ಯಾದಗಿರಿ: ಜಿಲ್ಲೆಯ ಸುರಪುರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಕಕ್ಕೇರಾ ಪುರಸಭೆಗೆ ನಡೆದ ಚುನಾವಣೆ ಫಲಿತಾಂಶ ಹೊರ ಬಿದ್ದಿದ್ದು, 23 ಸ್ಥಾನಗಳ ಪೈಕಿ ಕಾಂಗ್ರೆಸ್ ಅಭ್ಯರ್ಥಿಗಳು 17 ಸ್ಥಾನಗಳಲ್ಲಿ ಗೆಲ್ಲುವ ಮೂಲಕ ಸ್ಪಷ್ಟ ಬಹುಮತ ಪಡೆದು ಅಧಿಕಾರ ಗದ್ದುಗೆ ಹಿಡಿದಿದೆ.
ಬಿಜೆಪಿ ಅಭ್ಯರ್ಥಿಗಳು ಕೇವಲ 6 ಸ್ಥಾನಗಳಲ್ಲಿ ಜಯಗಳಿಸಿದ್ದಾರೆ, ಇದರಿಂದ ಹಾಲಿ ಬಿಜೆಪಿ ಶಾಸಕ ರಾಜುಗೌಡ ಅವರಿಗೆ ಮುಖಭಂಗವಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy