nammatumakuru

    Subscribe to Updates

    Get the latest creative news from FooBar about art, design and business.

    What's Hot

    ತೋಟದಲ್ಲಿ ಗಾಂಜಾ ಬೆಳೆದ ಪೊಲೀಸಪ್ಪನ ಪುತ್ರ: 950 ಗ್ರಾಂ ಸೊಪ್ಪು ವಶಕ್ಕೆ

    September 22, 2026

    ತುಮಕೂರು: ಉದ್ಯೋಗಕ್ಕಾಗಿ ನೇರ ಸಂದರ್ಶನ

    September 22, 2026

    ಗಣೇಶೋತ್ಸವ ಅನ್ನದಾನದ ವೇಳೆ ಕುದಿಯುತ್ತಿದ್ದ ಸಾಂಬಾರ್‌ ಪಾತ್ರೆಗೆ ಬಿದ್ದು ಮಹಿಳೆ ದಾರುಣ ಸಾವು

    September 22, 2026
    Facebook Twitter Instagram
    ಟ್ರೆಂಡಿಂಗ್
    • ತೋಟದಲ್ಲಿ ಗಾಂಜಾ ಬೆಳೆದ ಪೊಲೀಸಪ್ಪನ ಪುತ್ರ: 950 ಗ್ರಾಂ ಸೊಪ್ಪು ವಶಕ್ಕೆ
    • ತುಮಕೂರು: ಉದ್ಯೋಗಕ್ಕಾಗಿ ನೇರ ಸಂದರ್ಶನ
    • ಗಣೇಶೋತ್ಸವ ಅನ್ನದಾನದ ವೇಳೆ ಕುದಿಯುತ್ತಿದ್ದ ಸಾಂಬಾರ್‌ ಪಾತ್ರೆಗೆ ಬಿದ್ದು ಮಹಿಳೆ ದಾರುಣ ಸಾವು
    • ನಾಲೆಯಲ್ಲಿ ನವವಿವಾಹಿತೆ ಅನುಮಾನಾಸ್ಪದ ಕಣ್ಮರೆ: ಪತಿ ಹಾಗೂ ಕುಟುಂಬದ ವಿರುದ್ಧ ಕೊಲೆ ಆರೋಪ
    • ಕಸ್ತೂರಿರಂಗನ್ ವರದಿ ಜಾರಿಯಾದರೆ 10 ಜಿಲ್ಲೆಗಳ ಜನಜೀವನಕ್ಕೆ ಹೊಡೆತ: ಡಿ.ಕೆ. ಶಿವಕುಮಾರ್
    • ಮಹಿಳಾ PSIಗೆ ಕಪಾಳಮೋಕ್ಷ ಪ್ರಕರಣ: ಹೈಕೋರ್ಟ್ ಸೂಚನೆ ಬಳಿಕ ಶಾಸಕ ಸುರೇಶ್ ಗೌಡ ಪುತ್ರಿ ಐಶ್ವರ್ಯ ಕ್ಷಮೆಯಾಚನೆ
    • ರಾಜ್ಯಾದ್ಯಂತ ಲೋಕಾಯುಕ್ತ ದಾಳಿ: ಭ್ರಷ್ಟಾಚಾರ ಆರೋಪ ಹೊತ್ತ ಅಧಿಕಾರಿಗಳಿಗೆ ಶಾಕ್!
    • ಡಿಸಿಎಂ ತವರಲ್ಲೇ ದಲಿತ ಅಪ್ರಾಪ್ತ ಬಾಲಕನ ಭೀಕರ ಕೊಲೆ: ಗಣೇಶ ವಿಸರ್ಜನೆ ಮೆರವಣಿಗೆಯಲ್ಲಿ ಕುಣಿದಿದ್ದೇ ತಪ್ಪಾಯ್ತಾ?
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ‘ಮಂಜುಮ್ಮೆಲ್ ಬಾಯ್ಸ್’ ಚಿತ್ರಕ್ಕೆ ಕಾಫಿರೈಟ್ ಕಂಟಕ!
    ಸ್ಪೆಷಲ್ ನ್ಯೂಸ್ May 24, 2024

    ‘ಮಂಜುಮ್ಮೆಲ್ ಬಾಯ್ಸ್’ ಚಿತ್ರಕ್ಕೆ ಕಾಫಿರೈಟ್ ಕಂಟಕ!

    By adminMay 24, 2024No Comments1 Min Read
    manjummel boys

    ಮಲಯಾಳಂನಲ್ಲಿ ಇತ್ತೀಚೆಗೆ ತೆರೆಕಂಡ ‘ಮಂಜುಮ್ಮೆಲ್ ಬಾಯ್ಸ್’ ಚಿತ್ರ ಭಾರೀ ಜನಮೆಚ್ಚುಗೆ ಪಡೆಯುತ್ತಿದ್ದಂತೆ ಅದಕ್ಕೆ ಕಾಫಿರೈಟ್ ಕಂಟಕ ಎದುರಾಗಿದೆ. ಈ ಚಿತ್ರದಲ್ಲಿ ತಾವು ಸಂಗೀತ ಸಂಯೋಜನೆ ಮಾಡಿದ್ದ ‘ಕಣ್ಮಣಿ’ ಹಾಡನ್ನು ಬಳಸಲಾಗಿದೆ ಎಂದು ಸಂಗೀತ ಮಾಂತ್ರಿಕ ಇಳಯರಾಜ ಕಾನೂನು ಸಮರ ಸಾರಿದ್ದಾರೆ.

    ತಮ್ಮ ಹಾಡು ‘ಮಂಜುಮ್ಮೆಲ್ ಬಾಯ್ಸ್’ ಚಿತ್ರದಲ್ಲಿ ಬಳಕೆ ಆಗಿದೆ ಎಂದು ಚಿತ್ರದ ನಿರ್ಮಾಪಕರಿಗೆ ನೋಟಿಸ್ ನೀಡಿದ್ದಾರೆ. ಕಮಲ್‌ ಹಾಸನ್‌ ನಟನೆಯ ‘ಗುಣ’ ಸಿನಿಮಾ ರಿಲೀಸ್ ಆಗಿದ್ದು 1991ರಲ್ಲಿ. ಈ ಚಿತ್ರಕ್ಕೆ ಇಳಯರಾಜ ಅವರು ಸಂಗೀತ ಸಂಯೋಜನೆ ಮಾಡಿದ್ದರು. ಈ ಸಿನಿಮಾದ ‘ಕಣ್ಮಣಿ ಅನ್ಬೊಡು…’ ಹಾಡು ಗಮನ ಸೆಳೆದಿತ್ತು. ಈ ಹಾಡು ‘ಮಂಜುಮ್ಮೇಲ್ ಬಾಯ್ಸ್’ನಲ್ಲಿ ಬಳಕೆ ಆಗಿದೆ.

    ಆದರೆ, ಇದನ್ನು ಅಕ್ರಮವಾಗಿ ಬಳಕೆ ಮಾಡಿದ್ದಾರೆ ಎಂದು ಇಳಯರಾಜ ಆರೋಪಿಸಿದ್ದಾರೆ. ‘ಮಂಜುಮ್ಮೇಲ್ ಬಾಯ್ಸ್’ ನಿರ್ಮಾಣ ಮಾಡಿದ್ದ ಸೌಬಿನ್ ಶಾಹಿರ್ ಅವರಿಗೆ ಇಳಯರಾಜ ಕಡೆಯಿಂದ ನೋಟಿಸ್ ಹೋಗಿದೆ. ಹಾಡನ್ನು ಅಕ್ರಮವಾಗಿ ಬಳಕೆ ಮಾಡಲಾಗಿದ್ದು, ಇಳಯರಾಜ ಅವರು ಈ ಹಾಡಿನ ಸಂಪೂರ್ಣ ಹಕ್ಕನ್ನು ಹೊಂದಿದ್ದಾರೆ ಎಂದು ನೋಟಿಸ್‌ ನಲ್ಲಿ ತಿಳಿಸಲಾಗಿದೆ.

    ‘ಮಂಜುಮ್ಮೆಲ್ ಬಾಯ್ಸ್’ ಚಿತ್ರದ ನಿರ್ಮಾಪಕರಿಗೆ ಸಂಗೀತ ಸಂಯೋಜಕರ ಅನುಮತಿ ಪಡೆಯಿರಿ ಅಥವಾ 15 ದಿನಗಳಲ್ಲಿ ಪರಿಹಾರವನ್ನು ಪಾವತಿಸುವಂತೆ ಜೊತೆಗೆ ಚಿತ್ರದಿಂದ ಹಾಡನ್ನು ತೆಗೆದು ಹಾಕುವಂತೆ ನೋಟಿಸ್‌ ನಲ್ಲಿ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ಶಾಂತಿ—ಕ್ರಾಂತಿ ರೀ ರಿಲೀಸ್ ಗೆ ಕಾದು ಕುಳಿತ ಅಭಿಮಾನಿಗಳಿಗೆ ನಿರಾಸೆ: ಸದ್ಯಕ್ಕಿಲ್ಲ ರೀ ರಿಲೀಸ್! | ಕಾರಣ ಏನು?

    August 14, 2026

    ‘ಚಂದ್ರಗಿರಿ’ ಸಸ್ಪೆನ್ಸ್ ಥ್ರಿಲ್ಲರ್ ಚಿತ್ರದ ಮೊದಲ ಹಂತದ ಶೂಟಿಂಗ್ ಕಂಪ್ಲೀಟ್!

    June 22, 2026

    ಭಾರತದ ಖ್ಯಾತ ಚಲನಚಿತ್ರ ನಿರ್ದೇಶಕರ ಸಮ್ಮುಖದಲ್ಲಿ ‘ಜೀ ಶಾರ್ಟ್ ಫಿಲ್ಮ್ ಕಾಂಟೆಸ್ಟ್’ ಗ್ರಾಂಡ್ ಫಿನಾಲೆಗೆ ವೇದಿಕೆ ಸಜ್ಜು

    June 5, 2026

    Comments are closed.

    Our Picks

    ಗಣೇಶೋತ್ಸವ ಅನ್ನದಾನದ ವೇಳೆ ಕುದಿಯುತ್ತಿದ್ದ ಸಾಂಬಾರ್‌ ಪಾತ್ರೆಗೆ ಬಿದ್ದು ಮಹಿಳೆ ದಾರುಣ ಸಾವು

    September 22, 2026

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಗುಬ್ಬಿ

    ತೋಟದಲ್ಲಿ ಗಾಂಜಾ ಬೆಳೆದ ಪೊಲೀಸಪ್ಪನ ಪುತ್ರ: 950 ಗ್ರಾಂ ಸೊಪ್ಪು ವಶಕ್ಕೆ

    September 22, 2026

    ಗುಬ್ಬಿ: ತೋಟದಲ್ಲಿ ಅಮಲು ಭರಿಸುವ ಗಾಂಜಾ ಗಿಡಗಳನ್ನು ಗೊಬ್ಬರ ಹಾಕಿ ಸೊಗಸಾಗಿ ಬೆಳೆಸಿದ್ದ ಖಚಿತ ಮಾಹಿತಿ ಮೇರೆಗೆ ಚೇಳೂರು ಪೊಲೀಸರು…

    ತುಮಕೂರು: ಉದ್ಯೋಗಕ್ಕಾಗಿ ನೇರ ಸಂದರ್ಶನ

    September 22, 2026

    ಗಣೇಶೋತ್ಸವ ಅನ್ನದಾನದ ವೇಳೆ ಕುದಿಯುತ್ತಿದ್ದ ಸಾಂಬಾರ್‌ ಪಾತ್ರೆಗೆ ಬಿದ್ದು ಮಹಿಳೆ ದಾರುಣ ಸಾವು

    September 22, 2026

    ನಾಲೆಯಲ್ಲಿ ನವವಿವಾಹಿತೆ ಅನುಮಾನಾಸ್ಪದ ಕಣ್ಮರೆ: ಪತಿ ಹಾಗೂ ಕುಟುಂಬದ ವಿರುದ್ಧ ಕೊಲೆ ಆರೋಪ

    September 22, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.