ಎಸೆಸೆಲ್ಸಿ, ಪಿಯುಸಿ ಉತ್ತೀರ್ಣ ಅಥವಾ ಅನುತ್ತೀರ್ಣ ವಾದವರಿಗೆ ತುಮಕೂರಿನ ಹೆಸರಾಂತ ಕಂಪೆನಿಯಲ್ಲಿ ಉದ್ಯೋಗದ ಸುವರ್ಣಾವಕಾಶವಿದ್ದು, ಲೋಡಿಂಗ್ ಹಾಗೂ ಅನ್ ಲೋಡಿಂಗ್ ಕೆಲಸಗಳನ್ನು ಮಾಡಲು ಯುವಕರು ಬೇಕಾಗಿದ್ದಾರೆ.
ಗುತ್ತಿಗೆ ಆಧಾರದಲ್ಲಿ ಉತ್ತಮ ವೇತನದ ಜೊತೆಗೆ ಕರ್ನಾಟಕ ರಾಜ್ಯದ ಕನಿಷ್ಠ ವೇತನ ಕಾಯ್ದೆ ಅನ್ವಯ ಇಎಸ್ಐ, ಪಿಎಫ್ ಸೌಲಭ್ಯ, ಬೋನಸ್ ಸೌಲಭ್ಯ ದೊರೆಯಲಿದೆ.
ಕೆಲಸಕ್ಕೆ ಸೇರಲು ಇಚ್ಛಿಸುವವರು ಜನ್ಮ ದಿನಾಂಕ ದೃಢೀಕರಣ ಪತ್ರ, ಎಸೆಸೆಲ್ಸಿ ಅಂಕಪಟ್ಟಿ, ಚುನಾವಣಾ ಗುರುತಿನ ಚೀಟಿ, ಆಧಾರ್ ಕಾರ್ಡ್, ಜೆರಾಕ್ಸ್ ಹಾಗೂ ಇತ್ತೀಚೆಗಿನ 3 ಭಾವ ಚಿತ್ರಗಳು ಹಾಗೂ ವ್ಯಾಕ್ಸಿನ್ ಸರ್ಟಿಫಿಕೇಟ್ ತೆಗೆದುಕೊಂಡು ಬರತಕ್ಕದ್ದು.
ಹೆಚ್ಚಿನ ಮಾಹಿತಿಗಾಗಿ 9741717700 ಮೊಬೈಲ್ ಸಂಖ್ಯೆಗೆ ಕರೆ ಮಾಡಿ ಮಾಹಿತಿ ಪಡೆದುಕೊಳ್ಳಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy