nammatumakuru

    Subscribe to Updates

    Get the latest creative news from FooBar about art, design and business.

    What's Hot

    ಖ್ಯಾತ ಹಾಸ್ಯ ನಟ ರಾಜು ತಾಳಿಕೋಟೆ ನಿಧನ

    October 14, 2025

    ಹಳೆ ವೈಷಮ್ಯ: ಇಬ್ಬರು ಯುವಕರ ಹತ್ಯೆ

    October 13, 2025

    ಆರ್ ಎಸ್ ಎಸ್, ತಾಲಿಬಾನಿಗಳ ಮೈಂಡ್ ಸೆಟ್ ಒಂದೇ: ಡಾ.ಯತೀಂದ್ರ ಸಿದ್ದರಾಮಯ್ಯ

    October 13, 2025
    Facebook Twitter Instagram
    ಟ್ರೆಂಡಿಂಗ್
    • ಖ್ಯಾತ ಹಾಸ್ಯ ನಟ ರಾಜು ತಾಳಿಕೋಟೆ ನಿಧನ
    • ಹಳೆ ವೈಷಮ್ಯ: ಇಬ್ಬರು ಯುವಕರ ಹತ್ಯೆ
    • ಆರ್ ಎಸ್ ಎಸ್, ತಾಲಿಬಾನಿಗಳ ಮೈಂಡ್ ಸೆಟ್ ಒಂದೇ: ಡಾ.ಯತೀಂದ್ರ ಸಿದ್ದರಾಮಯ್ಯ
    • ಸ್ತ್ರೀ ಶಕ್ತಿ ಗುಂಪುಗಳಿಂದ ಮಹಿಳೆಯವರಿಗೆ ಸ್ವಾವಲಂಬಿ ಜೀವನ ಸಾಧ್ಯ: ಮೃತ್ಯುಂಜಯಪ್ಪ
    • ಸರಗೂರು | ಬಿ.ಆರ್.ಗವಾಯಿ ಮೇಲೆ ಶೂ ಎಸೆದ ಘಟನೆ ಖಂಡಿಸಿ ಪ್ರತಿಭಟನೆ
    • ಒಂದು ಪಕ್ಷದ ಗುಲಾಮರಾದರೆ, ವ್ಯವಸ್ಥೆ ಸುಧಾರಣೆ ಯಾವಾಗ?: ಜೆ.ಸಿ.ಮಾಧುಸ್ವಾಮಿ
    • ತುರುವೇಕೆರೆ: ಪಾಳುಬಿದ್ದ ಬಿಎಂಶ್ರೀ ಭವನ
    • ಪ್ರತಿ ಹಿಂದೂವಿನ ಮನೆಗೂ ಆರ್ ಎಸ್ ಎಸ್ ವಿಚಾರ ತಲುಪಿಸಬೇಕು: ರವೀಂದ್ರ ತಗ್ಗಿನಮನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕಬಿನಿ ಜಲಾಶಯ ಭರ್ತಿ: ಬಾಗಿನ ಸಮರ್ಪಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
    ರಾಜ್ಯ ಸುದ್ದಿ November 2, 2021

    ಕಬಿನಿ ಜಲಾಶಯ ಭರ್ತಿ: ಬಾಗಿನ ಸಮರ್ಪಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

    By adminNovember 2, 2021No Comments1 Min Read
    bagina

    ಹೆಚ್ ಡಿ ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯ ಭರ್ತಿ ಹಿನ್ನಲೆಯಲ್ಲಿ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಬಿನಿಗೆ ತೆರಳಿ ಬಾಗಿನ ಸಮರ್ಪಿಸಿದರು.

    ಮುಖ್ಯಮಂತ್ರಿಯಾದ ಮೊದಲನೆ ವರ್ಷವೆ ಬಾಗಿನ ಅರ್ಪಿಸುವ ಅವಕಾಶ ಬಸವರಾಜ ಬೊಮ್ಮಾಯಿವರಿಗೆ ಒದಗಿಬಂದಿದ್ದು ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಹಲವು ಸಚಿಬರು ಹಾಗೂ ಶಾಸಕರೊಡನೆ ಕಪಿಲೆಗೆ ಬಾಗಿನ ಸಮರ್ಪಿಸಿದರು ನಂತರ ಮಾತನಾಡಿದ ಅವರು ರೈತರ ಮೊಗದಲ್ಲಿ ಮಂದಹಾಸ ಮೂಡಬೇಕದರೆ  ಕೆರೆ ಕಟ್ಟೆಗಳು ತುಂಬಿ ಹರಿಯಬೇಕು ಈ ವರ್ಷ  ಉತ್ತಮ ಮಳೆಯಾಗಿದ್ದು ಕಬಿನಿ ಅಣೆಕಟ್ಟು ತುಂಬಿದ್ದು ರೈತರ ಮುಖದಲ್ಲಿ ಸಂತೋಷ ಮೂಡಿದೆ ಮತ್ತು ಪ್ರವಾಸಿಗರನ್ನು ಕೈ ಬೀಸಿ ಕರೆಯುವ ಶಕ್ತಿ ಹೆಚ್ ಡಿ ಕೋಟೆ  ವನಸಿರಿ ನಾಡಿಗಿದೆ ಮುಂದೆ ಕಬಿನಿಯಲ್ಲಿ  ಉತ್ತಮ  ಉದ್ಯಾನ ನಿರ್ಮಾಣ ಮಾಡಲು ನನ್ನ ಸಹಕಾರ ಇದ್ದೆ ಇರುತ್ತದೆ ಎಂದರು.


    Provided by
    Provided by
    Provided by

    ಈ ಸಂದರ್ಭದಲ್ಲಿ ಶಾಸಕ ಅನಿಲ್ ಚಿಕ್ಕಮಾದು, ಜಿಲ್ಲಾ ಉಸ್ತುವಾರಿ ಸಚಿವ ಎಸ್ ಟಿ ಸೋಮಶೇಖರ್,  ಕೊಳ್ಳೆಗಾಲ ಶಾಸಕ ಎನ್ ಮಹೇಶ್, ನಂಜನಗೂಡು ಶಾಸಕ ಹರ್ಷವರ್ದನ್ ಸೇರಿದಂತೆ ಇತರೆ  ಮುಖಂಡರು  ಹಾಜರಿದ್ದರು.

     

    Bagina Basavaraj Bommai Kabini N Mahesh S T Somashekhar
    admin
    • Website

    Related Posts

    ಖ್ಯಾತ ಹಾಸ್ಯ ನಟ ರಾಜು ತಾಳಿಕೋಟೆ ನಿಧನ

    October 14, 2025

    ಆರ್ ಎಸ್ ಎಸ್, ತಾಲಿಬಾನಿಗಳ ಮೈಂಡ್ ಸೆಟ್ ಒಂದೇ: ಡಾ.ಯತೀಂದ್ರ ಸಿದ್ದರಾಮಯ್ಯ

    October 13, 2025

    ಪ್ರಿಯತಮೆಗಾಗಿ ಸಂಬಂಧಿಕರ ಮನೆಯಲ್ಲೇ ಕಳ್ಳತನ: ಕೊನೆಗೂ ಸಿಕ್ಕಿಬಿದ್ದ ಕಿಲಾಡಿ ಕಳ್ಳ!

    October 11, 2025

    Leave A Reply Cancel Reply

    Our Picks

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಖ್ಯಾತ ಹಾಸ್ಯ ನಟ ರಾಜು ತಾಳಿಕೋಟೆ ನಿಧನ

    October 14, 2025

    ಉಡುಪಿ: ಹಿರಿಯ ರಂಗಭೂಮಿ ಕಲಾವಿದ ಮತ್ತು ಹಾಸ್ಯ ಚಿತ್ರನಟ ರಾಜು ತಾಳಿಕೋಟೆ ನಿನ್ನೆ ಸಂಜೆ ನಿಧನರಾಗಿದ್ದಾರೆ. ಉಡುಪಿಯಲ್ಲಿ ಸಿನಿಮಾವೊಂದರ ಚಿತ್ರೀಕರಣದ…

    ಹಳೆ ವೈಷಮ್ಯ: ಇಬ್ಬರು ಯುವಕರ ಹತ್ಯೆ

    October 13, 2025

    ಆರ್ ಎಸ್ ಎಸ್, ತಾಲಿಬಾನಿಗಳ ಮೈಂಡ್ ಸೆಟ್ ಒಂದೇ: ಡಾ.ಯತೀಂದ್ರ ಸಿದ್ದರಾಮಯ್ಯ

    October 13, 2025

    ಸ್ತ್ರೀ ಶಕ್ತಿ ಗುಂಪುಗಳಿಂದ ಮಹಿಳೆಯವರಿಗೆ ಸ್ವಾವಲಂಬಿ ಜೀವನ ಸಾಧ್ಯ: ಮೃತ್ಯುಂಜಯಪ್ಪ

    October 13, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.