nammatumakuru

    Subscribe to Updates

    Get the latest creative news from FooBar about art, design and business.

    What's Hot

    ಚುನಾವಣೆಗೆ ನಿಲ್ಲುತ್ತೇನೋ ಇಲ್ಲವೋ ಗೊತ್ತಿಲ್ಲ, ಸದ್ಯ ಹಾಲು ಮಾರೋ ಕೆಲಸ ಕೊಟ್ಟಿದ್ದಾರೆ:  ಡಿ.ಕೆ.ಸುರೇಶ್

    March 4, 2026

    ನಾನೇನು ಎಂಬುದು ಸಿಎಂಗೆ ಚೆನ್ನಾಗಿ ಗೊತ್ತಿದೆ: ಡಿ.ಕೆ.ಶಿವಕುಮಾರ್

    March 4, 2026

    ರಾಜ್ಯ ಸರ್ಕಾರಕ್ಕೆ ಫೋನ್ ಕದ್ದಾಲಿಕೆ ಮಾಡುವ ಅಗತ್ಯವಿಲ್ಲ: ಸಚಿವ ರಾಮಲಿಂಗಾ ರೆಡ್ಡಿ

    March 4, 2026
    Facebook Twitter Instagram
    ಟ್ರೆಂಡಿಂಗ್
    • ಚುನಾವಣೆಗೆ ನಿಲ್ಲುತ್ತೇನೋ ಇಲ್ಲವೋ ಗೊತ್ತಿಲ್ಲ, ಸದ್ಯ ಹಾಲು ಮಾರೋ ಕೆಲಸ ಕೊಟ್ಟಿದ್ದಾರೆ:  ಡಿ.ಕೆ.ಸುರೇಶ್
    • ನಾನೇನು ಎಂಬುದು ಸಿಎಂಗೆ ಚೆನ್ನಾಗಿ ಗೊತ್ತಿದೆ: ಡಿ.ಕೆ.ಶಿವಕುಮಾರ್
    • ರಾಜ್ಯ ಸರ್ಕಾರಕ್ಕೆ ಫೋನ್ ಕದ್ದಾಲಿಕೆ ಮಾಡುವ ಅಗತ್ಯವಿಲ್ಲ: ಸಚಿವ ರಾಮಲಿಂಗಾ ರೆಡ್ಡಿ
    • ವಿದೇಶಿ ಪ್ರವಾಸಕ್ಕೆ ಹೋಗಿದ್ದ ಶಾಸಕರು ವಾಪಸ್: ಯಾರ್ಯಾರು, ಏನೇನು ಅಧ್ಯಯನ ಮಾಡಿದ್ರು ?
    • ಖಮೇನಿ  ಹತ್ಯೆ ಹಿನ್ನೆಲೆ ನಿಯಮ ಉಲ್ಲಂಘಿಸಿ ಪ್ರತಿಭಟನೆ ನಡೆಸುವವರ ವಿರುದ್ಧ ಕಠಿಣ ಕ್ರಮ: ಗೃಹ ಸಚಿವ ಜಿ.ಪರಮೇಶ್ವರ್ ಎಚ್ಚರಿಕೆ
    • ಚಿಕ್ಕನಾಯಕನಹಳ್ಳಿ: ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಮುನ್ನೆಚ್ಚರಿಕೆ ವಹಿಸಲು ಶಾಸಕ ಸುರೇಶ್‌ ಬಾಬು ಸೂಚನೆ
    • ನಾಪತ್ತೆಯಾಗಿದ್ದ ಬೆಳ್ಳಾವಿ ಕಾರದೇಶ್ವರ ಮಠದ ಶ್ರೀಗಳು ಪತ್ತೆ: ಸ್ವಾಮೀಜಿ ಹೋಗಿದ್ದೆಲ್ಲಿಗೆ?
    • ತುಮಕೂರು: ಭೀಮಸಂದ್ರದಲ್ಲಿ ಹೊಸ ಸೇತುವೆ ನಿರ್ಮಾಣಕ್ಕೆ ಶಾಸಕ ಜಿ.ಬಿ.ಜ್ಯೋತಿಗಣೇಶ್ ಸೂಚನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ದ್ವಿತೀಯ PUC ಪಾಸಾದವರಿಗೆ BMTCಯಲ್ಲಿ ಉದ್ಯೋಗ: ಈಗಲೇ ಅರ್ಜಿ ಸಲ್ಲಿಸಿ
    ಉದ್ಯೋಗ May 16, 2024

    ದ್ವಿತೀಯ PUC ಪಾಸಾದವರಿಗೆ BMTCಯಲ್ಲಿ ಉದ್ಯೋಗ: ಈಗಲೇ ಅರ್ಜಿ ಸಲ್ಲಿಸಿ

    By adminMay 16, 2024No Comments2 Mins Read
    bus

    ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ ಖಾಲಿ ಇರುವ 2500 ನಿರ್ವಾಹಕ (ಕಂಡಕ್ಟರ್) ಹುದ್ದೆಗಳನ್ನು ಭರ್ತಿ ಮಾಡಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಇದೀಗ ನೋಟಿಫಿಕೇಶನ್‌ ಬಿಡುಗಡೆ ಮಾಡಿದೆ. ಮಿಕ್ಕುಳಿದ ವೃಂದದ 2,286 ಹುದ್ದೆಗಳು,  ಹಿಂಬಾಕಿ ಹುದ್ದೆ ಸೇರಿ ಒಟ್ಟು 2,500 ಹುದ್ದೆಗಳಿಗೆ ಮಾ.10ರಿಂದ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

    ಶೈಕ್ಷಣಿಕ ಅರ್ಹತೆಯಾಗಿ ದ್ವಿತೀಯ ಪಿಯು ಅಥವಾ ತತ್ಸಮಾನ ತರಗತಿ ಪೂರ್ಣಗೊಳಿಸಿರಬೇಕು. ಮಾನ್ಯತೆ ಹೊಂದಿರುವ ಮೋಟಾರು ವಾಹನ ನಿರ್ವಾಹಕ ಪರವಾನಗಿ, ಬ್ಯಾಡ್ಜ್ ಹೊಂದಿರಬೇಕು. ಸಾಮಾನ್ಯ ವರ್ಗದವರಿಗೆ ಗರಿಷ್ಠ ವಯೋಮಿತಿ 35 ವರ್ಷ, 2ಎ, 2ಬಿ, 3ಎ ಮತ್ತು 3ಬಿಗೆ 38, ಎಸ್ಸಿ, ಎಸ್ಟಿ ಮತ್ತು ಪ್ರವರ್ಗ-1ಕ್ಕೆ 40, ಮಾಜಿ ಸೈನಿಕ, ಇಲಾಖಾ ಅಭ್ಯರ್ಥಿಗೆ 45 ವರ್ಷ ವಯೋಮಿತಿ.


    Provided by
    Provided by

    ದೇಹದಾರ್ಢ್ಯತೆ: ಪುರುಷರು 160 ಸೆ.ಮೀ, ಮಹಿಳೆಯರು 150 ಸೆಂ. ಮೀ ಎತ್ತರ

    ವಯೋಮಿತಿ: ಅಭ್ಯರ್ಥಿಗಳು ಕನಿಷ್ಠ ವಯೋಮಿತಿ 18 ಆಗಿದ್ದು, ಗರಿಷ್ಠ ವಯೋಮಿತಿ 35 ವರ್ಷ ಆಗಿದೆ. ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಪ. ಜಾ, ಪ.ಪಂ ಮತ್ತು ಪ್ರವರ್ಗ 1 ಅಭ್ಯರ್ಥಿಗಳಿಗೆ 5 ಹಾಗೂ ಮಾಜಿ ಸೈನಿಕ, ಇಲಾಖಾ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆ ಮಾಡಲಾಗಿದೆ.

    ವೇತನ: ಅಭ್ಯರ್ಥಿಗಳ ಒಂದು ವರ್ಷದ ವೃತ್ತಿ ತರಬೇತಿಯಲ್ಲಿ ಮಾಸಿಕ 9,100 ರೂ ಮತ್ತು ವರ್ಷದ ಬಳಿಕ ಎರಡು ವರ್ಷಗಳ ಅವಧಿಗೆ ಖಾಯಂ ಪೂರ್ವ ಪರೀಕ್ಷಾರ್ಥ ಸೇವೆಯಲ್ಲಿ ನೇಮಕವಾದಲ್ಲಿ ಮಾಸಿಕ 18,660- 25,300 ರೂ ವೇತನ ನಿಗದಿಪಡಿಸಲಾಗಿದೆ. ಎರಡು ವರ್ಷಗಳ ಖಾಯಂ ಪೂರ್ವ ಪರೀಕ್ಷಾರ್ಥ ಸೇವೆ ತೃಪ್ತಿಕರವಾಗಿ ಪೂರೈಸಿದ ಬಳಿಕ ಅಭ್ಯರ್ಥಿಗಳ ನೇಮಕಾತಿಯನ್ನು ಪ್ರಾಧಿಕಾರದಿಂದ ಖಾಯಂಗೊಳಿಸಲಾಗುವುದು.

    ಆಯ್ಕೆ: ಸ್ಪರ್ಧಾತ್ಮಕ ಪರೀಕ್ಷೆ.

    ಅರ್ಜಿಸಲ್ಲಿಕೆ: ಅಭ್ಯರ್ಥಿಗಳು ಆನ್​ ಲೈನ್​ ಮೂಲಕ ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಸಾಮಾನ್ಯ ಮತ್ತು ಪ್ರವರ್ಗ 2ಎ, 2ಬಿ, 3ಎ ಮತ್ತು 3 ಬಿ ಅಭ್ಯರ್ಥಿಗಳಿಗೆ 750 ರೂ ಮತ್ತು ಪ.ಜಾ, ಪ.ಪಂ, ಪ್ರವರ್ಗ 1, ಮಾಜಿ ಸೈನಿಕ ಮತ್ತು ವಿಕಲಚೇತನ ಅಭ್ಯರ್ಥಿಗಳಿಗೆ 500 ರೂ ಅರ್ಜಿ ಶುಲ್ಕ ನಿಗದಿಸಲಾಗಿದೆ.


     

    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

     

    admin
    • Website

    Related Posts

    ನಿರುದ್ಯೋಗಿಗಳಿಗೆ ಸುವರ್ಣಾವಕಾಶ: ಎಂಬ್ರಾಯಿಡರಿ, ಫ್ಯಾಬ್ರಿಕ್ ಪೇಂಟಿಂಗ್ ತರಬೇತಿಗೆ ಅರ್ಜಿ ಸಲ್ಲಿಸಿ

    February 20, 2026

    ಜೇನು ಕೃಷಿ: ಕಡಿಮೆ ಖರ್ಚಿನಲ್ಲಿ ಲಾಭದಾಯಕ ಉದ್ಯೋಗ ಆರಂಭಿಸುವುದು ಹೇಗೆ?

    February 17, 2026

    ಮಹಿಳೆಯರಿಗೆ ಸುವರ್ಣಾವಕಾಶ: ಟೈಲರಿಂಗ್ ತರಬೇತಿಗೆ ಅರ್ಜಿ ಸಲ್ಲಿಸಿ

    February 11, 2026

    Comments are closed.

    Our Picks

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಚುನಾವಣೆಗೆ ನಿಲ್ಲುತ್ತೇನೋ ಇಲ್ಲವೋ ಗೊತ್ತಿಲ್ಲ, ಸದ್ಯ ಹಾಲು ಮಾರೋ ಕೆಲಸ ಕೊಟ್ಟಿದ್ದಾರೆ:  ಡಿ.ಕೆ.ಸುರೇಶ್

    March 4, 2026

    ರಾಮನಗರ: ಮಾಗಡಿ ತಾಲೂಕಿನ ಚಕ್ರಬಾವಿ ಗ್ರಾಮದಲ್ಲಿ ನಡೆದ ವೈ.ಜಿ. ಗುಡ್ಡ ಏತ ನೀರಾವರಿ ಯೋಜನೆಯ ಶಂಕುಸ್ಥಾಪನಾ ಕಾರ್ಯಕ್ರಮದಲ್ಲಿ ಮಾಜಿ ಸಂಸದ…

    ನಾನೇನು ಎಂಬುದು ಸಿಎಂಗೆ ಚೆನ್ನಾಗಿ ಗೊತ್ತಿದೆ: ಡಿ.ಕೆ.ಶಿವಕುಮಾರ್

    March 4, 2026

    ರಾಜ್ಯ ಸರ್ಕಾರಕ್ಕೆ ಫೋನ್ ಕದ್ದಾಲಿಕೆ ಮಾಡುವ ಅಗತ್ಯವಿಲ್ಲ: ಸಚಿವ ರಾಮಲಿಂಗಾ ರೆಡ್ಡಿ

    March 4, 2026

    ವಿದೇಶಿ ಪ್ರವಾಸಕ್ಕೆ ಹೋಗಿದ್ದ ಶಾಸಕರು ವಾಪಸ್: ಯಾರ್ಯಾರು, ಏನೇನು ಅಧ್ಯಯನ ಮಾಡಿದ್ರು ?

    March 4, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.