ಬೆಂಗಳೂರಿನಲ್ಲಿ ನಡೆದ ವಿಶೇಷ ಕಾರ್ಯಕ್ರಮದಲ್ಲಿ ವಿವೋ ಪ್ರೋ ಕಬಡ್ಡಿ ಲೀಗ್‌ನ 9ನೇ ಆವೃತ್ತಿಗೆ ಚಾಲನೆ ಸಿಕ್ಕಿದೆ.
ಹಾಲಿ ಚಾಂಪಿಯನ್ ದಬಾಂಗ್ ಡೆಲ್ಲಿ ಕೆಸಿ ತಂಡವು ಎರಡನೇ ಋತುವಿನ ಚಾಂಪಿಯನ್ ಯು ಮುಂಬಾ ವಿರುದ್ಧ ಶ್ರೀ ಕಂಠೀರವ ಕ್ರೀಡಾಂಗಣದಲ್ಲಿ ಶುಕ್ರವಾರದಂದು ನಡೆಯುವ ಮೊದಲ ಪಂದ್ಯದಲ್ಲಿ ಎದುರಾಗಲಿವೆ.
ಈ ಸೀಸನ್ ನ ಪಂದ್ಯಗಳು ಬೆಂಗಳೂರು, ಪುಣೆ ಮತ್ತು ಹೈದರಾಬಾದ್‌ನಲ್ಲಿ ನಡೆಯಲಿದ್ದು, ಮೂರು ವರ್ಷಗಳ ನಂತರ ಕಬಡ್ಡಿ ಪ್ರೇಕ್ಷಕರು ಕ್ರೀಡಾಂಗಣದಲ್ಲಿ ಪಂದ್ಯ ವೀಕ್ಷಿಸುವ ಅವಕಾಶ ಪಡೆಯುವುದು ಸಿಕ್ಕಿದೆ.
ವಿವೋ ಪ್ರೋ ಕಬಡ್ಡಿ ಲೀಗ್‌ನ ಸಂಘಟಕರಾದ ಮಷಾಲ್ ಸ್ಪೋರ್ಟ್ಸ್ ಬೆಂಗಳೂರಿನಲ್ಲಿ ನಡೆದ ವಿಶೇಷ ಕಾರ್ಯಕ್ರಮದಲ್ಲಿ ವಿವೋ ಪ್ರೋ ಕಬಡ್ಡಿ ಲೀಗ್‌ನ 9ನೇ ಆವೃತ್ತಿಗೆ ಚಾಲನೆ ನೀಡಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


