nammatumakuru

    Subscribe to Updates

    Get the latest creative news from FooBar about art, design and business.

    What's Hot

    ರಾಮಲಿಂಗಾರೆಡ್ಡಿ ರಾಜೀನಾಮೆ ಬಗ್ಗೆ ಕೆ.ಎನ್. ರಾಜಣ್ಣ ಪ್ರತಿಕ್ರಿಯೆ:  ಯಾವ ‘ಟ್ರಬಲ್ ಶೂಟರ್’ ಎಂದು ಪ್ರಶ್ನೆ!

    June 5, 2026

    ಬೆಳಗರಹಳ್ಳಿಯಲ್ಲಿ ವಿಶ್ವ ಪರಿಸರ ದಿನಾಚರಣೆ: ಪರಿಸರ ಜಾಗೃತಿ ಹಾಗೂ ಗಿಡ ವಿತರಣೆ

    June 5, 2026

    ಖಾತೆ ಹಂಚಿಕೆ ಅಸಮಾಧಾನ: ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ; ಮಾತಾಡಿ ಬಗೆಹರಿಸಿಕೊಳ್ಳುತ್ತೇವೆ ಎಂದ ಡಿಕೆಶಿ!

    June 5, 2026
    Facebook Twitter Instagram
    ಟ್ರೆಂಡಿಂಗ್
    • ರಾಮಲಿಂಗಾರೆಡ್ಡಿ ರಾಜೀನಾಮೆ ಬಗ್ಗೆ ಕೆ.ಎನ್. ರಾಜಣ್ಣ ಪ್ರತಿಕ್ರಿಯೆ:  ಯಾವ ‘ಟ್ರಬಲ್ ಶೂಟರ್’ ಎಂದು ಪ್ರಶ್ನೆ!
    • ಬೆಳಗರಹಳ್ಳಿಯಲ್ಲಿ ವಿಶ್ವ ಪರಿಸರ ದಿನಾಚರಣೆ: ಪರಿಸರ ಜಾಗೃತಿ ಹಾಗೂ ಗಿಡ ವಿತರಣೆ
    • ಖಾತೆ ಹಂಚಿಕೆ ಅಸಮಾಧಾನ: ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ; ಮಾತಾಡಿ ಬಗೆಹರಿಸಿಕೊಳ್ಳುತ್ತೇವೆ ಎಂದ ಡಿಕೆಶಿ!
    • ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ
    • ಸಿಎಂ ಡಿ.ಕೆ.ಶಿವಕುಮಾರ್, ಡಿಸಿಎಂ ಜಿ. ಪರಮೇಶ್ವರ್ ನಿವಾಸಕ್ಕೆ ಸಿದ್ಧಗಂಗಾ ಶ್ರೀ ಭೇಟಿ: ವಿಶೇಷ ಆಶೀರ್ವಾದ
    • ನನಗೂ ಸಚಿವ ಸ್ಥಾನ ಸಿಗುವ ಭರವಸೆಯಿದೆ: ಮಾಜಿ ಸಚಿವ ಸಂತೋಷ್ ಲಾಡ್
    • ಉಪಮುಖ್ಯಮಂತ್ರಿಯಾಗಿ ನೇಮಕಗೊಂಡಿರುವುದಕ್ಕೆ ನಾನು ಸಂಪೂರ್ಣ ತೃಪ್ತ: ಜಿ. ಪರಮೇಶ್ವರ
    • ಡಿ.ಕೆ. ಶಿವಕುಮಾರ್ ಜೀವನದ ಮಾರ್ಗದರ್ಶಕ ಶಕ್ತಿ ‘ನೊಣವಿನಕೆರೆ ಅಜ್ಜಯ್ಯ’!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ರಾಮಲಿಂಗಾರೆಡ್ಡಿ ರಾಜೀನಾಮೆ ಬಗ್ಗೆ ಕೆ.ಎನ್. ರಾಜಣ್ಣ ಪ್ರತಿಕ್ರಿಯೆ:  ಯಾವ ‘ಟ್ರಬಲ್ ಶೂಟರ್’ ಎಂದು ಪ್ರಶ್ನೆ!
    ಮಧುಗಿರಿ June 5, 2026

    ರಾಮಲಿಂಗಾರೆಡ್ಡಿ ರಾಜೀನಾಮೆ ಬಗ್ಗೆ ಕೆ.ಎನ್. ರಾಜಣ್ಣ ಪ್ರತಿಕ್ರಿಯೆ:  ಯಾವ ‘ಟ್ರಬಲ್ ಶೂಟರ್’ ಎಂದು ಪ್ರಶ್ನೆ!

    By adminJune 5, 2026No Comments1 Min Read
    k n rajanna

    ತುಮಕೂರು/ಮಧುಗಿರಿ: ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಮೂಡಿಸಿರುವ ಸಚಿವ ರಾಮಲಿಂಗಾರೆಡ್ಡಿ ಅವರ ರಾಜೀನಾಮೆ ಪ್ರಹಸನದ ಕುರಿತು  ಕೆ.ಎನ್. ರಾಜಣ್ಣ ಅವರು ಮಾಧ್ಯಮಗಳಿಗೆ ಮಹತ್ವದ ಪ್ರತಿಕ್ರಿಯೆ ನೀಡಿದ್ದಾರೆ.

    ರಾಮಲಿಂಗಾರೆಡ್ಡಿ ಅವರ ನಿರ್ಧಾರದ ಬಗ್ಗೆ ಮಾತನಾಡಿದ ಅವರು, “ಇದೇನು ಹೊಸ ಸುದ್ದಿಯಲ್ಲ, ಹಳೇ ಸುದ್ದಿ. ಸರ್ಕಾರದ ವಿಕೆಟ್ ಪತನವಾಗುವ ಪ್ರಶ್ನೆಯೇ ಇಲ್ಲ. ತಮ್ಮ ಆತ್ಮಸಾಕ್ಷಿಗೆ ಅನುಗುಣವಾಗಿ ಕೆಲಸ ನಿರ್ವಹಿಸಲು ಸಾಧ್ಯವಾಗುತ್ತಿಲ್ಲ ಎಂಬ ಕಾರಣಕ್ಕೆ ರಾಮಲಿಂಗಾರೆಡ್ಡಿ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ” ಎಂದು ಸ್ಪಷ್ಟಪಡಿಸಿದರು.


    Provided by
    Provided by

    ರಾಮಲಿಂಗಾರೆಡ್ಡಿ ಅವರು ಸಚಿವ ಸ್ಥಾನ ತೊರೆದರೂ ಪಕ್ಷ ಬಿಡುವುದಿಲ್ಲ ಎಂಬುದನ್ನು ರಾಜಣ್ಣ ನೆನಪಿಸಿದರು. “ತಾವು ಶಾಸಕರಾಗಿ ಕಾಂಗ್ರೆಸ್ ಪಕ್ಷದಲ್ಲೇ ಮುಂದುವರಿಯುವುದಾಗಿ ಮತ್ತು ನಿಷ್ಠಾವಂತ ಕಾರ್ಯಕರ್ತನಾಗಿ ಜವಾಬ್ದಾರಿ ನಿರ್ವಹಿಸುವುದಾಗಿ ಅವರೇ ತಮ್ಮ ಪತ್ರದಲ್ಲಿ ಬರೆದಿದ್ದಾರೆ. ಹಾಗಾಗಿ ಇದರಲ್ಲಿ ಬೇರೆ ವಿಶೇಷತೆ ಏನೂ ಇಲ್ಲ” ಎಂದರು.

    ಡಿಕೆಶಿ ‘ಟ್ರಬಲ್ ಶೂಟರ್’ ಪದಕ್ಕೆ ರಾಜಣ್ಣ ವ್ಯಂಗ್ಯ

    ಇದೇ ವೇಳೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ‘ಟ್ರಬಲ್ ಶೂಟರ್’ ಇಮೇಜ್ ಬಗ್ಗೆ ಪತ್ರಕರ್ತರು ಪ್ರಶ್ನಿಸಿದಾಗ ಸಚಿವ ರಾಜಣ್ಣ ಅವರು ಲಘು ಧಾಟಿಯಲ್ಲಿ ವ್ಯಂಗ್ಯವಾಡಿದರು. “ನೀವೇ ಮಾಡಿರೋ ಟ್ರಬಲ್ ಶೂಟರ್ ಅವರು. ಹಂಗಿದ್ದಮೇಲೆ ಅಸ್ಸಾಂಗೆ ಹೋಗಿ ಯಾಕೆ ಟ್ರಬಲ್ ಶೂಟ್ ಮಾಡ್ಲಿಕ್ಕೆ ಆಗಲಿಲ್ಲ?” ಎಂದು ಪ್ರಶ್ನಿಸುವ ಮೂಲಕ ತಿವಿದರು.

    ಖಾತೆ ಅಸಮಾಧಾನದ ಕುರಿತು ಕಿವಿಮಾತು

    ಹಿರಿಯ ನಾಯಕರಿಗೆ ಸೀನಿಯರಿಟಿ ಆಧಾರದಲ್ಲಿ ಸೂಕ್ತ ಸ್ಥಾನಮಾನ ಅಥವಾ ಸಮಾಜ ಕಲ್ಯಾಣ, ಅರಣ್ಯದಂತಹ ಅಪೇಕ್ಷಿತ ಖಾತೆಗಳು ಸಿಕ್ಕಿಲ್ಲ ಎಂಬ ಅಸಮಾಧಾನದ ಚರ್ಚೆಗಳಿಗೆ ಉತ್ತರಿಸಿದ ಅವರು, “ಯಾವ ಇಲಾಖೆಯೂ ಯಾರೊಬ್ಬರ ಸ್ವತ್ತಲ್ಲ. ಬದಲಾದ ರಾಜಕೀಯ ಸನ್ನಿವೇಶಕ್ಕೆ ಅನುಗುಣವಾಗಿ ಅವಕಾಶಗಳು ಸಿಗುತ್ತವೆ. ಸಿಕ್ಕ ಅವಕಾಶಗಳನ್ನು ಬಳಸಿಕೊಂಡು ತಮ್ಮ ಬುದ್ಧಿಶಕ್ತಿಯಿಂದ ಜನಪರವಾದ ಕೆಲಸಗಳನ್ನು ಮಾಡಬೇಕು, ಅಷ್ಟೇ ನನ್ನ ನಿರೀಕ್ಷೆ” ಎಂದು ಖಡಕ್ ಆಗಿ ಹೇಳಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಮಿಡಿಗೇಶಿ: ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಕಾರು; ಯುವಕ ಪ್ರಾಣಾಪಾಯದಿಂದ ಪಾರು!

    June 2, 2026

    ಸಾರಿಗೆ ಬಲಪಡಿಸಲು ಪುರುಷರು ಕಡ್ಡಾಯವಾಗಿ ಟಿಕೆಟ್ ಪಡೆದು ಪ್ರಯಾಣಿಸಿ: ಕೆ.ಎನ್.ರಾಜಣ್ಣ ಕರೆ

    June 2, 2026

    ಮಿಡಿಗೇಶಿ ಬಳಿ ಭೀಕರ ಬೈಕ್ ಅಪಘಾತ: ಪತ್ನಿ ಸ್ಥಳದಲ್ಲೇ ಸಾವು, ಪತಿಗೆ ತೀವ್ರ ಗಾಯ

    May 29, 2026

    Leave A Reply Cancel Reply

    Our Picks

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಮಧುಗಿರಿ

    ರಾಮಲಿಂಗಾರೆಡ್ಡಿ ರಾಜೀನಾಮೆ ಬಗ್ಗೆ ಕೆ.ಎನ್. ರಾಜಣ್ಣ ಪ್ರತಿಕ್ರಿಯೆ:  ಯಾವ ‘ಟ್ರಬಲ್ ಶೂಟರ್’ ಎಂದು ಪ್ರಶ್ನೆ!

    June 5, 2026

    ತುಮಕೂರು/ಮಧುಗಿರಿ: ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಮೂಡಿಸಿರುವ ಸಚಿವ ರಾಮಲಿಂಗಾರೆಡ್ಡಿ ಅವರ ರಾಜೀನಾಮೆ ಪ್ರಹಸನದ ಕುರಿತು  ಕೆ.ಎನ್. ರಾಜಣ್ಣ ಅವರು…

    ಬೆಳಗರಹಳ್ಳಿಯಲ್ಲಿ ವಿಶ್ವ ಪರಿಸರ ದಿನಾಚರಣೆ: ಪರಿಸರ ಜಾಗೃತಿ ಹಾಗೂ ಗಿಡ ವಿತರಣೆ

    June 5, 2026

    ಖಾತೆ ಹಂಚಿಕೆ ಅಸಮಾಧಾನ: ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ; ಮಾತಾಡಿ ಬಗೆಹರಿಸಿಕೊಳ್ಳುತ್ತೇವೆ ಎಂದ ಡಿಕೆಶಿ!

    June 5, 2026

    ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ

    June 5, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.