nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ನಿವೃತ್ತಿ ಅಂಚಿನಲ್ಲಿರುವ ಮುಖ್ಯೋಪಾಧ್ಯಾಯ ಅರೆಸ್ಟ್

    May 25, 2026

    ನಾಳೆ ದೆಹಲಿಗೆ ಸಿಎಂ ಸಿದ್ದರಾಮಯ್ಯ ಭೇಟಿ; ನಾಯಕತ್ವ ಬದಲಾವಣೆ ಚರ್ಚೆಗಳ ನಡುವೆ ಹೈಕಮಾಂಡ್ ಬುಲಾವ್

    May 25, 2026

    ಸೇಡು ತೀರಿಸಿಕೊಳ್ಳಲು ವರ್ಷದ ಬಳಿಕ ಅದೇ ಅಪ್ರಾಪ್ತೆ ಮೇಲೆ ಮತ್ತೆ ಲೈಂಗಿಕ ದೌರ್ಜನ್ಯ–ಇಬ್ಬರು ಆರೋಪಿಗಳ ಬಂಧನ

    May 25, 2026
    Facebook Twitter Instagram
    ಟ್ರೆಂಡಿಂಗ್
    • ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ನಿವೃತ್ತಿ ಅಂಚಿನಲ್ಲಿರುವ ಮುಖ್ಯೋಪಾಧ್ಯಾಯ ಅರೆಸ್ಟ್
    • ನಾಳೆ ದೆಹಲಿಗೆ ಸಿಎಂ ಸಿದ್ದರಾಮಯ್ಯ ಭೇಟಿ; ನಾಯಕತ್ವ ಬದಲಾವಣೆ ಚರ್ಚೆಗಳ ನಡುವೆ ಹೈಕಮಾಂಡ್ ಬುಲಾವ್
    • ಸೇಡು ತೀರಿಸಿಕೊಳ್ಳಲು ವರ್ಷದ ಬಳಿಕ ಅದೇ ಅಪ್ರಾಪ್ತೆ ಮೇಲೆ ಮತ್ತೆ ಲೈಂಗಿಕ ದೌರ್ಜನ್ಯ–ಇಬ್ಬರು ಆರೋಪಿಗಳ ಬಂಧನ
    • ಭಟ್ಕಳ: ಕಪ್ಪೆಚಿಪ್ಪು ಸಂಗ್ರಹಿಸಲು ಹೋಗಿ ನೀರಲ್ಲಿ ಮುಳುಗಿ 11 ಮಂದಿ ಸಾವು!
    • ಪ್ರೀತಿ ಹೆಸರಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ದೌರ್ಜನ್ಯ: ಆರೋಪಿ ವಿರುದ್ಧ ಪೋಕ್ಸೋ ಕೇಸ್ ದಾಖಲು
    • ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು
    • ದಿಢೀರ್ ಹವಾಮಾನ ಬದಲಾವಣೆಗೆ AI ಡೇಟಾ ಸೆಂಟರ್‌ ಕಾರಣ ಆಗ್ತಾ ಇದೆಯೇ?
    • ಗೃಹಲಕ್ಷ್ಮಿ, ಗೃಹಜ್ಯೋತಿ ಫಲಾನುಭವಿಗಳ ಪಟ್ಟಿ ಪರಿಷ್ಕರಣೆಗೆ ರಾಜ್ಯ ಸರ್ಕಾರ ನಿರ್ಧಾರ: ಅನರ್ಹರಿಗೆ ಕೋಕ್!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಜೀವ ಬಲಿಗಾಗಿ ಕಾಯುತ್ತಿದೆ ವಿದ್ಯುತ್ ಪರಿವರ್ತಕ | 15 ವರ್ಷಗಳಿಂದ ಮನವಿ ಮಾಡಿದರೂ ಫಲವಿಲ್ಲ
    ಗುಬ್ಬಿ December 12, 2021

    ಜೀವ ಬಲಿಗಾಗಿ ಕಾಯುತ್ತಿದೆ ವಿದ್ಯುತ್ ಪರಿವರ್ತಕ | 15 ವರ್ಷಗಳಿಂದ ಮನವಿ ಮಾಡಿದರೂ ಫಲವಿಲ್ಲ

    By adminDecember 12, 2021No Comments1 Min Read
    electric transfer

    ಗುಬ್ಬಿ:  ತಾಲೂಕಿನ ಜಿಹೊಸಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬ್ಯಾಡಗೆರೆ ಗ್ರಾಮದ ಎ.ಕೆ.ಕಾಲೋನಿಯಲ್ಲಿ ಇರುವ ವಿದ್ಯುತ್ ಪರಿವರ್ತಕವನ್ನು ಬೇರೆಡೆಗೆ ವರ್ಗಾಯಿಸುವಂತೆ ಇಲ್ಲಿನ ನಿವಾಸಿಗಳು ಆಗ್ರಹಿಸಿದ್ದಾರೆ.

    ಸುಮಾರು 15 ವರ್ಷಗಳಿಂದ ಬಹಳಷ್ಟು ಸಾರಿ ಈ ಬಗ್ಗೆ ಮನವಿ ಮಾಡಿದರೂ, ಯಾವುದೇ ಪ್ರಯೋಜನವಾಗಿಲ್ಲ. ಈ ಪರಿವರ್ತಕ ಜನ ವಸತಿ ಪ್ರದೇಶದಲ್ಲಿಯೇ ಇದ್ದು, ಇದಕ್ಕೆ  ಯಾವುದೇ ತಡೆಗೋಡೆ ಇಲ್ಲ. ಇದೇ ಪ್ರದೇಶದಲ್ಲಿ ಸ್ಥಳೀಯ ಮಕ್ಕಳು ಆಟವಾಡುತ್ತಿರುತ್ತಾರೆ. ಜನರು ಇದೇ ಪ್ರದೇಶದಲ್ಲಿ ಸುತ್ತಾಡುತ್ತಿರುತ್ತಾರೆ. ನಾಳೆ ಯಾವುದಾದರೂ ಪ್ರಾಣ ಹಾನಿಯಾದರೆ ಯಾರು ಜವಾಬ್ದಾರಿ ಎಂದು ಇಲ್ಲಿನ ನಿವಾಸಿಗಳು ಪ್ರಶ್ನಿಸುತ್ತಿದ್ದಾರೆ.


    Provided by
    Provided by

    ಈ ವಿದ್ಯುತ್ ಪರಿವರ್ತಕವನ್ನು ಬೇರೆಡೆಗೆ ವರ್ಗಾಯಿಸುವಂತೆ ಬೆಸ್ಕಾಮ್ ಅಧಿಕಾರಿಗಳಿಗೆ ಸುಮಾರು 15 ವರ್ಷಗಳಿಂದ ಬಹಳಷ್ಟು ಸಾರಿ ಮನವಿ ಮಾಡಿದರು ಯಾವುದೇ ಪ್ರಯೋಜನವಾಗಿಲ್ಲ. ಈ ಪರಿವರ್ತಕಕ್ಕೇ ಯಾವುದೇ ತಡೆಗೋಡೆ ಇಲ್ಲದೆ ಬಲಿಗಾಗಿ ಕಾಯುತ್ತಿದೆ ಎಂದು ಗ್ರಾಮಸ್ಥರು ಆತಂಕ ವ್ಯಕ್ತಪಡಿಸಿದ್ದಾರೆ.

    ಅಧಿಕಾರಿಗಳು ಈ ಪರಿವರ್ತಕ ಬದಲಾಯಿಸದೆ ಇದ್ದರೆ,  ಗ್ರಾಮಸ್ಥರ ಜೊತೆಗೂಡಿ ಬೆಸ್ಕಾಂ ಕಚೇರಿ ಮುಂದೆ ಉಗ್ರ ಪ್ರತಿಭಟನೆ ಮಾಡಲಾಗುವುದು ಎಂದು ಗ್ರಾಮ ಪಂಚಾಯಿತಿ ಸದಸ್ಯ ಜೆ.ಎಂ.ನರಸಿಂಹಮೂರ್ತಿ ತಿಳಿಸಿದರು.

    ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

    ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com

    ವಾಟ್ಸಾಪ್ ಗ್ರೂಪ್ ಸೇರಿ:

    https://chat.whatsapp.com/E7Brl0d8zXCJogP6c6GRcZ

    ಜಾಹೀರಾತುಗಳಿಗಾಗಿ ಸಂಪರ್ಕಿಸಿ:  97417 17700

    admin
    • Website

    Related Posts

    ಚಿಲ್ಲರೆಗಳಿಗೆ ನಾನು ಹೆದರುವ ಮಗನೇ ಅಲ್ಲ ಕೀಳುಮಟ್ಟದ ರಾಜಕಾರಣ ನನಗೆ ಗೊತ್ತಿಲ್ಲ: ಶಾಸಕ ಎಸ್. ಆರ್.ಶ್ರೀನಿವಾಸ್ ತಿರುಗೇಟು

    May 24, 2026

    ಗುಬ್ಬಿ ಶಾಸಕರು, ಪುತ್ರನಿಂದ ಕುತಂತ್ರ ರಾಜಕಾರಣ: ಷಡ್ಯಂತ್ರಗಳಿಗೆ ಜಗ್ಗುವುದಿಲ್ಲ: ಜೆಡಿಎಸ್ ಮುಖಂಡ ನಾಗರಾಜು ಕಿಡಿ

    May 23, 2026

    ಗುಬ್ಬಿ: ಹೇರೂರಿನಲ್ಲಿ ಮೇ 25 ರಂದು ಬಸವ ಜಯಂತಿ ಕಾರ್ಯಕ್ರಮ

    May 22, 2026

    Leave A Reply Cancel Reply

    Our Picks

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026

    ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು

    May 13, 2026

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ನಿವೃತ್ತಿ ಅಂಚಿನಲ್ಲಿರುವ ಮುಖ್ಯೋಪಾಧ್ಯಾಯ ಅರೆಸ್ಟ್

    May 25, 2026

    ಬೆಂಗಳೂರು: ಪ್ರೌಢಶಾಲಾ ವಿದ್ಯಾರ್ಥಿನಿಯೊಬ್ಬಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ, ಆಕೆಯನ್ನು ಗರ್ಭಿಣಿಯನ್ನಾಗಿ ಮಾಡಿದ ಆರೋಪದ ಮೇಲೆ ಬೆಂಗಳೂರು ಉತ್ತರದ ಸರ್ಕಾರಿ…

    ನಾಳೆ ದೆಹಲಿಗೆ ಸಿಎಂ ಸಿದ್ದರಾಮಯ್ಯ ಭೇಟಿ; ನಾಯಕತ್ವ ಬದಲಾವಣೆ ಚರ್ಚೆಗಳ ನಡುವೆ ಹೈಕಮಾಂಡ್ ಬುಲಾವ್

    May 25, 2026

    ಸೇಡು ತೀರಿಸಿಕೊಳ್ಳಲು ವರ್ಷದ ಬಳಿಕ ಅದೇ ಅಪ್ರಾಪ್ತೆ ಮೇಲೆ ಮತ್ತೆ ಲೈಂಗಿಕ ದೌರ್ಜನ್ಯ–ಇಬ್ಬರು ಆರೋಪಿಗಳ ಬಂಧನ

    May 25, 2026

    ಭಟ್ಕಳ: ಕಪ್ಪೆಚಿಪ್ಪು ಸಂಗ್ರಹಿಸಲು ಹೋಗಿ ನೀರಲ್ಲಿ ಮುಳುಗಿ 11 ಮಂದಿ ಸಾವು!

    May 25, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.