nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬದುಕಿನ ತಾತ್ವಿಕ ಶೋಧದ ಕಾದಂಬರಿ ಕಾಡುದೇವರಬೆಟ್ಟ:  ಬರಗೂರು ರಾಮಚಂದ್ರಪ್ಪ ಅಭಿಮತ

    August 24, 2026

    ಗ್ರಾಮೀಣ ರೋಜ್ ಗಾರ್ ಗ್ಯಾರಂಟಿ ಕಾರ್ಡ್ ವಿತರಣೆ

    August 24, 2026

    ಹೆಗ್ಗೇರೆಯ ಸರ್ವಾಂಗೀಣ ಅಭಿವೃದ್ಧಿಗೆ ಒತ್ತು:  8 ಕೋಟಿ ರೂ. ವೆಚ್ಚದ ರಸ್ತೆ, ಸೇತುವೆ ಕಾಮಗಾರಿಗೆ ಡಿಸಿಎಂ ಚಾಲನೆ

    August 24, 2026
    Facebook Twitter Instagram
    ಟ್ರೆಂಡಿಂಗ್
    • ಬದುಕಿನ ತಾತ್ವಿಕ ಶೋಧದ ಕಾದಂಬರಿ ಕಾಡುದೇವರಬೆಟ್ಟ:  ಬರಗೂರು ರಾಮಚಂದ್ರಪ್ಪ ಅಭಿಮತ
    • ಗ್ರಾಮೀಣ ರೋಜ್ ಗಾರ್ ಗ್ಯಾರಂಟಿ ಕಾರ್ಡ್ ವಿತರಣೆ
    • ಹೆಗ್ಗೇರೆಯ ಸರ್ವಾಂಗೀಣ ಅಭಿವೃದ್ಧಿಗೆ ಒತ್ತು:  8 ಕೋಟಿ ರೂ. ವೆಚ್ಚದ ರಸ್ತೆ, ಸೇತುವೆ ಕಾಮಗಾರಿಗೆ ಡಿಸಿಎಂ ಚಾಲನೆ
    • ಗೌತಮ್‌ ಅದಾನಿ ಭೇಟಿ ಬಗ್ಗೆ  ಸಿಎಂ ಡಿ.ಕೆ. ಶಿವಕುಮಾರ್‌ ಪ್ರತಿಕ್ರಿಯೆ
    • ಬೀದರ್: ಸಿಸಿಟಿ ಕಾಮಗಾರಿ ಸ್ಥಳದಲ್ಲೇ ಕೂಲಿ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ; 330 ಜನರಿಗೆ ನೆರವು
    • ಸರಗೂರಿನ ಬಿಡಗಲು ಗ್ರಾಮದಲ್ಲಿ ₹30 ಲಕ್ಷ ವೆಚ್ಚದ ಸಿಸಿ ರಸ್ತೆ ಕಾಮಗಾರಿ ಪೂರ್ಣ
    • ಬುಗುಡನಹಳ್ಳಿ ಜಲಸಂಗ್ರಹಾಗಾರಕ್ಕೆ ಹೇಮೆ ನೀರು: ಡಿಸಿಎಂ ಡಾ.ಜಿ.ಪರಮೇಶ್ವರ್  ಪರಿಶೀಲನೆ
    • ಬರ ಪರಿಸ್ಥಿತಿಯಲ್ಲಿ ಹೈನುಗಾರಿಕೆ ಆಸರೆ: ತುಮುಲ್‌  ನಿರ್ದೇಶಕ ಸಂಜೀವಗೌಡ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸಮಾಜದ ಹಿತಕ್ಕಾಗಿ ಪತ್ರಿಕೋದ್ಯಮ ಬಳಕೆಯಾಗಲಿ: ರಶ್ಮಿ ಎಸ್.
    ಜಿಲ್ಲಾ ಸುದ್ದಿ July 5, 2026

    ಸಮಾಜದ ಹಿತಕ್ಕಾಗಿ ಪತ್ರಿಕೋದ್ಯಮ ಬಳಕೆಯಾಗಲಿ: ರಶ್ಮಿ ಎಸ್.

    By adminJuly 5, 2026No Comments2 Mins Read
    bidar

    ಔರಾದ್: ಸುದ್ದಿಯ ಸತ್ಯಾಸತ್ಯತೆಯನ್ನು ಪರಿಶೀಲಿಸಿ ಜನರಿಗೆ ವಿಶ್ವಾಸಾರ್ಹ ಮಾಹಿತಿ ನೀಡುವುದು ಪತ್ರಕರ್ತರ ಪ್ರಮುಖ ಕರ್ತವ್ಯವಾಗಿದೆ. ಸ್ವಹಿತಕ್ಕಿಂತ ಸಮಾಜದ ಹಿತವೇ ಪತ್ರಿಕೋದ್ಯಮದ ಮುಖ್ಯ ಧ್ಯೇಯವಾಗಬೇಕು ಎಂದು ಕರ್ನಾಟಕ ಮಾಧ್ಯಮ ಅಕಾಡೆಮಿಯ ಸದಸ್ಯೆ ರಶ್ಮಿ ಎಸ್. ಅಭಿಪ್ರಾಯಪಟ್ಟರು.

    ಪಟ್ಟಣದ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ‘ಪತ್ರಿಕಾ ದಿನಾಚರಣೆ’ ಅಂಗವಾಗಿ ಆಯೋಜಿಸಿದ್ದ ‘ಪತ್ರಿಕೋದ್ಯಮ–ಇತಿಹಾಸ ಮತ್ತು ವರ್ತಮಾನ’ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.

    ಸಮಕಾಲೀನ ವಿದ್ಯಮಾನಗಳ ಕುರಿತು ಪತ್ರಕರ್ತರು ಆಳವಾದ ಅಧ್ಯಯನ ನಡೆಸಬೇಕು. ಕೇವಲ ಸುದ್ದಿ ಬರೆಯುವುದಷ್ಟೇ ಅಲ್ಲ, ಆ ಸುದ್ದಿಯನ್ನು ಸರಿಯಾಗಿ ಅರ್ಥೈಸುವ ಸಾಮರ್ಥ್ಯವೂ ಪತ್ರಕರ್ತರಲ್ಲಿ ಇರಬೇಕು. ಕರ್ತವ್ಯನಿಷ್ಠೆ ಮತ್ತು ಜವಾಬ್ದಾರಿಯುತ ಮನೋಭಾವವೇ ಉತ್ತಮ ಪತ್ರಿಕೋದ್ಯಮದ ಅಡಿಪಾಯ ಎಂದ ಅವರು, ಹೊಸ ತಂತ್ರಜ್ಞಾನ, ಕಾನೂನು, ಸಾಮಾಜಿಕ ಹಾಗೂ ರಾಜಕೀಯ ಬೆಳವಣಿಗೆಗಳ ಬಗ್ಗೆ ನಿರಂತರ ಅಧ್ಯಯನ ನಡೆಸಿದಾಗ ಮಾತ್ರ ಗುಣಮಟ್ಟದ ಪತ್ರಿಕೋದ್ಯಮ ಸಾಧ್ಯವಾಗುತ್ತದೆ ಎಂದರು. ಕನ್ನಡ ಪತ್ರಿಕೋದ್ಯಮದ ಬೆಳವಣಿಗೆಯಲ್ಲಿ ಪತ್ರಿಕೆಗಳ ಪಾತ್ರ ಮಹತ್ವದ್ದಾಗಿದ್ದು, ವಿದ್ಯಾರ್ಥಿಗಳು ಪ್ರತಿದಿನ ಸಂಪಾದಕೀಯ ಓದುವ ಅಭ್ಯಾಸ ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

    ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಕಿರಣ್ ಪಾಟೀಲ್ ಅವರು, ಸರ್ಕಾರದ ಯೋಜನೆಗಳು ಮತ್ತು ಸೌಲಭ್ಯಗಳು ಅರ್ಹ ಫಲಾನುಭವಿಗಳಿಗೆ ತಲುಪುವಲ್ಲಿ ಪತ್ರಿಕೆಗಳು ಕನ್ನಡಿಯಂತೆ ಕಾರ್ಯನಿರ್ವಹಿಸುತ್ತಿವೆ ಎಂದು ಶ್ಲಾಘಿಸಿದರು.

    ಇದೇ ಸಂದರ್ಭದಲ್ಲಿ ತಾಲೂಕಿನ ಎಲ್ಲ ಪತ್ರಕರ್ತರನ್ನು ಸನ್ಮಾನಿಸಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ರಘುವೀರ್ ಸಿಂಗ್ ಠಾಕೂರ್, ಶಿವಾನಂದ್ ಮೊಕ್ತೆದಾರ್, ಸುರೇಶ್ ಚನ್ನಶೆಟ್ಟಿ ಹಾಗೂ ಬಾಲಾಜಿ ಅಮರವಾಡಿ ಉಪಸ್ಥಿತರಿದ್ದು ಮಾತನಾಡಿದರು.

    ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಅನಿಲಕುಮಾರ್ ದೇಶಮುಖ, ಶರಣಪ್ಪ ಚಿಟಮೆ, ಮನ್ಮಥ್ ಸ್ವಾಮಿ, ಗುರುನಾಥ್ ದೇಶಮುಖ, ಶಿವರಾಜ್ ಅಲ್ಮಾಜೆ, ವೀರೇಶ್ ಅಲ್ಮಾಜೆ, ಅಮರೇಶ್ ಚಿದ್ರೆ, ಮಲ್ಲಪ್ಪಗೌಡ, ಅಮರಸ್ವಾಮಿ ಸ್ಥಾವರಮಠ್, ಆನಂದ್ ದ್ಯಾಡೆ, ಅನಿಲ್ ಮೇತ್ರೆ, ರಾಚಯ್ಯ ಸ್ವಾಮಿ, ಚನ್ನಪ್ಪ ಮುಕ್ತೆದಾರ್, ರತಿಕಾಂತ್, ಅಂಬಾದಾಸ್ ನಳಗೆ, ಶಿವಕುಮಾರ್ ಸಾದುರೆ, ಅಲಿಂಪಾಶಾ ಹಾಗೂ ಸೂರ್ಯಕಾಂತ್ ಸೇರಿದಂತೆ ತಾಲೂಕಿನ ಪತ್ರಕರ್ತರು ಮತ್ತು ಸಾರ್ವಜನಿಕರು ಪಾಲ್ಗೊಂಡಿದ್ದರು.

    ವರದಿ: ಅರವಿಂದ ಮಲ್ಲಿಗೆ, ಬೀದರ್.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಬೀದರ್: ಸಿಸಿಟಿ ಕಾಮಗಾರಿ ಸ್ಥಳದಲ್ಲೇ ಕೂಲಿ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ; 330 ಜನರಿಗೆ ನೆರವು

    August 23, 2026

    ಸರಗೂರಿನ ಬಿಡಗಲು ಗ್ರಾಮದಲ್ಲಿ ₹30 ಲಕ್ಷ ವೆಚ್ಚದ ಸಿಸಿ ರಸ್ತೆ ಕಾಮಗಾರಿ ಪೂರ್ಣ

    August 23, 2026

    ಬೀದರ್: ಬರ ಘೋಷಣೆ, ಸಾಲಮನ್ನಾ ಸೇರಿ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ರೈತರಿಂದ ಬೃಹತ್ ರಸ್ತೆ ತಡೆ

    August 22, 2026

    Leave A Reply Cancel Reply

    Our Picks

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಬದುಕಿನ ತಾತ್ವಿಕ ಶೋಧದ ಕಾದಂಬರಿ ಕಾಡುದೇವರಬೆಟ್ಟ:  ಬರಗೂರು ರಾಮಚಂದ್ರಪ್ಪ ಅಭಿಮತ

    August 24, 2026

    ತುಮಕೂರು: ಸಾಹಿತಿ ಡಾ.ಸುಚೇತನಾ ಸ್ವರೂಪ ಅವರು ರಚಿಸುವ ಕಾದಂಬರಿ ಕಾಡುದೇವರಬೆಟ್ಟ ವಿವಿಧ ಆಯಾಮ, ಪಾತ್ರಗಳ ಮೂಲಕ ಬದುಕಿನ ತಾತ್ವಿಕ ಶೋಧವನ್ನು…

    ಗ್ರಾಮೀಣ ರೋಜ್ ಗಾರ್ ಗ್ಯಾರಂಟಿ ಕಾರ್ಡ್ ವಿತರಣೆ

    August 24, 2026

    ಹೆಗ್ಗೇರೆಯ ಸರ್ವಾಂಗೀಣ ಅಭಿವೃದ್ಧಿಗೆ ಒತ್ತು:  8 ಕೋಟಿ ರೂ. ವೆಚ್ಚದ ರಸ್ತೆ, ಸೇತುವೆ ಕಾಮಗಾರಿಗೆ ಡಿಸಿಎಂ ಚಾಲನೆ

    August 24, 2026

    ಗೌತಮ್‌ ಅದಾನಿ ಭೇಟಿ ಬಗ್ಗೆ  ಸಿಎಂ ಡಿ.ಕೆ. ಶಿವಕುಮಾರ್‌ ಪ್ರತಿಕ್ರಿಯೆ

    August 24, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.