nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸಂತಪೂರದಲ್ಲಿ ಬೀದರ್ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ವಿನೋದಕುಮಾರ್ ಅಪ್ಪೆಗೆ ಸನ್ಮಾನ

    September 25, 2026

    2028ರ ಚುನಾವಣೆಯಲ್ಲಿ ಕೊರಟಗೆರೆಯಲ್ಲಿ ನನಗೂ ಅವಕಾಶ ಸಿಗಲಿ: ಪಿ.ಎನ್. ಕೃಷ್ಣಮೂರ್ತಿ

    September 25, 2026

    ತುಮಕೂರು: ಗಣೇಶ ವಿಸರ್ಜನೆ ವೇಳೆ ಸಿಂಹಾದ್ರಿ ಹತ್ಯೆ – ಸಂತ್ರಸ್ತ ಕುಟುಂಬಕ್ಕೆ ಸಿಪಿಐ(ಎಂ), ಸಿಐಟಿಯು ಹಾಗೂ ಪಿಯುಸಿಎಲ್ ನಿಯೋಗದಿಂದ ಸಾಂತ್ವನ

    September 25, 2026
    Facebook Twitter Instagram
    ಟ್ರೆಂಡಿಂಗ್
    • ಸಂತಪೂರದಲ್ಲಿ ಬೀದರ್ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ವಿನೋದಕುಮಾರ್ ಅಪ್ಪೆಗೆ ಸನ್ಮಾನ
    • 2028ರ ಚುನಾವಣೆಯಲ್ಲಿ ಕೊರಟಗೆರೆಯಲ್ಲಿ ನನಗೂ ಅವಕಾಶ ಸಿಗಲಿ: ಪಿ.ಎನ್. ಕೃಷ್ಣಮೂರ್ತಿ
    • ತುಮಕೂರು: ಗಣೇಶ ವಿಸರ್ಜನೆ ವೇಳೆ ಸಿಂಹಾದ್ರಿ ಹತ್ಯೆ – ಸಂತ್ರಸ್ತ ಕುಟುಂಬಕ್ಕೆ ಸಿಪಿಐ(ಎಂ), ಸಿಐಟಿಯು ಹಾಗೂ ಪಿಯುಸಿಎಲ್ ನಿಯೋಗದಿಂದ ಸಾಂತ್ವನ
    • ಹಾವೇರಿ: ವಾಯವ್ಯ ಸಾರಿಗೆ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ – ಓರ್ವ ಪ್ರಯಾಣಿಕ ಸಾವು, 6 ಜನರಿಗೆ ಗಾಯ
    • 100 ದಿನಗಳ ಸಾಧನೆ ತಿಳಿಯಲು 30 ಸಚಿವರು ಕನ್ನಡಿಯಲ್ಲಿ ಮುಖ ನೋಡಿಕೊಳ್ಳಿ: ಶಾಸಕ ಸುನೀಲ್ ಕುಮಾರ್ ವಾಗ್ದಾಳಿ
    • ಮೈಸೂರು ದಸರಾ: ಸ್ತಬ್ಧಚಿತ್ರ ಪ್ರದರ್ಶನ 15 ಜಿಲ್ಲೆಗಳಿಗೆ ಸೀಮಿತ; ಡಿಸಿಎಂ ಪರಮೇಶ್ವರ್ ತವರು ತುಮಕೂರಿಗೆ ಅವಕಾಶವಿಲ್ಲ!
    • ಕಾವೇರಿ ಜಲ ವಿವಾದ: CWMA ಆದೇಶ ಪಾಲನೆ ಮುಂದುವರಿಸಲು ಕರ್ನಾಟಕಕ್ಕೆ ಸುಪ್ರೀಂಕೋರ್ಟ್ ಸೂಚನೆ
    • ಕೇಂದ್ರೀಯ ರೇಷ್ಮೆ ಮಂಡಳಿಯಲ್ಲಿ ಉದ್ಯೋಗಾವಕಾಶ: ಪದವಿಧರರಿಗೆ 17 ಸರ್ಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಜೊತೆಯಲ್ಲೇ ವಾಸವಿದ್ದ ಮಹಿಳೆಯನ್ನು ಹತ್ಯೆ ಮಾಡಿದ ಗೆಳೆಯ!
    ರಾಷ್ಟ್ರೀಯ ಸುದ್ದಿ December 3, 2022

    ಜೊತೆಯಲ್ಲೇ ವಾಸವಿದ್ದ ಮಹಿಳೆಯನ್ನು ಹತ್ಯೆ ಮಾಡಿದ ಗೆಳೆಯ!

    By adminDecember 3, 2022No Comments1 Min Read
    crime news

    ಪಶ್ಚಿಮ ದೆಹಲಿಯ ತಿಲಕ್‌ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಹಜೀವನ ನಡೆಸುತ್ತಿದ್ದ ಜೋಡಿಯ ಮಧ್ಯೆ ವಿರಸವುಂಟಾಗಿ 35 ವರ್ಷದ ಮಹಿಳೆಯನ್ನು ಗೆಳೆಯ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ.

    ರೇಖಾರಾಣಿ ಮೃತ ಮಹಿಳೆ. ಇರಿತದ ಗಾಯಗಳೊಂದಿಗೆ ಆಕೆಯ ಶವ ಗಣೇಶ ನಗರದ ಬಾಡಿಗೆ ಮನೆಯಲ್ಲಿ ಪತ್ತೆಯಾಗಿದೆ.ಕೊಲೆ ಆರೋಪದ ಮೇಲೆ ಆಕೆಯ ಗೆಳೆಯ ಮನ್‌ ಪ್ರೀತ್‌ ಸಿಂಗ್‌(45) ಎಂಬಾತನನ್ನು ಪೊಲೀಸರು ಪಂಜಾಬ್ ‌ನಲ್ಲಿ ಬಂಧಿಸಿದ್ದಾರೆ.

    ರೇಖಾರಾಣಿ ಮಗಳೊಂದಿಗೆ ವಾಸವಿದ್ದರು. 2015ರಲ್ಲಿ ಸಿಂಗ್ ಪರಿಚಿತನಾಗಿದ್ದ. ಒಟ್ಟಿಗೆ ವಾಸವಿದ್ದರು. ಇತ್ತೀಚೆಗೆ ಸಂಬಂಧ ವಿರಸಕ್ಕೆ ತಿರುಗಿ ಜಗಳವಾಗುತ್ತಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಮೃತ ಮಹಿಳೆಯ ‍ಪುತ್ರಿ ಈ ಸಂಬಂಧ ಪೊಲೀಸರಿಗೆ ದೂರು ನೀಡಿದ್ದಾರೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    ಕಾವೇರಿ ಜಲ ವಿವಾದ: CWMA ಆದೇಶ ಪಾಲನೆ ಮುಂದುವರಿಸಲು ಕರ್ನಾಟಕಕ್ಕೆ ಸುಪ್ರೀಂಕೋರ್ಟ್ ಸೂಚನೆ

    September 24, 2026

    ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಸ್ವೀಕರಿಸಿದ ಹಿರಿಯ ನಟ ಅನಂತ್ ನಾಗ್

    September 23, 2026

    ಗಣೇಶೋತ್ಸವ ಅನ್ನದಾನದ ವೇಳೆ ಕುದಿಯುತ್ತಿದ್ದ ಸಾಂಬಾರ್‌ ಪಾತ್ರೆಗೆ ಬಿದ್ದು ಮಹಿಳೆ ದಾರುಣ ಸಾವು

    September 22, 2026

    Comments are closed.

    Our Picks

    ಕಾವೇರಿ ಜಲ ವಿವಾದ: CWMA ಆದೇಶ ಪಾಲನೆ ಮುಂದುವರಿಸಲು ಕರ್ನಾಟಕಕ್ಕೆ ಸುಪ್ರೀಂಕೋರ್ಟ್ ಸೂಚನೆ

    September 24, 2026

    ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಸ್ವೀಕರಿಸಿದ ಹಿರಿಯ ನಟ ಅನಂತ್ ನಾಗ್

    September 23, 2026

    ಗಣೇಶೋತ್ಸವ ಅನ್ನದಾನದ ವೇಳೆ ಕುದಿಯುತ್ತಿದ್ದ ಸಾಂಬಾರ್‌ ಪಾತ್ರೆಗೆ ಬಿದ್ದು ಮಹಿಳೆ ದಾರುಣ ಸಾವು

    September 22, 2026

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಸಂತಪೂರದಲ್ಲಿ ಬೀದರ್ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ವಿನೋದಕುಮಾರ್ ಅಪ್ಪೆಗೆ ಸನ್ಮಾನ

    September 25, 2026

    ಸಂತಪೂರ:  ಬೀದರ್ ಜಿಲ್ಲೆಯ ಔರಾದ ತಾಲೂಕಿನ ಸಂತಪೂರ ಗ್ರಾಮದಲ್ಲಿ ‘ತುಕಾರಾಮ ಹಸನ್ಮುಖಿ ಗೆಳೆಯರ ಬಳಗ’ದ ವತಿಯಿಂದ ಬೀದರ್ ನಗರಾಭಿವೃದ್ಧಿ ಪ್ರಾಧಿಕಾರದ…

    2028ರ ಚುನಾವಣೆಯಲ್ಲಿ ಕೊರಟಗೆರೆಯಲ್ಲಿ ನನಗೂ ಅವಕಾಶ ಸಿಗಲಿ: ಪಿ.ಎನ್. ಕೃಷ್ಣಮೂರ್ತಿ

    September 25, 2026

    ತುಮಕೂರು: ಗಣೇಶ ವಿಸರ್ಜನೆ ವೇಳೆ ಸಿಂಹಾದ್ರಿ ಹತ್ಯೆ – ಸಂತ್ರಸ್ತ ಕುಟುಂಬಕ್ಕೆ ಸಿಪಿಐ(ಎಂ), ಸಿಐಟಿಯು ಹಾಗೂ ಪಿಯುಸಿಎಲ್ ನಿಯೋಗದಿಂದ ಸಾಂತ್ವನ

    September 25, 2026

    ಹಾವೇರಿ: ವಾಯವ್ಯ ಸಾರಿಗೆ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ – ಓರ್ವ ಪ್ರಯಾಣಿಕ ಸಾವು, 6 ಜನರಿಗೆ ಗಾಯ

    September 24, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.