nammatumakuru

    Subscribe to Updates

    Get the latest creative news from FooBar about art, design and business.

    What's Hot

    ನಕಲಿ ಸುದ್ದಿ ಮತ್ತು ಅಪಪ್ರಚಾರ ಸಹಿಸುವುದಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ

    February 14, 2026

    ಅಣೆಕಟ್ಟುಗಳ ಸುರಕ್ಷತಾ ಮಾನದಂಡಗಳು ರಾಜಕೀಯ ಗಡಿಗಳಿಗೆ ಸೀಮಿತವಾಗಿರಬಾರದು: ಸಿಎಂ ಸಿದ್ದರಾಮಯ್ಯ

    February 13, 2026

    ಶಾಸಕ ಅನಿಲ್ ಚಿಕ್ಕಮಾದುರವರ 38ನೇ ಹುಟ್ಟುಹಬ್ಬ: ಆಸ್ಪತ್ರೆ ರೋಗಿಗಳಿಗೆ ಹಣ್ಣುಹಂಪಲು

    February 13, 2026
    Facebook Twitter Instagram
    ಟ್ರೆಂಡಿಂಗ್
    • ನಕಲಿ ಸುದ್ದಿ ಮತ್ತು ಅಪಪ್ರಚಾರ ಸಹಿಸುವುದಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ
    • ಅಣೆಕಟ್ಟುಗಳ ಸುರಕ್ಷತಾ ಮಾನದಂಡಗಳು ರಾಜಕೀಯ ಗಡಿಗಳಿಗೆ ಸೀಮಿತವಾಗಿರಬಾರದು: ಸಿಎಂ ಸಿದ್ದರಾಮಯ್ಯ
    • ಶಾಸಕ ಅನಿಲ್ ಚಿಕ್ಕಮಾದುರವರ 38ನೇ ಹುಟ್ಟುಹಬ್ಬ: ಆಸ್ಪತ್ರೆ ರೋಗಿಗಳಿಗೆ ಹಣ್ಣುಹಂಪಲು
    • ಲಿಂಗಮ್ಮನಹಳ್ಳಿಯಲ್ಲಿ 150ನೇ ನೂತನ ಹಾಲು ಉತ್ಪಾದಕರ ಸಹಕಾರ ಸಂಘದ ಉದ್ಘಾಟನೆ
    • ಜ್ಯೋತಿಷಿ ಮಾತು ನಂಬಿ ತಾಯಿಯನ್ನೇ ಕೊಂದ ಮಗಳು: ಸಿನಿಮೀಯ ರೀತಿ ಕಥೆ ಬಯಲಾಗಿದ್ದು ಹೇಗೆ?
    • ತುರುವೇಕೆರೆ ಶಾಸಕ ಎಂ.ಟಿ.ಕೃಷ್ಣಪ್ಪಗೆ ಪಕ್ಷದಲ್ಲೇ ಪ್ರತಿಸ್ಪರ್ಧಿ | ವಿಧಾನ ಸಭಾ ಚುನಾವಣೆಗೆ ನಾನು ಸ್ಪರ್ಧಾಕಾಂಕ್ಷಿ ಎಂದ ದೊಡ್ಡಘಟ್ಟ ಚಂದ್ರೇಶ್
    • ಕ್ವಿಂಟಾಲ್‌ ಗೆ 4,886 ರೂ.: ಬೆಂಬಲ ಬೆಲೆಯಲ್ಲಿ ರಾಗಿ ಖರೀದಿ | ಶಾಸಕ ಕೆ.ಷಡಕ್ಷರಿ
    • ಬೆಂಗಳೂರು ರೇಸ್‌ ಕೋರ್ಸ್ ತುಮಕೂರಿನ ಕುಣಿಗಲ್‌ ಗೆ ಸ್ಥಳಾಂತರ: ಸಂಪುಟ ನಿರ್ಣಯ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » “ಜಿಲ್ಲಾಧಿಕಾರಿಗಳ ನಡೆ -ಹಳ್ಳಿ ಕಡೆ” : ಸಾರ್ವಜನಿಕರ ಕುಂದುಕೊರತೆ ಸಭೆ
    ತಿಪಟೂರು May 31, 2022

    “ಜಿಲ್ಲಾಧಿಕಾರಿಗಳ ನಡೆ -ಹಳ್ಳಿ ಕಡೆ” : ಸಾರ್ವಜನಿಕರ ಕುಂದುಕೊರತೆ ಸಭೆ

    By adminMay 31, 2022No Comments2 Mins Read
    tipatoor

    ತಿಪಟೂರು: ಕಂದಾಯ ಇಲಾಖೆ ಮತ್ತು ತಾಲೂಕು ಆಡಳಿತ, ಉಪವಿಭಾಗಾಧಿಕಾರಿಗಳು ಮತ್ತು ತಹಸೀಲ್ದಾರ್  “ಜಿಲ್ಲಾಧಿಕಾರಿಗಳ ನಡೆ -ಹಳ್ಳಿ ಕಡೆ” ಸಾರ್ವಜನಿಕ ಮತ್ತು ರೈತರ ಕುಂದುಕೊರತೆ ಗ್ರಾಮ ಭೇಟಿ ಮತ್ತು ವಾಸ್ತವ್ಯ ಕಾರ್ಯಕ್ರಮ ತಿಪಟೂರು ತಾಲೂಕು, ಕಿಬ್ಬನಹಳ್ಳಿ ಹೋಬಳಿ, ಜಕ್ಕನಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ ಆವರಣದಲ್ಲಿ ಕಾರ್ಯಕ್ರಮ ನಡೆಯಿತು.

    ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ತಾಲೂಕು ದಂಡಾಧಿಕಾರಿಗಳು ಚಂದ್ರಶೇಖರ್ ಗ್ರಾಮ ಭೇಟಿ ಸಂದರ್ಭದಲ್ಲಿ ತಾಲೂಕು ಆಡಳಿತ ವ್ಯಾಪ್ತಿಗೆ ಒಳಪಡುವ ಎಲ್ಲಾ ಇಲಾಖೆಯ ವತಿಯಿಂದ 113 ಅರ್ಜಿಗಳನ್ನು ಸಾರ್ವಜನಿಕರು ನೀಡಿದ್ದು, ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ಸುಮಾರು 152 ಅರ್ಜಿಗಳನ್ನು ಸಾರ್ವಜನಿಕರು ನೀಡಿದ್ದು, ಆದಷ್ಟು ಅರ್ಜಿಗಳನ್ನು ಕಾರ್ಯಕ್ರಮದ ಸ್ಥಳದಲ್ಲಿ ಇತ್ಯರ್ಥ ಮಾಡಿ, ಉಳಿಕೆ ಅಹವಾಲುಗಳನ್ನು ಪರಿಶೀಲನೆ ಮಾಡಿ ತಕ್ಷಣವೇ ಇತ್ಯರ್ಥ ಮಾಡುತ್ತೇವೆ ಎಂದು ಸಾರ್ವಜನಿಕರಿಗೆ ಭರವಸೆ ನೀಡಿದರು.


    Provided by
    Provided by

    ಈ ಸಂದರ್ಭದಲ್ಲಿ ಎತ್ತಿನಹೊಳೆ ಹೋರಾಟ ಸಮಿತಿ ಉಪಾಧ್ಯಕ್ಷರಾದ ಬಿ ಬಿ ಸಿದ್ದಲಿಂಗಮೂರ್ತಿ ಮಾತನಾಡಿ ರೈತರು ಬದುಕಲು ನೀರು ಮುಖ್ಯ ಆದರೆ ತಿಪಟೂರು ತಾಲ್ಲೂಕಿನಲ್ಲಿ ಹೇಮಾವತಿ ನೀರು ಹರಿದು ಹೋಗಿದೆ ಹಾಗೂ ಎತ್ತಿನಹೊಳೆ ನೀರು ಹರಿದು ಹೋಗುತ್ತಿದೆ, ಆದರೆ ತುರುವೇಕೆರೆ, ಗುಬ್ಬಿ ತಾಲ್ಲೂಕಿನಲ್ಲಿ ಹೇಮಾವತಿ ನೀರನ್ನು ಉಪಯೋಗಿಸಿಕೊಂಡು  ಶ್ರೀಮಂತ ತಾಲೂಕು ಆಗಿದೆ. ನಾವು 2018ರಲ್ಲಿ ಎತ್ತಿನಹೊಳೆ ಹೋರಾಟ ಸಮಿತಿಯಿಂದ ಹೋರಾಟ ಮಾಡಿಕೊಂಡು ಬಂದಿದ್ದು ಸರ್ಕಾರದಿಂದ 1:30 ಟಿಎಂಸಿ ನೀರಿಗೆ ಒತ್ತಾಯಿಸಿದರು ಉತ್ತರವಿಲ್ಲ, ಇದೇ ರೀತಿ  ರೈತರ ಮೇಲೆ ಉದಾಸೀನ ಮಾಡುವುದು ಕಂಡು ಬಂದರೆ ಹೋರಾಟ ಮಾಡುವುದಾಗಿ ಮನವಿ ಸಲ್ಲಿಸಿದರು.

    ರೈತ ಮುಖಂಡ ತಿಮ್ಲಾಪುರ ಚಂದನ್ ಮಾತನಾಡುತ್ತಾ ರೈತರು ಕಷ್ಟಪಟ್ಟು ಬೆಳೆದು ಮಾರುವ ರಾಗಿಗೂ ಸಹ ಭ್ರಷ್ಟಾಚಾರ ತುಂಬಿದೆ, ರೈತನಿಗೆ ತನ್ನ ಜಮೀನನ್ನ ಸರಿಯಾಗಿ ಸರ್ವೆ ಮಾಡಿಸದೆ, ಅದ್ ಬಸ್ತ್ ಮಾಡಿಸದೆ ರೈತರನ್ನು ಕೋರ್ಟು ಕಚೇರಿಗೆ  ಆಲಿಸುತ್ತಾರೆ, ಅಧಿಕಾರಿಗಳಲ್ಲಿ ಭ್ರಷ್ಟಾಚಾರ ಜಾಸ್ತಿ ಆಗಿದೆ ಎಂದು ತಿಳಿಸಿದರು.

    ರೈತ ಮುಖಂಡ ಸಚಿನ್ ಮಾತನಾಡಿ, ಸರ್ಕಾರದಿಂದ ರೈತರಿಗೆ ಎತ್ತಿನಹೊಳೆ ಯೋಜನೆ ಹಣ ಬಿಡುಗಡೆ ಮಾಡಿಸುವಂತೆ, ಹಾಗೂ 1:30 ಟಿಎಂಸಿ ನೀರನ್ನು ಎತ್ತಿನಹೊಳೆ ಯೋಜನೆಯಿಂದ ತಿಪಟೂರು ತಾಲೂಕಿಗೆ ಮಂಜೂರು ಮಾಡುವಂತೆ ಮನವಿ ನೀಡಿದರು.

    ತಾಲೂಕು ವ್ಯಾಪ್ತಿಗೆ ಒಳಪಡುವ ತಾಲೂಕು ಆಡಳಿತ ಎಲ್ಲ ಇಲಾಖೆಯ ಮುಖ್ಯ ಅಧಿಕಾರಿಗಳು ತಮ್ಮ ಇಲಾಖೆಯಿಂದ ಬರುವ ಸವಲತ್ತುಗಳ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡಿದರು.

    ವೇದಿಕೆಯಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರು ರಾಜಣ್ಣ, ಉಪಾಧ್ಯಕ್ಷರು ಗೌರಮ್ಮ, ಗ್ರೇಡ್ 2  ತಹಸಿಲ್ದಾರ್ ಜಗನ್ನಾಥ್, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿಗಳು  ಸುದರ್ಶನ್, ಕಿಬ್ಬನಹಳ್ಳಿ ಪೊಲೀಸ್ ಠಾಣೆ ಪಿಎಸ್ಐ ಕಾಂತರಾಜು, ಮಹಿಳಾ ಮತ್ತು  ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ ಅಧಿಕಾರಿಗಳು, ತಾಲ್ಲೂಕು ಆರೋಗ್ಯ ಅಧಿಕಾರಿಗಳು ಹಾಗೂ ಕಾರ್ಯಕ್ರಮದಲ್ಲಿ ರೈತರು, ಸಾರ್ವಜನಿಕರು   ಉಪಸ್ಥಿತರಿದ್ದರು.

    ವರದಿ: ಆನಂದ, ತಿಪಟೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

    admin
    • Website

    Related Posts

    ಕ್ವಿಂಟಾಲ್‌ ಗೆ 4,886 ರೂ.: ಬೆಂಬಲ ಬೆಲೆಯಲ್ಲಿ ರಾಗಿ ಖರೀದಿ | ಶಾಸಕ ಕೆ.ಷಡಕ್ಷರಿ

    February 13, 2026

    ತಿಪಟೂರು: ನಿರ್ಗತಿಕರಿಗೆ ಆಸರೆಯಾದ ಧರ್ಮಸ್ಥಳ ಯೋಜನೆ:  201 ಫಲಾನುಭವಿಗಳಿಗೆ ಮಾಶಾಸನ, ‘ವಾತ್ಸಲ್ಯ ಕಿಟ್’ ವಿತರಣೆ

    February 10, 2026

    ತಿಪಟೂರಿನಲ್ಲಿ ಹಿಂದೂ ಸಮಾಜೋತ್ಸವದ ಅದ್ದೂರಿ ಸಿದ್ಧತೆ: ಇಂದು ಬೃಹತ್ ಶೋಭಾಯಾತ್ರೆ

    February 9, 2026

    Leave A Reply Cancel Reply

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ನಕಲಿ ಸುದ್ದಿ ಮತ್ತು ಅಪಪ್ರಚಾರ ಸಹಿಸುವುದಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ

    February 14, 2026

    ಬೆಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ನಕಲಿ ದಾಖಲೆಗಳು ಮತ್ತು ಸುಳ್ಳು ಸುದ್ದಿಗಳ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.…

    ಅಣೆಕಟ್ಟುಗಳ ಸುರಕ್ಷತಾ ಮಾನದಂಡಗಳು ರಾಜಕೀಯ ಗಡಿಗಳಿಗೆ ಸೀಮಿತವಾಗಿರಬಾರದು: ಸಿಎಂ ಸಿದ್ದರಾಮಯ್ಯ

    February 13, 2026

    ಶಾಸಕ ಅನಿಲ್ ಚಿಕ್ಕಮಾದುರವರ 38ನೇ ಹುಟ್ಟುಹಬ್ಬ: ಆಸ್ಪತ್ರೆ ರೋಗಿಗಳಿಗೆ ಹಣ್ಣುಹಂಪಲು

    February 13, 2026

    ಲಿಂಗಮ್ಮನಹಳ್ಳಿಯಲ್ಲಿ 150ನೇ ನೂತನ ಹಾಲು ಉತ್ಪಾದಕರ ಸಹಕಾರ ಸಂಘದ ಉದ್ಘಾಟನೆ

    February 13, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.