ಬೆಂಗಳೂರು ಮೆಟ್ರೋ ರೈಲು ಕಾರ್ಪೋರೇಷನ್ ಲಿಮಿಟೆಡ್(Bengaluru Metro Rail Corporation Limited) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 7 ಅಸಿಸ್ಟೆಂಟ್ ಎಂಜಿನಿಯರ್, ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಈಗಲೇ ಅರ್ಜಿ ಸಲ್ಲಿಸಬಹುದು.
ಹುದ್ದೆಯ ಮಾಹಿತಿ:
ಎಕ್ಸಿಕ್ಯೂಟಿವ್ ಎಂಜಿನಿಯರ್ (ಸಿವಿಲ್)-1
ಅಸಿಸ್ಟೆಂಟ್ ಎಂಜಿನಿಯರ್(ಸಿವಿಲ್)- 4
ಅಸಿಸ್ಟೆಂಟ್ ಎಂಜಿನಿಯರ್(E&M)-1
ಅಸಿಸ್ಟೆಂಟ್ ಮ್ಯಾನೇಜರ್ (ಮಾರ್ಕೆಟಿಂಗ್)-1
ವಿದ್ಯಾರ್ಹತೆ:
ಎಕ್ಸಿಕ್ಯೂಟಿವ್ ಎಂಜಿನಿಯರ್ (ಸಿವಿಲ್)-ಸಿವಿಲ್ ಎಂಜಿನಿಯರಿಂಗ್ನಲ್ಲಿ ಸ್ನಾತಕೋತ್ತರ ಪದವಿ, ಬಿಇ/ಬಿ.ಟೆಕ್
ಅಸಿಸ್ಟೆಂಟ್ ಎಂಜಿನಿಯರ್(ಸಿವಿಲ್)- ಸಿವಿಲ್ ಎಂಜಿನಿಯರಿಂಗ್ನಲ್ಲಿ ಬಿಇ/ಬಿ.ಟೆಕ್
ಅಸಿಸ್ಟೆಂಟ್ ಎಂಜಿನಿಯರ್(E&M)- ಎಲೆಕ್ಟ್ರಿಕಲ್ ಎಂಜಿನಿಯರಿಂಗ್ ಬಿಇ/ಬಿ.ಟೆಕ್
ಅಸಿಸ್ಟೆಂಟ್ ಮ್ಯಾನೇಜರ್ (ಮಾರ್ಕೆಟಿಂಗ್)- ಸಿವಿಲ್ ಎಂಜಿನಿಯರಿಂಗ್ನಲ್ಲಿ ಬಿಇ/ಬಿ.ಟೆಕ್, ಬಿ.ಆರ್ಕ್, ಎಂಬಿಎ
ವಯೋಮಿತಿ:
ಎಕ್ಸಿಕ್ಯೂಟಿವ್ ಎಂಜಿನಿಯರ್ (ಸಿವಿಲ್)- 45 ವರ್ಷ
ಅಸಿಸ್ಟೆಂಟ್ ಎಂಜಿನಿಯರ್(ಸಿವಿಲ್)- 40 ವರ್ಷ
ಅಸಿಸ್ಟೆಂಟ್ ಎಂಜಿನಿಯರ್(E&M)-40 ವರ್ಷ
ಅಸಿಸ್ಟೆಂಟ್ ಮ್ಯಾನೇಜರ್ (ಮಾರ್ಕೆಟಿಂಗ್)- 40 ವರ್ಷ
ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ವೇತನ:
ಎಕ್ಸಿಕ್ಯೂಟಿವ್ ಎಂಜಿನಿಯರ್ (ಸಿವಿಲ್)- ಮಾಸಿಕ ₹ 1,06,250
ಅಸಿಸ್ಟೆಂಟ್ ಎಂಜಿನಿಯರ್(ಸಿವಿಲ್)- ಮಾಸಿಕ ₹ 62,500
ಅಸಿಸ್ಟೆಂಟ್ ಎಂಜಿನಿಯರ್(E&M)- ಮಾಸಿಕ ₹ 62,500
ಅಸಿಸ್ಟೆಂಟ್ ಮ್ಯಾನೇಜರ್ (ಮಾರ್ಕೆಟಿಂಗ್)-ಮಾಸಿಕ ₹ 62,500
ಅರ್ಜಿ ಸಲ್ಲಿಸಲು ಕೊನೆಯ ದಿನ: ಜುಲೈ 2, 2024(ನಾಳೆ)ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಬೆಂಗಳೂರು ಮೆಟ್ರೋದ ಅಧಿಕೃತ ವೆಬ್ಸೈಟ್ bmrc.co.inಗೆ ಭೇಟಿ ನೀಡಬಹುದು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


