nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ನಿವೃತ್ತಿ ಅಂಚಿನಲ್ಲಿರುವ ಮುಖ್ಯೋಪಾಧ್ಯಾಯ ಅರೆಸ್ಟ್

    May 25, 2026

    ನಾಳೆ ದೆಹಲಿಗೆ ಸಿಎಂ ಸಿದ್ದರಾಮಯ್ಯ ಭೇಟಿ; ನಾಯಕತ್ವ ಬದಲಾವಣೆ ಚರ್ಚೆಗಳ ನಡುವೆ ಹೈಕಮಾಂಡ್ ಬುಲಾವ್

    May 25, 2026

    ಸೇಡು ತೀರಿಸಿಕೊಳ್ಳಲು ವರ್ಷದ ಬಳಿಕ ಅದೇ ಅಪ್ರಾಪ್ತೆ ಮೇಲೆ ಮತ್ತೆ ಲೈಂಗಿಕ ದೌರ್ಜನ್ಯ–ಇಬ್ಬರು ಆರೋಪಿಗಳ ಬಂಧನ

    May 25, 2026
    Facebook Twitter Instagram
    ಟ್ರೆಂಡಿಂಗ್
    • ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ನಿವೃತ್ತಿ ಅಂಚಿನಲ್ಲಿರುವ ಮುಖ್ಯೋಪಾಧ್ಯಾಯ ಅರೆಸ್ಟ್
    • ನಾಳೆ ದೆಹಲಿಗೆ ಸಿಎಂ ಸಿದ್ದರಾಮಯ್ಯ ಭೇಟಿ; ನಾಯಕತ್ವ ಬದಲಾವಣೆ ಚರ್ಚೆಗಳ ನಡುವೆ ಹೈಕಮಾಂಡ್ ಬುಲಾವ್
    • ಸೇಡು ತೀರಿಸಿಕೊಳ್ಳಲು ವರ್ಷದ ಬಳಿಕ ಅದೇ ಅಪ್ರಾಪ್ತೆ ಮೇಲೆ ಮತ್ತೆ ಲೈಂಗಿಕ ದೌರ್ಜನ್ಯ–ಇಬ್ಬರು ಆರೋಪಿಗಳ ಬಂಧನ
    • ಭಟ್ಕಳ: ಕಪ್ಪೆಚಿಪ್ಪು ಸಂಗ್ರಹಿಸಲು ಹೋಗಿ ನೀರಲ್ಲಿ ಮುಳುಗಿ 11 ಮಂದಿ ಸಾವು!
    • ಪ್ರೀತಿ ಹೆಸರಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ದೌರ್ಜನ್ಯ: ಆರೋಪಿ ವಿರುದ್ಧ ಪೋಕ್ಸೋ ಕೇಸ್ ದಾಖಲು
    • ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು
    • ದಿಢೀರ್ ಹವಾಮಾನ ಬದಲಾವಣೆಗೆ AI ಡೇಟಾ ಸೆಂಟರ್‌ ಕಾರಣ ಆಗ್ತಾ ಇದೆಯೇ?
    • ಗೃಹಲಕ್ಷ್ಮಿ, ಗೃಹಜ್ಯೋತಿ ಫಲಾನುಭವಿಗಳ ಪಟ್ಟಿ ಪರಿಷ್ಕರಣೆಗೆ ರಾಜ್ಯ ಸರ್ಕಾರ ನಿರ್ಧಾರ: ಅನರ್ಹರಿಗೆ ಕೋಕ್!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮೊಳಕಾಲ್ಮೂರು: ಕಾಡುಗೊಲ್ಲರ  ಚಿಂತನ – ಮಂಥನ ಸಭೆ
    ಜಿಲ್ಲಾ ಸುದ್ದಿ February 4, 2022

    ಮೊಳಕಾಲ್ಮೂರು: ಕಾಡುಗೊಲ್ಲರ  ಚಿಂತನ – ಮಂಥನ ಸಭೆ

    By adminFebruary 4, 2022No Comments1 Min Read
    monakalmuru

    ಚಿತ್ರದುರ್ಗ: ಜಿಲ್ಲೆಯ ಮೊಳಕಾಲ್ಮೂರು ಪಟ್ಟಣದ ಪ್ರವಾಸಿ ಮಂದಿರದಲ್ಲಿ ಕಾಡು – ಗೊಲ್ಲರ ಚಿಂತನ – ಮಂಧನ ಸಭೆ ನಡೆದಿದ್ದು, ಸಭೆಯಲ್ಲಿ ಚಿತ್ರದುರ್ಗ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ಶಿವುಯಾದವ್ ಮಾತನಾಡಿದರು.

    ಕಾಡುಗೊಲ್ಲ ಜನಾಂಗ ತೀರ ಹಿಂದುಳಿದ  ಜನಾಂಗ. ಈ ಜನಾಂಗದಲ್ಲಿ ರಾಜಕೀಯ ಪ್ರಭಾವ ಶಾಲಿಗಳಾಗಳಿಲ್ಲ. , ಅಲ್ಪಸಲ್ಪ ಸರ್ಕಾರಿ ಅಧಿಕಾರಿಗಳು ಇದ್ದಾರೆ . ಆದರೆ ಅವರು ಜನಾಂಗದ  ಬಗ್ಗೆ ಅರಿವು ಮೂಡಿಸುವ ಕೆಲಸ ಮಾಡುತ್ತಿಲ್ಲ ಎಂದರು.


    Provided by
    Provided by

    ಮುಖಂಡರಾದ ಗೋಪಿಯಾದವ್ ಮಾತನಾಡಿ, ಕಾಡುಗೊಲ್ಲ ಯುವಕರು ಮತ್ತು   ನಾಯಕರಿಗೆಗಳಿಗೆ ಕಾಡುಗೊಲ್ಲ ಹೋರಾಟ ಮನವರಿಕೆಯಾಗಿದೆ . ಎಲ್ಲಾ  ತಾಲ್ಲೂಕಿನಲ್ಲಿ ಕಾಡುಗೊಲ್ಲ ಸಭೆ ಮಾಡುತ್ತಿದ್ದಾರೆ. ಕಾಡುಗೊಲ್ಲ ಬುಡಕಟ್ಟು ಜಾತಿ ಪ್ರಮಾಣ ಪತ್ರ ಎಲ್ಲಾ ತಾಲ್ಲೂಕಿನಲ್ಲಿ ನೀಡುತ್ತಿದ್ದಾರೆ. ಆದರೆ ಮೊಳಕಾಲ್ಮೂರು ತಾಲ್ಲೂಕು ತಹಶೀಲ್ದಾರರು ಮಾತ್ರ  ನೀಡುತ್ತಿಲ್ಲ . ಕಾಡುಗೊಲ್ಲ ಯುವಕರು ಜಾತಿ ಪ್ರಮಾಣ ಪತ್ರ ಕೇಳಿದರೆ,. ಅಸಭ್ಯವಾಗಿ ಮಾತನಾಡುವುದಲ್ಲದೇ ನೀವು ಗುಡ್ಡಗಾಡಿನಲ್ಲಿ ಇರಿ , ಬರಿ ಗೆಣಸು ತಿನ್ನಿರಿ , ಆಗ ನಾನು ಕಾಡುಗೊಲ್ಲ  ಜಾತಿ ಪ್ರಮಾಣ ಪತ್ರ ನೀಡುತ್ತೇನೆ ಎಂದು ಹೇಳಿ ಗದರಿಸುವಂತಹ ಕೆಲಸ ಮಾಡುತ್ತಿದ್ದಾರೆ  ಎಂದು ಬೇಸರ ವ್ಯಕ್ತಪಡಿಸಿದರು.

    ತಹಶೀಲ್ದಾರರು  ಇದೇ ವರ್ತನೆಯನ್ನು ಮುಂದುವರಿಸಿದರೆ,  ತಾಲ್ಲೂಕು ಕಛೇರಿಗೆ ಮುತ್ತಿಗೆ ಹಾಕಬೇಕಾಗುತ್ತದೆ ಎಂದು ಇದೇ ವೇಳೆ ಅವರು ಎಚ್ಚರಿಕೆ ನೀಡಿದರು .

    ಈ ಸಂದರ್ಭದಲ್ಲಿ ವಿದ್ಯಾಧರ, ವೀರಣ್ಣ, ಪ್ರಶಾಂತ, ಭೂಮಣ್ಣ, ದೊಡ್ಡಭೂಮಣ್ಣ, ಕೃಷ್ಣಪ್ಪ, ಸುರೇಶ್, ತಿರುಮಲ್ಲೇಶ್  ಹಾಗೂ ಕಾಡುಗೊಲ್ಲ ಸಮುದಾಯದ  ಇತರರು ಸಹ ಉಪಸ್ಥಿತರಿದ್ದರು .

     ವರದಿ: ಮುರುಳಿಧರನ್ ಆರ್. ಹಿರಿಯೂರು ( ಚಿತ್ರದುರ್ಗ ).


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ಈ ವರ್ಷ 52 ಸಾವಿರ ಅತಿಥಿ ಶಿಕ್ಷಕರ ನೇಮಕ: ಸಚಿವ ಮಧು ಬಂಗಾರಪ್ಪ

    May 23, 2026

    ಬೀದರ್ ಬ್ರಿಮ್ಸ್ (BRIMS) ಆಸ್ಪತ್ರೆಯಲ್ಲಿ ಕರ್ತವ್ಯ ನಿರತ ವೈದ್ಯರ ಮೇಲೆ ಭೀಕರ ಹಲ್ಲೆ: 7 ಮಂದಿ ಆರೋಪಿಗಳ ಬಂಧನ

    May 23, 2026

    ಒಕ್ಕರಹಳ್ಳಿ ವ್ಯಾಪ್ತಿಯಲ್ಲಿ ಚಿರತೆ ಹಾವಳಿ: ಮೂರು ನಾಯಿಗಳನ್ನು ಬಲಿ ಪಡೆದ ಚಿರತೆ

    May 22, 2026

    Leave A Reply Cancel Reply

    Our Picks

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026

    ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು

    May 13, 2026

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ನಿವೃತ್ತಿ ಅಂಚಿನಲ್ಲಿರುವ ಮುಖ್ಯೋಪಾಧ್ಯಾಯ ಅರೆಸ್ಟ್

    May 25, 2026

    ಬೆಂಗಳೂರು: ಪ್ರೌಢಶಾಲಾ ವಿದ್ಯಾರ್ಥಿನಿಯೊಬ್ಬಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ, ಆಕೆಯನ್ನು ಗರ್ಭಿಣಿಯನ್ನಾಗಿ ಮಾಡಿದ ಆರೋಪದ ಮೇಲೆ ಬೆಂಗಳೂರು ಉತ್ತರದ ಸರ್ಕಾರಿ…

    ನಾಳೆ ದೆಹಲಿಗೆ ಸಿಎಂ ಸಿದ್ದರಾಮಯ್ಯ ಭೇಟಿ; ನಾಯಕತ್ವ ಬದಲಾವಣೆ ಚರ್ಚೆಗಳ ನಡುವೆ ಹೈಕಮಾಂಡ್ ಬುಲಾವ್

    May 25, 2026

    ಸೇಡು ತೀರಿಸಿಕೊಳ್ಳಲು ವರ್ಷದ ಬಳಿಕ ಅದೇ ಅಪ್ರಾಪ್ತೆ ಮೇಲೆ ಮತ್ತೆ ಲೈಂಗಿಕ ದೌರ್ಜನ್ಯ–ಇಬ್ಬರು ಆರೋಪಿಗಳ ಬಂಧನ

    May 25, 2026

    ಭಟ್ಕಳ: ಕಪ್ಪೆಚಿಪ್ಪು ಸಂಗ್ರಹಿಸಲು ಹೋಗಿ ನೀರಲ್ಲಿ ಮುಳುಗಿ 11 ಮಂದಿ ಸಾವು!

    May 25, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.