nammatumakuru

    Subscribe to Updates

    Get the latest creative news from FooBar about art, design and business.

    What's Hot

    ಅರಕಲಗೂಡು ಬಳಿ ಆಕಸ್ಮಿಕ ಬೆಂಕಿ: ಸುಟ್ಟು ಕರಕಲಾದ ತಂಬಾಕು ಬ್ಯಾರಲ್ ಮನೆ

    September 4, 2026

    ಹೊಳೆನರಸೀಪುರ :  ಶಾಲಾ ಶಿಕ್ಷಕರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ಸನ್ಮಾನ

    September 3, 2026

    ಶ್ರವಣೂರು: ರೈಲಿಗೆ ಸಿಲುಕಿ ವ್ಯಕ್ತಿ ದಾರುಣ ಸಾವು

    September 3, 2026
    Facebook Twitter Instagram
    ಟ್ರೆಂಡಿಂಗ್
    • ಅರಕಲಗೂಡು ಬಳಿ ಆಕಸ್ಮಿಕ ಬೆಂಕಿ: ಸುಟ್ಟು ಕರಕಲಾದ ತಂಬಾಕು ಬ್ಯಾರಲ್ ಮನೆ
    • ಹೊಳೆನರಸೀಪುರ :  ಶಾಲಾ ಶಿಕ್ಷಕರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ಸನ್ಮಾನ
    • ಶ್ರವಣೂರು: ರೈಲಿಗೆ ಸಿಲುಕಿ ವ್ಯಕ್ತಿ ದಾರುಣ ಸಾವು
    • ಸರಗೂರು: ಶ್ರೀ ವಿನಾಯಕ ಗೂಡ್ಸ್ ವಾಹನ ಚಾಲಕರ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ
    • ಗ್ರಾಮೀಣ ಭಾಗದ ಜನರಿಗೆ ಸ್ವಾವಲಂಬಿ ಬದುಕು ಕಟ್ಟುಕೊಳ್ಳಿ: ಜಿಪಂ ಸಿಇಒ ಗಿತ್ತೆ ಮಾಧವ್ ವಿಠ್ಠಲರಾವ್ ಕರೆ
    • ಜಾನಸನ್ ಘೋಡೆ ಅವರಿಗೆ ಶ್ರೀಶೈಲಂ ಅಕ್ಕಮಹಾದೇವಿ ಚೈತನ್ಯ ಪೀಠದಲ್ಲಿ ಸನ್ಮಾನ
    • ಕರ್ನಾಟಕ ಹೈಕೋರ್ಟ್ ಕಲಾಪದಲ್ಲಿ ಹೊಸ ಮೈಲಿಗಲ್ಲು: ಒಂದೇ ದಿನ ಬರೋಬ್ಬರಿ 555 ಪ್ರಕರಣಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ
    • ಬಿ.ಸಿ.ನಾಗೇಶ್ ಕುಟುಂಬಕ್ಕೆ ಬಿಜೆಪಿ ಮಾನ್ಯತೆ ನೀಡಲಿ: ನುಡಿನಮನದಲ್ಲಿ ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಸಲಹೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಜಿಲ್ಲಾ ಮಾದಿಗರ ಸಮಾವೇಶ: ಸಮುದಾಯದ ನಾಯಕರಿಗೆ ಸನ್ಮಾನ
    ತುಮಕೂರು March 26, 2022

    ಜಿಲ್ಲಾ ಮಾದಿಗರ ಸಮಾವೇಶ: ಸಮುದಾಯದ ನಾಯಕರಿಗೆ ಸನ್ಮಾನ

    By adminMarch 26, 2022No Comments1 Min Read
    madigara samavesha

    ತುಮಕೂರು: ಮಾತಂಗ ಮಹರ್ಷಿ ಸೇವಾಶ್ರಮ ಹಂಪಿ  ಪರಮಪೂಜ್ಯ ಗುರುಗಳಾದ ಶ್ರೀ ಭಾರತಿ ಪೂರ್ಣನಂದ ಸ್ವಾಮೀಜಿಗಳ ಅಧ್ಯಕ್ಷತೆಯಲ್ಲಿ ಆದಿಜಾಂಬವ ಕೊಂಕಲ ಬೃಹನ್ಮಠ ಮಧುಗಿರಿಯ ಶ್ರೀ ಓಂಕಾರ ಮುನಿ ಸ್ವಾಮೀಜಿಗಳ  ಸಾನಿಥ್ಯದಲ್ಲಿ ಜಿಲ್ಲಾ ಮಾದಿಗರ ಸಮಾವೇಶ, ಮಾದಿಗ ಸಮುದಾಯದ  ನಾಯಕರಿಗೆ ಸನ್ಮಾನ ಕಾರ್ಯಕ್ರಮ ಹಾಗೂ  ಪ್ರಸ್ತುತ ರಾಜಕಾರಣದಲ್ಲಿ  ಮಾದಿಗ ಸಮುದಾಯ ಪಾತ್ರ,  ಕಡ್ಡಾಯ ಮತದಾನ ಜಾಗೃತಿ  ಸಮಾರಂಭ ತುಮಕೂರಿನ ಬಾಲಭವನದಲ್ಲಿ ನಡೆಯಿತು.

    ಕಾರ್ಯಕ್ರಮದಲ್ಲಿ ತುಮಕೂರು ಜಿಲ್ಲೆಯ ಡಿಸಿಸಿ ಬ್ಯಾಂಕ್ ಅಧ್ಯಕ್ಷರು ಮಧುಗಿರಿ ಮಾಜಿ ಶಾಸಕ  ಕೆ.ಎನ್.ರಾಜಣ್ಣ, ಮಾಜಿ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ಮಾಜಿ ಸಚಿವರಾದ ಟಿ.ಬಿ.ಜಯಚಂದ್ರ, ಮಾಜಿ ಶಾಸಕರಾದ  ರಫೀಕ್ ಅಹಮ್ಮದ್ ಹಾಗೂ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಸಿದ್ದಾಪುರ ರಂಗಶಾಮಣ್ಣ, ಕೊಟ್ಟ ಶಂಕರ್,  JCB ವೆಂಕಟೇಶ್ ಮತ್ತಿತರರು ಭಾಗವಹಿಸಿದ್ದರು.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

    admin
    • Website

    Related Posts

    ಸ್ಲಂ ನಿವಾಸಿಗಳಿಗೆ ಕಾಯಿದೆ ಅನ್ವಯ ಹಕ್ಕುಪತ್ರಕ್ಕೆ ಕ್ರಮ: ಜಿಲ್ಲಾಧಿಕಾರಿ ಶುಭಕಲ್ಯಾಣ್

    September 3, 2026

    ತುಮಕೂರು: ಸೊಳ್ಳೆಗಳಿಂದ ಹರಡುವ ರೋಗಗಳ ನಿಯಂತ್ರಣಕ್ಕೆ ಕರೆ

    September 2, 2026

    ಮಕ್ಕಳ ಕೌಶಲ್ಯ ಪರಿಣತಿಗೆ ಮಾರ್ಗದರ್ಶನ ನೀಡಿ: ಶಾಸಕ ಜಿ.ಬಿ. ಜ್ಯೋತಿಗಣೇಶ್ ಸಲಹೆ

    September 2, 2026

    Leave A Reply Cancel Reply

    Our Picks

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಅರಕಲಗೂಡು ಬಳಿ ಆಕಸ್ಮಿಕ ಬೆಂಕಿ: ಸುಟ್ಟು ಕರಕಲಾದ ತಂಬಾಕು ಬ್ಯಾರಲ್ ಮನೆ

    September 4, 2026

    ಅರಕಲಗೂಡು: ತಾಲ್ಲೂಕಿನ ಕೊಣನೂರು ಹೋಬಳಿಯ ಕಡುವಿನಹೊಸಹಳ್ಳಿ ಗ್ರಾಮದಲ್ಲಿ ಆಕಸ್ಮಿಕ ಅಗ್ನಿ ದುರಂತವೊಂದರಲ್ಲಿ ರೈತರಿಗೆ ಸೇರಿದ ತಂಬಾಕು ಬ್ಯಾರಲ್ ಮನೆ ಸಂಪೂರ್ಣವಾಗಿ…

    ಹೊಳೆನರಸೀಪುರ :  ಶಾಲಾ ಶಿಕ್ಷಕರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ಸನ್ಮಾನ

    September 3, 2026

    ಶ್ರವಣೂರು: ರೈಲಿಗೆ ಸಿಲುಕಿ ವ್ಯಕ್ತಿ ದಾರುಣ ಸಾವು

    September 3, 2026

    ಸರಗೂರು: ಶ್ರೀ ವಿನಾಯಕ ಗೂಡ್ಸ್ ವಾಹನ ಚಾಲಕರ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ

    September 3, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.