nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬೀದರ್: ಸಾರಿಗೆ ಬಸ್ ಪಲ್ಟಿ, ಇಬ್ಬರಿಗೆ ಗಾಯ; ತಪ್ಪಿದ ಭಾರೀ ಅನಾಹುತ

    May 21, 2025

    ತುಮಕೂರು: ಪ್ರಾದೇಶಿಕ ಅಸಮತೋಲನ ನಿವಾರಣೆಗಾಗಿ 37,661 ಕೋಟಿ ರೂ. ಬಿಡುಗಡೆ

    May 21, 2025

    ಸೂಟ್‌ ಕೇಸ್ ನಲ್ಲಿ ಯುವತಿಯ ಮೃತದೇಹ ಪತ್ತೆ

    May 21, 2025
    Facebook Twitter Instagram
    ಟ್ರೆಂಡಿಂಗ್
    • ಬೀದರ್: ಸಾರಿಗೆ ಬಸ್ ಪಲ್ಟಿ, ಇಬ್ಬರಿಗೆ ಗಾಯ; ತಪ್ಪಿದ ಭಾರೀ ಅನಾಹುತ
    • ತುಮಕೂರು: ಪ್ರಾದೇಶಿಕ ಅಸಮತೋಲನ ನಿವಾರಣೆಗಾಗಿ 37,661 ಕೋಟಿ ರೂ. ಬಿಡುಗಡೆ
    • ಸೂಟ್‌ ಕೇಸ್ ನಲ್ಲಿ ಯುವತಿಯ ಮೃತದೇಹ ಪತ್ತೆ
    • ರಾಜ್ಯದಿಂದ ಆಂಧ್ರಪ್ರದೇಶಕ್ಕೆ 6 ಕುಮ್ಕಿ ಆನೆಗಳ ಹಸ್ತಾಂತರ
    • ಡಾ.ಜಿ.ಪರಮೇಶ್ವರ್ ಒಡೆತನ ಸಿದ್ಧಾರ್ಥ ಶಿಕ್ಷಣ ಸಂಸ್ಥೆ ಮೇಲೆ ಇಡಿ ದಾಳಿ
    • ಡಾ.ಬಿ.ಆರ್.ಅಂಬೇಡ್ಕರ್ ವಸತಿ ಶಾಲೆ: 1ರಿಂದ 5ನೇ ತರಗತಿಗೆ ಅರ್ಜಿ ಆಹ್ವಾನ
    • ಅಪ್ರೆಂಟಿಸ್ ತರಬೇತಿಗಾಗಿ ಅರ್ಜಿ ಆಹ್ವಾನ
    • ಬಿಜೆಪಿಯಲ್ಲಿ ಮತ್ತೆ ಆರಂಭವಾಯ್ತಾ ಮುಸುಕಿನ ಗುದ್ದಾಟ?
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬಿಇಒ ಕಚೇರಿ ನಿರ್ಮಾಣ ಆದೇಶ ವಾಪಸ್ ಪಡೆಯಲು ಹೋರಾಟ: ಪೂರ್ವಭಾವಿ ಸಭೆ
    ಜಿಲ್ಲಾ ಸುದ್ದಿ January 31, 2022

    ಬಿಇಒ ಕಚೇರಿ ನಿರ್ಮಾಣ ಆದೇಶ ವಾಪಸ್ ಪಡೆಯಲು ಹೋರಾಟ: ಪೂರ್ವಭಾವಿ ಸಭೆ

    By adminJanuary 31, 2022No Comments1 Min Read
    school

    ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ನಗರದ ವಾರ್ಡ್ ನಂ 19ರಲ್ಲಿ ಇರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಬಿ ಇ ಓ ಕಚೇರಿ ಕಟ್ಟಲು ಹೊರಟಿರುವ ಆದೇಶವನ್ನು ಹಿಂಪಡೆಯಲು ಒತ್ತಾಯಿಸಿ ಹೋರಾಟ ನಡೆಸಲು ಅಂಬೇಡ್ಕರ್ ಸ್ವಾಭಿಮಾನಿ ಸೇನೆ ಸಮಿತಿ ಪೂರ್ವಸಭೆ ನಡೆಸಿತು.

    ಈ ಸಂದರ್ಭದಲ್ಲಿ ಜಿಲ್ಲಾ ಅಧ್ಯಕ್ಷರಾದ ರಾಮಚಂದ್ರ ಕೆ., ಹಿರಿಯೂರು ತಾಲ್ಲೂಕು ಅಧ್ಯಕ್ಷರಾದ ಶಿವಕುಮಾರ್ ವಿ., ತಾಲ್ಲೂಕು ಕಾರ್ಯಾಧ್ಯಕ್ಷರಾದ ರಾಘವೇಂದ್ರ ಆರ್., ಉಪಾಧ್ಯಕ್ಷರುಗಳಾದ ಶ್ರೀನಿವಾಸ್,  ವಿಜಯಕುಮಾರ್,  ಶಿವರಾಜ್,  ಶಾಲೆಯ ಮಕ್ಕಳ ಪೋಷಕರಾದ ಓಂಕಾರಪ್ಪ, ಪಯಾಜ್, ವೆಂಕಟೇಶ್, ರೂಪ , ಮಂಜುಳ, ರೇಖಾ, ಪಾತಿಮ, ಜಬಿವುಲ್ಲಾ,  ಅನಿಫ್, ಲಕ್ಷ್ಮಿ, ಕರಿಯಮ್ಮ, ತೀವ್ರೆಣಿ, ನಿಂಗಮ್ಮ, ವಿದ್ಯಾ,  ಅಮ್ಮುಜುಮ್ ಮತ್ತಿತರರು ಸಭೆಯಲ್ಲಿ ಭಾಗವಹಿಸಿದ್ದರು.


    Provided by

    ವರದಿ: ಮುರುಳಿಧರನ್ ಆರ್.,  ಹಿರಿಯೂರು ( ಚಿತ್ರದುರ್ಗ ).


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ಬೀದರ್: ಸಾರಿಗೆ ಬಸ್ ಪಲ್ಟಿ, ಇಬ್ಬರಿಗೆ ಗಾಯ; ತಪ್ಪಿದ ಭಾರೀ ಅನಾಹುತ

    May 21, 2025

    ವಿವಿಧ ಸೌಲಭ್ಯಕ್ಕಾಗಿ ತೋಟಗಾರಿಕಾ ರೈತರಿಂದ ಅರ್ಜಿ ಆಹ್ವಾನ

    May 20, 2025

    ಮಳೆ ಹಾನಿಯ ಪರಿಹಾರಕ್ಕೆ ಕ್ರಮವಹಿಸಿ : ಸಚಿವ ಈಶ್ವರ್ ಖಂಡ್ರೆ ಸೂಚನೆ

    May 19, 2025
    Our Picks

    ಆಂಧ್ರಪ್ರದೇಶ ಕರ್ನೂಲ್ ಬಳಿ ಭೀಕರ ಅಪಘಾತ: ತುಮಕೂರು ಮೂಲದ ಮೂವರು ಸಾವು

    May 19, 2025

    ನ್ಯೂಸ್ ಪೇಪರ್ ನ್ನೇ ಡ್ರೆಸ್ ಮಾಡಿಕೊಂಡು, “ನನ್ನನ್ನು ಓದುವಿರಾ?” ಎಂದು ಕೇಳಿದ ನಟಿ ಪೂನಂ ಪಾಂಡೆ

    May 17, 2025

    ಆಪರೇಷನ್ ಸಿಂಧೂರ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ: ಯುವಕ ಅರೆಸ್ಟ್

    May 17, 2025

    ಮೌಂಟ್ ಎವರೆಸ್ಟ್ ನಿಂದ ಇಳಿಯುತ್ತಿದ್ದ ವೇಳೆ ಭಾರತೀಯ ಪರ್ವತಾರೋಹಿ ಸಾವು

    May 17, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಬೀದರ್: ಸಾರಿಗೆ ಬಸ್ ಪಲ್ಟಿ, ಇಬ್ಬರಿಗೆ ಗಾಯ; ತಪ್ಪಿದ ಭಾರೀ ಅನಾಹುತ

    May 21, 2025

    ಬೀದರ್: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಪಲ್ಟಿಯಾಗಿ ಕಂದಕಕ್ಕೆ ಉರುಳಿದ್ದು, ಇಬ್ಬರು ಪ್ರಯಾಣಿಕರು ಗಾಯಗೊಂಡಿರುವ ಘಟನೆ ಬೀದರ್…

    ತುಮಕೂರು: ಪ್ರಾದೇಶಿಕ ಅಸಮತೋಲನ ನಿವಾರಣೆಗಾಗಿ 37,661 ಕೋಟಿ ರೂ. ಬಿಡುಗಡೆ

    May 21, 2025

    ಸೂಟ್‌ ಕೇಸ್ ನಲ್ಲಿ ಯುವತಿಯ ಮೃತದೇಹ ಪತ್ತೆ

    May 21, 2025

    ರಾಜ್ಯದಿಂದ ಆಂಧ್ರಪ್ರದೇಶಕ್ಕೆ 6 ಕುಮ್ಕಿ ಆನೆಗಳ ಹಸ್ತಾಂತರ

    May 21, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.