ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯಲ್ಲಿ ಫೈರ್ ಮ್ಯಾನ್ ಮತ್ತು ಅಗ್ನಿಶಾಮಕ ಚಾಲಕ ಹುದ್ದೆಗಳಿಗೆ ಅರ್ಜಿ ಆಹ್ವಾನ ಮಾಡಲಾಗಿದ್ದು ಆಸಕ್ತ ಅಭ್ಯರ್ಥಿಗಳು ಹುದ್ದೆಗಳಿಗೆ ಅರ್ಜಿ ಸಲ್ಲಿಕೆಯನ್ನು ಮಾಡಬಹುದಾಗಿದೆ.
ಒಟ್ಟು ಖಾಲಿ ಹುದ್ದೆಗಳು 975 ಖಾಲಿ ಇದೆ. ಆಯ್ಕೆಯಾದ ವಿದ್ಯಾರ್ಥಿಗಳಿಗೆ ಮಾಸಿಕ ವೇತನವು ರೂ 33,450 ರಿಂದ ರೂ 62,600 ರವರೆಗೆ ಇರುತ್ತದೆ.
ಅರ್ಜಿ ಸಲ್ಲಿಸಲು ಆಸಕ್ತ ಅಭ್ಯರ್ಥಿಗಳು ಮಾನ್ಯತೆ ಪಡೆಯ ವಿದ್ಯಾಸಂಸ್ಥೆಯಿಂದ SSLC ಮತ್ತು PUC ತರಗತಿಯಲ್ಲಿ ರಸಾಯನಶಾಸ್ತ್ರ ವಿಷಯದಿಂದ ಪದವಿಯನ್ನು ಪಡೆದಿರಬೇಕು. ಕನಿಷ್ಠ 18 ವರ್ಷ ಮತ್ತು ಗರಿಷ್ಠ 28 ವರ್ಷ ಹಾಗೂ ವಿಶೇಷ ವರ್ಗದ ಅಭ್ಯರ್ಥಿಗಳಿಗೆ ವಯೋ ಸಡಿಳಿಕೆಯನ್ನು ಮಾಡಲಾಗಿದೆ.
ಆಯ್ಕೆಯ ಪ್ರಕ್ರಿಯೆ:
ಮೊದಲು ದೈಹಿಕ ಸಾಮರ್ಥ್ಯದ ಪರೀಕ್ಷೆ.
ನಂತರ ಲಿಖಿತ ಪರೀಕ್ಷೆ ನಡೆಯುತ್ತದೆ.
ಕೊನೆಯದಾಗಿ ದಾಖಲಾತಿ ಪರಿಶೀಲನೆಯ ಮುಖಾಂತರ ಆಯ್ಕೆಯನ್ನು ಮಾಡಲಾಗುತ್ತದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


