KSRTC ಬಸ್ ಚಾಲಕರಾಗಬೇಕು ಎಂದು ಅಂದುಕೊಂಡವರಿಗೆ ಇಲ್ಲಿದೆ ಸುವರ್ಣಾವಕಾಶ. ಖಾಲಿ ಇರುವ KSRTC ಬಸ್ ಚಾಲಕರ ಹುದ್ದೆಗಳನ್ನು ಆಯಾ ಬಸ್ ಡಿಪೋಗಳು ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳುತ್ತಿದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ.
ಕನಿಷ್ಠ 7ನೇ ತರಗತಿ ಪಾಸ್ ಆಗಿರಬೇಕು.. ಹೆವಿ ಮೋಟಾರ್ ವಾಹನ ಚಾಲಕರಾಗಿ 2 ವರ್ಷಗಳ ಅನುಭವ ಹೊಂದಿರಬೇಕು.. ಕರ್ನಾಟಕದ ಮಾನ್ಯತೆ ಪಡೆದಿರುವ ಸರಕು ವಾಹನ ಬ್ಯಾಡ್ಜ್ ಹೊಂದಿರಬೇಕು.
ಮಾಸಿಕ ವೇತನ : ರೂ.23,000. ಇಎಸ್ ಐ, ಇಪಿಎಫ್ ಸೌಲಭ್ಯ ಇರುತ್ತದೆ.
ಹೊರಗುತ್ತಿಗೆ ಆಧಾರದ ಚಾಲಕರನ್ನು ಆಯ್ಕೆ ಮಾಡಲಾಗುತ್ತದೆ.ಚಾಮರಾಜನಗರ, ರಾಮನಗರ, ಆನೇಕಲ್ ಡಿಪೋದಲ್ಲಿ ಚಾಲಕ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ.
ಚಾಮರಾಜನಗರ ಡಿಪೋದಲ್ಲಿ ಕೆಲಸ ಬೇಕಿದ್ರೆ 8050980889, 8618876846. ಹಾಗೂ ರಾಮನಗರ, ಅನೇಕಲ್ ನಲ್ಲಿ ಕೆಲಸ ಬೇಕಿದ್ರೆ 8050980889, 8618876846 ಸಂಪರ್ಕಿಸಬಹುದಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA