nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕಾಂಗ್ರೆಸ್ಸಿನ ಕುರ್ಚಿ ಕಚ್ಚಾಟದ ಪ್ರಹಸನ: ಕನ್ನಡಿಗರಿಗೆ ನಯಾಪೈಸೆ ಪ್ರಯೋಜನ ಇಲ್ಲ: ರಾಜ್ಯ ಬಿಜೆಪಿ ವಾಗ್ದಾಳಿ

    May 28, 2026

    ಮಗ ರಾಜನಾಗುತ್ತಾನೆಂದು ಕನಸು ಕಂಡಿದ್ದರಂತೆ ಸಿದ್ದರಾಮಯ್ಯನವರ ತಾಯಿ ಬೋರಮ್ಮ!

    May 28, 2026

    ನನಗೆ ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿ ಇಲ್ಲ, ರಾಜ್ಯ ರಾಜಕೀಯದಲ್ಲೇ ಮುಂದುವರಿಯುತ್ತೇನೆ: ಸಿದ್ದರಾಮಯ್ಯ ಸ್ಪಷ್ಟನೆ

    May 28, 2026
    Facebook Twitter Instagram
    ಟ್ರೆಂಡಿಂಗ್
    • ಕಾಂಗ್ರೆಸ್ಸಿನ ಕುರ್ಚಿ ಕಚ್ಚಾಟದ ಪ್ರಹಸನ: ಕನ್ನಡಿಗರಿಗೆ ನಯಾಪೈಸೆ ಪ್ರಯೋಜನ ಇಲ್ಲ: ರಾಜ್ಯ ಬಿಜೆಪಿ ವಾಗ್ದಾಳಿ
    • ಮಗ ರಾಜನಾಗುತ್ತಾನೆಂದು ಕನಸು ಕಂಡಿದ್ದರಂತೆ ಸಿದ್ದರಾಮಯ್ಯನವರ ತಾಯಿ ಬೋರಮ್ಮ!
    • ನನಗೆ ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿ ಇಲ್ಲ, ರಾಜ್ಯ ರಾಜಕೀಯದಲ್ಲೇ ಮುಂದುವರಿಯುತ್ತೇನೆ: ಸಿದ್ದರಾಮಯ್ಯ ಸ್ಪಷ್ಟನೆ
    • ಆತುರದ ಮಾತಾಡಿದ್ರೆ ಸಿಎಂ ಪಟ್ಟ ಕೈತಪ್ಪುವ ಸಾಧ್ಯತೆ: ಡಿಕೆಶಿಗೆ ನೊಣವಿನಕೆರೆ ಅಜ್ಜಯ್ಯ ಭವಿಷ್ಯ
    • ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ; ನನ್ನ ಜೀವನ ತೆರೆದ ಪುಸ್ತಕ ಎಂದ ಸಿಎಂ
    • ತುಮಕೂರು: ಅಲ್ಪಸಂಖ್ಯಾತರ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಆನ್‌ ಲೈನ್ ಅರ್ಜಿ ಆಹ್ವಾನ
    • ಸಿದ್ದರಬೆಟ್ಟ: ಉಚಿತ ಸಾಮೂಹಿಕ ವಿವಾಹಕ್ಕೆ ನೋಂದಣಿ ಆರಂಭ
    • ಜೂನ್ 2ರಿಂದ ಜನ ಶಿಕ್ಷಣ ಸಂಸ್ಥೆಯಿಂದ ಉಚಿತ ಕೌಶಲ್ಯ ತರಬೇತಿ: ಅರ್ಜಿ ಆಹ್ವಾನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪತ್ರಕರ್ತನಿಗೆ ಮೂವರು ಮಹಿಳೆಯರಿಂದ ಚಪ್ಪಲಿಯಿಂದ ಮಾರಕ ಹಲ್ಲೆ!
    ಪಾವಗಡ January 7, 2025

    ಪತ್ರಕರ್ತನಿಗೆ ಮೂವರು ಮಹಿಳೆಯರಿಂದ ಚಪ್ಪಲಿಯಿಂದ ಮಾರಕ ಹಲ್ಲೆ!

    By adminJanuary 7, 2025No Comments1 Min Read
    pavagada

    ಪಾವಗಡ:  ಪತ್ರಕರ್ತನ ಮೇಲೆ ಮೂವರು ಮಹಿಳೆಯರು ಸೇರಿಕೊಂಡು ಸಾರ್ವಜನಿಕ ಸ್ಥಳದಲ್ಲೇ ಚಪ್ಪಲಿಯಲ್ಲಿ ಮಾರಕ ದಾಳಿ ನಡೆಸಿರುವ ಘಟನೆ  ನಡೆದಿದ್ದು, ಘಟನೆಗೆ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಡಿಸೆಂಬರ್ 16ರಂದು ನಾರಾಯಣ ರೆಡ್ಡಿ ಎಂಬಾತನ ಅಕ್ರಮ ಸಂಬಂಧದ ಕುರಿತು ವರದಿ ಮಾಡಿದ ಹಿನ್ನೆಲೆಯಲ್ಲಿ ಸೋಮವಾರ ಪಟ್ಟಣದ ಹೃದಯ ಭಾಗದ ಟೋಲ್ ಗೇಟ್ ಬಳಿ ನಾರಾಯಣ ರೆಡ್ಡಿ ಕುಟುಂಬದ ಮಹಿಳಾ ಸದಸ್ಯರು ಮೂರು ಜನ ಸೇರಿ  ಪತ್ರಕರ್ತ ರಾಮಾಂಜಿನಪ್ಪನವರ ಮೇಲೆ ಅಂಬೇಡ್ಕರ್ ವೃತ್ತದಲ್ಲಿ ಚಪ್ಪಲಿಯಿಂದ ಹಲ್ಲೆ ಮಾಡಿರುವ ಘಟನೆ ನಡೆದಿದೆ. ಘಟನೆಯ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಪತ್ರಕರ್ತನ ಮೇಲಿನ ದಾಳಿ ಕಂಡು ಸಾರ್ವಜನಿಕರು ಬೆಚ್ಚಿಬಿದ್ದಿದ್ದಾರೆ.


    Provided by
    Provided by

    ಈ ಹಲ್ಲೆಗೆ ಪತ್ರಕರ್ತರಿಂದ ವ್ಯಾಪಕ ಆಕ್ಷೇಪ ವ್ಯಕ್ತವಾಗಿದೆ. ಪತ್ರಕರ್ತರಿಗೆ ರಕ್ಷಣೆ ನೀಡುವಂತೆ ಪತ್ರಕರ್ತರು ಒತ್ತಾಯಿಸಿದ್ದಾರೆ. ಈ ಘಟನೆ ಮಾಧ್ಯಮ ಕ್ಷೇತ್ರದಲ್ಲಿ ಆತಂಕ ಸೃಷ್ಟಿಸಿದೆ.  ಸದ್ಯ ಘಟನೆಗೆ ಸಂಬಂಧಿಸಿದಂತೆ ಪಾವಗಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ಪಾವಗಡ ಗಡಿ ಗ್ರಾಮಗಳಲ್ಲಿ ಜಾನುವಾರು, ಕೇಬಲ್ ಕಳ್ಳರ ಹಾವಳಿ: ರೈತರು ಕಂಗಾಲು!

    May 25, 2026

    ಪಾವಗಡ: ದೊಡ್ಡಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ 2026–27ನೇ ಸಾಲಿನ ದಾಖಲಾತಿ ಆರಂಭ

    May 24, 2026

    ಪಾವಗಡ: ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಪ್ರಾಂಶುಪಾಲರಿಗೆ ಬೀಳ್ಕೊಡುಗೆ ಸಮಾರಂಭ

    May 24, 2026

    Comments are closed.

    Our Picks

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026

    ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು

    May 13, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಕಾಂಗ್ರೆಸ್ಸಿನ ಕುರ್ಚಿ ಕಚ್ಚಾಟದ ಪ್ರಹಸನ: ಕನ್ನಡಿಗರಿಗೆ ನಯಾಪೈಸೆ ಪ್ರಯೋಜನ ಇಲ್ಲ: ರಾಜ್ಯ ಬಿಜೆಪಿ ವಾಗ್ದಾಳಿ

    May 28, 2026

    ಬೆಂಗಳೂರು: ಕರ್ನಾಟಕ ಕಾಂಗ್ರೆಸ್ಸಿನ ಕುರ್ಚಿ ಕಚ್ಚಾಟದ ಪ್ರಹಸನಕ್ಕೆ ಈಗ ಅಂತ್ಯ ದೊರೆತಿದೆ. ಆದರೆ, ಈ ಎಲ್ಲ ಬೆಳವಣಿಗೆಗಳಿಂದ ಕನ್ನಡಿಗರಿಗೆ ನಯಾಪೈಸೆ…

    ಮಗ ರಾಜನಾಗುತ್ತಾನೆಂದು ಕನಸು ಕಂಡಿದ್ದರಂತೆ ಸಿದ್ದರಾಮಯ್ಯನವರ ತಾಯಿ ಬೋರಮ್ಮ!

    May 28, 2026

    ನನಗೆ ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿ ಇಲ್ಲ, ರಾಜ್ಯ ರಾಜಕೀಯದಲ್ಲೇ ಮುಂದುವರಿಯುತ್ತೇನೆ: ಸಿದ್ದರಾಮಯ್ಯ ಸ್ಪಷ್ಟನೆ

    May 28, 2026

    ಆತುರದ ಮಾತಾಡಿದ್ರೆ ಸಿಎಂ ಪಟ್ಟ ಕೈತಪ್ಪುವ ಸಾಧ್ಯತೆ: ಡಿಕೆಶಿಗೆ ನೊಣವಿನಕೆರೆ ಅಜ್ಜಯ್ಯ ಭವಿಷ್ಯ

    May 28, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.