nammatumakuru

    Subscribe to Updates

    Get the latest creative news from FooBar about art, design and business.

    What's Hot

    ದೇವರು ಬಂದಂತೆ ನಾಟಕವಾಡಿ ದಲಿತ ನವದಂಪತಿಗೆ ಅವಮಾನ:  ಒಬ್ಬನ ಸೆರೆ, ಹಲವರ ವಿರುದ್ಧ ಪ್ರಕರಣ ದಾಖಲು

    February 22, 2026

    ಮಧುಗಿರಿ: ಬಸ್ ನಿಲ್ದಾಣಗಳಲ್ಲಿ ತಂಗುದಾಣಗಳ ಕೊರತೆ; ಪ್ರಯಾಣಿಕರ ಪರದಾಟ

    February 21, 2026

    ಮಧುಗಿರಿ: ಪಡಿತರ ತರಲು ತೆರಳುತ್ತಿದ್ದ ವೇಳೆ ಕಾರು ಡಿಕ್ಕಿಯಾಗಿ ಮಹಿಳೆ ಸಾವು

    February 21, 2026
    Facebook Twitter Instagram
    ಟ್ರೆಂಡಿಂಗ್
    • ದೇವರು ಬಂದಂತೆ ನಾಟಕವಾಡಿ ದಲಿತ ನವದಂಪತಿಗೆ ಅವಮಾನ:  ಒಬ್ಬನ ಸೆರೆ, ಹಲವರ ವಿರುದ್ಧ ಪ್ರಕರಣ ದಾಖಲು
    • ಮಧುಗಿರಿ: ಬಸ್ ನಿಲ್ದಾಣಗಳಲ್ಲಿ ತಂಗುದಾಣಗಳ ಕೊರತೆ; ಪ್ರಯಾಣಿಕರ ಪರದಾಟ
    • ಮಧುಗಿರಿ: ಪಡಿತರ ತರಲು ತೆರಳುತ್ತಿದ್ದ ವೇಳೆ ಕಾರು ಡಿಕ್ಕಿಯಾಗಿ ಮಹಿಳೆ ಸಾವು
    • ಶೇ.99ರಷ್ಟು ಕಠಿಣ ಪರಿಶ್ರಮದಿಂದ ಸಾಧನೆ ಕಟ್ಟಿಟ್ಟ ಬುತ್ತಿ: ನ್ಯಾ.ರಾಜೇಶ್ ಎನ್.ಹೊಸಮನೆ ಅಭಿಮತ
    • ಔರಾದ್: ಸಂತಪುರ ಗುರುಕುಲ ಶಾಲೆಯಲ್ಲಿ ರಾಷ್ಟ್ರೀಯ ಬಾಯಿ ಹಲ್ಲು ತಪಾಸಣೆ ಶಿಬಿರ
    • ಪಂಚ ಗ್ಯಾರೆಂಟಿ, ‘ಲಂಚ ಗ್ಯಾರೆಂಟಿ’: ಸತೀಶ್ ಜಾರಕಿಹೊಳಿ ಹೇಳಿಕೆಯಲ್ಲೇ ಭ್ರಷ್ಟಾಚಾರಕ್ಕೆ ಸಾಕ್ಷಿ: ಬಿ.ವೈ.ವಿಜಯೇಂದ್ರ ವಾಗ್ದಾಳಿ
    • ವಿಕಲಚೇತನರಿಗೆ ರಾಜಕೀಯ ಮೀಸಲಾತಿಗೆ ಒತ್ತಾಯಿಸಿ ಪ್ರತಿಭಟನೆ: ಫೆ.22ರಂದು ತುಮಕೂರಿನಲ್ಲಿ ರ‍್ಯಾಲಿ
    • ಹತ್ತೇನಹಳ್ಳಿ ಮಾರಮ್ಮನಿಗೆ ಹೊಸ ತಾಳಿ ಸಮರ್ಪಣೆ: ಭಕ್ತರಿಗೆ ಸಂಭ್ರಮ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕೊರಟಗೆರೆ:  ಏ.16ರಂದು ದೊಡ್ಡಪಾಲನಹಳ್ಳಿಯಲ್ಲಿ  ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮ
    ಕೊರಟಗೆರೆ April 14, 2022

    ಕೊರಟಗೆರೆ:  ಏ.16ರಂದು ದೊಡ್ಡಪಾಲನಹಳ್ಳಿಯಲ್ಲಿ  ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮ

    By adminApril 14, 2022No Comments1 Min Read
    jilladhikari nade halli kade

    ಕೊರಟಗೆರೆ: ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ  ಕಾರ್ಯಕ್ರಮದ ಅಡಿಯಲ್ಲಿ ಈ ತಿಂಗಳ ಜಿಲ್ಲಾಧಿಕಾರಿಗಳ ನಡೆ ಕೊರಟಗೆರೆ ತಾಲ್ಲೂಕಿನ ಕೋಳಾಲ ಹೋಬಳಿಯ ದೊಡ್ಡಪಾಲನಹಳ್ಳಿ  ಗ್ರಾಮದ ಕಡೆ  ಗ್ರಾಮವಾಸ್ತವ್ಯ ಕಾರ್ಯಕ್ರಮವನ್ನು  ಹಮ್ಮಿಕೊಳ್ಳಲಾಗಿದೆ ಎಂದು ತಾಲ್ಲೂಕು ಗ್ರೇಡ್2 ತಹಶೀಲ್ದಾರ್  ನರಸಿಂಹಮೂರ್ತಿ ತಿಳಿಸಿದ್ದಾರೆ.

    ದೊಡ್ಡಪಾಲನಹಳ್ಳಿ ಗ್ರಾಮ ಪಂಚಾಯ್ತಿಯ ಎಲ್ಲಾ ಜನರು ತಮ್ಮ ಕುಂದುಕೊರತೆಗಳನ್ನು ಗ್ರಾಮ ವಾಸ್ತವ್ಯ ಕಾರ್ಯಕ್ರಮದ ಅಡಿಯಲ್ಲಿ ಪರಿಹರಿಸಿಕೊಳ್ಳಬಹುದಾಗಿದೆ. ಏಪ್ರಿಲ್ 16ರ ಶನಿವಾರ ಬೆಳಗ್ಗೆ 10ಗಂಟೆಗೆ ದೊಡ್ಡ ಪಾಲನಾಹಳ್ಳಿ ಗ್ರಾಮಕ್ಕೆ  ಜಿಲ್ಲಾಧಿಕಾರಿಗಳು  ಆಗಮಿಸಲಿದ್ದು,  ತಾಲ್ಲೂಕಿನ ಎಲ್ಲಾ ಇಲಾಖೆಯ  ಅಧಿಕಾರಿಗಳು ನಿಮ್ಮ ಗ್ರಾಮದಲ್ಲಿ ವಾಸ್ತವ್ಯ ಹೂಡುತ್ತಾರೆ ಎಂದು ಅವರು ತಿಳಿಸಿದರು.


    Provided by
    Provided by

    ಕೋಳಾಲ ಹೋಬಳಿಯ ದೊಡ್ಡಪಾಲನಹಳ್ಳಿ  ಗ್ರಾಮದ ಎಲ್ಲ ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆದುಕೊಂಡು, ತಮ್ಮ ಊರಿನ  ಸಮಸ್ಯೆ, ತಮ್ಮ ಮನೆಯ ದಾಖಲಾತಿಗಳ ಸಮಸ್ಯೆ  ಹಾಗೂ ಜಮೀನುಗಳ ತಕರಾರು ಇದ್ದಲ್ಲಿ ಅಥವಾ ಯಾವುದೇ  ಕುಂದುಕೊರತೆಗಳನ್ನು ಇಲ್ಲಿ  ಯಾವ ಇಲಾಖೆಯ ಅಧಿಕಾರಿಗಳಿಗೆ  ಸಂಬಂಧಪಡುತ್ತದೆ  ಅಂತಹ ಅಧಿಕಾರಿಗಳಿಗೆ ನೇರವಾಗಿ ಲಿಖಿತ ಖಚಿತ ದಾಖಲೆಗಳೊಂದಿಗೆ ನೀವೂ ನೀಡಬಹುದು ಎಂದು ಮಾಹಿತಿ ನೀಡಿದರು.

    ಸಮಸ್ಯೆಗಳನ್ನು ಆದಷ್ಟು ಬೇಗ ಪರಿಹರಿಸುವುದೇ ಈ ಗ್ರಾಮ ವಾಸ್ತವ್ಯದ ಕೆಲಸ ಆಗಿರುತ್ತದೆ  ಎಂದು ತಾಲ್ಲೂಕು ಗ್ರೇಡ್2 ತಹಶೀಲ್ದಾರ್  ನರಸಿಂಹಮೂರ್ತಿ ಮಾದ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ .

    ವರದಿ : ಮಂಜುಸ್ವಾಮಿ ಕೊರಟಗೆರೆ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

    admin
    • Website

    Related Posts

    ಕೊರಟಗೆರೆ ಪೊಲೀಸರಿಂದ ಭರ್ಜರಿ ಬೇಟೆ: ಅಂತಾರಾಜ್ಯ ಮೊಬೈಲ್ ಪೋನ್ ಕಳ್ಳರ ಬಂಧನ

    February 20, 2026

    ಎಸ್ ಎಸ್ ಎಲ್ ಸಿ ಪರೀಕ್ಷೆ : ವಿದ್ಯಾರ್ಥಿಗಳೊಂದಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸಂವಾದ

    February 19, 2026

    ಶ್ರೀ ಸಂತ ಸೇವಾಲಾಲ್ ರವರ ಆದರ್ಶ ತತ್ವ ಪಾಲಿಸಿ: ತಹಶೀಲ್ದಾರ್ ಕೆ.ಮಂಜುನಾಥ್

    February 19, 2026

    Leave A Reply Cancel Reply

    Our Picks

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ದೇವರು ಬಂದಂತೆ ನಾಟಕವಾಡಿ ದಲಿತ ನವದಂಪತಿಗೆ ಅವಮಾನ:  ಒಬ್ಬನ ಸೆರೆ, ಹಲವರ ವಿರುದ್ಧ ಪ್ರಕರಣ ದಾಖಲು

    February 22, 2026

    ತುರುವೇಕೆರೆ: ದೇವರು ಬಂದಂತೆ ನಾಟಕವಾಡಿ ನೂತನ ದಲಿತ ದಂಪತಿಯನ್ನು ಅವಮಾನಿಸಿ ದೇವಾಲಯದಿಂದ ಹೊರಕಳಿಸಿದ ಘಟನೆಗೆ ಸಂಬಂಧಿಸಿದಂತೆ  ಕೃತ್ಯ ನಡೆಸಿದ ವ್ಯಕ್ತಿ…

    ಮಧುಗಿರಿ: ಬಸ್ ನಿಲ್ದಾಣಗಳಲ್ಲಿ ತಂಗುದಾಣಗಳ ಕೊರತೆ; ಪ್ರಯಾಣಿಕರ ಪರದಾಟ

    February 21, 2026

    ಮಧುಗಿರಿ: ಪಡಿತರ ತರಲು ತೆರಳುತ್ತಿದ್ದ ವೇಳೆ ಕಾರು ಡಿಕ್ಕಿಯಾಗಿ ಮಹಿಳೆ ಸಾವು

    February 21, 2026

    ಶೇ.99ರಷ್ಟು ಕಠಿಣ ಪರಿಶ್ರಮದಿಂದ ಸಾಧನೆ ಕಟ್ಟಿಟ್ಟ ಬುತ್ತಿ: ನ್ಯಾ.ರಾಜೇಶ್ ಎನ್.ಹೊಸಮನೆ ಅಭಿಮತ

    February 21, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.