nammatumakuru

    Subscribe to Updates

    Get the latest creative news from FooBar about art, design and business.

    What's Hot

    ಜಲಾಶಯಕ್ಕೆ ನೀರಿನ ಒಳ ಹರಿವು ಆಧಾರದಲ್ಲಿ ರಾಗಿ ಬೆಳೆಗೆ — ಸಾಲು ಕೆರೆಗಳಿಗೆ ನೀರು: ಶಾಸಕ ಡಾ. ಎಚ್.ಡಿ. ರಂಗನಾಥ್

    August 24, 2026

    ಸಹಕಾರ ಸಂಘಗಳಲ್ಲಿ ಪಾರದರ್ಶಕತೆ ಬಹಳಮುಖ್ಯ: ಕವಿರತ್ನ ಕಾಳಿದಾಸ ಪ.ಸ.ಸಂಘ ಸಭೆಯಲ್ಲಿ ಡಾ. ಹುಲಿನಾಯ್ಕರ್ ಸಲಹೆ

    August 24, 2026

    ಬದುಕಿನ ತಾತ್ವಿಕ ಶೋಧದ ಕಾದಂಬರಿ ಕಾಡುದೇವರಬೆಟ್ಟ:  ಬರಗೂರು ರಾಮಚಂದ್ರಪ್ಪ ಅಭಿಮತ

    August 24, 2026
    Facebook Twitter Instagram
    ಟ್ರೆಂಡಿಂಗ್
    • ಜಲಾಶಯಕ್ಕೆ ನೀರಿನ ಒಳ ಹರಿವು ಆಧಾರದಲ್ಲಿ ರಾಗಿ ಬೆಳೆಗೆ — ಸಾಲು ಕೆರೆಗಳಿಗೆ ನೀರು: ಶಾಸಕ ಡಾ. ಎಚ್.ಡಿ. ರಂಗನಾಥ್
    • ಸಹಕಾರ ಸಂಘಗಳಲ್ಲಿ ಪಾರದರ್ಶಕತೆ ಬಹಳಮುಖ್ಯ: ಕವಿರತ್ನ ಕಾಳಿದಾಸ ಪ.ಸ.ಸಂಘ ಸಭೆಯಲ್ಲಿ ಡಾ. ಹುಲಿನಾಯ್ಕರ್ ಸಲಹೆ
    • ಬದುಕಿನ ತಾತ್ವಿಕ ಶೋಧದ ಕಾದಂಬರಿ ಕಾಡುದೇವರಬೆಟ್ಟ:  ಬರಗೂರು ರಾಮಚಂದ್ರಪ್ಪ ಅಭಿಮತ
    • ಗ್ರಾಮೀಣ ರೋಜ್ ಗಾರ್ ಗ್ಯಾರಂಟಿ ಕಾರ್ಡ್ ವಿತರಣೆ
    • ಹೆಗ್ಗೇರೆಯ ಸರ್ವಾಂಗೀಣ ಅಭಿವೃದ್ಧಿಗೆ ಒತ್ತು:  8 ಕೋಟಿ ರೂ. ವೆಚ್ಚದ ರಸ್ತೆ, ಸೇತುವೆ ಕಾಮಗಾರಿಗೆ ಡಿಸಿಎಂ ಚಾಲನೆ
    • ಗೌತಮ್‌ ಅದಾನಿ ಭೇಟಿ ಬಗ್ಗೆ  ಸಿಎಂ ಡಿ.ಕೆ. ಶಿವಕುಮಾರ್‌ ಪ್ರತಿಕ್ರಿಯೆ
    • ಬೀದರ್: ಸಿಸಿಟಿ ಕಾಮಗಾರಿ ಸ್ಥಳದಲ್ಲೇ ಕೂಲಿ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ; 330 ಜನರಿಗೆ ನೆರವು
    • ಸರಗೂರಿನ ಬಿಡಗಲು ಗ್ರಾಮದಲ್ಲಿ ₹30 ಲಕ್ಷ ವೆಚ್ಚದ ಸಿಸಿ ರಸ್ತೆ ಕಾಮಗಾರಿ ಪೂರ್ಣ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ರದ್ದಾದ ಪತ್ರಿಕೆಗಳ ಶೀರ್ಷಿಕೆಗಳ ಮರುಸ್ಥಾಪನೆಗೆ ದಂಡ ಪಾವತಿಸಲು ಜೂನ್ 30 ಕೊನೆಯ ದಿನ
    ಜಿಲ್ಲಾ ಸುದ್ದಿ June 18, 2026

    ರದ್ದಾದ ಪತ್ರಿಕೆಗಳ ಶೀರ್ಷಿಕೆಗಳ ಮರುಸ್ಥಾಪನೆಗೆ ದಂಡ ಪಾವತಿಸಲು ಜೂನ್ 30 ಕೊನೆಯ ದಿನ

    By adminJune 18, 2026No Comments1 Min Read
    newspaper

    ಬಳ್ಳಾರಿ:  ವಾರ್ಷಿಕ ವರದಿಗಳನ್ನು ಸಲ್ಲಿಸದ ಕಾರಣಕ್ಕಾಗಿ ರದ್ದಾಗಿರುವ ಪತ್ರಿಕೆಗಳ ಶೀರ್ಷಿಕೆಗಳನ್ನು ಮರುಸ್ಥಾಪಿಸಲು ಭಾರತ ಸರ್ಕಾರದ ಪತ್ರಿಕೆಗಳ ಪ್ರೆಸ್ ರಿಜಿಸ್ಟರ್ ಜನರಲ್ ಕಚೇರಿಯು ಪ್ರಕಾಶಕರಿಗೆ ಕೊನೆಯ ಅವಕಾಶವನ್ನು ನೀಡಿದೆ.

    ಪ್ರೆಸ್ ಮತ್ತು ರಿಜಿಸ್ಟ್ರೇಷನ್ ಆಫ್ ಪಿರಿಯಾಡಿಕಲ್ಸ್ ಕಾಯ್ದೆ, 2023 ರ ನಿಯಮಗಳನ್ನು ಪಾಲಿಸದ ಕಾರಣಕ್ಕಾಗಿ ಹಲವು ಪತ್ರಿಕೆಗಳ ಶೀರ್ಷಿಕೆಗಳನ್ನು ರದ್ದುಗೊಳಿಸಲಾಗಿತ್ತು. ಈ ಕುರಿತು ಪ್ರಕಾಶಕರು ಮತ್ತು ಪಾಲುದಾರರಿಂದ ಬಂದ ಮನವಿಗಳನ್ನು ಪುರಸ್ಕರಿಸಿ, ಇಲಾಖೆಯು ಈ ಅಂತಿಮ ಅವಕಾಶವನ್ನು ಕಲ್ಪಿಸಿದೆ.

    ಬಾಕಿ ಇರುವ ದಂಡವನ್ನು ಪಾವತಿಸಲು ಮತ್ತು ವಾರ್ಷಿಕ ವರದಿಯನ್ನು ಸಲ್ಲಿಸಲು 30 ಜೂನ್ 2026 ಕೊನೆಯ ದಿನವಾಗಿದೆ. ರದ್ದಾದ ಪಟ್ಟಿಯಿಂದ ಶೀರ್ಷಿಕೆಯನ್ನು ತೆಗೆದುಹಾಕಲು, ಪ್ರಕಾಶಕರು ಬಾಕಿ ಇರುವ ದಂಡವನ್ನು ಪಾವತಿಸಬೇಕು ಮತ್ತು 2024-25ರ ಆರ್ಥಿಕ ವರ್ಷದ ವಾರ್ಷಿಕ ವರದಿಯನ್ನು ಪ್ರೆಸ್ ಸೇವಾ ಪೋರ್ಟಲ್ (Press Sewa Portal) ಮೂಲಕ ಕಡ್ಡಾಯವಾಗಿ ಸಲ್ಲಿಸಬೇಕು.

    ಜೂನ್ 30 ರ ನಂತರ ಯಾವುದೇ ಕಾರಣಕ್ಕೂ ಕಾಲಾವಕಾಶವನ್ನು ವಿಸ್ತರಿಸಲಾಗುವುದಿಲ್ಲ. ಈ ಗಡುವಿನೊಳಗೆ ದಂಡ ಪಾವತಿಸದಿದ್ದರೆ ಶೀರ್ಷಿಕೆಗಳನ್ನು ಶಾಶ್ವತವಾಗಿ ರದ್ದುಗೊಳಿಸಲಾಗುವುದು ಮತ್ತು ಈ ಬಗ್ಗೆ ಯಾವುದೇ ಮೇಲ್ಮನವಿಗಳನ್ನು ಸ್ವೀಕರಿಸಲಾಗುವುದಿಲ್ಲ ಎಂದು ಉಪ ಪ್ರೆಸ್ ರಿಜಿಸ್ಟಾçರ್ ಜನರಲ್ ರತ್ನಾಕರ್ ಪಾಮುಲ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಬೀದರ್: ಸಿಸಿಟಿ ಕಾಮಗಾರಿ ಸ್ಥಳದಲ್ಲೇ ಕೂಲಿ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ; 330 ಜನರಿಗೆ ನೆರವು

    August 23, 2026

    ಸರಗೂರಿನ ಬಿಡಗಲು ಗ್ರಾಮದಲ್ಲಿ ₹30 ಲಕ್ಷ ವೆಚ್ಚದ ಸಿಸಿ ರಸ್ತೆ ಕಾಮಗಾರಿ ಪೂರ್ಣ

    August 23, 2026

    ಬೀದರ್: ಬರ ಘೋಷಣೆ, ಸಾಲಮನ್ನಾ ಸೇರಿ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ರೈತರಿಂದ ಬೃಹತ್ ರಸ್ತೆ ತಡೆ

    August 22, 2026

    Leave A Reply Cancel Reply

    Our Picks

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕುಣಿಗಲ್

    ಜಲಾಶಯಕ್ಕೆ ನೀರಿನ ಒಳ ಹರಿವು ಆಧಾರದಲ್ಲಿ ರಾಗಿ ಬೆಳೆಗೆ — ಸಾಲು ಕೆರೆಗಳಿಗೆ ನೀರು: ಶಾಸಕ ಡಾ. ಎಚ್.ಡಿ. ರಂಗನಾಥ್

    August 24, 2026

    ಕುಣಿಗಲ್: ತಾಲೂಕಿನ ಮಾರ್ಕೋನಹಳ್ಳಿ, ಮಂಗಳ ಅಚ್ಚುಕಟ್ಟು ಪ್ರದೇಶದ ರಾಗಿ ಬೆಳೆಗೆ ನೀರು ಹರಿಸಬೇಕೆ ಅಥವಾ ಸಾಲು ಕೆರೆಗಳನ್ನು ತುಂಬಿಸಬೇಕೆ ಎಂಬುದರ…

    ಸಹಕಾರ ಸಂಘಗಳಲ್ಲಿ ಪಾರದರ್ಶಕತೆ ಬಹಳಮುಖ್ಯ: ಕವಿರತ್ನ ಕಾಳಿದಾಸ ಪ.ಸ.ಸಂಘ ಸಭೆಯಲ್ಲಿ ಡಾ. ಹುಲಿನಾಯ್ಕರ್ ಸಲಹೆ

    August 24, 2026

    ಬದುಕಿನ ತಾತ್ವಿಕ ಶೋಧದ ಕಾದಂಬರಿ ಕಾಡುದೇವರಬೆಟ್ಟ:  ಬರಗೂರು ರಾಮಚಂದ್ರಪ್ಪ ಅಭಿಮತ

    August 24, 2026

    ಗ್ರಾಮೀಣ ರೋಜ್ ಗಾರ್ ಗ್ಯಾರಂಟಿ ಕಾರ್ಡ್ ವಿತರಣೆ

    August 24, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.