nammatumakuru

    Subscribe to Updates

    Get the latest creative news from FooBar about art, design and business.

    What's Hot

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬೆಂಗಳೂರಿನ ಯಲಹಂಕದಲ್ಲಿ ದೇಶದ ಅತಿದೊಡ್ಡ ರೈಲ್ವೆ ಮೆಗಾ ಕೋಚಿಂಗ್ ಟರ್ಮಿನಲ್: ಸಚಿವ ವಿ. ಸೋಮಣ್ಣ ಘೋಷಣೆ

    February 17, 2026

    ಅಧಿಕಾರ ಹಂಚಿಕೆ: ಸಮಯ ಬಂದಾಗ ಸಿಎಂನವರೇ ಎಲ್ಲವನ್ನೂ ಬಹಿರಂಗ ಮಾಡುತ್ತಾರೆ: ಡಿಕೆಶಿ

    February 17, 2026
    Facebook Twitter Instagram
    ಟ್ರೆಂಡಿಂಗ್
    • ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ
    • ಬೆಂಗಳೂರಿನ ಯಲಹಂಕದಲ್ಲಿ ದೇಶದ ಅತಿದೊಡ್ಡ ರೈಲ್ವೆ ಮೆಗಾ ಕೋಚಿಂಗ್ ಟರ್ಮಿನಲ್: ಸಚಿವ ವಿ. ಸೋಮಣ್ಣ ಘೋಷಣೆ
    • ಅಧಿಕಾರ ಹಂಚಿಕೆ: ಸಮಯ ಬಂದಾಗ ಸಿಎಂನವರೇ ಎಲ್ಲವನ್ನೂ ಬಹಿರಂಗ ಮಾಡುತ್ತಾರೆ: ಡಿಕೆಶಿ
    • ಜನರ ತೆರಿಗೆ ಹಣ ಜಾಹೀರಾತಿಗೆ ಪೋಲು: ರಾಜ್ಯ ಸರ್ಕಾರದ ವಿರುದ್ಧ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ
    • ಫೆಬ್ರವರಿ 28 ರಿಂದ ದ್ವಿತೀಯ ಪಿಯುಸಿ, ಮಾರ್ಚ್ 18 ರಿಂದ SSLC ಪರೀಕ್ಷೆ ಪ್ರಾರಂಭ
    • ಪೆರು ದೇಶದ ಈ ವಿಚಿತ್ರ ಮಾರುಕಟ್ಟೆ ನೋಡಿದ್ರೆ ನೀವು ಬೆಚ್ಚಿಬೀಳ್ತೀರಾ!
    • ಜೇನು ಕೃಷಿ: ಕಡಿಮೆ ಖರ್ಚಿನಲ್ಲಿ ಲಾಭದಾಯಕ ಉದ್ಯೋಗ ಆರಂಭಿಸುವುದು ಹೇಗೆ?
    • ಬೀದರ್‌ | ಕಾರಂಜಾ ಕಾಲುವೆಗೆ ಬಿದ್ದು ತಂದೆ–ಮಗ ಸಾವು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕುರುಡುಗಾನಹಳ್ಳಿ ಗ್ರಾಮದಲ್ಲಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮ
    ಕೊರಟಗೆರೆ June 19, 2022

    ಕುರುಡುಗಾನಹಳ್ಳಿ ಗ್ರಾಮದಲ್ಲಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮ

    By adminJune 19, 2022No Comments2 Mins Read
    koratagere

    ಕೊರಟಗೆರೆ : ಜಿಲ್ಲಾಡಳಿತ ಹಾಗೂ ತಾಲ್ಲೂಕು ಆಡಳಿತದ ಸಹಯೋಗದೊಂದಿಗೆ  ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮ ತಾಲ್ಲೂಕಿನ ವಡ್ಡಗೆರೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಕುರುಗಾನಹಳ್ಳಿ ಗ್ರಾಮದಲ್ಲಿ ನಡೆಯಿತು.

    ಕಾರ್ಯಕ್ರಮ ಉದ್ಘಾಟನೆ ಮಾಡಿದ ತಾಲ್ಲೂಕು ದಂಡಾಧಿಕಾರಿ ನಾಹಿದಾ ಜಮ್ ಜಮ್  ಗ್ರಾಮದಲ್ಲಿ ಇಂದು ಜಿಲ್ಲಾಧಿಕಾರಿಗಳ ನೆಡೆ ಹಳ್ಳಿಗಳ ಕಡೆ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿ ಕೋವಿಡ್-19  ನಿಯಮಗಳನ್ನು ಪಾಲಿಸಲಾಗುತ್ತಿದೆ ಎಂದರು.


    Provided by
    Provided by

    ಪಿಂಚಣಿಗಳ ಅದಾಲತ್  ಮೂಲಕ ವಿಶೇಷ ಚೇತನರಿಗೆ ವೃದ್ಧರಿಗೆ, ರೈತರ ಕುಟುಂಬಗಳಿಗೆ ಕೃಷಿ ಇಲಾಖೆ ಎಲ್ಲಾ ಸೇವೆಗಳನ್ನು ನೀಡುವಲ್ಲಿ ಜಿಲ್ಲೆಯಲ್ಲಿ ಕೊರಟಗೆರೆ ಪ್ರಮುಖ ಪಾತ್ರ ವಹಿಸಿದೆ ಎಂದರು.

    ಕೃಷಿ ಇಲಾಖೆಯ ಮೂಲಕ ಅನೇಕ ಪರಿಹಾರಗಳನ್ನು ನೀಡಲಾಗುತ್ತಿವೆ. ರೈತರ ಬಣವೆಗಳು ಬೆಂಕಿಹಾನಿಗೊಳಗಾದಾಗ ರೈತನಿಗೆ ಹಾವು ಕಡಿತದಿಂದ ,  ಆಕಸ್ಮಿಕವಾಗಿ  ಸಿಡಿಲು ಬಡಿತದಿಂದಾಗಿ ಜೀವ ಹಾನಿಗೊಳಗಾದಾಗ ತುರ್ತಾಗಿ ಪರಿಹರಿಸುವ ಕಾರ್ಯಗಳನ್ನು ಹಮ್ಮಿಕೊಳ್ಳುವ ಕಮಿಟಿ ರಚಿಸಲಾಗಿದೆ ಎಂದು ತಿಳಿಸಿದರು.

    ರೈತರಿಗೆ ಸಾವಯವ ಗೊಬ್ಬರಗಳ ತಯಾರಿಕೆಗೆ ಉತ್ತೇಜನ ನೀಡಲಾಗುತ್ತಿದೆ. ಜೊತೆಗೆ ಇಲಾಖೆಗಳಲ್ಲಿ ಜಿಂಕ್ ಗೊಬ್ಬರ ರಸಗೊಬ್ಬರಗಳನ್ನು ಕೃಷಿ ಅಧಿಕಾರಿಗಳ ಮೂಲಕ ತಮ್ಮ ಜಮೀನಿನ ಮಣ್ಣಿನ ಪರೀಕ್ಷೆ ಮಾಡಿಸಿ ಬಳಸುವುದು ಒಳಿತು. ಸರ್ಕಾರ ಮುಖ್ಯಮಂತ್ರಿ ರೈತ ವಿಧ್ಯಾ ನಿಧಿಯನ್ನು ಕಾರ್ಯಕ್ರಮವನ್ನು ರೈತ ಮಕ್ಕಳು ಬಳಸಿಕೊಳ್ಳುವಂತೆ ತಿಳಿಸಿದರು. ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಸಮ್ಮಾನ್  ಕೀಸಾನ್  ಯೋಜನೆ , ಫಸಲ್ ಭಿಮಾ ಯೋಜನೆಯಂತಹ ಕಾರ್ಯಕ್ರಮಗಳನ್ನು ಪಡೆದುಕೊಳ್ಳಬೇಕಾಗಿದೆ ಎಂದರು.

    ರೈತ ಬಾಂದವರಿಗೆ ತೋಟಗಾರಿಕೆಯಲ್ಲಿ ಹಲವಾರು ಯೋಜನೆಗಳನ್ನು ಪಡೆಯಬಹುದಾಗಿದೆ. ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಇಲಾಖೆಯ ವತಿಯಿಂದ ಅರ್ಹ ಫಲಾನುಭವಿಗಳಿಗೆ ವಸತಿ, ರೈತರಿಗೆ ಜಾಬ್ ಕಾರ್ಡುಗಳ ಮೂಲಕ  ಸ್ತ್ರೀ ಶಕ್ತಿ ಸಂಘಗಳ ಮೂಲಕ ಗ್ರಾಮೀಣ ಭಾಗದ ರೈತ ಮಹಿಳೆಯರಿಗೆ ಉತ್ತೇಜನ ನೀಡಲಾಗುತ್ತಿದೆ. ನರೇಗಾದ ಮೂಲಕ ರೇಷ್ಮೆ ಕೃಷಿಗೆ ಉತ್ತೇಜನ ನೀಡಲಾಗುತ್ತಿದೆ. ಸಹಾಯ ಧನ ನೀಡುವ ಮೂಲಕ ಉತ್ತೇಜಿಸಲಾಗುತ್ತಿದೆ. ಸಲಕರಣೆಗಳಿಗೆ ಸಹಾಯ ಧನ ನೀಡಲಾಗುತ್ತಿದೆ ರೇಷ್ಮೆ ಬೆಳೆಗೆ ಹೆಚ್ಚಿನ ಬೇಡಿಕೆ ಬರುತ್ತಿದೆ ಯುವ ರೈತರು ರೇಷ್ಮೆ ಕೃಷಿಯತ್ತ ಮುಖಮಾಡುತ್ತಿದ್ದು ಸ್ವಾವಲಂಬಿ ಜೀವನ ನೆಡೆಸುತ್ತಿದ್ದಾರೆ ಎಂದು ಕೃಷಿ ಅಧಿಕಾರಿ ಹೆಚ್. ನಾಗರಾಜ ತಿಳಿಸಿದರು.

    ಮಹಿಳಾ ಮತ್ತು ಮಕ್ಕಳ ಮೂಲಕ ಮಕ್ಕಳಿಗೆ ಹಾಲು ಮೊಟ್ಟೆ, ಪೂರಕ ಪೌಷ್ಟಿಕ ಆಹಾರ ನೀಡಲಾಗುತ್ತಿದೆ. ಅಪೌಷ್ಟಿಕ ಮಕ್ಕಳನ್ನು ಗುರುತಿಸಿ ಅತಂಹ ಮಕ್ಕಳಿಗೆ ವಿಶೇಷ ಹಾರೈಕೆ ಮಾಡಲಾಗುತ್ತಿದೆ. ಮಹಿಳೆಯರಿಗೆ ಗರ್ಭಿಣಿ ಭಾಣಂತಿಯರಿಗೆ ಪೌಷ್ಟಿಕಾಂಶ ಕೊರತೆಯಾಗದಂತೆ ಹಲವಾರ ಕಾರ್ಯಗಳನ್ನು ರೂಪಿಸಲಾಗಿದೆ. ಆರೋಗ್ಯ ಇಲಾಖೆಯ ಮೂಲಕ ಇದೇ ಗ್ರಾಮದಲ್ಲಿ ಸುಸಜ್ಜಿತವಾದ ಆಸ್ಪತ್ರೆ ನಿರ್ಮಿಸಲಾಗಿದೆ ಕೋವಿಡ್ನಂತಹ ಸಂಧರ್ಭದಲ್ಲಿ ಸಮರ್ಥವಾಗಿ ಜಿಲ್ಲಾಡಳಿತ ಹಾಗು ತಾಲ್ಲೂಕು ಆಡಳಿತದಿಂದ ನಿಭಾಯಿಸಿದ್ದೇವೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ  ಅಧಿಕಾರಿ ಅಂಬಿಕಾ ಎಂದರು.

    ಕಾರ್ಯಕ್ರಮದಲ್ಲಿ ವಡ್ಡಗೆರೆ ಗ್ರಾ ಪಂ ಅದ್ಯಕ್ಷರಾದ ವಸಂತರಾಜು,ಉಪಾಧ್ಯಕ್ಷರಾದ ಗೌರಮ್ಮ,ತಹಶಿಲ್ದಾರ್ ನಹೀದಾ ಜಮ್ ಜಮ್, ತಾ.ಪಂ ಕಾರ್ಯನಿರ್ವಹಣಾಧಿಕಾರಿ ದೊಡ್ಡಸಿದ್ದಪ್ಪ, ಆರೋಗ್ಯಧಿಕಾರಿ ಡಾ.ವಿಜಯ್ ಕುಮಾರ್, ಸಹಾಯಕ ಕೃಷಿ ಅಧಿಕಾರಿ ನಾಗರಾಜು, ಪಶುವೈದ್ಯ ಡಾ. ಸಿದ್ದನಗೌಡ, ಅರಣ್ಯಾಧಿಕಾರಿ ಸುರೇಶ್, ಸಿ.ಡಿ.ಪಿ.ಓ ಅಂಬಿಕಾ,  ಬಿ.ಇ‌.ಓ ಸುಧಾಕರ್, ಮಲ್ಲಿಕಾರ್ಜುನ ಆರ್.ಡಿ.ಪಿ.ಆರ್‌ ಇಂಜಿನಿಯರ್  ರವಿಕುಮಾರ್, ರೇಷ್ಮೇ ಸಹಾಯಕ ನಿರ್ದೇಶಕ ಮುರಳಿಧರ,ಸಮಾಜ ಕಲ್ಯಾಣಾಧಿಕಾರಿ  ಉಮಾದೇವಿ,ಬೆಸ್ಕಾ ಎ.ಇ ಇ ಮಲಯ್ಯ, ಪುಷ್ಪಲತಾ, ಪೋಲಿಸ್ ಇಲಾಖೆಯ ಸಹಾಯಕ ಸಬ್ ಇನ್ಸ್ಪೆಕ್ಟರ್ ಶಂಖರ್ ನಾರಾಯಣ,ಅಬಕಾರಿ ಇಲಾಖೆಯ ಶ್ರೀಲತಾ, ಮೀನುಗಾರಿಕೆ ನಿರ್ದೇಶಕ ಮಹೇಶ್ವರ,ಪ್ರಕಾಶ್ ಎ.ಎಸ್ ಐ ರಾಮಚಂದ್ರ,ಗ್ರೇಡ್ -2  ನರಸಿಂಹಮೂರ್ತಿ,ತಾಪಂ ಇಓ ದೊಡ್ಡಸಿದ್ದಪ್ಪ ,  ಪಿ.ಡಿ.ಓ ಪೃಥ್ವಿಬಾ. ಶಿರಸ್ತೇದಾರರಾದ ಚಂದ್ರಪ್ಪ,ರಾಜಸ್ವ ನಿರೀಕ್ಷಕರಾದ ಪ್ರತಾಪ್ ಕುಮಾರ್, ಗ್ರಾಮ ಲಿಕ್ಕಿಗರಾದ ಬಸವರಾಜು, ಮಂಜುನಾಥ್, ರವಿಶಂಕರ್, ವೀಣಾ,ರಾಕೇಶ್, ಮಮತ, ಭಾನು ಪ್ರಕಾಶ,ಜಯಪ್ರಕಾಶ್,ವಡ್ಡಗೆರೆ  ಗ್ರಾ ಪಂ ಸದಸ್ಯರುಗಳಾದ ಗೌರಿಶಂಕರ್ ಕೆ.ಎಸ್,ನಾಗಮ್ಮ, ಪುಟ್ಟರಾಜು, ಸಂತೋಷ್, ರವಿ ಬುರುಗನಹಳ್ಳಿ, ರಕ್ಷಿತಾ ವೀರಕ್ಯಾತರಾಯ,ರವಿಂದ್ರಬಾಬು,ಸಿ.ಎ ಕೃಷ್ಣ,  ರಂಗನಾಥ್ ಸೇರಿದಂತೆ ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

    ವರದಿ:  ಮಂಜುಸ್ವಾಮಿ.ಎಂ.ಎನ್.,  ಕೊರಟಗೆರೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    “ಸಿದ್ದರ ತಪೋ ಭೂಮಿ”ಯಲ್ಲಿ ಅದ್ಧೂರಿ ಮಹಾ ಶಿವರಾತ್ರಿ: ಖ್ಯಾತ ನಟ–ನಟಿಯರು, ಕಿರುತರೆ ಕಲಾವಿದರು, ಗಣ್ಯರು ಭಾಗಿ

    February 15, 2026

    ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯನ್ನು ಸಂಪೂರ್ಣವಾಗಿ ಕಾಪಾಡಿದ್ದೇವೆ : ಗೃಹ ಸಚಿವ ಡಾ.ಜಿ.ಪರಮೇಶ್ವರ್

    February 12, 2026

    ಶಾಲೆಯ ಆವರಣದಲ್ಲೇ ಸಂತೆ:  ಹೊಳವನಹಳ್ಳಿ ಹಿಂದೂಸ್ತಾನ್ ಶಾಲೆಯಲ್ಲಿ ಗಮನ ಸೆಳೆದ ಸಂತೆ ಮೇಳ

    February 12, 2026

    Leave A Reply Cancel Reply

    Our Picks

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಷ್ಟ್ರೀಯ ಸುದ್ದಿ

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ನವದೆಹಲಿ: ದೆಹಲಿಯ ಭಾರತ್ ಮಂಟಪದಲ್ಲಿ ನಡೆಯುತ್ತಿರುವ ‘ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026’ (India AI Impact Expo 2026)…

    ಬೆಂಗಳೂರಿನ ಯಲಹಂಕದಲ್ಲಿ ದೇಶದ ಅತಿದೊಡ್ಡ ರೈಲ್ವೆ ಮೆಗಾ ಕೋಚಿಂಗ್ ಟರ್ಮಿನಲ್: ಸಚಿವ ವಿ. ಸೋಮಣ್ಣ ಘೋಷಣೆ

    February 17, 2026

    ಅಧಿಕಾರ ಹಂಚಿಕೆ: ಸಮಯ ಬಂದಾಗ ಸಿಎಂನವರೇ ಎಲ್ಲವನ್ನೂ ಬಹಿರಂಗ ಮಾಡುತ್ತಾರೆ: ಡಿಕೆಶಿ

    February 17, 2026

    ಜನರ ತೆರಿಗೆ ಹಣ ಜಾಹೀರಾತಿಗೆ ಪೋಲು: ರಾಜ್ಯ ಸರ್ಕಾರದ ವಿರುದ್ಧ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ

    February 17, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.