nammatumakuru

    Subscribe to Updates

    Get the latest creative news from FooBar about art, design and business.

    What's Hot

    ಹಾಸ್ಟೇಲ್ ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ಆಹಾರವನ್ನು ನೀಡಿ: ಶಾಸಕ ಸಿ.ಬಿ.ಸುರೇಶ್‌ ಬಾಬು

    June 10, 2026

    ಕೊಟ್ಟೂರು: ಪ್ರೊ.ಬಿ.ಕೃಷ್ಣಪ್ಪನವರ 89ನೇ ಜನ್ಮದಿನಾಚರಣೆ; ದಸಂಸ ವತಿಯಿಂದ ಅರ್ಥಪೂರ್ಣ ಆಚರಣೆ

    June 10, 2026

    ತುಮಕೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಸ್ಟೆಲ್ ಪ್ರವೇಶಕ್ಕೆ ಅರ್ಜಿ ಆಹ್ವಾನ

    June 10, 2026
    Facebook Twitter Instagram
    ಟ್ರೆಂಡಿಂಗ್
    • ಹಾಸ್ಟೇಲ್ ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ಆಹಾರವನ್ನು ನೀಡಿ: ಶಾಸಕ ಸಿ.ಬಿ.ಸುರೇಶ್‌ ಬಾಬು
    • ಕೊಟ್ಟೂರು: ಪ್ರೊ.ಬಿ.ಕೃಷ್ಣಪ್ಪನವರ 89ನೇ ಜನ್ಮದಿನಾಚರಣೆ; ದಸಂಸ ವತಿಯಿಂದ ಅರ್ಥಪೂರ್ಣ ಆಚರಣೆ
    • ತುಮಕೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಸ್ಟೆಲ್ ಪ್ರವೇಶಕ್ಕೆ ಅರ್ಜಿ ಆಹ್ವಾನ
    • ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ವೃದ್ಧೆಯ ಕೊಲೆ: ಮುಖ್ಯ ಆರೋಪಿಗೆ ಜೀವಾವಧಿ, ಮತ್ತೊಬ್ಬಳಿಗೆ 3 ವರ್ಷ ಜೈಲು
    • ಜಿಲ್ಲಾ ಮಿಷನ್ ಟಾಸ್ಕ್ ಫೋರ್ಸ್ ಸಭೆ:  ಕಾಮಗಾರಿಗಳ ಪ್ರಗತಿ ಪರಿಶೀಲನೆಗೆ ಜಿಲ್ಲಾಧಿಕಾರಿ ಕಟ್ಟುನಿಟ್ಟಿನ ಸೂಚನೆ
    • ಗ್ರಾಮೀಣ, ಪಾರಂಪರಿಕ ಕ್ರೀಡೆಗಳಿಗೆ ಆದ್ಯತೆ ನೀಡಿ: ಕ್ರೀಡಾ, ಮುಜರಾಯಿ ಇಲಾಖೆ ಪ್ರಗತಿ ಪರಿಶೀಲಿಸಿ ಡಿಸಿಎಂ  ಪರಮೇಶ್ವರ್ ಸೂಚನೆ
    • ಅತ್ಯಾಧುನಿಕ ಜಿಲ್ಲಾಸ್ಪತ್ರೆ 18 ತಿಂಗಳಲ್ಲಿ ಸೇವೆಗೆ ಲಭ್ಯ: ತುಮಕೂರು ಜಿಲ್ಲಾಸ್ಪತ್ರೆ ಕಟ್ಟಡ ತೆರವುಗೊಳಿಸುವ ಕಾಮಗಾರಿಗೆ ಡಿಸಿಎಂ ಚಾಲನೆ
    • ಬ್ಯಾಂಕಿಂಗ್ ಪರೀಕ್ಷೆಗೆ ತರಬೇತಿ: ಜೂ.15ರೊಳಗೆ ಹೆಸರು ನೋಂದಾಯಿಸಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕಣ್ಣು ಸುರಕ್ಷಿತವಾಗಿರಬೇಕಾದರೆ ಕಾಲ ಕಾಲಕ್ಕೆ ತಪಾಸಣೆ ಅಗತ್ಯ: ಮೊಹಮ್ಮದ್ ಬಿಲಾಲ್
    ಮಧುಗಿರಿ January 12, 2023

    ಕಣ್ಣು ಸುರಕ್ಷಿತವಾಗಿರಬೇಕಾದರೆ ಕಾಲ ಕಾಲಕ್ಕೆ ತಪಾಸಣೆ ಅಗತ್ಯ: ಮೊಹಮ್ಮದ್ ಬಿಲಾಲ್

    By adminJanuary 12, 2023No Comments2 Mins Read
    namma mane

    ಮಧುಗಿರಿ : ಪಟ್ಟಣದ ಸರ್ಕಾರಿ ಉರ್ದು ಶಾಲೆಯಲ್ಲಿ  ‘ನಮ್ಮ ಮನೆ ಸೇವಾ ಟ್ರಸ್ಟ್’ ವತಿಯಿಂದ ನೇತ್ರ ತಪಾಸಣಾ, ಕಣ್ಣಿನ ಶಸ್ತ್ರ ಚಿಕಿತ್ಸಾ ತಪಾಸಣಾ   ಹಾಗೂ  ಉಚಿತ ಕನ್ನಡ ವಿತರಣಾ ಶಿಬಿರ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು.

    ಎಲ್ಲಾ ಜನಾಂಗವನ್ನು ಒಳಪಟ್ಟು   ಶಿಬಿರದಲ್ಲಿ 260 ಮಂದಿಗೆ    ವೈದ್ಯರ ತಂಡ  ಆರೋಗ್ಯ ತಪಾಸಣೆ ನಡೆಸಿ ಔಷಧೋಪಚಾರ ನೀಡಿದರು. ಉಚಿತ ಕಣ್ಣಿನ ಪೊರೆ ತಪಾಸಣೆ ನಡೆಸಿ ಕನ್ನಡಕ ಅವಶ್ಯಕತೆ ಇರುವವರಿಗೆ ಈ ದಿನ ಒಟ್ಟಾರೆ 162 ಉಚಿತ  ಕನ್ನಡಕ ಸ್ಥಳದಲ್ಲೇ   ವಿತರಿಸಲಾಯಿತು ಮತ್ತು 42 ಜನರಿಗೆ    ಶಸ್ತ್ರ ಚಿಕಿತ್ಸೆಯ ಅಗತ್ಯವುಳ್ಳವರಿಗೆ ನಿಗದಿತ ದಿನಾಂಕಕ್ಕೆ   ಆಸ್ಪತ್ರೆಗೆ ಕರೆದೊಯ್ದು ಶಸ್ತ್ರ ಚಿಕಿತ್ಸೆ ಮಾಡಿಸಲು ನಿರ್ಧರಿಸಲಾಗಿದೆ.


    Provided by
    Provided by

    ಮನುಷ್ಯನಿಗೆ ಎಲ್ಲ ಸಂಪತ್ತು ಇದ್ದರೂ ಅದನ್ನು ಸವಿಯಬೇಕಾದರೆ ಆರೋಗ್ಯ ಉತ್ತಮವಾಗಿರಬೇಕು. ಪ್ರಪಂಚ ನೋಡಿ ಆನಂದಿಸಬೇಕಾದರೆ ಕಣ್ಣನ್ನು ಜೋಪಾನವಾಗಿ ಇಟ್ಟುಕೊಳ್ಳಲು ಪ್ರತಿಯೊಬ್ಬರು ಮುಂದಾಗಬೇಕು. ಸೂಕ್ಷ್ಮ ಅಂಗ ಕಣ್ಣು ಬದುಕಿಗೆ ಬೆಳಕಾಗಿರಬೇಕಾದರೆ ಹಿರಿಯರಿಗೆ ಮಕ್ಕಳು ಇಂತಹ ಉಚಿತ ತಪಾಸಣೆಗೆ ಕರೆತರುವ ಮೂಲಕ ಹಿರಿಯರ ಸೇವೆಗೆ ಬದ್ದರಾಗಿರಬೇಕು ಎಂದು   ಟ್ರಸ್ಟ್ ನ ಅಧ್ಯಕ್ಷರಾದ ಮೊಹಮ್ಮದ್ ಬಿಲಾಲ್  ಸಲಹೆ ನೀಡಿದರು.

    ಇಂದಿನ ಒತ್ತಡದ ಜೀವನ, ಆಹಾರ ಕ್ರಮದಿಂದ ನಿತ್ಯ ಆರೋಗ್ಯದಲ್ಲಿ ಒಂದಲ್ಲಾ ಒಂದು ವೈಪರೀತ್ಯ ಕಾಣುತ್ತಿದ್ದೇವೆ. ಪ್ರತಿಯೊಬ್ಬರು ಎರಡು ಮೂರು ತಿಂಗಳಿಗೆ ಒಂದು ಬಾರಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು. ದೇಹದ ಆರೋಗ್ಯ ರಕ್ಷಣೆಯ ಜತೆಗೆ ಕಣ್ಣಿನ ಆರೋಗ್ಯವನ್ನೂ ಕಾಪಾಡಿಕೊಳ್ಳಬೇಕು ಎಂದರು.

    ಟ್ರಸ್ಟ್ ನ  ಕಾರ್ಯದರ್ಶಿಯಾದ ಇಮ್ತಿಯಾಜ್ ಪಾಶ ಮಾತನಾಡಿ, ಕಣ್ಣು ಮಾನವನ ದೇಹದ ಅತೀ ಸೂಕ್ಷ್ಮವಾದ ಅಂಗ. ಇದನ್ನು ಅತೀ ಜಾಗರೂಕತೆಯಿಂದ ಕಾಪಾಡಿಕೊಳ್ಳಬೇಕು. ಬಡ ಜನರಿಗೆ ಉಚಿತ ಆರೋಗ್ಯ ತಪಾಸಣೆ ಶಿಬಿರಗಳು ಅನುಕೂಲವಾಗಿವೆ. ಕಣ್ಣಿನ ದೃಷ್ಟಿ ಎಲ್ಲರಿಗೂ ಮಹತ್ವದ್ದು ಅದರಲ್ಲೂ ವಿಶೇಷವಾಗಿ ವಯೋವೃದ್ಧರೇ ಹೆಚ್ಚಿನ ಸಂಖ್ಯೆಯಲ್ಲಿ ಕಣ್ಣಿನ ಪೊರೆಗೆ ತುತ್ತಾಗುತ್ತಿದ್ದಾರೆ. ನಿತ್ಯ ಜೀವನದ ಕೆಲಸ ಕಾರ್ಯಗಳನ್ನು ನಿರ್ವಹಿಸಲು ಅವರಿಗೆ ಅನುಕೂಲ ಕಲ್ಪಿಸಲು ನಾವು ಈ ಶಿಬಿರವನ್ನು ಆಯೋಜಿಸಿದ್ದು ಸಾರ್ವಜನಿಕರು ಇದರ ಪ್ರಯೋಜನ ಪಡೆದುಕೊಳ್ಳಿ ಎಂದರು.

    ಈ ಸಂದರ್ಭದಲ್ಲಿ ಟ್ರಸ್ಟನ ಉಪಾಧ್ಯಕ್ಷರಾದ ಯಾಸ್ಮಿನ್ ತಾಜ್ ,    ಸಹಕಾರಿದರ್ಶಿ ಮಹಮದ್ ಅಬಿದ್ ಅಲಿ, ನಿರ್ದೇಶಕರಾದ ಊರೂಜ್ ಪಾಶ, ರಿಯಾಜ್  ಟ್ರಸ್ಟ್ ನ  ಸದಸ್ಯರಾದ ಹಸೀನಾ ಬೇಗಂ  ಮೊಹಮ್ಮದ್ ಜಾಕಿರ್ ಹುಸೇನ್, ಅಬ್ದುಲ್ ಖುದ್ದೂಸ್, ನವಾಬ್ ಜಾನ್, ಮೊಹಮ್ಮದ್ ರಫೀಕ್,  ಜಾವೀದ್ ಹುಸೇನ್,ಟೈಲರ್ ಮುನ್ನ, ರಫೀಕ್ ಪಾಷಾ, ಆಫ್ತಾಬ್ ಪಾಷಾ, ಹಾಗೂ ಎಲ್ಲಾ ಸದಸ್ಯರು ಇದ್ದರು.

    ವರದಿ: ಅಬಿದ್,  ಮಧುಗಿರಿ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1

    admin
    • Website

    Related Posts

    ಬಿತ್ತನೆ ಬೀಜ:  ರೈತರು ಸದುಪಯೋಗ ಮಾಡಿಕೊಳ್ಳಿ: ಶಾಸಕ ಕೆ.ಎನ್.ರಾಜಣ್ಣ ಕರೆ

    June 7, 2026

    ರಾಮಲಿಂಗಾರೆಡ್ಡಿ ರಾಜೀನಾಮೆ ಬಗ್ಗೆ ಕೆ.ಎನ್. ರಾಜಣ್ಣ ಪ್ರತಿಕ್ರಿಯೆ:  ಯಾವ ‘ಟ್ರಬಲ್ ಶೂಟರ್’ ಎಂದು ಪ್ರಶ್ನೆ!

    June 5, 2026

    ಮಿಡಿಗೇಶಿ: ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಕಾರು; ಯುವಕ ಪ್ರಾಣಾಪಾಯದಿಂದ ಪಾರು!

    June 2, 2026

    Comments are closed.

    Our Picks

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಚಿಕ್ಕನಾಯಕನಹಳ್ಳಿ

    ಹಾಸ್ಟೇಲ್ ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ಆಹಾರವನ್ನು ನೀಡಿ: ಶಾಸಕ ಸಿ.ಬಿ.ಸುರೇಶ್‌ ಬಾಬು

    June 10, 2026

    ಚಿಕ್ಕನಾಯಕನಹಳ್ಳಿ : ಭವಿಷ್ಯದ ಕನಸನ್ನು ಹೊತ್ತು ವಿದ್ಯಾಬ್ಯಾಸಕ್ಕಾಗಿ ಹಾಸ್ಟೇಲ್‌ ನಲ್ಲಿರುವ ವಿದ್ಯಾರ್ಥಿಗಳಿಗೆ ಗುಣಮಟ್ಟದ ಉತ್ತಮ ಆಹಾರವನ್ನು ನೀಡುವ ಮೂಲಕ ಅದ್ಯಯನಕ್ಕೆ…

    ಕೊಟ್ಟೂರು: ಪ್ರೊ.ಬಿ.ಕೃಷ್ಣಪ್ಪನವರ 89ನೇ ಜನ್ಮದಿನಾಚರಣೆ; ದಸಂಸ ವತಿಯಿಂದ ಅರ್ಥಪೂರ್ಣ ಆಚರಣೆ

    June 10, 2026

    ತುಮಕೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಸ್ಟೆಲ್ ಪ್ರವೇಶಕ್ಕೆ ಅರ್ಜಿ ಆಹ್ವಾನ

    June 10, 2026

    ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ವೃದ್ಧೆಯ ಕೊಲೆ: ಮುಖ್ಯ ಆರೋಪಿಗೆ ಜೀವಾವಧಿ, ಮತ್ತೊಬ್ಬಳಿಗೆ 3 ವರ್ಷ ಜೈಲು

    June 10, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.