nammatumakuru

    Subscribe to Updates

    Get the latest creative news from FooBar about art, design and business.

    What's Hot

    ಉತ್ತಮ ಆರೋಗ್ಯಕ್ಕೆ ರಕ್ತ ಪರೀಕ್ಷೆ ಸಹಕಾರಿ: ಮುರಳೀಧರ್ ಹಾಲಪ್ಪ

    June 24, 2026

    ತುಮಕೂರು: ಆನ್ಲೈನ್ ಕೌನ್ಸಿಲಿಂಗ್ ಮೂಲಕ 41 ಸರ್ಕಾರಿ ನೌಕರರ ವರ್ಗಾವಣೆ

    June 24, 2026

    ವೃದ್ದೆಯನ್ನು ಕೊಲೆ ಮಾಡಿ ಕೇರಳ ರಾಜ್ಯದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಗಳ ಬಂಧನ

    June 24, 2026
    Facebook Twitter Instagram
    ಟ್ರೆಂಡಿಂಗ್
    • ಉತ್ತಮ ಆರೋಗ್ಯಕ್ಕೆ ರಕ್ತ ಪರೀಕ್ಷೆ ಸಹಕಾರಿ: ಮುರಳೀಧರ್ ಹಾಲಪ್ಪ
    • ತುಮಕೂರು: ಆನ್ಲೈನ್ ಕೌನ್ಸಿಲಿಂಗ್ ಮೂಲಕ 41 ಸರ್ಕಾರಿ ನೌಕರರ ವರ್ಗಾವಣೆ
    • ವೃದ್ದೆಯನ್ನು ಕೊಲೆ ಮಾಡಿ ಕೇರಳ ರಾಜ್ಯದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಗಳ ಬಂಧನ
    • ಸರಗೂರು: ಕೆಎಸ್ ಆರ್ ಟಿಸಿ ಬಸ್ ಹರಿದು ಮಹಿಳೆಗೆ ಗಂಭೀರ ಗಾಯ; ಆಕ್ರೋಶ
    • ಸರಗೂರು: ವಿದ್ಯಾರ್ಥಿಗಳಿಗೆ ಉಚಿತ ಟ್ಯೂಷನ್ ತರಬೇತಿ ಕಾರ್ಯಕ್ರಮ ಚಾಲನೆ
    • ಭಯ ಬೇಡ, ಪೊಲೀಸರನ್ನು ಸಮುದಾಯದ ಭಾಗವಾಗಿ ಕಾಣಿ: ಸಿಪಿಐ ಶ್ರೀನಿವಾಸ್ ಡಿಜೆ
    • ತುಮಕೂರು: ಜಿಲ್ಲಾಧಿಕಾರಿ ನೇತೃತ್ವದಲ್ಲಿ ಕಂದಾಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ
    • ಸಾಗುವಳಿದಾರ ರೈತರ ಮೇಲೆ ಅರಣ್ಯ ಇಲಾಖೆ ದೌರ್ಜನ್ಯ ಆರೋಪ; ಕೆಪಿಟಿಸಿಎಲ್ ಖಾಸಗೀಕರಣಕ್ಕೆ ತೀವ್ರ ಆಕ್ರೋಶ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಉದ್ಯೋಗದ ಹುಡುಕಾಟದಲ್ಲಿದ್ದೀರಾ?: ಅಂಚೆ ಇಲಾಖೆಯಲ್ಲಿದೆ ಉದ್ಯೋಗ, ಈಗಲೇ ಅರ್ಜಿ ಸಲ್ಲಿಸಿ
    ಉದ್ಯೋಗ January 16, 2023

    ಉದ್ಯೋಗದ ಹುಡುಕಾಟದಲ್ಲಿದ್ದೀರಾ?: ಅಂಚೆ ಇಲಾಖೆಯಲ್ಲಿದೆ ಉದ್ಯೋಗ, ಈಗಲೇ ಅರ್ಜಿ ಸಲ್ಲಿಸಿ

    By adminJanuary 16, 2023No Comments1 Min Read
    Job in postal department

    Provided by
    Provided by

    ಅಂಚೆ ಇಲಾಖೆ ಪೋಸ್ಟ್‌ಮ್ಯಾನ್, ಮೈಲ್ ​ಗಾರ್ಡ್ ಮತ್ತು ಇತರ ಹಲವು ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಿದೆ.

    ಅಂಚೆ ಇಲಾಖೆಯು 2023 ರಲ್ಲಿ ಹಲವು ಹುದ್ದೆಗಳ ನೇಮಕಾತಿಗೆ ಶೀಘ್ರದಲ್ಲೇ ಅಧಿಸೂಚನೆ ಬಿಡುಗಡೆ ಮಾಡಲಿದೆ.

    ಹುದ್ದೆಗಳವಿವರಗಳು: ಪೋಸ್ಟ್​ಮ್ಯಾನ್- 59,099 ಹುದ್ದೆಗಳು, ಮೈಲ್​ಗಾರ್ಡ್​- 1,445 ಹುದ್ದೆಗಳು, ಮಲ್ಟಿ ಟಾಸ್ಕಿಂಗ್ (MTS)- 37,539 ಹುದ್ದೆಗಳು, ಒಟ್ಟು ಹುದ್ದೆಗಳು- 98,083 ಹುದ್ದೆಗಳು.

     ಕರ್ನಾಟಕದಲ್ಲಿ 3,887 ಪೋಸ್ಟ್​ ಮ್ಯಾನ್ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಹಾಗೆಯೇ 90 ಮೈಲ್ ​ಗಾರ್ಡ್ ಹಾಗೂ 1754 ಮಲ್ಟಿ ಟಾಸ್ಕಿಂಗ್ (MTS) ಹುದ್ದೆಗಳಿಗೂ ಅರ್ಜಿ ಸಲ್ಲಿಸಬಹುದಾಗಿದೆ.


    Provided by
    Provided by

    ಈ ಕುರಿತಾದ ಹೆಚ್ಚಿನ ಮಾಹಿತಿಗಾಗಿ ಭಾರತೀಯ ಅಂಚೆ ಇಲಾಖೆಯ ಅಧಿಕೃತ ವೆಬ್‌ ಸೈಟ್ indiapost.gov.in ಗೆ ಭೇಟಿ ನೀಡಬಹುದು.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1

    admin
    • Website

    Related Posts

    ಮೊಬೈಲ್ ರಿಪೇರಿ, ಸರ್ವಿಸ್ ತರಬೇತಿಗೆ ಅರ್ಜಿ ಆಹ್ವಾನ

    May 4, 2026

    ಕೃಷಿ ಇಲಾಖೆಯ 890 ಹುದ್ದೆಗಳಿಗೆ ಅರ್ಜಿ ಆಹ್ವಾನ: ಮೇ 10 ಅರ್ಜಿ ಸಲ್ಲಿಸಲು ಕೊನೆಯ ದಿನ

    April 21, 2026

    ನಿರುದ್ಯೋಗಿಗಳಿಗೆ ಸುವರ್ಣಾವಕಾಶ: ಎಂಬ್ರಾಯಿಡರಿ, ಫ್ಯಾಬ್ರಿಕ್ ಪೇಂಟಿಂಗ್ ತರಬೇತಿಗೆ ಅರ್ಜಿ ಸಲ್ಲಿಸಿ

    February 20, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಮಧುಗಿರಿ

    ಉತ್ತಮ ಆರೋಗ್ಯಕ್ಕೆ ರಕ್ತ ಪರೀಕ್ಷೆ ಸಹಕಾರಿ: ಮುರಳೀಧರ್ ಹಾಲಪ್ಪ

    June 24, 2026

    ಮಧುಗಿರಿ : ಬಾಲ್ಯಾವಸ್ಥೆಯಿಂದ ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಹಾಗೂ ಇತರರಿಗೆ ರಕ್ತದಾನ ಮಾಡಲು ರಕ್ತ ಪರೀಕ್ಷೆ ಬಹಳ ಮುಖ್ಯ ಎಂದು…

    ತುಮಕೂರು: ಆನ್ಲೈನ್ ಕೌನ್ಸಿಲಿಂಗ್ ಮೂಲಕ 41 ಸರ್ಕಾರಿ ನೌಕರರ ವರ್ಗಾವಣೆ

    June 24, 2026

    ವೃದ್ದೆಯನ್ನು ಕೊಲೆ ಮಾಡಿ ಕೇರಳ ರಾಜ್ಯದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಗಳ ಬಂಧನ

    June 24, 2026

    ಸರಗೂರು: ಕೆಎಸ್ ಆರ್ ಟಿಸಿ ಬಸ್ ಹರಿದು ಮಹಿಳೆಗೆ ಗಂಭೀರ ಗಾಯ; ಆಕ್ರೋಶ

    June 23, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.