nammatumakuru

    Subscribe to Updates

    Get the latest creative news from FooBar about art, design and business.

    What's Hot

    36 ಕೋಟಿ ರೂಪಾಯಿಯಿಂದ 180 ಕೋಟಿ ರೂ.ಗೆ  ಹೆಚ್ಚಳವಾದ ಪ್ರಧಾನಿ ಮೋದಿ ವಿದೇಶ ಪ್ರವಾಸ ಖರ್ಚು ವೆಚ್ಚ!

    August 8, 2026

    ಸರಗೂರು: ಮಾದರ ಮಹಾಸಭೆಯ ಉದ್ಘಾಟನೆ –ಪ್ರತಿಭಾ ಪುರಸ್ಕಾರ:  ಒಳಮೀಸಲಾತಿ ಜಾರಿಗೆ ಕೆ.ಎಚ್. ಮುನಿಯಪ್ಪ ಪ್ರತಿಪಾದನೆ

    August 8, 2026

    ಹಳ್ಳಿಯ ವಿದ್ಯಾರ್ಥಿಗಳು ಉನ್ನತ ಹುದ್ದೆಗೇರುವುದೇ ಎಂ.ಎಸ್.ಎ. ಟ್ರಸ್ಟ್‌ನ ಮುಖ್ಯ ಉದ್ದೇಶ: ಶಿವರಾಮ ಶೆಟ್ಟಿ

    August 8, 2026
    Facebook Twitter Instagram
    ಟ್ರೆಂಡಿಂಗ್
    • 36 ಕೋಟಿ ರೂಪಾಯಿಯಿಂದ 180 ಕೋಟಿ ರೂ.ಗೆ  ಹೆಚ್ಚಳವಾದ ಪ್ರಧಾನಿ ಮೋದಿ ವಿದೇಶ ಪ್ರವಾಸ ಖರ್ಚು ವೆಚ್ಚ!
    • ಸರಗೂರು: ಮಾದರ ಮಹಾಸಭೆಯ ಉದ್ಘಾಟನೆ –ಪ್ರತಿಭಾ ಪುರಸ್ಕಾರ:  ಒಳಮೀಸಲಾತಿ ಜಾರಿಗೆ ಕೆ.ಎಚ್. ಮುನಿಯಪ್ಪ ಪ್ರತಿಪಾದನೆ
    • ಹಳ್ಳಿಯ ವಿದ್ಯಾರ್ಥಿಗಳು ಉನ್ನತ ಹುದ್ದೆಗೇರುವುದೇ ಎಂ.ಎಸ್.ಎ. ಟ್ರಸ್ಟ್‌ನ ಮುಖ್ಯ ಉದ್ದೇಶ: ಶಿವರಾಮ ಶೆಟ್ಟಿ
    • ರಾಹುಲ್ ಗಾಂಧಿ ಪ್ರಧಾನಿಯಾಗಲಿ:  ಕಾಟೂರಿ ವೆಂಕಟೇಶ್ವರಲು ಪಾದಯಾತ್ರೆ
    • ಆಗಸ್ಟ್ 9ರಂದು ತಿಪಟೂರಿನಲ್ಲಿ ಪ್ರಥಮ ಬಾರಿಗೆ ರಾಜ್ಯಮಟ್ಟದ ಯೋಗ ಚಾಂಪಿಯನ್ಷಿಪ್ ಸ್ಪರ್ಧೆ
    • ಆ.10ರಂದು ರಾಷ್ಟ್ರೀಯ ಜಂತುಹುಳು ನಿವಾರಣಾ ಕಾರ್ಯಕ್ರಮ
    • ಶಿಕ್ಷಣ ನಿಮ್ಮ ಬದುಕಿಗೆ ಭದ್ರ ಬುನಾದಿ: ಶ್ರೀ ಸಿದ್ಧಲಿಂಗ ಮಹಾಸ್ವಾಮಿ
    • ಹೂ ಲೋಕ,  ಭೂರಮೆಯ  ರಥ :  ಪ್ರಕೃತಿ ಮಡಿಲಲ್ಲಿ ಚೆಲುವಿನ ರಥಯಾತ್ರೆ  ವಾಹ್..!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕೈಗಾರಿಕೆ ಉತ್ತೇಜನಕ್ಕೆ 5890.27 ಎಕರೆ ಜಮೀನು ಮೀಸಲು
    ರಾಜ್ಯ ಸುದ್ದಿ January 17, 2022

    ಕೈಗಾರಿಕೆ ಉತ್ತೇಜನಕ್ಕೆ 5890.27 ಎಕರೆ ಜಮೀನು ಮೀಸಲು

    By adminJanuary 17, 2022No Comments2 Mins Read
    sez

    ರಾಜ್ಯದಲ್ಲಿ ಕೈಗಾರಿಕೆಗಳನ್ನು ಉತ್ತೇಜಿಸಿ ಪ್ರೋ ತ್ಸಾಹಿಸಲು ಮುಂದಾಗಿರುವ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯು ಒಟ್ಟು 5890.27 ಎಕರೆ ಜಮೀನನ್ನು ಉದ್ಯಮಿಗಳಿಗೆ ಮೀಸಲಿಟ್ಟಿದೆ. ರಾಜ್ಯದಲ್ಲಿ ಹೊಸದಾಗಿ ಕೈಗಾರಿಕೆ ಆರಂಭಿಸಲು ಬರುವ ಉದ್ಯಮಿಗಳು ತಾವು ಬಯಸುವ ಜಿಲ್ಲೆಗಳಲ್ಲಿ ತತ್‍ಕ್ಷಣವೇ ಜಮೀನು ನೀಡಲು 5890.27 ಎಕರೆ ಜಮೀನನ್ನು ನೀಡಲು ಸಿದ್ದತೆ ನಡೆಸಿದೆ.

    ಸುಮಾರು 2582734 ಎಕರೆಯಷ್ಟು ಭೂಮಿಯನ್ನು ಕೆಐಎಡಿಬಿಯು ಭೂ ಸ್ವಾೀಧಿನ ಮಾಡಿಕೊಳ್ಳುವ ಪ್ರಕ್ರಿಯೆ ಪ್ರಗತಿಯಲ್ಲಿದ್ದು, 14,200 ಎಕರೆ ಭೂಮಿಯನ್ನು ಸ್ವಾೀಧಿನಪಡಿಸಿಕೊಳ್ಳಲು ಮುಂದಾಗಿದೆ. ಈ ವರ್ಷದ ನವೆಂಬರ್ ತಿಂಗಳಿನಲ್ಲಿ ಬಹುನಿರೀಕ್ಷಿತ ಜಾಗತಿಕ ಹೂಡಿಕೆದಾರರ ಸಮಾವೇಶ ಜರುಗಲಿದ್ದು, ರಾಜ್ಯಕ್ಕೆ ದೇಶ, ವಿದೇಶಗಳಿಂದ ರಾಜ್ಯಕ್ಕೆ ದೊಡ್ಡ ದೊಡ್ಡ ಉದ್ಯಮಿಗಳು ಆಗಮಿಸುವ ನಿರೀಕ್ಷೆಯಿದೆ.ಈಗಿನ ಉದ್ಯಮಿಗಳಿಗೆ ತತ್‍ಕ್ಷಣವೇ ಒಡಂಬಡಿಕೆ ಪತ್ರಕ್ಕೆ ಸಹಿ ಹಾಕಿದ ತಕ್ಷಣವೇ ಅವರು ನಿರೀಕ್ಷಿಸಿದ ಕಡೆ ಭೂಮಿ, ನೀರು, ವಿದ್ಯುತ್, ರಸ್ತೆ ಸೇರಿದಂತೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿದರೆ ಮಾತ್ರ ಬಂಡವಾಳ ಹೂಡಿಕೆ ಮಾಡಲು ಮುಂದೆ ಬರುತ್ತಾರೆ.ಸ್ವಲ್ಪ ವಿಳಂಬವಾದರೆ ಈ ಉದ್ಯಮಿಗಳನ್ನು ಬೇರೆ ರಾಜ್ಯದವರು ಸೆಳೆಯುತ್ತಾರೆ. ಹಿಂದಿನ ಕೆಲವು ಕಹಿ ಘಟನೆಗಳಿಂದಾಗಿ ಕೆ ಐಎಡಿಬಿಯು ಉದ್ಯಮಿಗಳಿಗೆ ಬಯಸಿದ ಕಡೆ ಜಮೀನು ನೀಡುವುದಕ್ಕಾಗಿಯೇ 5890.27 ಎಕರೆ ಜಮೀನನ್ನು ಮೀಸಲಿಟ್ಟಿದೆ. ಬೇರೆ ರಾಜ್ಯಗಳಲ್ಲಿ ಉದ್ಯಮಿಗಳಿಗೆ ಅಲ್ಲಿನ ಸರ್ಕಾರಗಳು ತತ್‍ಕ್ಷಣವೇ ಭೂಮಿ ಸೇರಿದಂತೆ ಎಲ್ಲ ಸೌಲಭ್ಯಗಳನ್ನು ನೀಡುತ್ತಾರೆ. ಇದರಿಂದ ಉದ್ಯಮಿಗಳು ಅಂಥ ಕಡೆಯೇ ಹೆಚ್ಚಿನ ಗಮನ ಕೊಡುತ್ತಾರೆ.ಇದನ್ನು ತಪ್ಪಿಸಲು ನಾವು ಅಗತ್ಯವಿರುವಷ್ಟು ಜಮೀನನ್ನು ಮುಂಗಡವಾಗಿಯೇ ಮೀಸಲಿಡಬೇಕು. ಒಂದು ಕಡೆ ಕೈಗಾರಿಕೆಗಳಿಗೆ ಉತ್ತೇಜನ, ರಾಜ್ಯದಲ್ಲಿ ಬಂಡವಾಳ ಹೂಡಿಕೆ ಮಾಡಲು ಅನುಕೂಲಕರವಾದ ವಾತಾವರಣ ಮತ್ತು ಉದ್ಯೋಗ ಸೃಷ್ಟಿಗೆ ಇದು ನಮಗೆ ಉತ್ತೇಜನ ನೀಡಲಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಹೇಳಿದರು.

    ಹಿಂದೆ ಟಾಟಾ ಕಂಪನಿಯವರು ನ್ಯಾನೋ ಘಟಕದವರು ರಾಜ್ಯದಲ್ಲಿ ತೆರೆಯಲು ಮುಂದೆ ಬಂದಿದ್ದರು. ಅವರಿಗೆ ನಾವು ಸಕಾಲದಲ್ಲಿ ಭೂಮಿ ನೀಡಲು ಸಾಧ್ಯವಾಗದೆ ಇದುದ್ದರಿಂದ ಈ ಯೋಜನೆಯು ಗುಜರಾತ್ ಪಾಲಾಯಿತು.ಹೀಗಾಗಿ ಭವಿಷ್ಯದಲ್ಲಿ ಯಾವುದೇ ಯೋಜನೆಗಳು ಕೈತಪ್ಪದಂತೆ ಮುಂಜಾಗ್ರತಾ ಕ್ರಮವಾಗಿ ನಾವು ಜಮೀನನ್ನು ಮೀಸಲಿಟ್ಟಿದ್ದೇವೆ. ಮುಂಬರುವ ದಿನಗಳಲ್ಲಿ ರಾಜ್ಯಕ್ಕೆ ದೊಡ್ಡ ಉದ್ಯಮಿಗಳು ಆಗಮಿಸಲಿದ್ದು, ಸ್ಥಳೀಯರಿಗೆ ಉದ್ಯೋಗ ನೀಡುವ ಗುರಿ ಹೊಂದಲಾಗಿದೆ. ಎಲ್ಲವೂ ಸಕಾರಾತ್ಮಕವಾಗಿಯೇ ನಡೆದಿದೆ ಎನ್ನುತ್ತಾರೆ ನಿರಾಣಿ.

    ಪ್ರಸ್ತುತ ಕೋವಿಡ್ 3ನೇ ಅಲೆ ಇರುವ ಕಾರಣ ನಮ್ಮ ಯೋಜನೆಗಳಿಗೆ ಸ್ವಲ್ಪ ಹಿನ್ನಡೆಯಾಗಿದೆ. ಫೆಬ್ರವರಿ ತಿಂಗಳ ಅಂತ್ಯಕ್ಕೆ ಕೋವಿಡ್ ಅಲೆ ಅಂತ್ಯವಾದ ನಂತರ ಮತ್ತೆ ಅರ್ಥಿಕ ಚಟುವಟಕೆಗಳುಉ ಗರಿಗೆದರಲಿವೆ. ಬರುವ ದಿನಗಳು ಕರ್ನಾಟಕದಲ್ಲಿ ಕೈಗಾರಿಕಾ ಬೆಳವಣಿಗೆಗೆ ಹೊಸ ಅಧ್ಯಾಯನವನ್ನು ಬರೆಯಲಿದೆ. ಇದಕ್ಕಾಗಿ ಇಲಾಖೆಯು ಸಿದ್ದತೆಗಳನ್ನು ಕೈಗೊಂಡಿದೆ ಎಂದು ತಿಳಿಸಿದ್ದಾರೆ.

    ಭೂ ಸ್ವಾೀಧಿನ:
    ಬೆಳಗಾವಿ -1000 ಎಕರೆ
    ದಾವಣಗೆರೆ – 1000 ಎಕರೆ
    ಮೈಸೂರು-1000 ಎಕರೆ
    ಬಳ್ಳಾರಿ – 1000 ಎಕರೆ
    ಚಿಕ್ಕಬಳ್ಳಾಪುರ – 1000 ಎಕರೆ
    ಹಾವೇರಿ -1000 ಎಕರೆ
    ಚಿತ್ರದುರ್ಗ-1000 ಎಕರೆ
    ಹಾಸನ- 500 ಎಕರೆ
    ಕೊಪ್ಪಳ – 500 ಎಕರೆ
    ಉಡುಪಿ-500 ಎಕರೆ
    ಚಿಕ್ಕಮಗಳೂರು- 500 ಎಕರೆ
    ಶಿವಮೊಗ್ಗ – 500 ಎಕರೆ
    ತುಮಕೂರು – 2000 ಎಕರೆ
    ಉ.ಕನ್ನಡ, ಕೊಡುಗು-200 ಎಕರೆ
    ಗದಗ -300 ಎಕರೆ

    ವರದಿ: ಆಂಟೋನಿ

    admin
    • Website

    Related Posts

    ಸರಗೂರು: ಮಾದರ ಮಹಾಸಭೆಯ ಉದ್ಘಾಟನೆ –ಪ್ರತಿಭಾ ಪುರಸ್ಕಾರ:  ಒಳಮೀಸಲಾತಿ ಜಾರಿಗೆ ಕೆ.ಎಚ್. ಮುನಿಯಪ್ಪ ಪ್ರತಿಪಾದನೆ

    August 8, 2026

    ಸಚಿವ ಸಂಪುಟ ವಿಸ್ತರಣೆ: ಎಚ್.ಕೆ. ಪಾಟೀಲ್ ಗೆ ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಗದಗ–ಬೆಟಗೇರಿ ನಗರಸಭೆಯ 22 ಸದಸ್ಯರ ಸಾಮೂಹಿಕ ರಾಜೀನಾಮೆ

    August 5, 2026

    ತುಮಕೂರು ಕಾಂಗ್ರೆಸ್ ನಲ್ಲಿ ಆಕ್ರೋಶ ಸ್ಫೋಟ: ವಿಪಕ್ಷ ಸಾಲಿನಲ್ಲಿ ಆಸನ ಕೋರಿದ ಟಿ.ಬಿ. ಜಯಚಂದ್ರ, ಹೆಚ್ ಡಿಕೆಯನ್ನು ಹೊಗಳಿದ ಶಾಸಕ ಶ್ರೀನಿವಾಸ್

    August 5, 2026

    Leave A Reply Cancel Reply

    Our Picks

    36 ಕೋಟಿ ರೂಪಾಯಿಯಿಂದ 180 ಕೋಟಿ ರೂ.ಗೆ  ಹೆಚ್ಚಳವಾದ ಪ್ರಧಾನಿ ಮೋದಿ ವಿದೇಶ ಪ್ರವಾಸ ಖರ್ಚು ವೆಚ್ಚ!

    August 8, 2026

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಷ್ಟ್ರೀಯ ಸುದ್ದಿ

    36 ಕೋಟಿ ರೂಪಾಯಿಯಿಂದ 180 ಕೋಟಿ ರೂ.ಗೆ  ಹೆಚ್ಚಳವಾದ ಪ್ರಧಾನಿ ಮೋದಿ ವಿದೇಶ ಪ್ರವಾಸ ಖರ್ಚು ವೆಚ್ಚ!

    August 8, 2026

    ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ವಿದೇಶ ಪ್ರವಾಸದ ವೆಚ್ಚ 2021 ರಿಂದ ಐದು ಪಟ್ಟು ಹೆಚ್ಚಾಗಿದೆ. ರಾಜ್ಯಸಭೆಗೆ ವಿದೇಶಾಂಗ…

    ಸರಗೂರು: ಮಾದರ ಮಹಾಸಭೆಯ ಉದ್ಘಾಟನೆ –ಪ್ರತಿಭಾ ಪುರಸ್ಕಾರ:  ಒಳಮೀಸಲಾತಿ ಜಾರಿಗೆ ಕೆ.ಎಚ್. ಮುನಿಯಪ್ಪ ಪ್ರತಿಪಾದನೆ

    August 8, 2026

    ಹಳ್ಳಿಯ ವಿದ್ಯಾರ್ಥಿಗಳು ಉನ್ನತ ಹುದ್ದೆಗೇರುವುದೇ ಎಂ.ಎಸ್.ಎ. ಟ್ರಸ್ಟ್‌ನ ಮುಖ್ಯ ಉದ್ದೇಶ: ಶಿವರಾಮ ಶೆಟ್ಟಿ

    August 8, 2026

    ರಾಹುಲ್ ಗಾಂಧಿ ಪ್ರಧಾನಿಯಾಗಲಿ:  ಕಾಟೂರಿ ವೆಂಕಟೇಶ್ವರಲು ಪಾದಯಾತ್ರೆ

    August 8, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.