ತುಮಕೂರು: ಮಾತಂಗ ಮಹರ್ಷಿ ಸೇವಾಶ್ರಮ ಹಂಪಿ ಪರಮಪೂಜ್ಯ ಗುರುಗಳಾದ ಶ್ರೀ ಭಾರತಿ ಪೂರ್ಣನಂದ ಸ್ವಾಮೀಜಿಗಳ ಅಧ್ಯಕ್ಷತೆಯಲ್ಲಿ ಆದಿಜಾಂಬವ ಕೊಂಕಲ ಬೃಹನ್ಮಠ ಮಧುಗಿರಿಯ ಶ್ರೀ ಓಂಕಾರ ಮುನಿ ಸ್ವಾಮೀಜಿಗಳ ಸಾನಿಥ್ಯದಲ್ಲಿ ಜಿಲ್ಲಾ ಮಾದಿಗರ ಸಮಾವೇಶ, ಮಾದಿಗ ಸಮುದಾಯದ ನಾಯಕರಿಗೆ ಸನ್ಮಾನ ಕಾರ್ಯಕ್ರಮ ಹಾಗೂ ಪ್ರಸ್ತುತ ರಾಜಕಾರಣದಲ್ಲಿ ಮಾದಿಗ ಸಮುದಾಯ ಪಾತ್ರ, ಕಡ್ಡಾಯ ಮತದಾನ ಜಾಗೃತಿ ಸಮಾರಂಭ ತುಮಕೂರಿನ ಬಾಲಭವನದಲ್ಲಿ ನಡೆಯಿತು.
ಕಾರ್ಯಕ್ರಮದಲ್ಲಿ ತುಮಕೂರು ಜಿಲ್ಲೆಯ ಡಿಸಿಸಿ ಬ್ಯಾಂಕ್ ಅಧ್ಯಕ್ಷರು ಮಧುಗಿರಿ ಮಾಜಿ ಶಾಸಕ ಕೆ.ಎನ್.ರಾಜಣ್ಣ, ಮಾಜಿ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ಮಾಜಿ ಸಚಿವರಾದ ಟಿ.ಬಿ.ಜಯಚಂದ್ರ, ಮಾಜಿ ಶಾಸಕರಾದ ರಫೀಕ್ ಅಹಮ್ಮದ್ ಹಾಗೂ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಸಿದ್ದಾಪುರ ರಂಗಶಾಮಣ್ಣ, ಕೊಟ್ಟ ಶಂಕರ್, JCB ವೆಂಕಟೇಶ್ ಮತ್ತಿತರರು ಭಾಗವಹಿಸಿದ್ದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5