವಕಾಶ ವಂಚಿತ ಸಮುದಾಯಗಳ ಧ್ವನಿಯಾಗಬೇಕು: ಪ್ರೊ.ಬಿ.ಕೆ.ರವಿ

    March 6, 2026

    ರೈತರ ಮೇಲಿನ ಶೋಷಣೆಯನ್ನು ಖಂಡಿಸಿ ಮಾ.9 ಧರಣಿ ಸತ್ಯಾಗ್ರಹಕ್ಕೆ ಹಸಿರು ಸೇನೆ ಕರೆ

    March 6, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.