nammatumakuru

    Subscribe to Updates

    Get the latest creative news from FooBar about art, design and business.

    What's Hot

    ಹಿರಿಯ ನಟ ನಾನಾ ಪಾಟೇಕರ್ ನಿಧನ: ಪ್ರಧಾನಿ ಮೋದಿ, ಡಿ.ಕೆ. ಶಿವಕುಮಾರ್ ಸೇರಿದಂತೆ ಗಣ್ಯರಿಂದ ಸಂತಾಪ

    October 8, 2026

    ಐಟಿ, ಇಡಿಯಿಂದ ಸ್ಟಿಂಗ್ ಆಪರೇಷನ್ ನಡೆಯುತ್ತಿದೆ, ಎಚ್ಚರಿಕೆಯಿಂದಿರಿ ಎಂದು ಸಿಎಂ ಹೇಳಿದ್ದಾರೆ: ಸಚಿವ ಪ್ರಿಯಾಂಕ್ ಖರ್ಗೆ

    October 8, 2026

    ನನ್ನ ವಿರುದ್ಧ ಸ್ಟಿಂಗ್ ಆಪರೇಷನ್ ಮಾಡಲು ಯತ್ನ, ಇದರ ಪಿತಾಮಹ ಯಾರು ಅಂತ ಗೊತ್ತು: ಸಿಎಂ ಡಿ.ಕೆ.ಶಿವಕುಮಾರ್

    October 8, 2026
    Facebook Twitter Instagram
    ಟ್ರೆಂಡಿಂಗ್
    • ಹಿರಿಯ ನಟ ನಾನಾ ಪಾಟೇಕರ್ ನಿಧನ: ಪ್ರಧಾನಿ ಮೋದಿ, ಡಿ.ಕೆ. ಶಿವಕುಮಾರ್ ಸೇರಿದಂತೆ ಗಣ್ಯರಿಂದ ಸಂತಾಪ
    • ಐಟಿ, ಇಡಿಯಿಂದ ಸ್ಟಿಂಗ್ ಆಪರೇಷನ್ ನಡೆಯುತ್ತಿದೆ, ಎಚ್ಚರಿಕೆಯಿಂದಿರಿ ಎಂದು ಸಿಎಂ ಹೇಳಿದ್ದಾರೆ: ಸಚಿವ ಪ್ರಿಯಾಂಕ್ ಖರ್ಗೆ
    • ನನ್ನ ವಿರುದ್ಧ ಸ್ಟಿಂಗ್ ಆಪರೇಷನ್ ಮಾಡಲು ಯತ್ನ, ಇದರ ಪಿತಾಮಹ ಯಾರು ಅಂತ ಗೊತ್ತು: ಸಿಎಂ ಡಿ.ಕೆ.ಶಿವಕುಮಾರ್
    • ತುಮಕೂರು: ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ, ಪ್ರೋತ್ಸಾಹ ಧನಕ್ಕೆ ಆನ್‌ ಲೈನ್ ಅರ್ಜಿ ಆಹ್ವಾನ
    • 1582ರ ಅಕ್ಟೋಬರ್ ನಲ್ಲಿ  ಕ್ಯಾಲೆಂಡರ್ ನಲ್ಲಿ 10 ದಿನ ಕಣ್ಮರೆಯಾಗಿತ್ತು! | ಹಾಗಿದ್ರೆ ಆ 10 ದಿನ ಜನರು ಬದುಕಿರಲಿಲ್ಲವೇ? ಅಂದು ಏನಾಗಿತ್ತು?
    • ಮಲಗಿದರೆ ಸಿಗುತ್ತೆ ₹12 ಲಕ್ಷ!  ಏನಿದು ಅಚ್ಚರಿಯ ಸಂಗತಿ!
    • ಶ್ರೀ ಶಂಕರ ಕ್ಯಾನ್ಸರ್ ಫೌಂಡೇಶನ್‌ ಗೆ  ವೈದ್ಯಕೀಯ ಉಪಕರಣಗಳ ಹಸ್ತಾಂತರ
    • ಹಳೆಯ ಆತ್ಮವೇ? ಹೊಸ ಆತ್ಮವೇ? ವ್ಯಕ್ತಿಯ ಗುಣಗಳಿಂದ ಆತ್ಮದ ಪಯಣ ಗುರುತಿಸಬಹುದೇ?
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಇಂದಿರಾ ಕ್ಯಾಂಟೀನ್ ನಲ್ಲಿ ಕಳಪೆ ಗುಣಮಟ್ಟದ ಆಹಾರ ವಿತರಣೆ
    ಕೊರಟಗೆರೆ January 22, 2022

    ಇಂದಿರಾ ಕ್ಯಾಂಟೀನ್ ನಲ್ಲಿ ಕಳಪೆ ಗುಣಮಟ್ಟದ ಆಹಾರ ವಿತರಣೆ

    By adminJanuary 22, 2022No Comments2 Mins Read
    indira canteen

    ಕೊರಟಗೆರೆ: ಬಡವರ ಕಲ್ಯಾಣಕ್ಕಾಗಿ ಕಡಿಮೆ ದರದಲ್ಲಿ ರಿಯಾಯಿತಿ ನೀಡಿ ಶುದ್ಧ ಆಹಾರವನ್ನು ಬಡವರ, ನಿರ್ಗತಿಕರ, ಕೂಲಿ ಕಾರ್ಮಿಕರ, ಬೀದಿಬದಿ ವ್ಯಾಪಾರಿಗಳ, ಶ್ರಮಿಕರ ಮತ್ತು  ಸಾರ್ವಜನಿಕರಿಗೆ ಹೊಟ್ಟೆ ಹಸಿವು ನೀಗಿಸಲು  ಸಿದ್ದರಾಮಯ್ಯನವರು ಮುಖ್ಯಮಂತ್ರಿ ಆಗಿದ್ದ ಸಮಯದಲ್ಲಿ, ಮಾಜಿ ಪ್ರಧಾನಿ ಇಂದಿರಾ ಗಾಂಧಿರವರ ಹೆಸರಿನಲ್ಲಿ ಹಸಿದವರಿಗೆ ಆಹಾರ  ನೀಡಲು ‘ಇಂದಿರಾ ಕ್ಯಾಂಟೀನ್’ ಎಂಬ ಮಹತ್ವದ ಯೋಜನೆ  ಜಾರಿಗೆ ತಂದಿದ್ದರು.

    ಬೆಳಿಗ್ಗೆಯ ತಿಂಡಿಗೆ 5 ರೂ. ನಿಗದಿ ಪಡಿಸಿ ಮಧ್ಯಾಹ್ನ ಮತ್ತು ರಾತ್ರಿಯ ಊಟಕ್ಕೆ 10 ರೂ.ಗಳನ್ನು ನಿಗದಿ ಪಡಿಸಿದ್ದರು. ಇಂದಿರಾ ಗಾಂಧಿರವರ ಸ್ಮರಣಾರ್ಥವಾಗಿ ಅವರ ಹೆಸರಿನಲ್ಲಿ ಈ ಇಂದಿರಾ ಕ್ಯಾಂಟೀನ್ ಯೋಜನೆಯನ್ನು  ಸಿದ್ದರಾಮಯ್ಯ ರಾಜ್ಯಾದ್ಯಂತ ಜಿಲ್ಲಾ ತಾಲ್ಲೂಕು ಮತ್ತು ನಗರ ಪ್ರದೇಶಗಳಲ್ಲಿ ಕಾರ್ಯರೂಪಕ್ಕೆ ತಂದಿದ್ದರು.

    ರಾಜ್ಯದಲ್ಲಿ ಹಸಿವಿನಿಂದ ಯಾರು ಇರಬಾರದೆಂಬ ಆಶಯದಿಂದ ಇಂದಿರಾ ಕ್ಯಾಂಟೀನ್ ರಾಜ್ಯಾದ್ಯಂತ ಸ್ಥಾಪಿಸಲಾಗಿತ್ತು. ಕೊರಟಗೆರೆ ತಾಲ್ಲೂಕಿನಲ್ಲಿಯೂ ಸಹ ಡಾ.ಜಿ.ಪರಮೇಶ್ವರ್ ಒಂದು ಇಂದಿರಾ ಕ್ಯಾಂಟೀನ್ ತೆರೆಯಲು ಚಾಲನೆ ನೀಡಿದ್ದರು.

    ಮೊದಮೊದಲು ಶುಚಿಯಾಗಿ ರುಚಿ ರುಚಿಯಾಗಿ ಆಹಾರವನ್ನು ತಯಾರಿಸಿ ಬಡವರಿಗೆ ಕಡಿಮೆ ದರದಲ್ಲಿ ಆಹಾರ ಪೂರೈಕೆ ಮಾಡುತ್ತಿದ್ದರು. ಆದರೆ ಬರುಬರುತ್ತ ಕೊರಟಗೆರೆಯ  ಇಂದಿರಾ ಕ್ಯಾಂಟೀನ್ ನಲ್ಲಿ ಶುದ್ಧವಿಲ್ಲದ, ರುಚಿ ಇಲ್ಲದ, ಪೌಷ್ಟಿಕ ಪದಾರ್ಥಗಳಿಲ್ಲದ ಆಹಾರವನ್ನು  ವಿತರಿಸಲಾಗುತ್ತಿದೆ.

    ಈ ಘಟನೆ ಬೆಳಕಿಗೆ ಬಂದ ತಕ್ಷಣವೇ ತಾಲ್ಲೂಕು ಜನಸ್ನೇಹಿ ತಹಸೀಲ್ದಾರ್ ನಹೀದಾ ಜಮ್ ಜಮ್ ಭೇಟಿ ನೀಡಿ, ಆಹಾರದ ಗುಣಮಟ್ಟವನ್ನು ಖುದ್ದು ತಾವೇ ಆಹಾರವನ್ನು ಸೇವಿಸಿ ಪರಿಶೀಲಿಸಿದರು .ನಂತರ ಆಹಾರದಲ್ಲಿ ರುಚಿ-ಶುಚಿ ಇಲ್ಲದ್ದನ್ನು ಪ್ರಶ್ನಿಸಿದರು. ನಂತರ ಸಾಂಬಾರಿನಲ್ಲಿ ತರಕಾರಿ ಮತ್ತು  ಕಾಳುಗಳು ಗುಣಮಟ್ಟದಲ್ಲಿ ಇಲ್ಲವೆಂದು ಸಿಬ್ಬಂದಿಗಳ ಮೇಲೆ   ಹರಿಹಾಯ್ದರು. ನಂತರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲಕ್ಷ್ಮಣ್ ಸ್ಥಳಕ್ಕೆ ಬಂದು ಎಲ್ಲವನ್ನು ಪರಿಶೀಲಿಸಿ ಸಂಬಂಧಪಟ್ಟವರಿಗೆ ನೋಟಿಸ್ ನೀಡಿದರು.

    ನಂತರ ತಹಸೀಲ್ದಾರ್ ನಾಹೀದ ಜಮ್ ಜಮ್ ಮಾತನಾಡಿ, ಇಂದಿರಾ ಕ್ಯಾಂಟೀನ್ ನಲ್ಲಿ ಕುಡಿಯಲು ನೀರು ಇಲ್ಲ ಗುಣಮಟ್ಟದ  ಆಹಾರ ಪೂರೈಕೆ ಆಗುತ್ತಿಲ್ಲ. ತರಕಾರಿ ಮತ್ತು ಕಾಳುಗಳಿಲ್ಲದೆ ರುಚಿ ಇಲ್ಲದ ಆಹಾರವನ್ನು ನೀಡುತ್ತಿದ್ದಾರೆ ಆದ್ದರಿಂದ ಸಂಬಂಧ ಪಟ್ಟವರಿಗೆ ನೋಟಿಸ್ ಸೂಚಿಸಿದ್ದೇವೆ ಎಂದು ತಿಳಿಸಿದರು.

    ವರದಿ: ಮಂಜುಸ್ವಾಮಿ.ಎಂ.ಎನ್., ಕೊರಟಗೆರೆ.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಹೈನುಗಾರಿಕೆ ಪ್ರೋತ್ಸಾಹಿಸಲು ರೈತರಿಗೆ ಉಚಿತ ಮೇವಿನ ಬೀಜ ವಿತರಣೆ

    October 4, 2026

    ಹೈನುಗಾರಿಕೆ ಪ್ರೋತ್ಸಾಹಿಸಲು ರೈತರಿಗೆ ಉಚಿತ ಮೇವಿನ ಬೀಜ ವಿತರಣೆ: ಜಾನುವಾರುಗಳಿಗೆ ಮೇವಿನ ಕೊರತೆ ನೀಗಿಸಲು ಪಶುಪಾಲನಾ ಇಲಾಖೆಯಿಂದ ರೈತಸ್ನೇಹಿ ಹೆಜ್ಜೆ

    October 3, 2026

    ಗಾಂಧಿ ಜಯಂತಿ ಪ್ರಯುಕ್ತ ಶ್ರೀಕ್ಷೇತ್ರ ಸಿದ್ದರಬೆಟ್ಟದಲ್ಲಿ ಸ್ವಚ್ಛತಾ ಆಂದೋಲನ

    October 2, 2026

    Leave A Reply Cancel Reply

    Our Picks

    ಹಿರಿಯ ನಟ ನಾನಾ ಪಾಟೇಕರ್ ನಿಧನ: ಪ್ರಧಾನಿ ಮೋದಿ, ಡಿ.ಕೆ. ಶಿವಕುಮಾರ್ ಸೇರಿದಂತೆ ಗಣ್ಯರಿಂದ ಸಂತಾಪ

    October 8, 2026

    50 ಪೈಸೆ ನಾಣ್ಯ ಇನ್ನೂ ಮಾನ್ಯವೇ? RBI ನಿಯಮ ತಿಳಿದರೆ ಅಚ್ಚರಿಯಾಗುತ್ತೆ!

    October 6, 2026

    35 ವರ್ಷಗಳ ಬಳಿಕ ಮರಳಿ ಕುಟುಂಬ ಸೇರಿದ ಮಹಿಳೆ: ಪತ್ತೆಗೆ ಸುಳಿವು ನೀಡಿದ ಕೈಯಲ್ಲಿದ್ದ ಹಚ್ಚೆ!

    October 6, 2026

    SBI ಗ್ರಾಹಕರಿಗೆ ಹೊಸ ರೂಲ್ಸ್; ATMನಲ್ಲಿ ಹಣ ತೆಗೆಯುವ ಮುನ್ನ ಈ ನಿಯಮ ತಿಳಿಯಿರಿ!

    October 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಷ್ಟ್ರೀಯ ಸುದ್ದಿ

    ಹಿರಿಯ ನಟ ನಾನಾ ಪಾಟೇಕರ್ ನಿಧನ: ಪ್ರಧಾನಿ ಮೋದಿ, ಡಿ.ಕೆ. ಶಿವಕುಮಾರ್ ಸೇರಿದಂತೆ ಗಣ್ಯರಿಂದ ಸಂತಾಪ

    October 8, 2026

    ಪಣಜಿ/ಮುಂಬೈ: ಭಾರತೀಯ ಚಿತ್ರರಂಗದ ಹಿರಿಯ ಹಾಗೂ ಖ್ಯಾತ ಬಹುಭಾಷಾ ನಟ ನಾನಾ ಪಾಟೇಕರ್ (75) ಅವರು ಗೋವಾದ ಪಣಜಿಯಲ್ಲಿರುವ ತಮ್ಮ…

    ಐಟಿ, ಇಡಿಯಿಂದ ಸ್ಟಿಂಗ್ ಆಪರೇಷನ್ ನಡೆಯುತ್ತಿದೆ, ಎಚ್ಚರಿಕೆಯಿಂದಿರಿ ಎಂದು ಸಿಎಂ ಹೇಳಿದ್ದಾರೆ: ಸಚಿವ ಪ್ರಿಯಾಂಕ್ ಖರ್ಗೆ

    October 8, 2026

    ನನ್ನ ವಿರುದ್ಧ ಸ್ಟಿಂಗ್ ಆಪರೇಷನ್ ಮಾಡಲು ಯತ್ನ, ಇದರ ಪಿತಾಮಹ ಯಾರು ಅಂತ ಗೊತ್ತು: ಸಿಎಂ ಡಿ.ಕೆ.ಶಿವಕುಮಾರ್

    October 8, 2026

    ತುಮಕೂರು: ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ, ಪ್ರೋತ್ಸಾಹ ಧನಕ್ಕೆ ಆನ್‌ ಲೈನ್ ಅರ್ಜಿ ಆಹ್ವಾನ

    October 8, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.