ತುಮಕೂರು: ಮಾಜಿ ಪ್ರಧಾನಿ ದೇವೇಗೌಡ ವಿರುದ್ಧ ಮಾಜಿ ಶಾಸಕ ಕೆ.ಎನ್.ರಾಜಣ್ಣ ನೀಡಿದ ಅವಹೇಳನಾಕಾರಿ ಹೇಳಿಕೆಗೆ ಸಂಬಂಧಿಸಿದಂತೆ ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು, ಇದೇ ವೇಳೆ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಪರಸ್ಪರ ಮಾತಿನ ಚಕಮಕಿ ನಡೆದ ಘಟನೆ ನಡೆದಿದೆ.
ಮಧುಗಿರಿ ಐಬಿ ಬಳಿ ಘಟನೆ ನಡೆದಿದ್ದು, ಪ್ರತಿಭಟನೆ ನಡೆಸಲು ಕಾರ್ಯಕರ್ತರು ಆಗಮಿಸುತ್ತಿದ್ದ ವೇಳೆ ಈ ಘಟನೆ ನಡೆದಿದ್ದು, ಪೊಲೀಸರು ಹಾಗೂ ಕಾರ್ಯಕರ್ತರ ನಡುವೆ ಪರಸ್ಪರ ತೀವ್ರ ವಾಗ್ವಾದ ನಡೆಯಿತು.
ಮೆರವಣಿಗೆಗೆ ಅವಕಾಶ ನೀಡುವುದಿಲ್ಲ ಎಂದು ಪೊಲೀಸರು ಹೇಳಿದ್ದರಿಂದಾಗಿ ಪೊಲೀಸರು ಹಾಗೂ ಜೆಡಿಎಸ್ ಕಾರ್ಯಕರ್ತರ ನಡುವೆ ತೀವ್ರ ವಾಗ್ವಾದ ನಡೆಯಿತು.
ವರದಿ: ರಾಜೇಶ್ ರಂಗನಾಥ್
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz