nammatumakuru

    Subscribe to Updates

    Get the latest creative news from FooBar about art, design and business.

    What's Hot

    ಜನಗಣತಿ ಆ್ಯಪ್ ತಲೆನೋವು: ತುಮಕೂರಿನಲ್ಲಿ ಶಿಕ್ಷಕರ ಹೈರಾಣು!

    April 19, 2026

    ಏ.20ರಂದು ಶ್ರೀಜಗಜ್ಯೋತಿ ಬಸವೇಶ್ವರರ ಜಯಂತಿ

    April 19, 2026

    ಎತ್ತಿನಹೊಳೆ ಯೋಜನೆಗೆ ಅರಣ್ಯ ಇಲಾಖೆ ಅನುಮತಿ: ಕಾಮಗಾರಿ ವೇಗ, ಅಧಿಕಾರಿಗಳಿಗೆ ಅಭಿನಂದನೆ

    April 19, 2026
    Facebook Twitter Instagram
    ಟ್ರೆಂಡಿಂಗ್
    • ಜನಗಣತಿ ಆ್ಯಪ್ ತಲೆನೋವು: ತುಮಕೂರಿನಲ್ಲಿ ಶಿಕ್ಷಕರ ಹೈರಾಣು!
    • ಏ.20ರಂದು ಶ್ರೀಜಗಜ್ಯೋತಿ ಬಸವೇಶ್ವರರ ಜಯಂತಿ
    • ಎತ್ತಿನಹೊಳೆ ಯೋಜನೆಗೆ ಅರಣ್ಯ ಇಲಾಖೆ ಅನುಮತಿ: ಕಾಮಗಾರಿ ವೇಗ, ಅಧಿಕಾರಿಗಳಿಗೆ ಅಭಿನಂದನೆ
    • ವಿದ್ಯಾವಂತರಲ್ಲೇ ಹೆಚ್ಚುತ್ತಿರುವ ಜಾತಿ ಪ್ರಜ್ಞೆ: ಲೇಖಕಿ ಎಂ.ಸಿ.ಲಲಿತ ವಿಷಾದ
    • ತಿಪಟೂರು: ಬೆಡ್‌ ಶೀಟ್ ಕಾರ್ಖಾನೆಯಲ್ಲಿ ಭೀಕರ ಅಗ್ನಿ ಅವಘಡ; ಪಕ್ಕದ ಪೊರಕೆ ತಯಾರಿಕಾ ಘಟಕಕ್ಕೂ ಬೆಂಕಿ ಕೆನ್ನಾಲಿಗೆ
    • ಅವೈಜ್ಞಾನಿಕ ಅಂಡರ್‌ ಪಾಸ್; ಸರ್ವಿಸ್ ರಸ್ತೆ ನಿರ್ಮಾಣಕ್ಕೆ ಆಗ್ರಹಿಸಿ ಜಯಂತಿ ಗ್ರಾಮಸ್ಥರಿಂದ ಧರಣಿ
    • ಸಿಂಗಾಪುರ ಗ್ರಾಮಕ್ಕೆ ಸರ್ಕಾರಿ ಬಸ್‌ ಸೌಲಭ್ಯ ಕಲ್ಪಿಸಲು ಮಹಿಳೆಯರ ಆಗ್ರಹ: ಕೆಎಸ್‌ ಆರ್‌ ಟಿಸಿ ಅಧಿಕಾರಿಗೆ ಮನವಿ
    • ಹುಳಿಯಾರಿನ ವಾರದ ತರಕಾರಿ ಸಂತೆ ಸ್ಥಳಾಂತರ: ಏಪ್ರಿಲ್ 23ರಿಂದ ಹೊಸ ವ್ಯವಸ್ಥೆ ಜಾರಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಫ್ಯಾಮಿಲಿ ರೇಸಾರ್ಟ್ ನಲ್ಲಿ ಹೈಟೆಕ್ ಜೂಜು ಅಡ್ಡೆ:  ಪೊಲೀಸರು ದಾಳಿ ನಡೆಸಿದಾಗ ಸಿಕ್ಕಿದ್ದೇನು?
    ಕೊರಟಗೆರೆ July 10, 2022

    ಫ್ಯಾಮಿಲಿ ರೇಸಾರ್ಟ್ ನಲ್ಲಿ ಹೈಟೆಕ್ ಜೂಜು ಅಡ್ಡೆ:  ಪೊಲೀಸರು ದಾಳಿ ನಡೆಸಿದಾಗ ಸಿಕ್ಕಿದ್ದೇನು?

    By adminJuly 10, 2022No Comments1 Min Read
    juju adde

    ಕೊರಟಗೆರೆ : ರಾಜ್ಯ ಹೆದ್ದಾರಿ ಸಮೀಪದ ಎಲೈಟ್ ಫ್ಯಾಮಿಲಿ ರೇಸಾರ್ಟ್ ನಲ್ಲಿ ನಡೆಯುತ್ತಿದ್ದ ಹೈಟೆಕ್ ಜೂಜು ಅಡ್ಡೆಯ ಮೇಲೆ ಮಧುಗಿರಿ ಡಿವೈಎಸ್ಪಿ ರಾಮಕೃಷ್ಣಯ್ಯ ಮತ್ತು ಕೊರಟಗೆರೆ ಸಿಪಿಐ ಸಿದ್ದರಾಮೇಶ್ವರ ನೇತೃತ್ವದ ಪೊಲೀಸರ ತಂಡದದಿಂದ ದಾಳಿ ನಡೆದಿದೆ.

    ಕೊರಟಗೆರೆ ತಾಲೂಕು ಚನ್ನರಾಯನದುರ್ಗ ಹೋಬಳಿ ಹಂಚಿಹಳ್ಳಿ ಗ್ರಾ.ಪಂ. ವ್ಯಾಪ್ತಿಯ ರಾಜ್ಯ ಹೆದ್ದಾರಿಗೆ ಹೊಂದಿಕೊಡಿರುವ ಎಲೈಟ್  ಫ್ಯಾಮಿಲಿ ರೆಸಾರ್ಟ್ ನಲ್ಲಿ ಅಕ್ರಮವಾಗಿ ಜೂಜು ಆಟ ನಡೆಯುತ್ತಿದ್ದ ಖಚಿತ ಮಾಹಿತಿ ಮೇರೆಗೆ ಕೊರಟಗೆರೆ ಪೊಲೀಸರ ತಂಡ ದಾಳಿ ನಡೆಸಿ 15 ಜನ ಹೈಟೆಕ್ ಜೂಜು ಆಟಗಾರರನ್ನು ಬಂಧಿಸಿದ್ದಾರೆ.


    Provided by
    Provided by

    ಎಲೈಟ್ ಫ್ಯಾಮಿಲಿ ರೆಸಾರ್ಟ್ ನಲ್ಲಿ ಇಸ್ಪಿಟ್ ಆಟ ಆಡುತ್ತಿದ್ದ ಬೆಂಗಳೂರು, ತುಮಕೂರು, ಮಧುಗಿರಿ ಮತ್ತು ಕೋಳಾಲದ ಹೈಟೇಕ್ ಜೂಜು ಕೋರರಿಂದ 7 ಲಕ್ಷದ 650 ರೂ. ನಗದು, 15 ಮೊಬೈಲ್ ಮತ್ತು 4 ಕಾರುಗಳನ್ನು ಕೊರಟಗೆರೆ ಪೊಲೀಸರ ತಂಡ ವಶಕ್ಕೆ ಪಡೆದು 15 ಜನ ಆರೋಪಿಗಳ ವಿರುದ್ದ ಪ್ರಕರಣ ದಾಖಲಿಸಿದ್ದಾರೆ.

    ಎಲೈಟ್ ಫ್ಯಾಮಿಲಿ ರೇಸಾರ್ಟ್ ಮೇಲೆ ನಡೆದ ದಾಳಿಯಲ್ಲಿ ಮಧುಗಿರಿ ಡಿವೈಎಸ್ಪಿ ರಾಮಕೃಷ್ಣಯ್ಯ, ಕೊರಟಗೆರೆ ಸಿಪಿಐ ಸಿದ್ದರಾಮೇಶ್ವರ, ಬಡವನಹಳ್ಳಿ ಸಿಪಿಐ ಹನುಮಂತರಾಯಪ್ಪ, ಸಿಬ್ಬಂದಿಗಳಾದ ಧರ್ಮಪಾಲನಾಯ್ಕ, ಶಶಿಕುಮಾರ್, ಸತೀಶ್ ಸೇರಿದಂತೆ ಇತರರು ಭಾಗವಹಿಸಿದ್ದಾರೆ.

    ವರದಿ: ಮಂಜುಸ್ವಾಮಿ.ಎಂ.ಎನ್., ಕೊರಟಗೆರೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ಕೊರಟಗೆರೆ: ಶುದ್ಧ ಕುಡಿಯುವ ನೀರಿನ ಘಟಕಕ್ಕೆ ಸಚಿವ ವಿ.ಸೋಮಣ್ಣ ಶಂಕುಸ್ಥಾಪನೆ

    April 13, 2026

    ಮನೆ ಮುಂದೆ ನಿಲ್ಲಿಸಿದ್ದ ವಾಹನಗಳಿಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಕಾರು, ಬೈಕ್ ಗಳು ಸುಟ್ಟು ಭಸ್ಮ

    April 12, 2026

    ಎನ್‌ ಎಸ್‌ ಎಸ್ ವಿದ್ಯಾರ್ಥಿಗಳು ನಾಯಕತ್ವ ಮನೋಭಾವ ಬೆಳೆಸಿಕೊಳ್ಳಿ: ಈರಪ್ಪ ನಾಯಕ

    April 12, 2026

    Leave A Reply Cancel Reply

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss

    ಜನಗಣತಿ ಆ್ಯಪ್ ತಲೆನೋವು: ತುಮಕೂರಿನಲ್ಲಿ ಶಿಕ್ಷಕರ ಹೈರಾಣು!

    April 19, 2026

    ತುಮಕೂರು: ಜಿಲ್ಲೆಯಲ್ಲಿ ಆರಂಭವಾಗಿರುವ ಜನಗಣತಿ (ಮನೆ ಗಣತಿ) ಕಾರ್ಯಕ್ಕೆ ಆರಂಭದಲ್ಲೇ ತಾಂತ್ರಿಕ ವಿಘ್ನ ಎದುರಾಗಿದೆ. ಗಣತಿಗಾಗಿ ಬಳಸಬೇಕಾದ ‘ಹೌಸ್ ಲಿಸ್ಟಿಂಗ್…

    ಏ.20ರಂದು ಶ್ರೀಜಗಜ್ಯೋತಿ ಬಸವೇಶ್ವರರ ಜಯಂತಿ

    April 19, 2026

    ಎತ್ತಿನಹೊಳೆ ಯೋಜನೆಗೆ ಅರಣ್ಯ ಇಲಾಖೆ ಅನುಮತಿ: ಕಾಮಗಾರಿ ವೇಗ, ಅಧಿಕಾರಿಗಳಿಗೆ ಅಭಿನಂದನೆ

    April 19, 2026

    ವಿದ್ಯಾವಂತರಲ್ಲೇ ಹೆಚ್ಚುತ್ತಿರುವ ಜಾತಿ ಪ್ರಜ್ಞೆ: ಲೇಖಕಿ ಎಂ.ಸಿ.ಲಲಿತ ವಿಷಾದ

    April 19, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.