nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸಿರಾ: ಜುಲೈ 19 ರಂದು ಪ್ರತಿಭಾ ಪುರಸ್ಕಾರ: ಅರ್ಜಿ ಆಹ್ವಾನ

    June 26, 2026

    ಜೂ.27—28ರಂದು ಉಚಿತ ಕಿವಿ ತಪಾಸಣೆ ಶಿಬಿರ

    June 26, 2026

    ಸಾಹಿತ್ಯ ಎಂಬುದು ಕತ್ತಲಲ್ಲಿ ಅಡಗಿರುವ ಸಂಪತ್ತು: ರಾಷ್ಟ್ರಕವಿ ಕುವೆಂಪು ಅವರ ಪುತ್ರಿ ತಾರಿಣಿ ಚಿದಾನಂದಗೌಡ

    June 26, 2026
    Facebook Twitter Instagram
    ಟ್ರೆಂಡಿಂಗ್
    • ಸಿರಾ: ಜುಲೈ 19 ರಂದು ಪ್ರತಿಭಾ ಪುರಸ್ಕಾರ: ಅರ್ಜಿ ಆಹ್ವಾನ
    • ಜೂ.27—28ರಂದು ಉಚಿತ ಕಿವಿ ತಪಾಸಣೆ ಶಿಬಿರ
    • ಸಾಹಿತ್ಯ ಎಂಬುದು ಕತ್ತಲಲ್ಲಿ ಅಡಗಿರುವ ಸಂಪತ್ತು: ರಾಷ್ಟ್ರಕವಿ ಕುವೆಂಪು ಅವರ ಪುತ್ರಿ ತಾರಿಣಿ ಚಿದಾನಂದಗೌಡ
    • ತುರುವೇಕೆರೆ: ಜೂ.27ರಂದು ಕೆಂಪೇಗೌಡರ ಜಯಂತ್ಯುತ್ಸವ ಆಚರಣೆ
    • ಬರ ಪರಿಸ್ಥಿತಿ ಎದುರಿಸಲು ಮುನ್ನೆಚ್ಚರಿಕೆ ಕ್ರಮವಹಿಸಿ: ಅಧಿಕಾರಿಗಳಿಗೆ ಡಿಸಿಎಂ ಪರಮೇಶ್ವರ್ ಸೂಚನೆ
    • ಕಾರ್ಮಿಕ ಮಕ್ಕಳಿಗೆ ವಿದ್ಯಾರ್ಥಿ ವೇತನ: ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಿ
    • ಬಾಬು ಜಗಜೀವನರಾಂ ಭವನ ನಿರ್ಮಿಸಲು 75 ಲಕ್ಷ ಹಣ ಮೀಸಲಿಡಲಾಗಿದೆ: ಶಾಸಕ ಸಿ.ಬಿ.ಸುರೇಶ್ ಬಾಬು
    • ಮಧುಗಿರಿ: ಜೂ.28ರಂದು ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಜೂಜು ಅಡ್ಡೆ ಮೇಲೆ ಚಿಕ್ಕಬಳ್ಳಾಪುರ ಪೊಲೀಸರ ದಾಳಿ, 19 ಜನ ಅರೆಸ್ಟ್
    ರಾಜ್ಯ ಸುದ್ದಿ March 23, 2022

    ಜೂಜು ಅಡ್ಡೆ ಮೇಲೆ ಚಿಕ್ಕಬಳ್ಳಾಪುರ ಪೊಲೀಸರ ದಾಳಿ, 19 ಜನ ಅರೆಸ್ಟ್

    By adminMarch 23, 2022No Comments1 Min Read

    Provided by
    Provided by

    ಜೂಜು ಅಡ್ಡೆ (Gambling) ಮೇಲೆ ಚಿಕ್ಕಬಳ್ಳಾಪುರ ಜಿಲ್ಲಾ ಡಿಸಿಬಿ ಪೊಲೀಸರ ದಾಳಿ ನಡೆಸಿದ್ದು, 19 ಜನರನ್ನು ಬಂಧಿಸಲಾಗಿದೆ.

    ಆಂಧ್ರದ ಖ್ಯಾತ ನಟ ಹಾಗೂ ಹಿಂದೂಪುರ ಶಾಸಕ ನಂದಮೂರಿ ಬಾಲಕೃಷ್ಣ (Nandamuri Balakrishna) ಆಪ್ತ ಸಹಾಯಕ ಎಂದು ಹೇಳಿಕೊಂಡಿರುವ ಬಾಲಾಜಿ ಮತ್ತು ವೈಎಸ್ ಆರ್ ಪಕ್ಷದ ಸಂಚಾಲಕ ಎಂದು ಹೇಳಿಕೊಂಡಿರುವ ಶ್ರೀರಾಮರೆಡ್ಡಿ ಸೇರಿದಂತೆ 19 ಜನರನ್ನು ಅರೆಸ್ಟ್ ಮಾಡಲಾಗಿದೆ.ಆಂಧ್ರದ ಗಡಿ ನಗರಗೆರೆ ಗ್ರಾಮದ ಬಿಎನ್ ಆರ್ ಕಂಫರ್ಟ್ ರೆಸ್ಟೋರೆಂಟ್ ನಲ್ಲಿ ಹೈಟೆಕ್ ಜೂಜು ನಡೆಸುತ್ತಿದ್ದ ವೇಳೆ ದಾಳಿ ನಡೆಸಲಾಗಿದೆ. ಬಂಧಿತರಿಂದ 1,56,750 ರೂಪಾಯಿ ಹಣ, 8 ಕಾರುಗಳು, 3 ಬೈಕ್ ಗಳನ್ನು ಜಪ್ತಿ ಮಾಡಲಾಗಿದೆ.

    ಈ ಬಗ್ಗೆ ಗೌರಿಬಿದನೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳನ್ನು ಗುಡಿಬಂಡೆ ನ್ಯಾಯಾಲಯಕ್ಕೆ (Court) ಹಾಜರು ಪಡಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    ವರದಿ: ಆಂಟೋನಿ


    Provided by
    Provided by

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

    admin
    • Website

    Related Posts

    ಬರ ಪರಿಸ್ಥಿತಿ ಎದುರಿಸಲು ಮುನ್ನೆಚ್ಚರಿಕೆ ಕ್ರಮವಹಿಸಿ: ಅಧಿಕಾರಿಗಳಿಗೆ ಡಿಸಿಎಂ ಪರಮೇಶ್ವರ್ ಸೂಚನೆ

    June 26, 2026

    ಬಿ.ಕೆ.ಶ್ರೀನಿವಾಸ್ (ಬೆಂಕೋಷ್ಣಿ) ಅವರ ‘ಜೀವನಯಾನ’ ಪುಸ್ತಕ ಬಿಡುಗಡೆ

    June 25, 2026

    ಕದ್ದ ಹಣದಲ್ಲಿ ದಂಪತಿ ಮೋಜು–ಮಸ್ತಿ: ಕೊನೆಗೂ ಕುಣಿಗಲ್ ಪೊಲೀಸರ ಬಲೆಗೆ ಬಿದ್ದ ಖತರ್ನಾಕ್ ಜೋಡಿ!

    June 23, 2026

    Leave A Reply Cancel Reply

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಸಿರಾ

    ಸಿರಾ: ಜುಲೈ 19 ರಂದು ಪ್ರತಿಭಾ ಪುರಸ್ಕಾರ: ಅರ್ಜಿ ಆಹ್ವಾನ

    June 26, 2026

    ಸಿರಾ: ತಾಲೂಕು ಗೊಲ್ಲ ನೌಕರರ ಬಳಗದ ವತಿಯಿಂದ ಗೊಲ್ಲ ಸಮುದಾಯದ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಹಾಗೂ ನಿವೃತ್ತ ನೌಕರರಿಗೆ ಸನ್ಮಾನ…

    ಜೂ.27—28ರಂದು ಉಚಿತ ಕಿವಿ ತಪಾಸಣೆ ಶಿಬಿರ

    June 26, 2026

    ಸಾಹಿತ್ಯ ಎಂಬುದು ಕತ್ತಲಲ್ಲಿ ಅಡಗಿರುವ ಸಂಪತ್ತು: ರಾಷ್ಟ್ರಕವಿ ಕುವೆಂಪು ಅವರ ಪುತ್ರಿ ತಾರಿಣಿ ಚಿದಾನಂದಗೌಡ

    June 26, 2026

    ತುರುವೇಕೆರೆ: ಜೂ.27ರಂದು ಕೆಂಪೇಗೌಡರ ಜಯಂತ್ಯುತ್ಸವ ಆಚರಣೆ

    June 26, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.