nammatumakuru

    Subscribe to Updates

    Get the latest creative news from FooBar about art, design and business.

    What's Hot

    ರೈತರಿಗೆ ಕಿರುಕುಳ ನೀಡಿದರೆ ಮೈಕ್ರೋ ಫೈನಾನ್ಸ್‌ ಗಳ ವಿರುದ್ಧ ಕಠಿಣ ಕ್ರಮ: ಡಿಸಿಎಂ ಜಿ. ಪರಮೇಶ್ವರ್ ಎಚ್ಚರಿಕೆ

    September 1, 2026

    ತುಮಕೂರು: ಆತ್ಮ ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನ

    September 1, 2026

    102 ತಾಲ್ಲೂಕುಗಳು ಬರಪೀಡಿತ ಘೋಷಣೆ; ಇತರೆ ತಾಲ್ಲೂಕುಗಳ ಪರಿಶೀಲನೆ: ಸಿಎಂ ಡಿ.ಕೆ.ಶಿವಕುಮಾರ್

    September 1, 2026
    Facebook Twitter Instagram
    ಟ್ರೆಂಡಿಂಗ್
    • ರೈತರಿಗೆ ಕಿರುಕುಳ ನೀಡಿದರೆ ಮೈಕ್ರೋ ಫೈನಾನ್ಸ್‌ ಗಳ ವಿರುದ್ಧ ಕಠಿಣ ಕ್ರಮ: ಡಿಸಿಎಂ ಜಿ. ಪರಮೇಶ್ವರ್ ಎಚ್ಚರಿಕೆ
    • ತುಮಕೂರು: ಆತ್ಮ ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನ
    • 102 ತಾಲ್ಲೂಕುಗಳು ಬರಪೀಡಿತ ಘೋಷಣೆ; ಇತರೆ ತಾಲ್ಲೂಕುಗಳ ಪರಿಶೀಲನೆ: ಸಿಎಂ ಡಿ.ಕೆ.ಶಿವಕುಮಾರ್
    • ಕಂಠೀರವ ಸ್ಟುಡಿಯೋದಲ್ಲಿ ‘ಕಲಾ ಕಂಠೀರವ’ ಟಿ.ಎಸ್. ಕರಿಬಸಯ್ಯ ಅವರ ಕಂಚಿನ ಪುತ್ತಳಿ ಅನಾವರಣ
    • ಹಳ್ಳಿಮೈಸೂರಿನಲ್ಲಿ ಸಂಸದ ಶ್ರೇಯಸ್ ಎಂ. ಪಟೇಲ್ ಜನಸಂಪರ್ಕ ಸಭೆ: ಜನರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಲು ಅಧಿಕಾರಿಗಳಿಗೆ ಖಡಕ್ ಸೂಚನೆ
    • ಗೌರಿ–ಗಣೇಶ ಮೂರ್ತಿ : ನಿಗದಿತ ಸ್ಥಳಗಳಲ್ಲಿ ಮಾತ್ರ ಮಾರಾಟ ಮಾಡಲು ಸೂಚನೆ
    • ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ
    • ಸಮಾಜಕ್ಕೆ ಬಸವಣ್ಣನವರ ವಚನಗಳು ದಾರಿದೀಪ: ಧಾರ್ಮಿಕ ಸಮ್ಮಿಲನ ಕಾರ್ಯಕ್ರಮದಲ್ಲಿ ಶರಣ ಎಂ.ಜಿ.ಸಿದ್ಧರಾಮಯ್ಯ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕಂಠೀರವ ಸ್ಟುಡಿಯೋದಲ್ಲಿ ‘ಕಲಾ ಕಂಠೀರವ’ ಟಿ.ಎಸ್. ಕರಿಬಸಯ್ಯ ಅವರ ಕಂಚಿನ ಪುತ್ತಳಿ ಅನಾವರಣ
    ತಿಪಟೂರು September 1, 2026

    ಕಂಠೀರವ ಸ್ಟುಡಿಯೋದಲ್ಲಿ ‘ಕಲಾ ಕಂಠೀರವ’ ಟಿ.ಎಸ್. ಕರಿಬಸಯ್ಯ ಅವರ ಕಂಚಿನ ಪುತ್ತಳಿ ಅನಾವರಣ

    By Ganesh TumkuruSeptember 1, 2026No Comments1 Min Read
    tipaturu

    ಬೆಂಗಳೂರು: ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ಸ್ಟುಡಿಯೋ ಸ್ಥಾಪಕರು ಹಾಗೂ ತಿಪಟೂರಿನ ಖ್ಯಾತಿಯ ‘ಕಲಾ ಕಂಠೀರವ’ ದಿವಂಗತ ಟಿ.ಎಸ್. ಕರಿಬಸಯ್ಯ ಅವರ ಕಂಚಿನ ಪುತ್ತಳಿಯನ್ನು ಅತ್ಯಂತ ಗೌರವಪೂರ್ವಕವಾಗಿ ಅನಾವರಣಗೊಳಿಸಲಾಯಿತು.

    ಈ ವಿಶೇಷ ಸಮಾರಂಭದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಪ್ರಧಾನ ಕಾರ್ಯದರ್ಶಿ ಶ್ರೀ ಮಂಜುನಾಥ್ ಹಾಗೂ ವಾರ್ತಾ ಇಲಾಖೆಯ ಆಯುಕ್ತರಾದ ಶ್ರೀ ಅನುಚೇತ್ ಮುಖ್ಯ ಅತಿಷ್ಠಿಗಳಾಗಿ ಭಾಗವಹಿಸಿದ್ದರು.

    ಕಾರ್ಯಕ್ರಮದಲ್ಲಿ ದಿವಂಗತ ಟಿ.ಎಸ್. ಕರಿಬಸಯ್ಯ ಅವರ ಮಕ್ಕಳಾದ ಟಿ.ಕೆ. ಪ್ರಕಾಶ್, ಶಶಿಶೇಖರ್, ಪ್ರಭು ಸೇರಿದಂತೆ ಅವರ ಕುಟುಂಬದ ಸೊಸೆಯಂದಿರು ಹಾಗೂ ಮೊಮ್ಮಕ್ಕಳು ಉಪಸ್ಥಿತರಿದ್ದು ಕಾರ್ಯಕ್ರಮಕ್ಕೆ ಮೆರುಗು ತಂದರು.

    ಜೊತೆಗೆ, ಕಂಠೀರವ ಸ್ಟುಡಿಯೋ ಅಧ್ಯಕ್ಷರಾದ ಮಹಬೂಬ್ ಪಾಷಾ, ಗಂಡಸಿ ಸದಾನಂದ ಸ್ವಾಮಿ, ಕಿರುತೆರೆ ನಟ ತಿಪಟೂರು ದಯಾನಂದ ಸಾಗರ್ ಸೇರಿದಂತೆ ಕನ್ನಡ ಚಲನಚಿತ್ರ ರಂಗದ ಹಾಗೂ ಸರ್ಕಾರದ ಹಲವು ಗಣ್ಯರು ಉಪಸ್ಥಿತರಿದ್ದು, ಕರಿಬಸಯ್ಯ ಅವರ ಸೇನೆಯನ್ನು ಸ್ಮರಿಸಿದರು.

    ವರದಿ: ಆನಂದ್, ತಿಪಟೂರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI

     

    Ganesh Tumkuru
    • Website

    Related Posts

    ಈಚನೂರು ಕೆರೆಯ ಕಲುಷಿತ ನೀರು ಖಾಲಿ: 2 ನೇ ಹಂತದಲ್ಲಿ ತಿಪಟೂರು ಬರಪೀಡಿತ ಘೋಷಣೆ: ಶಾಸಕ ಕೆ.ಷಡಕ್ಷರಿ

    September 1, 2026

    ತಿಪಟೂರು ತಾಲೂಕನ್ನು ಕೂಡಲೇ ಬರಪೀಡಿತ ಪ್ರದೇಶವೆಂದು ಘೋಷಿಸಿ: ರಾಜ್ಯ ಸರ್ಕಾರಕ್ಕೆ ರೈತ ಸಂಘದ ಎಚ್ಚರಿಕೆ

    August 29, 2026

    ನಾರಾಯಣ ದಾಸ್ ಅವರಿಗೆ ಪಿಎಚ್.ಡಿ. ಪದವಿ ಪ್ರದಾನ

    August 20, 2026

    Leave A Reply Cancel Reply

    Our Picks

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ರೈತರಿಗೆ ಕಿರುಕುಳ ನೀಡಿದರೆ ಮೈಕ್ರೋ ಫೈನಾನ್ಸ್‌ ಗಳ ವಿರುದ್ಧ ಕಠಿಣ ಕ್ರಮ: ಡಿಸಿಎಂ ಜಿ. ಪರಮೇಶ್ವರ್ ಎಚ್ಚರಿಕೆ

    September 1, 2026

    ಮೈಸೂರು: ರಾಜ್ಯದಲ್ಲಿ ಉಂಟಾಗಿರುವ ತೀವ್ರ ಬರ ಪರಿಸ್ಥಿತಿ ಮತ್ತು ಬೆಳೆಹಾನಿಯನ್ನು ಪರಿಶೀಲಿಸುವ ನಿಟ್ಟಿನಲ್ಲಿ ಉಪಮುಖ್ಯಮಂತ್ರಿ ಜಿ. ಪರಮೇಶ್ವರ್ ಅವರು ಮೈಸೂರು…

    ತುಮಕೂರು: ಆತ್ಮ ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನ

    September 1, 2026

    102 ತಾಲ್ಲೂಕುಗಳು ಬರಪೀಡಿತ ಘೋಷಣೆ; ಇತರೆ ತಾಲ್ಲೂಕುಗಳ ಪರಿಶೀಲನೆ: ಸಿಎಂ ಡಿ.ಕೆ.ಶಿವಕುಮಾರ್

    September 1, 2026

    ಕಂಠೀರವ ಸ್ಟುಡಿಯೋದಲ್ಲಿ ‘ಕಲಾ ಕಂಠೀರವ’ ಟಿ.ಎಸ್. ಕರಿಬಸಯ್ಯ ಅವರ ಕಂಚಿನ ಪುತ್ತಳಿ ಅನಾವರಣ

    September 1, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.